Breaking News

Uncategorized

ಹಾಸನದಲ್ಲಿ ಸಿನಿಮೀಯ ಟ್ವಿಸ್ಟ್ ಪಡೆದ ಪ್ರೇಮಕಥೆ

ಎಂಟು ವರ್ಷಗಳ ಸಂಸಾರ, 7 ವರ್ಷದ ಮಗನನ್ನು ಬಿಟ್ಟು ಪ್ರಿಯಕರನೊಂದಿಗೆ ಕಾರಿನಲ್ಲೇ ತಾಳಿ ಕಟ್ಟಿಸಿಕೊಂಡ ವಿವಾಹಿತೆ… ಇದೀಗ ಪಶ್ಚಾತ್ತಾಪದಿಂದ ಪತಿಯ ಬಳಿ ಮರಳಲು ಬೇಡಿಕೆ! ಮುಕುಂದೂರು ಗ್ರಾಮದಲ್ಲಿ ನಡೆದ ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ  ಆಸ್ಪತ್ರೆ ಹೆಸರಿನಲ್ಲಿ ಮನೆಯಿಂದ ಹೊರಟ ಮಹಿಳೆ, ಸಾಂತ್ವನ ಕೇಂದ್ರದಿಂದಲೂ ಹೊರಬಂದು ಪ್ರಿಯಕರನೊಂದಿಗೆ ಮದುವೆಯಾಗಿದ್ದಾಳೆ. ಇಷ್ಟೆಲ್ಲ ನಡೆದ ಬಳಿಕವೂ ಪತಿ ದೊಡ್ಡ ಮನಸ್ಸು ತೋರಿಸಿ ಮನೆಗೆ ಕರೆದುಕೊಂಡು ಬಂದರೂ, ಮತ್ತೊಮ್ಮೆ ಪ್ರಿಯಕರನ ಜೊತೆ …

Read More »

ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಪ್ರತ್ಯಕ್ಷ..!!

ಆಳಕ್ಕೆ ಗೂಳಿ ಬಿದ್ದಾಗ ಆಳಿಗೊಂದು ಕಲ್ಲು, ಅನ್ನುವಂತೆ, ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದರ್ಶನ್ ಅವರು ಆರೋಪಿ ಅಂತಾದಾಗ, ಈ ಮಾಜಿ ಮ್ಯಾನೇಜರ್ ಹೆಸರು ಕೂಡ ಮುನ್ನೆಲೆಗೆ ಬಂತು. ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ ನನ್ನೂರಿನವರು. ದರ್ಶನ್ ಅವರಿಗೆ ಮ್ಯಾನೇಜರ್ ಆಗೋಕು ಮುಂಚೆ ನಿರ್ಮಾಪಕ. ಯಶ್ ನಟನೆಯ ಮೊದಲಾ ಸಲ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರು. ಬೆಂಗಳೂರಿನ ವಿಜಯ ನಗರದಲ್ಲಿ ಉತ್ತರ ಕರ್ನಾಟಕ ಹೋಟೆಲ್ ನಡೆಸುತ್ತಿದ್ದರು. ಆಮೇಲೆ ದರ್ಶನ್ ಸರ್ ಮ್ಯಾನೇಜರ್ ಆದರು. ದರ್ಶನ್ …

Read More »

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

ಮಂಡ್ಯ: ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿರುವ ಅನಧಿಕೃತ ಮದ್ಯ ಮಾರಾಟ ಮಳಿಗೆಗಳ  ವಿರುದ್ಧ ಅಧಿಕಾರಿಗಳು ಕಾನೂನು ಕ್ರಮವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ‌ ಗಣಿಗ ರವಿಕುಮಾರ್ ಸೂಚಿಸಿದರು. ಮಂಡ್ಯ  ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿಂದು ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ) ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಬೇಕು. ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಗದಂತೆ ಬಸರಾಳು ಸರ್ಕಾರಿ ಆಸ್ಪತ್ರೆಯಲ್ಲಿ …

Read More »

ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್

ಬೆಂಗಳೂರು: ಯುವ ಕಾಂಗ್ರೆಸ್  ಬೆಂಗಳೂರು ಉತ್ತರದ ಜಿಲ್ಲಾ ಉಪಾಧ್ಯಕ್ಷೆ ಆಫ್ರೀನ್ ಖಾನ್  ಅವರನ್ನು ಉಚ್ಚಾಟನೆ ಮಾಡಲಾಗಿದೆ. ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್  ವಿರುದ್ಧ ಆಫ್ರೀನ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಪ್ರಕಟಿಸಿದ್ದರು. ಇಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಅವರು ಅಫ್ರೀನ್ ಖಾನ್ ಅವರನ್ನು ಉಚ್ಚಾಟನೆ ಮಾಡಿ ಆದೇಶ ಪ್ರಕಟಿಸಿದ್ದಾರೆ. ಉಚ್ಚಾಟನೆ ಆದೇಶಕ್ಕೆ ಪ್ರತಿಕ್ರಿಯಿಸಿದ ಆಫ್ರೀನ್ ಖಾನ್, ನಾನು ಏಪ್ರಿಲ್ 4 …

Read More »

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್  ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಹಿ ಹಾಕಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ  ಬದಲಿಗೆ ರಾಜ್ಯ …

Read More »

ಮಹಿಳೆಯರು ಸರ್ವ ಕ್ಷೇತ್ರಗಳಲ್ಲಿಯೂ ಸಬಲೆ

ಬೋರಗಾಂವ ಪಟ್ಟಣದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶೇಷ ವಾರ್ಷಿಕ ಶಿಬಿರದ ಮೂರನೇ ದಿನದ “ಮಹಿಳಾ ಸಬಲೀಕರಣ” ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಬಸವಪ್ರಸಾದ ಹಾಗೂ ಯಶಸ್ವಿನಿ ಜೊಲ್ಲೆ ಯವರು ಉದ್ಘಾಟಿಸಿ ಚಾಲನೆ ನೀಡಿದರು.ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರನ್ನು ಮನರಂಜಿಸಿದರು. ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕವಾಗಿ ಸ್ವಾವಲಂಬಿಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮಹಿಳಾ ಪರ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಪ್ರಯೋಜನ ಪಡೆದು ದೇಶದ ಆರ್ಥಿಕ ಪ್ರಗತಿಗೆ …

Read More »

ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ, ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು

ವಿಜಯನಗರ, ಕೊಪ್ಪಳ ಜಿಲ್ಲೆಯ DCRE ಘಟಕದ CPI ರಘುನಾಥ್ ಸ್ಥಳದಲ್ಲೇ ಸಾವು ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ CPIಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ವಿಜಯನಗರ- ದಾವಣಗೆರೆ ಗಡಿ ಭಾಗದ, ಮುಸ್ಟೂರು – ಕಡಬನಕಟ್ಟೆ ಮಧ್ಯೆ ಘಟನೆ ಬೇವಿನ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ CPI ಸ್ವಂತ ಊರು ಚಿತ್ರದುರ್ಗ ಜಿಲ್ಲೆಯಿಂದ ಹೊಸಪೇಟೆಗೆ ಆಗಮಿಸುತ್ತಿದ್ದ ರಘುನಾಥ್ ಮೊನ್ಮೆಯಷ್ಟೆ ವರ್ಗವಾಗಿ ಬೆಂಗಳೂರು ಕೇಂದ್ರ ಕಚೇರಿಗೆ ಆದೇಶವಾಗಿತ್ತು ಇನ್ನೂ ಬೆಂಗಳೂರು ಕೇಂದ್ರ ಕಚೇರಿಗೆ …

Read More »

180ಕ್ಕೂ ಹೆಚ್ಚು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: 350 ಅಶ್ಲೀಲ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡ್ತಿದ್ದ ಅಯಾಜ್ ಅರೆಸ್ಟ್…!!

ಮಹಾರಾಷ್ಟ್ರದ ಅಮರಾವತಿಯಲ್ಲಿ, 180ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿ ಮಕ್ಕಳಿಗೆ ಬ್ಲಾಕ್‌ಮೇಲ್ ಮಾಡ್ತಿದ್ದ AIMIM ಸಂಘಟನೆಯ ಪದಾಧಿಕಾರಿಯಾಗಿದ್ದ ವ್ಯಕ್ತಿಯನ್ನು ಮಹಾ ಪೊಲೀಸರು ಬಂಧಿಸಿದ್ದಾರೆ. ನೂರಾರು ಮಕ್ಕಳ ಬದುಕು ಹಿಂಡಿದ ಅಯಾಜ್‌: ಮುಂಬೈ: 180ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳನ್ನು ಚಿತ್ರಿಕರೀಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂದು …

Read More »

ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ: ಮೋದಿ ಬಣ್ಣನೆಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ: ಮೋದಿ ಬಣ್ಣನೆ

ಮಂಡ್ಯ: ಆದಿಚುಂಚನಗಿರಿ ಮಠ  ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಮಠವು ನೈತಿಕ ಮೌಲ್ಯಗಳಿಂದ ದಾರಿದೀಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಬಣ್ಣಿಸಿದರು. ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆ ಬಳಿಕ ಮಾತನಾಡಿದ ಮೋದಿ ಕನ್ನಡದಲ್ಲೇ ಮಾತನ್ನು ಆರಂಭಿಸಿದರು. ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತನಾಡಿದರು. ಕಾಲಭೈರನ ದರ್ಶನ ಪಡೆದುಕೊಂಡಿದ್ದೇನೆ. ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ್ದೇನೆ. ನಿಮ್ಮೆಲ್ಲರ ದರ್ಶನ ಪಡೆದುಕೊಂಡಿದ್ದೇನೆ. ಶಬ್ದದಲ್ಲಿ ಈ ಭಾವವನ್ನು ಹೇಳಲು ಸಾಧ್ಯವಿಲ್ಲ. ಪ್ರತಿ ಸಲ …

Read More »

ಕಬ್ಬಿನಂತೆ ಮಂಡ್ಯ ಜನರ ಮಾತೂ ಸಿಹಿ: ಹಾಡಿಹೊಗಳಿದ ಮೋದಿ

ಮಂಡ್ಯ: ಕಬ್ಬಿನಂತೆ ಮಂಡ್ಯ ಜನರ ಮಾತೂ ಸಿಹಿ. ಸಕ್ಕರೆ ನಾಡು ಮಂಡ್ಯ ಮಹತ್ವಪೂರ್ಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದರು. ಆದಿಚುಂಚನಗಿರಿ ಮಠದ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟಿಸಿ ಮಾತನಾಡಿದ ಮೋದಿ, ಸಕ್ಕರೆ ನಗರ ಮಧುರ ಮಂಡ್ಯ ಎಂದು ಕನ್ನಡದಲ್ಲಿ ಹೇಳಿದರು. ಆಗ ಕಾರ್ಯಕ್ರಮದಲ್ಲಿದ್ದ ಜನರೆಲ್ಲ ಮೋದಿ ಮಾತಿಗೆ ಕೂಗುತ್ತಾ ಖುಷಿ ವ್ಯಕ್ತಪಡಿಸಿದರು. ಸಕ್ಕರೆ ಮಂಡ್ಯ ಮಹತ್ವಪೂರ್ಣವಾಗಿದೆ. ಈ ಜಾಗ ಕಬ್ಬಿನ ಸಿಹಿಗೆ ಫೇಮಸ್. ಜನರು ಕೂಡ ಕಬ್ಬಿನಂತೆ ಸಿಹಿಯ …

Read More »