Breaking News

Uncategorized

ಸೆಪ್ಟೆಂಬರ್​ 28ರಂದು 4 ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆ

ಸೆಪ್ಟೆಂಬರ್​ 28ರಂದು 4 ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಸ್ಯಾಂಡಲ್​ವುಡ್​ನಲ್ಲಿ ಕಳೆದ ಕೆಲವು ವರ್ಷಗಳಿಂದ ಅತ್ಯುತ್ತಮ ಸಿನಿಮಾಗಳೇ ತೆರೆ ಕಾಣುತ್ತಿವೆ. ಕಾಂತಾರ, ಕೆಜಿಎಫ್​, ಚಾರ್ಲಿ ಹೀಗೆ ಸಾಕಷ್ಟು ಚಿತ್ರಗಳು ಪ್ರೇಕ್ಷಕರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ. ಕೋಟ್ಯಾಂತರ ರೂಪಾಯಿ ಸಂಪಾದಿಸಿ ಬಾಕ್ಸ್​ ಆಫೀಸ್​ ಕೊಳ್ಳೆ ಹೊಡೆಯುವಲ್ಲಿಯೂ ಸಫಲವಾಗಿದೆ. ವಿಶ್ವದಾದ್ಯಂತ ಅನೇಕ ಕನ್ನಡದ ಸಿನಿಮಾಗಳು ಉತ್ತಮ ಪ್ರದರ್ಶನ ಕಂಡಿವೆ. ಈ ನಡುವೆ ಇದೇ ತಿಂಗಳು ಮತ್ತೆ ನಾಲ್ಕು ಸಿನಿಮಾಗಳು ಒಂದೇ ದಿನ ಸಿಲ್ವರ್​ ಸ್ಕ್ರೀನ್​ಗೆ …

Read More »

ಕಾವೇರಿ ಕಿಚ್ಚು: ರೈತರ ಹೋರಾಟಕ್ಕೆ ಹಿರಿಯ ನಟಿ ಲೀಲಾವತಿ ಸಾಥ್

ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶದ ಬೆನ್ನಲ್ಲೇ ಸಕ್ಕರೆ ನಗರಿ ಮಂಡ್ಯದಲ್ಲಿ ಅನ್ನದಾತರನ್ನ ಕೆರಳುವಂತೆ ಮಾಡಿದೆ. ದಿನದಿಂದ ದಿನಕ್ಕೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಸೋಮವಾರ ರೈತರ ಹೋರಾಟಕ್ಕೆ ಕಮಲಪಡೆ ಹಾಗೂ ಚಿತ್ರನಟರು ಸಾಥ್ ನೀಡಿದ್ರು. ದಿನದಿಂದ ದಿನಕ್ಕೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಸೋಮವಾರ ರೈತರ ಹೋರಾಟಕ್ಕೆ ಕಮಲಪಡೆ ಹಾಗೂ ಚಿತ್ರನಟರು ಸಾಥ್ ನೀಡಿದ್ರು. ಹೋರಾಟದ ಕಾವು ಉಗ್ರ ಸ್ವರೂಪ ಪಡೆದಿತ್ತು. ಶಾಸಕ ಬಿ …

Read More »

ಮಳೆ ಇಲ್ಲದೆ ರೈತರು ಕಂಗಾಲು: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲಿ: ಪಿಎಂ ಗೆ ಎಚ್.ಡಿ ದೇವೇಗೌಡ ಪತ್ರ

ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಬೇಕು. ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು . ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಬೇಕು. ಅರ್ಜಿ …

Read More »

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರಾಗಿ ಎನ್‍ ಎಂ ಸುರೇಶ್‍ ಆಯ್ಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಾಪಕ ಎನ್​ ಎಂ ಸುರೇಶ್ ಜಯ ಗಳಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಾಪಕ ಎನ್ ಎಂ ಸುರೇಶ್ ಗೆಲುವು ಸಾಧಿಸಿದ್ದಾರೆ. ಈ ಬಾರಿ ವಾಣಿಜ್ಯ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನವು ವಿತರಕರ ವಲಯಕ್ಕೆ ಮೀಸಲಾಗಿದ್ದು, ಇದೇ ಮೊದಲ ಬಾರಿಗೆ ನಾಲ್ವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಎನ್‍ ಎಂ ಸುರೇಶ್‍, ಮಾರ್ಸ್ ಸುರೇಶ್‍, ಎ. …

Read More »

ಕಿರಿಯ ಪುತ್ರ ಅಬ್ರಾಮ್​ ಜೊತೆ ನಟ ಶಾರುಖ್​ ಖಾನ್​ ಮುಂಬೈನ ಪ್ರಸಿದ್ಧ ‘ಲಾಲ್​ಬೌಚ ರಾಜಾ’ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಕಿರಿಯ ಪುತ್ರ ಅಬ್ರಾಮ್​ ಜೊತೆ ನಟ ಶಾರುಖ್​ ಖಾನ್​ ಮುಂಬೈನ ಪ್ರಸಿದ್ಧ ‘ಲಾಲ್​ಬೌಚ ರಾಜಾ’ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ಗುರುವಾರ ತಮ್ಮ ಕಿರಿಯ ಪುತ್ರ ಅಬ್ರಾಮ್​ ಜೊತೆ ಮುಂಬೈನ ಪ್ರಸಿದ್ಧ ‘ಲಾಲ್​ಬೌಚ ರಾಜಾ’ ಸನ್ನಿಧಾನದಲ್ಲಿ (Lalbaugcha Raja) ವಿಶೇಷ ಪೂಜೆ ಸಲ್ಲಿಸಿದರು. ‘ಲಾಲ್​ಬೌಚ ರಾಜಾ’ ಲಾಲ್​ಬಾಗ್​ನಲ್ಲಿ ಇರಿಸಲಾಗಿರುವ ದೊಡ್ಡ ಗಣೇಶನ ವಿಗ್ರಹವಾಗಿದೆ. ಪೂಜೆ ಸಂದರ್ಭದಲ್ಲಿ ನಟ​ ಬಿಳಿ​ ಶರ್ಟ್​ ಧರಿಸಿದ್ದರೆ, …

Read More »

ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ.

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಇತಿಹಾಸ: ಅದು ಬ್ರಿಟಿಷರ ವಿರುದ್ಧ ಚಳುವಳಿ ನಡೆಯುತ್ತಿದ್ದ ಸಂದರ್ಭ. ಹೇಗಾದರೂ ಮಾಡಿ ಜನರನ್ನು ಸಂಘಟಿಸಿ, ಹೋರಾಟ ತೀವ್ರಗೊಳಿಸಬೇಕೆಂಬ ಉದ್ದೇಶದಿಂದ ಮನೆಗಳಿಗೆ ಸೀಮಿತವಾಗಿದ್ದ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಬಾಲಗಂಗಾಧರ ತಿಲಕರು ಕರೆ ನೀಡಿದ್ದರು. 1893ರಲ್ಲಿ ಮಹಾರಾಷ್ಟ್ರದ …

Read More »

ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಕನ್ನಡ ಚಲನಚಿತ್ರರಂಗದ ಸ್ಟಾರ್​ ನಟರು ಕೂಡ ಈ ವಿಚಾರವಾಗಿ ದನಿ ಎತ್ತಿದ್ದಾರೆ.   ಇಂದು ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಪೂಜಾ ಗಾಂಧಿ ಹಾಗೂ ನಿನ್ನೆ ನಟ ಜಗ್ಗೇಶ್ ಕಾವೇರಿ ಪರವಾಗಿ ಮಾತನಾಡಿದ್ದರು. ಈ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ …

Read More »

ಸನಾತನ ಧರ್ಮದ ಕುರಿತು ಮತ್ತೊಮ್ಮೆ ಅವಹೇಳನಕಾರಿಯಾಗಿ ಮಾತಾಡಿದ ಉದಯನಿಧಿ!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಅಲ್ಲಿನ ಸಚಿವ ಉದಯನಿಧಿ ಸ್ಟಾಲಿನ್ ಇದೀಗ ಇನ್ನೊಮ್ಮೆ ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಅವರು ಮತ್ತೊಮ್ಮೆ ಹಿಂದೂಗಳ ಕೆಂಗಣ್ಣಿಗೆ ಗುರಿ ಆಗುವಂತಾಗಿದೆ. ಜನ್ಮದಿನ ಆಚರಿಸಿಕೊಳ್ಳುವವರಿಗೆ ವಂಡರ್ಲಾದಲ್ಲಿ ಉಚಿತ ಟಿಕೆಟ್​; ಇಲ್ಲಿದೆ ವಿವರ.. ಸನಾತನ ಧರ್ಮ ಡೆಂಘಿ-ಮಲೇರಿಯಾ ಇದ್ದ ಹಾಗೆ ಎಂದು ಕೆಲವು ದಿನಗಳ ಹಿಂದೆ ಹೇಳಿದ್ದ ಉದಯನಿಧಿ, ಆ ಬಳಿಕ ಅದನ್ನು ಸಮರ್ಥಿಸಿಕೊಂಡಿದ್ದರು. ಸನಾತನ ಧರ್ಮದ ಕುರಿತು ಉದಯನಿಧಿ ಹೀಗೆ …

Read More »

ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ, ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರ(ಸೆ.22)ದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಸೆ.20) ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಾವರಿ …

Read More »

ಲೋಕಸಭಾ ಚುನಾವಣೆ 2024: ಬಾಗಲಕೋಟೆ ಟಿಕೆಟ್ ಆಕಾಂಕ್ಷಿಗಳ‌ ಪಟ್ಟಿ

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಇನ್ನು 9 ತಿಂಗಳು ಬಾಕಿ ಇರುವಾಗಲೇ ‌ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹನಮಂತನ ಬಾಲದಂತೆ ಬೆಳೆಯುತ್ತಿದ್ದು, ನಾನಾ..ನೀನಾ ಎಂಬ ಸ್ಪರ್ಧೆ ಏರ್ಪಟ್ಟಿದೆ. ಕಳೆದ‌ ಲೋಕಸಭಾ‌ ಚುನಾವಣೆಗೆ ಕಾಂಗ್ರೆಸ್ ‌ಪಕ್ಷದಿಂದ‌ ಸ್ಪರ್ಧೆ ಮಾಡಿ ಸೋಲು ಕಂಡಿರುವ ವೀಣಾ ಕಾಶಪ್ಪನವರ ಮತ್ತೆ ಅಖಾಡಕ್ಕಿಳಿಯುವ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಹಲವರು ತಾವೂ ಕೂಡ ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಆಕಾಂಕ್ಷಿ ಎಂದು ಹೇಳುತ್ತಿದ್ದಾರೆ. ಈ ಮೂಲಕ‌ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧೆಗೆ …

Read More »