ಬೆಂಗಳೂರು: ‘ಸಂಸದ ಪ್ರಜ್ವಲ್ ರೇವಣ್ಣ ಅವರು ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಕೀಳುಮಟ್ಟದಿಂದ ಅವಮಾನಿಸಿದ್ದಾರೆ’ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಪ್ರಜ್ವಲ್ ಅವರನ್ನು ತಕ್ಷಣ ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು ‘ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳನ್ನು ಅವಮಾನಿಸಿ, ಹಿಂಸಿಸಿ, ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದರೂ ಮೌನಕ್ಕೆ ಶರಣಾಗಿರುವ ಬಿಜೆಪಿ ರಾಜ್ಯ, ರಾಷ್ಟ್ರ ನಾಯಕರು ಮಹಿಳೆಯರ ಕ್ಷಮೆಕೋರಬೇಕು’ ಎಂದು ಆಗ್ರಹಪಡಿಸಿದರು. ಪ್ರಜ್ವಲ್ ರೇವಣ್ಣನನ ಪ್ರತಿಕೃತಿ ದಹಿಸಿ …
Read More »ಸಂಸದ ಶ್ರೀನಿವಾಸ ಪ್ರಸಾದ್ ನಿಧನ: ಕಂಬನಿ ಮಿಡಿದ ಸಿಎಂ
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಚಾಮರಾಜನಗರ ಸಂಸದ ವಿ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ.ಸೋಮವಾರ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ನಡುವೆ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ …
Read More »ಮಗನ ಜೊತೆ ತಂದೆ ಮೇಲೆಯೂ ಎಫ್‌ಐಆರ್; A1 ರೇವಣ್ಣ, A2 ಪ್ರಜ್ವಲ್
ಬೆಂಗಳೂರು: ಪೆನ್ಡ್ರೈವ್ ಪ್ರಕರಣ (Pen Drive Case) ಸಂಬಂಧ ಮನೆಕೆಲಸದಾಕೆ ನೀಡಿದ ದೂರಿನಡಿಯಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ (Former Minister HD Revanna) ಮತ್ತು ಸಂಸದ ಪ್ರಜ್ವಲ್ ರೇವಣ್ಣ (MP Prajwal Revanna) ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.ಮಾನಸಿಕವಾಗಿ ಹಾಗೂ ದೈಹಿಕವಾಗಿ ಜರ್ಜರಿತ ಮತ್ತು ಮತ್ತು ಜೀವ ಭಯ ಇರುವದರಿಂದ ದೂರು ದಾಖಲಿಸಲು ವಿಳಂಬವಾಗಿದೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಪ್ರಕರಣದಲ್ಲಿ A1 ಆರೋಪಿಯಾಗಿ ಹೆಚ್ಡಿ …
Read More »ಪ್ರತೀ ಬಾರಿ ರಾಜ್ಯಕ್ಕೆ ಬರೋದು ಹೊಸ ಹೊಸ ಸುಳ್ಳು ಹೇಳಿ ಹೋಗೋದು.ಮೋದಿ ವಿರುದ್ಧ ಸಿಎಂ ವಾಗ್ದಾಳಿ
ಚಿಕ್ಕೋಡಿ : ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಇಷ್ಟೊಂದು ಸುಳ್ಳು ಹೇಳೋ ಮೋದಿಗೆ …
Read More »ಬಿಸಿಲ ತಾಪಕ್ಕೆ ಇಬ್ಬರು ಮಕ್ಕಳ ಸಾವು
ರಾಯಚೂರು, ಏ.28- ಬಿಸಿಲ ತಾಪಕ್ಕೆ ಬಸವಳಿದು ನಿತ್ರಾಣಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚಿಕ್ಕಸುಗೂರು ಗ್ರಾಮದಲ್ಲಿ ನಡೆದಿದೆ.ರಣಬಿಸಿಲಿನ ತಾಪದಿಂದ ಹೈರಾಣಾಗಿರುವ ಜನರು ಮನೆಯಿಂದ ಹೊರಬರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಸುಗೂರು ಗ್ರಾಮದಲ್ಲಿ ಹುಸೇನಮ್ಮ-ಮಾರುತಿ ದಂಪತಿಯ ಮಕ್ಕಳಾದ ಆರತಿ (9) ಮತ್ತು ಪ್ರಿಯಾಂಕಾ (7) ನಿತ್ರಾಣಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮತ್ತೊಬ್ಬ ಪುತ್ರ ಲಕ್ಕಪ್ಪ (5)ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಕೆಲವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಬಿಸಿಲ ಬೇಗೆ ಹಿನ್ನೆಲೆಯಲ್ಲಿ …
Read More »ಉಚಿತ ಭಾಗ್ಯ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿ
ಬೆಳಗಾವಿಯ ಬಿಜೆಪಿ ಸಮಾವೇಶದಲ್ಲಿ ಗಿಫ್ಟ್ ನೋಡಿ ಭಾವುಕರಾದ ಮೋದಿ,
ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮೋದಿ ಅವರಿಗೆ ಅವರ ತಾಯಿಯ ಫೋಟೋ ಇರುವ ಫ್ರೇಮ್ವೊಂದನ್ನು ಗಿಫ್ಟ್ ಆಗಿ ನೀಡಲಾಯ್ತು. ಈ ವೇಳೆ ಮೋದಿ ತಮ್ಮ ತಾಯಿ ಫೋಟೋ ನೋಡುತ್ತಿದ್ದಂತೆಯೇ ಕೊಂಚ ಭಾವುಕರಾದರು. ಬೆಳಗಾವಿ, (ಏಪ್ರಿಲ್ 28): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Loksabha Elections 2024) ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಈಗಾಗಲೇ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ಮುಗಿದಿದ್ದು, ಇನ್ನುಳಿದ 14 ಕ್ಷೇತ್ರಗಳಿಗೆ …
Read More »ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಣೆ ಮಾಡಲಾಗಿದೆ.ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ವಿಮಾನ ಇದೇ ಏರ್ಪೋರ್ಟ್ನಲ್ಲಿರುವ ಕಾರಣ ಸಿಎಂ ವಿಮಾನಕ್ಕೆ ಅನುಮತಿ ದೊರಕಿಲ್ಲ. ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಹೊರಟಿದ್ದರು. ಆದರೆ, ಅಲ್ಲಿ ಲ್ಯಾಂಡಿಂಗ್ ಗೆ ಅನುಮತಿ ಸಿಕ್ಕಿಲ್ಲ. ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಿಎಂ ವಿಮಾನ …
Read More »ಕಾಂಗ್ರೆಸ್ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ
ಕಲಬುರಗಿ: ಅಫಜಲಪುರ ಶಾಸಕ (Congress MLA) ಎಂ.ವೈ ಪಾಟೀಲ್ ಅವರು ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದ ವೇಳೆ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಕೂಗಿದ ಘಟನೆ ನಡೆದಿದೆ ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಕೈ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬಡದಾಳ ಗ್ರಾಮಕ್ಕೆ ತೆರಳಿದ ಶಾಸಕ ಎಂ.ವೈ.ಪಾಟೀಲ್ ಅವರಿಗೆ ರಸ್ತೆ ಮಾಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ರಸ್ತೆ ಮಾಡಿ ಅಂದಾಗ ಎಲ್ಲಿ ಹೋಗಿದ್ರಿ ಅಂತಾ ಕೈ ಶಾಸಕರಿಗೆ …
Read More »ರಾಸಲೀಲೆ ವಿಡಿಯೋ ಬಹಿರಂಗ ಬೆನ್ನಲ್ಲೇ ದೇಶ ಬಿಟ್ಟು ಹೋದ ಪ್ರಜ್ವಲ್ ರೇವಣ್ಣ.?
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಇನ್ನೂ ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ಎಸ್‌ಐಟಿ ರಚನೆ ಆಗಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮಹಿಳಾ ಆಯೋಗದ ಪತ್ರ ಹಿನ್ನೆಲೆಯಲ್ಲಿ ತನಿಖೆಗೆ ಸೂಚನೆ ನೀಡಲಾಗಿದೆ.ಪ್ರಜ್ವಲ್ ದೇಶ ಬಿಟ್ಟು ಹೋದ ಬಗ್ಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ. ಸಂತ್ರಸ್ತರನ್ನು ಮಹಿಳಾ ಆಯೋಗ ಸಂಪರ್ಕಿಸುವ …
Read More »