Breaking News

Uncategorized

ಕೆಪಿಸಿಸಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದ ಕಾಂಗ್ರೆಸ್‌

ನವದೆಹಲಿ:ಕೆಪಿಸಿಸಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ಕಾಂಗ್ರೆಸ್‌ ಶನಿವಾರ ನೇಮಕ ಮಾಡಿದೆ. ಲೋಕಸಭಾ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಿಸಲಾಗಿದೆ. ಈ ನೇಮಕದಲ್ಲಿ ಜಾತಿ ಹಾಗೂ ಪ್ರದೇಶವಾರು ಸಮತೋಲನ ಕಾಯ್ದುಕೊಳ್ಳಲು ಪ್ರಯತ್ನಿಸಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಟಿಕೆಟ್‌ ಹಂಚಿಕೆಯ ಕಗ್ಗಂಟನ್ನು ಕೈ ಪಾಳಯ ಬಹುತೇಕ ಬಗೆಹರಿಸಿದೆ. ಅದರ ಬೆನ್ನಲ್ಲೇ, ಪಕ್ಷದ ಸಂಘಟನಾತ್ಮಕ ಬದಲಾವಣೆ ಮಾಡಿದೆ. ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬುದು ಕಾಂಗ್ರೆಸ್‌ನಲ್ಲಿರುವ ನಿಯಮ. ಅನುಕೂಲಕ್ಕೆ ತಕ್ಕಂತೆ ಈ …

Read More »

ಬರ ಪರಿಹಾರ’ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ‘ರಾಜ್ಯ ಸರ್ಕಾರ’.!

ನವದೆಹಲಿ : ‘ಬರ ಪರಿಹಾರ’ ನೀಡದ ಕೇಂದ್ರ ಸರ್ಕಾರದ ವಿರುದ್ಧ ‘ರಾಜ್ಯ ಸರ್ಕಾರ’ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ನಾವು ಕಾನೂನು ಸಮರಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು. ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆರ್ಟಿಕಲ್ 32 ರಡಿ ಕೇಂದ್ರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು …

Read More »

ದಾಖಲೆ ಮಟ್ಟಕ್ಕೆ ಮಾರಾಟವಾದ ಬೆಳಗಾವಿ ರೈತ ಬೆಳೆದ ಅರಿಶಿಣ

ಬೆಳಗಾವಿ, ಮಾರ್ಚ್ 22: ಈ ಬಾರಿ ರಾಜ್ಯದಲ್ಲಿ ಎದುರಾದ ಬರಗಾಲ ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಬೆಳೆಗೆ ನೀರಿಲ್ಲ, ಏನೇ ಮಾಡಿದರು ಉತ್ತಮ ಗುಣಮಟ್ಟದ ಬೆಳೆ ಸಿಗುತ್ತಿಲ್ಲ, ಕಷ್ಟಪಟ್ಟು ಬೆಳೆದ ಬೆಳೆಗೆ ಬೆಲೆ ಸಿಗುತ್ತಿಲ್ಲ ಈ ಎಲ್ಲಾ ಕಾರಣಗಳಿಂದ ರೈತರು ಹೈರಾಣಾಗಿ ಹೋಗಿದ್ದಾರೆ.ಆದರೆ ಈ ಎಲ್ಲಾ ಗೋಳಾಟಗಳ ನಡುವೆ ಇಲ್ಲೊಬ್ಬ ರೈತ ತಾವು ಬೆಳೆದ ಬೆಳೆಗೆ ನಿರೀಕ್ಷೆಗೂ ಮೀರಿದ ಲಾಭ ಗಳಿಸಿ ನೆಮ್ಮದಿಯ ನಗು ಬೀರಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ …

Read More »

ಅವಕಾಶ ನೀಡಿದರೆ ಸರಿ, ಇಲ್ಲದಿದ್ದರೆ ಪಕ್ಷೇರರಾಗಿ ಸ್ಪರ್ಧಿಸಿ: ಅಭಿಮಾನಿಗಳ ಆಕ್ರೋಶ

ಬಾಗಲಕೋಟೆ: ಕಾಂಗ್ರೆಸ್‌ ಹೈಕಮಾಂಡ್‌, ರಾಜ್ಯ ನಾಯಕರು ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಿದರೆ ಸರಿ, ಇಲ್ಲದಿದ್ದರೆ ಪಕ್ಷೇತರಾಗಿ ಸ್ಪರ್ಧಿಸಿರಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಮುಖಂಡರು, ಕಾರ್ಯಕರ್ತರು ಶುಕ್ರವಾರ ಚರಂತಿಮಠದಲ್ಲಿ ನಡೆದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ ಅಭಿಮಾನಿಗಳ ಬಳಗದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾಭಿಮಾನಿ ಕಾರ್ಯಕರ್ತರ ಸಭೆಯಲ್ಲಿ ಆಗ್ರಹಿಸಿದರು. ‘ಬೇಕೇ, ಬೇಕೇ ಬೇಕು, ನ್ಯಾಯ ಬೇಕು’ ಎಂದು ಘೋಷಣೆ ಕೂಗಿದ ಬೆಂಬಲಿಗರು, ಐದು ವರ್ಷಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಿ ಸಂಘಟನೆ …

Read More »

ಲೋಕಸಭೆ ಚುನಾವಣೆ: ಪಿಎಸ್‌ಐ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮಾರ್ಚ್ 21: ಲೋಕಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. ರಾಜ್ಯದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಗೆ ಬಂದಿದೆ.ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಿಕೆ ಮಾಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ.ಲೋಕಸಭೆ ಚುನಾವಣೆ ನೀತಿ …

Read More »

ಧಾರ್ಮಿಕ ದತ್ತಿ ಇಲಾಖೆಯ ಮಸೂದೆ ವಾಪಸ್‌ ಕಳುಹಿಸಿದ ರಾಜ್ಯಪಾಲರು!

ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಮಸೂದೆಯೊಂದನ್ನ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಾಸ್‌ ಕಳುಹಿಸಿದ್ದಾರೆ. ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿರೊ ಶ್ರೀಮಂತ ದೇವಾಲಯಗಳಲ್ಲಿ ಸಂಗ್ರಹವಾಗೊ ಸಾಮಾನ್ಯ ಸಂಗ್ರಹ ನಿಧಿಯನ್ನ ಆದಾಯ ಇಲ್ದೇ ಇರೊ ಸಿ ವರ್ಗದ ದೇವಾಲಯಗಳಿಗೆ ಬಳಸೋದನ್ನ ಕಡ್ಡಾಯಗೊಳಿಸೊ ಮಸೂದೆ ಇದಾಗಿತ್ತು. ಈಗ ಈ ಮಸೂದೆಯನ್ನೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್ ಸರ್ಕಾರಕ್ಕೆ ವಾಪಾಸ್‌ ಕಳಿಸಿದ್ದಾರೆ. ಅಲ್ದೇ ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ಇತರೆ ಧಾರ್ಮಿಕ ಸಂಸ್ಥೆಗಳನ್ನ ಸೇರಿಸೊ ಪ್ಲ್ಯಾನ್‌ ಏನಾದ್ರೂ ಇದಿಯಾ, …

Read More »

ಜಗದೀಶ್ ಶೆಟ್ಟರ್ ಬೆನ್ನಿಗೆ ನಿಂತ ‘ವೀರಶೈವ ಲಿಂಗಾಯತ ಮಹಾಸಭಾ’: ಬಿಜೆಪಿಗೆ ಬುದ್ಧಿ ಕಲಿಸುವ ಖಡಕ್ ಎಚ್ಚರಿಕೆ

ಹುಬ್ಬಳ್ಳಿ, ಮಾರ್ಚ್ 18: ಎರಡು ಕ್ಷೇತ್ರಗಳ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಇದೀಗ ಬೆಳಗಾವಿ ಟಿಕೆಟ್ ಪಡೆಯಲು ಪರದಾಡುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಬೆನ್ನಿಗೆ ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ’ ನಿಂತಿದೆ. ಜೊತೆಗೆ ಟಿಕೆಟ್ ವಿಚಾರವಾಗಿ ಬಿಜೆಪಿಗೆ ಖಡಕ್ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದೆ.ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಿಧಾನಸಭೆಯಲ್ಲಿ ಅವರಿಗೆ ಟಿಕೆಟ್ ತಪ್ಪಿಸಲು ಮುಂದಾಗಿದ್ದ ಕಾಣದ ಕೈಗಳು ಈ …

Read More »

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

ಅಥಣಿ: ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕುವುದು, ಸಂಸತ್‌ನಲ್ಲಿ ಟೇಬಲ್‌ ಕುಟ್ಟುವುದು ಹಾಗೂ ಮೋದಿ ಮೋದಿ ಎಂದು ಹೇಳುವುದನ್ನು ಬಿಟ್ಟರೆ ಬೇರ್ಯಾವ ಕೆಲಸವನ್ನೂ ಮಾಡಿಲ್ಲ. ರಾಜ್ಯದ 25 ಬಿಜೆಪಿ ಸಂಸದರು ಬರೀ ಶೋಕೇಸ್‌ ಪೀಸ್‌ ಆಗಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು.   ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯ ನಾನು ಹೇಳಿದ್ದಲ್ಲ. ಬಿಜೆಪಿ ಸಂಸದರೊಬ್ಬರು ಹಾಗೆಯೇ ಕೂಡಿದಾಗ ಇದನ್ನು ನನ್ನ ಮುಂದೆ ಪ್ರಸ್ತಾವಿಸಿದ್ದಾರೆ. …

Read More »

ಟಿಕೆಟ್‍ಗಾಗಿ ಸಿಎಂ ಮನೆಗೆ ವೀಣಾ ಬೆಂಬಲಿಗರ ಮುತ್ತಿಗೆ

ಬೆಂಗಳೂರು, ಮಾ.18- ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ನುಗ್ಗುವ ಪ್ರಯತ್ನ ನಡೆಸಿದರು. ಬಾಗಲಕೋಟೆಯಿಂದ ಆಗಮಿಸಿದ ಮಹಿಳೆಯರ ತಂಡ ಇಂದು ಬೆಂಗಳೂರಿನಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಲು ಯತ್ನಿಸಿತ್ತು.   ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಬಳಿ ಬಿಗಿ ಕಾವಲು ಆಯೋಜಿಸಲಾಗಿದ್ದು, ಸಾಮಾನ್ಯ ಕಾರ್ಯಕರ್ತರನ್ನು ಒಳಗೆ ಬಿಡಲು …

Read More »

2 ಸಾವಿರ ರೂ. ಕಳ್ಳತನ ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿ ಪರಿಶೀಲನೆ; ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಬಾಗಲಕೋಟೆ, ಮಾರ್ಚ್​.17: 2 ಸಾವಿರ ರೂ. ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರಿಶೀಲನೆ ನಡೆಸಿದ್ದು ಇದರಿಂದ ಮನನೊಂದ ವಿದ್ಯಾರ್ಥಿನಿ (Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ (Bagalkot) ನ ಡೆದಿದೆ. 8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ(14) ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಾರ್ಚ್ 16 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ.ಆ ಶಿಕ್ಷಕಿಯ 2 ಸಾವಿರ ರೂ ಶಾಲೆಯಲ್ಲಿ ಕಳೆದು ಹೋಗಿತ್ತು. ಆದರೆ …

Read More »