ಶಿವಮೊಗ್ಗ, ಮೇ 27: ಸರ್ಕಾರಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ನಗರದ ವಿನೋಬ ನಗರದ ನಿವಾಸದಲ್ಲಿ ಚಂದ್ರಶೇಖರನ್ (50) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಅವರು 6 ಪುಟದ ಡೆತ್ ನೋಟ್ ಬರೆದಿಟ್ಟಿದ್ದಾರೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಈ ದೇಶವನ್ನು ಎಂದಿಗೂ ‘ಹಿಂದೂ ರಾಷ್ಟ’ವನ್ನಾಗಿ ಮಾಡಲು ಸಾಧ್ಯವಿಲ್ಲ : ಸಿಎಂ
ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಮೋದಿ ಹಿಂದೂ ರಾಷ್ಟ್ರ ಮಾಡ್ತೀವಿ ಅಂತಾರೆ ಇದು ಕನಸಿನ ಮಾತು. ಈ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೆಹರು ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚುನಾವಣೆಯಲ್ಲಿ ಸೋಲುತ್ತೇವೆ ಅನ್ನೋದು ಮೋದಿಗೆ ಖಾತ್ರಿಯಾಗಿದೆ. ಮೋದಿ ವಿಕಸಿತ ಭಾರತ ಮಾಡಲು ದೇವರೇ ಕಳಿಸಿದ್ದಾನೆ.ಅಂತಾರೆ ಅದಕ್ಕಾಗಿ ಹಿಂದೂ ಮುಸ್ಲಿಮರನ್ನು ಡಿವೈಡ್ …
Read More »ಕರ್ನಾಟಕದಲ್ಲಿ ಕುಬೇರರ ತವರು ಯಾವುದು ಗೊತ್ತಾ?
ಸಾಮಾನ್ಯವಾಗಿ ನಾವು ಭಾರತದ ಅತ್ಯಂತ ಶ್ರೀಮಂತ ನಗರಗಳ ಬಗ್ಗೆ ಕೇಳಿರುತ್ತೇವೆ. ಹಾಗೆಯೇ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಪ್ರವಾಸೋದ್ಯಮ, ಹಣಕಾಸು ವಿಚಾರಕ್ಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ 2024ನೇ ಸಾಲಿನಲ್ಲಿ ಯಾವೆಲ್ಲಾ ಜಿಲ್ಲೆಗಳು ಶ್ರೀಮಂತ ಪಟ್ಟವನ್ನು ಪಡೆದುಕೊಂಡಿವೆ, ವಿಶೇಷತೆ ಹಾಗೂ ಅಲ್ಲಿನ ತಲಾ ಆದಾಯ ಎಷ್ಟು ಎನ್ನುವ ಮಾಹಿತಿಯನ್ನು ಅಂಕಿಅಂಶಗಳ ಸಹಿತ ನೀಡಲಾಗಿದೆ ಇಲ್ಲಿ ಗಮನಿಸಿ. ರಾಜದಲ್ಲಿನ ಒಂದೊಂದು ಜಿಲ್ಲೆಗಳು ಒಂದೊಂದು ವಿಶೇಷತೆಗಳನ್ನು ಹೊಂದಿವೆ. ಉದಾಹರಣೆಗೆ ಧಾರವಾಡ-ಪೇಡಾನಗರಿ, ದಾವಣಗೆರೆ-ಬೆಣ್ಣೆನಗರಿ, ಮಂಡ್ಯ-ಸಕ್ಕರೆ ನಾಡು, ಮೈಸೂರು-ಸಾಂಸ್ಕೃತಿಕ …
Read More »ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲೂ ಆತಂಕಕಾರಿ ಘಟನೆ
ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲೂ ಆತಂಕಕಾರಿ ಘಟನೆ ಕೋಲಾರ, ಮೇ 27: ಉಡುಪಿಯಲ್ಲಿ ನಡೆದ ಭೀಕರ ಗ್ಯಾಂಗ್ ವಾರ್ (Udupi Gangwar) ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಜನತೆ ಭೀತಿಗೊಂಡಿರುವ ಸಂದರ್ಭದಲ್ಲೇ ಕೋಲಾರದಲ್ಲಿ (Kolar) ಯುವಕನೊಬ್ಬ ಮಾರಕಾಸ್ತ್ರ (Weapon) ಹಿಡಿದು ಜನರಲ್ಲಿನ ಭಯ ಹುಟ್ಟಿಸಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ಪಿಚ್ಚಗುಂಟ್ಲಹಳ್ಳಿಯಲ್ಲಿ ಘಟನೆ ನಡೆದಿದ್ದು, 27 ವರ್ಷ ವಯಸ್ಸಿನ ಸಂದೀಪ್ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ ತಲ್ವಾರ್ ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕರಲ್ಲಿ ಭಯ …
Read More »IPL 2024 Awards: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಸಂಪೂರ್ಣ ಪಟ್ಟಿ
IPL 2024) ಸೀಸನ್ 17 ರ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಸನ್ರೈಸರ್ಸ್ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಕೆಕೆಆರ್ ತಂಡದ ಕರಾರುವಾಕ್ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಸನ್ರೈಸರ್ಸ್ ಹೈದರಾಬಾದ್ ಬ್ಯಾಟರ್ಗಳು ಪೆವಿಲಿಯನ್ ಪರೇಡ್ ನಡೆಸಿದ್ದರು. ಪರಿಣಾಮ …
Read More »‘ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಎದುರು ಕಟ್ಟಪ್ಪ ?
ನಟ ಸಲ್ಮಾನ್ ಖಾನ್ (Salman Khan) ಅವರು ಮುಂದಿನ ಸಿನಿಮಾದ ತಯಾರಿಯಲ್ಲಿ ಬ್ಯುಸಿ ಆಗಿದ್ದಾರೆ. ಈ ಬಾರಿ ಅವರು ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಎ.ಆರ್. ಮುರುಗದಾಸ್ ಜೊತೆ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ‘ಸಿಕಂದರ್’ (Sikandar) ಎಂದು ಶೀರ್ಷಿಕೆ ಇಡಲಾಗಿದೆ. ಸಲ್ಮಾನ್ ಖಾನ್ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ಈ ಸಿನಿಮಾದ ಬಗ್ಗೆ ಒಂದು ಎಗ್ಸೈಟಿಂಗ್ ನ್ಯೂಸ್ ಕೇಳಿಬಂದಿದೆ. ‘ಸಿಕಂದರ್’ ಸಿನಿಮಾದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್ (Sathyaraj) ಅವರು ವಿಲನ್ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ. ಈ …
Read More »ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್ರ ಆರೋಗ್ಯ ವಿಚಾರಿಸಿದ ಹೆಚ್ಸಿ ಮಹದೇವಪ್ಪ
ಮೈಸೂರು, ಮೇ.26: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸರೋದ್ ವಾದಕ ರಾಜೀವ್ ತಾರಾನಾಥ್(Rajeev Taranath)ರವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಇಂದು(ಮೇ.26) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ(H.C Mahadevappa) ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ವಿಶ್ವ ಶ್ರೇಷ್ಠ ಸರೋದ್ ವಾದಕರಾಗಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರು ಶೀಘ್ರ ಚೇತರಿಕೆಗೆ ಆಗಲೆಂದು ಶುಭ ಹಾರೈಸಿದರು. ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಇನ್ನು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ …
Read More »ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ
ಗದಗ, ಮೇ 26: ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಸಿಟ್ಟಿಗೆದ್ದು ಹಾಡ ಹಗಲೇ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ (knife) ಇರಿದು ಹಲ್ಲೆ (attack) ಮಾಡಿರುವಂತಹ ಘಟನೆ ಗದಗದ ಟಾಂಗಾ ಕೂಟ್ ಬಳಿ ನಡೆದಿದೆ. ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ವಿನಾಯಕ ಕಬಾಡಿಯಿಂದ ಗೋವಿಂದರಾಜ ಶಿರಹಟ್ಟಿ ಮೇಲೆ ಹಲ್ಲೆ ಮಾಡಲಾಗಿದೆ. ಆರೋಪಿ ವಿನಾಯಕನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ. ಗದಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಹಲ್ಲೆಗೊಳಗಾದ ಗೋವಿಂದರಾಜ ಶಿರಹಟ್ಟಿ ಇಸ್ಕಾನ್ ಕೀರ್ತನೆ ಸಂಘ ನಡೆಸುತ್ತಿದ್ದರು. ಇದೇ ಸಂಘದಿಂದ ವಿನಾಯಕನನ್ನ …
Read More »T20 World Cup 2024: ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಗೈರು!
T20 World Cup 2024: ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್‌ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು. ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.ಉಳಿದ ಆಟಗಾರರು ಎರಡನೇ ಬ್ಯಾಚ್ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ …
Read More »ಅಂಜಲಿ, ನೇಹಾ ಕೊಲೆ ಪ್ರಕರಣ; ಸಿಐಡಿ ವಿಚಾರಣೆ ಬಳಿಕ ನಿರಂಜನ ಹೇಳಿದ್ದಿಷ್ಟು
ಹುಬ್ಬಳ್ಳಿ, ಮೇ.26: ‘ನಾನು ಇವತ್ತು ಸಿಐಡಿ(CID) ಅಧಿಕಾರಿಗಳ ಸಮಯ ಕೇಳಿದ್ದೆ. ಹೀಗಾಗಿ ಅಧಿಕಾರಿಗಳ ಭೇಟಿ ಮಾಡಲು ಬಂದಿದ್ದೆ ಎಂದು ನೇಹಾ ತಂದೆ ನಿರಂಜನ ಹಿರೇಮಠ ಹೇಳಿದ್ದಾರೆ. ಸಿಐಡಿ ವಿಚಾರಣೆ ಬಳಿಕ ಹುಬ್ಬಳ್ಳಿ(Hubballi)ಯಲ್ಲಿ ಮಾತನಾಡಿದ ಅವರು, ‘ ಅನೇಕ ದಿನಗಳಿಂದ ನಾನು ಭೇಟಿ ಮಾಡಲು ಆಗಿರಲಿಲ್ಲ. ಹಾಗಾಗಿ ಇವತ್ತು ಸಮಯ ಕೇಳಿದ್ದೆ. ನೇಹಾ ಕೊಲೆ ಕೇಸ್ ವಿಚಾರವಾಗಿ ಕೆಲವು ಮಾಹಿತಿ ಕೊಟ್ಟಿದ್ದೇನೆ. ಇದುವರೆಗೂ ನೇಹಾ ಕೇಸ್ನಲ್ಲಿ ಒಬ್ಬರನ್ನ ಮಾತ್ರ ಅರೆಸ್ಟ್ ಮಾಡಿದ್ದಾರೆ. ಈ ಕುರಿತು …
Read More »