ಬೆಂಗಳೂರು,ಮೇ 13- ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌ನ ಜೊತೆ ಆತೀಯ ಸಖ್ಯ ಹೊಂದಿರುವ ಬಿಜೆಪಿ ಶಾಸಕರು ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರನ್ನು ಭೇಟಿ ಮಾಡಿ ಗಮನ ಸೆಳೆದರು. ಯಶವಂತಪುರದ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್, ಯಲ್ಲಾಪುರ ಕ್ಷೇತ್ರದ ಅರೆಬೈಲು ಶಿವರಾಂ ಹೆಬ್ಬಾರ್ ಇಬ್ಬರೂ ಇಂದು ಬೆಳಿಗ್ಗೆ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್‌ರವರ ಮನೆಗೆ ಭೇಟಿ ನೀಡಿದರು. ಈ ವೇಳೆ ರಾಜಕೀಯವಾಗಿ ಮಹತ್ವದ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ. ಆಪರೇಷನ್ ಕಮಲಕ್ಕೆ ತುತ್ತಾಗಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದ್ದ …
Read More »ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ,ಮೇ 13- ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ದೆಹಲಿ ಲೆಪ್‌್ಟನೆಂಟ್ ಜನರಲ್ ಅವರು ಬಯಸಿದಲ್ಲಿ ಕಾರ್ಯನಿರ್ವಹಿಸಲು ಬಿಟ್ಟದ್ದು ಆದರೆ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಹೇಳಿತು. ಇದು ಔಚಿತ್ಯದ ವಿಷಯವಾಗಿದೆ ಆದರೆ ಕೇಜ್ರಿವಾಲ್ ಅವರನ್ನು …
Read More »ಪಾರ್ಲಿಮೆಂಟ್ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆ : ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ
ಪಾರ್ಲಿಮೆಂಟ್ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆ : ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಪತನದ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಹಿಂದೆ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ತಿರುಗೇಟು ನೀಡಿದ್ದು ಪಾರ್ಲಿಮೆಂಟ್ ಚುನಾವಣೆಯ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆಯಾಗುತ್ತದೆ ಎಂದು ಭವಿಷ್ಯ ನುಡಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಏಕನಾಥ್ …
Read More »ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲೂ ಭಾರೀ ಮಳೆ ಮುನ್ಸೂಚನೆ
ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸುತ್ತಲೇ ಇದ್ದಾನೆ. ಹಾಗೆಯೇ ಇಂದು (ಮೇ 13) 31 ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹೆಚ್ಚು ಪ್ರಮಾಣದ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಈಗಾಗಲೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಜಿಲ್ಲೆ ಸೇರಿದಂತೆ ಹಲವೆಡೆ ಅಬ್ಬರದ ಮಳೆಯಾಗಿದೆ. ಹಾಗೆಯೇ …
Read More »ಕರ್ನಾಟಕದ ಗ್ಯಾರಂಟಿ ಸರ್ಕಾರ ಪತನಕ್ಕೆ ಮಹಾರಾಷ್ಟ್ರದಂತೆ`ನಾಥ್ ಆಪರೇಷನ್’..?!
ಕರ್ನಾಟಕದ ಗ್ಯಾರಂಟಿ ಸರ್ಕಾರ ಪತನಕ್ಕೆ ಮಹಾರಾಷ್ಟ್ರದಂತೆ`ನಾಥ್ ಆಪರೇಷನ್’..?! ಬೆಂಗಳೂರು,ಮೇ 13- ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕದಲ್ಲೂ ನಾಥ್ ಆಪರೇಷನ್ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಚರ್ಚೆಗಳು ನಡೆದಿವೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಹಾರಾಷ್ಟ್ರದ ಸತಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಹೇಳಿಕೆ ನೀಡಿರುವ ಏಕನಾಥ ಶಿಂಧೆ ಕರ್ನಾಟಕ ಸರ್ಕಾರದ ಭವಿಷ್ಯ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ಇತ್ತೀಚೆಗೆ ತಾವು ಕರ್ನಾಟಕದ ಸಭೆಯಲ್ಲಿ …
Read More »ರಾಜ್ಯದಲ್ಲಿ ಶುರುವಾಯ್ತು ಬೆಟ್ಟಿಂಗ್ ಭರಾಟೆ; ಯಾವ ಕ್ಷೇತ್ರ, ಯಾರಿಗೆ ಹೆಚ್ಚಿನ ಡಿಮ್ಯಾಂಡ್?
ಬೆಂಗಳೂರು, ಮೇ 13: ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಇದೀಗ ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಬೆಟ್ಟಿಂಗ್ ಭರಾಟೆ ಕೂಡಾ ಶುರುವಾಗಿದೆ. ಹೌದು, 28 ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲಲು ಬಿಜೆಪಿ ಹಾಗೂ ಜೆಡಿಎಸ್ ಮಹಾ ತಂತ್ರಗಾರಿಕೆಯಲ್ಲಿ ಚುನಾವಣೆಯನ್ನ ಎದುರಿಸಿದ್ರೆ, ಇತ್ತ ಆಡಳಿತರೂಢ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಇತ್ತ …
Read More »ಶಾಸಕ HD ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರ ಅರ್ಜಿ ವಿಚಾರಣೆ ನಡೆಯುತ್ತಿದ್ದು ಇದೀಗ ವಿಚಾರಣೆಯನ್ನು ಕೋರ್ಟ್ 2.45ಕ್ಕೆ ಮುಂದೂಡಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮಧ್ಯಾಹ್ನ 2:45 ಕ್ಕೆ ವಿಚಾರಣೆಯನ್ನು ಮುಂದೂಡಿತು. ಕಳೆದ ಎರಡು ಗಂಟೆಯಿಂದ …
Read More »ಕರ್ನಾಟಕ ಕಾಂಗ್ರೆಸ್ ಸರ್ಕಾರ’ಕ್ಕೆ ಬಿಗ್ ಆಪತ್ತು: ಲೋಕಸಭಾ ಚುನಾವಣೆ ಬಳಿಕ ಪತನ? ‘ಮಹಾ ಸಿಎಂ’ ಸುಳಿವು
ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇರಲ್ಲ. ಪತನವಾಗಲಿದೆ ಅಂತ ಅನೇಕ ರಾಜಕೀಯ ನಾಯಕರು ಈಗಾಗಲೇ ಹೇಳಿದ್ದಾರೆ. ಮತ್ತೆ ಈ ವಿಷಯ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಆಪತ್ತು ಎದುರಾಗಿದೆ. ಲೋಕಸಭಾ ಚುನಾವಣೆ ಬಳಿಕ ಪತನವಾಗಲಿದೆ ಅಂತ ಮಹಾರಾಷ್ಟ್ರ ಸಿಎಂ ಏನಾಂಥ ಶಿಂಧೆ ಸುಳಿವು ನೀಡಿದ್ದಾರೆ. ಹೌದು ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯೋ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ನಾಯಕರು …
Read More »ರಾಯಚೂರಿನಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು
ರಾಯಚೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸೋಮವಾರ ಭಾರಿ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಬೆಳಗಿನ ಜಾವ ಆರಂಭವಾದ ಮಳೆ ಬೆಳಿಗ್ಗೆ 6 ಗಂಟೆಯ ವರೆಗೂ ಸುರಿದಿದೆ. ಗಟಾರುಗಳು ತುಂಬಿ ರಸ್ತೆ ಮೇಲೆ ನೀರು ಹರಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ತಗಡಿನ ಮನೆಗಳಲ್ಲಿ ನೀರು ಸೋರಿಕೆಯಾಗಿ ಮನೆಗಳಲ್ಲಿ ಸಾಮಗ್ರಿಗಳು ತೊಯ್ದಿವೆ. ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನುಗ್ಗಿದ ನೀರನ್ನು ಹೊರಗೆ ತೆಗೆಯಲು ಜನರು ಭಾರಿ ಪ್ರಯಾಸ ಪಡಬೇಕಾಯಿತು. ರಾಯಚೂರಿನ ತರಕಾರಿ ಮಾರುಕಟ್ಟೆಯಲ್ಲಿ …
Read More »ಏಕಾಏಕಿ ಮಳೆಗೆ ತುಂಬಿ ಹರಿದ ಲಕ್ಷ್ಮೀ ಹಳ್ಳ: ಕೊಚ್ಚಿ ಹೋದ 2 ಕಾರು, 1 ಪಿಕಪ್ ವಾಹನ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಲಕ್ಷ್ಮೀ ಹಳ್ಳ ಏಕಾಏಕಿ ತುಂಬಿ ಹರಿದ ಪರಿಣಾಮ 2 ಕಾರು, 1 ಪಿಕಪ್ ವಾಹನ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದೆ. ಭಾರಿ ಮಳೆಯಿಂದ ಅವಾಂತರಗಳು ಸಂಭವಿಸಿದ್ದು, ರೈತ ಉತ್ಪಾದಕರ ಕೇಂದ್ರದ ಮೇಲ್ಚಾವಣಿ ಹಾರಿ ಹೋಗಿದೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಅವಾಂತರ ಸಂಭವಿಸಿದೆ. 250ಕ್ಕೂ ಹೆಚ್ಚು ರಸಗೊಬ್ಬರದ ಮೂಟೆಗಳು ಹಾನಿ ಆಗಿವೆ. ಬೆಳಗಾವಿ, : ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಬಹುತೇಕ ಕಡೆ ವ್ಯಾಪಕ …
Read More »