Uncategorized

ಮತ್ತೆ ಇಬ್ಬರು ಪ್ರಭಾವಿ ಶಾಸಕರಿಗೆ BJP ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆಯಾಗಿದ್ದು 10 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಲಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಅರವಿಂದ ಲಿಂಬಾವಳಿಗೆ ಟಿಕೆಟ್ ಕೈತಪ್ಪಿದೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕರಾಗಿರುವ ಎಸ್.ಎ.ರಾಮದಾಸ್ ಅವರಿಗೆ ಈಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ. ರಾಮದಾಸ್ ಬದಲಿಗೆ ಶ್ರೀವತ್ಸ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನೋರ್ವ ಶಾಸಕ ಅರವಿಂದ್ ಲಿಂಬಾವಳಿ ಅವರಿಗೂ ಟಿಕಿಕೆಟ್ ಕೈತಪ್ಪಿದೆ. ಮಹದೇವಪುರ ಕ್ಷೇತ್ರದ ಹಾಲಿ ಶಾಸಕ ಅರವಿಂದ್ …

Read More »

ಒಬ್ಬಅಭ್ಯರ್ಥಿ; ಎರಡು ಪಕ್ಷಗಳಿಂದ ನಾಮಪತ್ರ ಸಲ್ಲಿಕೆ!

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ರಾಜಕೀಯ ಡ್ರಾಮಾ, ಹೈಡ್ರಾಮಾಗಳ ವೇದಿಕೆ ಸೃಷ್ಟಿಸಿದೆ. ಪ್ರಮುಖ ಪಕ್ಷಗಳಲ್ಲಿ ಟಿಕೆಟ್ ಗಾಗಿ ಅತೃಪ್ತಿ, ಅಸಮಾಧಾನ, ಎದುರಾಳಿ ಪಕ್ಷಕ್ಕೆ ಜಿಗಿತ, ಹಳೆಯ ಪಕ್ಷಕ್ಕೆ ಉಗಿತ.. ಹೀಗೆ ಒಂದಲ್ಲ ಒಂದು ಸೀನ್ ರಂಜನೀಯವಾಗಿ ಮೂಡಿಬರುತ್ತಿವೆ. ಇಂಥ ಸನ್ನಿವೇಶದಲ್ಲಿ ಒಬ್ಬರೇ ವ್ಯಕ್ತಿ ಎರಡು ಪಕ್ಷಗಳಿಂದ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ. ಅವರು ಮೈಸೂರಿನ ಅಯೂಬ್ ಖಾನ್. ಇತ್ತೀಚೆಗೆ ಮೇಲ್ಮನೆಗೆ ನಡೆದ ಚುನಾವಣೆಯಲ್ಲಿ ಮೈಸೂರಿನಿಂದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದಲೂ ಸ್ಪರ್ಧೆ ಬಯಸಿದ್ದ …

Read More »

ರಾಷ್ಟ್ರೀಯ ನಾಯಕರ 20 ದಿನಗಳ ಪ್ರವಾಸದ ರೂಪುರೇಷೆ

ಬೆಂಗಳೂರು: “ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸಗಳ ಕುರಿತು ಚರ್ಚೆ ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಪಕ್ಷದ ಕಚೇರಿಯಲ್ಲಿ ನಡೆದ ಚುನಾವಣಾ ‌ನಿರ್ವಹಣಾ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. “ರಾಷ್ಟ್ರೀಯ ನಾಯಕರ ಚುನಾವಣಾ ಪ್ರವಾಸಗಳ ಕುರಿತು ಸಭೆ ನಡೆಸಿದ್ದೇವೆ. ಮುಂದಿನ 20 ದಿನಗಳ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು. …

Read More »

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ವರ್ಷ ಶಾಲೆ ಆರಂಭದಲ್ಲೇ ಸಿಗಲಿವೆ ಪಠ್ಯಪುಸ್ತಕಗಳು|

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ. ಈ ಬಾರಿ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭವಾಗುವ ವೇಳೆಗೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ ಪಠ್ಯ ಪುಸ್ತಕ ಪರಿಷ್ಕರಣೆ ಹಿನ್ನೆಲೆಯಲ್ಲಿ ಶಾಲೆ ಆರಂಭವಾಗಿ ನಾಲ್ಕೈದು ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸಿಕ್ಕಿರಲಿಲ್ಲ. ಇದರಿಂದ ಎಚ್ಚೆತ್ತಿರುವ ಶಾಲಾ ಶಿಕ್ಷಣ ಇಲಾಖೆ ಈ ವರ್ಷ ಶಾಲಾ ಆರಂಭದ ಸಮಯದಲ್ಲೇ ಪಠ್ಯಪುಸ್ತಕ ವಿತರಿಸಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೇ. 29 ರಿಂದ ಪ್ರಸಕ್ತ 2023-24 …

Read More »

ಮುಚ್ಚಿಡಲ್ಪಟ್ಟ ಬಾಬಾಸಾಹೇಬ್ ಅಂಬೇಡ್ಕರ್ ರ ಭವ್ಯ ಇತಿಹಾಸ

ಬಾಬಾಸಾಹೇಬ್ ಡಾ||ಅಂಬೇಡ್ಕರ್ ರವರ ಬಗ್ಗೆ ಈ ದೇಶದ ಜನತೆಗೆ ಏನು ಗೊತ್ತು? ಗೊತ್ತಿರುವುದಿಷ್ಟೆ, ಅಂಬೇಡ್ಕರರು ಯಾರೂ ಮುಟ್ಟಿಸಿಕೊಳ್ಳಲಾಗದ ಒಂದು ಕೀಳು ಜಾತಿಯಲ್ಲಿ ಹುಟ್ಟಿದರು, ಬಾಲ್ಯದಿಂದಲೆ ಅಸ್ಪೃಶ್ಯತೆಯ ನೋವನ್ನು ಅನುಭವಿಸಿದರು, ತಮ್ಮ ತಂದೆಯನ್ನು ನೋಡಲು ಗಾಡಿಯಲ್ಲಿ ಹೋಗುತ್ತಿದ್ದಾಗ ಗಾಡಿಯಿಂದ ತಳ್ಳಲ್ಪಟ್ಟರು… ಹೀಗೆ ಅವಮಾನಕ್ಕೊಳಗಾದ ಅಂಬೇಡ್ಕರರು ಮುಂದೆ ಉನ್ನತ ಜ್ಞಾನ ಪಡೆದು ಈ ದೇಶದ ‘ಸಂವಿಧಾನ ಶಿಲ್ಪಿ’ ಎನಿಸಿಕೊಂಡರು, ಅಸ್ಪೃಶ್ಯರ ಉದ್ಧಾರಕ್ಕಾಗಿ ಹೋರಾಡಿದರು ಎಂಬುದಷ್ಟೆ. ಬಹುಶಃ ಇದಕ್ಕಿಂತ ಹೆಚ್ಚಿಗೆ ಅಂಬೇಡ್ಕರರ ಬಗ್ಗೆ ಈ …

Read More »

ಅನಿಲ ಬೆನಕೆ ಕೋರಿಕೆಯನ್ನು ತಿರಸ್ಕರಿಸಿದ ಕಾಂಗ್ರೆಸ್

ಬೆಳಗಾವಿ: ಟಿಕೆಟ್ ವಂಚಿತರಾಗಿರುವ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಸೇರ್ಪಡೆಗೆ ಕಾಂಗ್ರೆಸ್ ನೋ ಎಂದಿದೆ.  ದೊರಕಿರುವ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ತಪ್ಪುತ್ತಿದ್ದಂತೆ ಅನಿಲ ಬೆನಕೆ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದಾರೆ. ಉತ್ತರದ ಟಿಕೆಟ್ ನೀಡುವಂತೆ ಕೋರಿದ್ದಾರೆ. ಆದರೆ ಅಲ್ಪಸಂಖ್ಯಾತರಿಗೆಂದು ಪಕ್ಷ ಮೀಸಲಿಟ್ಟಿರುವ ಬೆಳಗಾವಿ ಉತ್ತರ ಕ್ಷೇತ್ರದ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.     ಬೆಳಗಾವಿ ಜಿಲ್ಲೆಯ 18ರಲ್ಲಿ ಒಂದು ಕ್ಷೇತ್ರವನ್ನು ಅಲ್ಪಸಂಖ್ಯಾತರಿಗೆ …

Read More »

ಬಿಜೆಪಿ ಶಾಸಕ ಹೊಸದುರ್ಗ ಕ್ಷೇತ್ರದ ಗೂಳಿಹಟ್ಟಿ ಶೇಖರ ರಾಜಿನಾಮೆ

ಶಿರಸಿ: ಶಾಸಕ ಸ್ಥಾನಕ್ಕೆ ಹೊಸದುರ್ಗ ಕ್ಷೇತ್ರದ ಗೂಳಿಹಟ್ಟಿ ಶೇಖರ ರಾಜಿನಾಮೆ ನೀಡಿದರು. ಗುರುವಾರ ಸಂಜೆ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಸಿದರು. ಬಿಜೆಪಿ ಟಿಕ್ಟ್ ತಪ್ಪಿದ್ದರಿಂದ ಬೇಸರಗೊಂಡು ಅವರು ರಾಜಿನಾಮೆ ನೀಡಿದರು.2023ರ ವಿಧಾನಸಭಾ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.ಷಡ್ಯುಲ್ ಕ್ಯಾಸ್ಟ್ ನವರು ಎಸ್.ಸಿ ಕ್ಷೇತ್ರದಲ್ಲಿ ನಿಲ್ಲಬೇಕು.‌ ಎಸ್‌ಟಿ ಕ್ಷೇತ್ರದಲ್ಲಿ ಎಸ್.ಟಿ ಜನಾಂಗದವರು ಚುನಾವಣೆಗೆ ನಿಲ್ಲಬೇಕು. ಜನರಲ್ ನವರು …

Read More »

ಸಿದ್ದರಾಮಯ್ಯ ಮೂಲೆಗುಂಪು ಮಾಡಿದರೆ ಕಾಂಗ್ರೆಸ್‍ಗೆ ಉಳಿಗಾಲವಿಲ್ಲ’

ಶ್ರೀನಿವಾಸಪುರ: ‘ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ’ ಎಂದು ಶಾಸಕ ಕೆ.ಆರ್‌.ರಮೇಶ್ ಕುಮಾರ್ ತಿಳಿಸಿದ್ದಾರೆ. ಮಾರ್ಚ್‌ 31ರಂದು ಪಟ್ಟಣ ಹೊರವಲಯದ ಕನಕಭವನದಲ್ಲಿ ನಡೆದ ಕುರುಬರ ಸಭೆಯಲ್ಲಿ ಅವರು ತೆಲುಗಿನಲ್ಲಿ ಮಾತನಾಡಿರುವ ವಿಚಾರ ತಡವಾಗಿ ಗೊತ್ತಾಗಿದೆ.   ‘ಸಿದ್ದರಾಮಯ್ಯ ಮುನಿಸಿಕೊಂಡು ಕಾಂಗ್ರೆಸ್‌ನಿಂದ ಪಕ್ಕಕ್ಕೆ ಸರಿದರೆ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್‍ಗೆ ಬಂದಿರುವ ಗತಿ ರಾಜ್ಯ ಕಾಂಗ್ರೆಸ್‍ಗೂ ಬರುತ್ತದೆ’ ಎಂದಿದ್ದಾರೆ. ‘ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸದಿದ್ದರೆ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ತೊಂದರೆ ಆಗಲಿದೆ. ಮತ್ತೆ ಮತ್ತೆ …

Read More »

ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ:3 ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀ

ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ ತಂದಿದೆ. ಪಕ್ಷ ಮತ್ತು ರಾಜ್ಯಕ್ಕೆ ಅವರು ದೊಡ್ಡ ಸೇವೆ ಸಲ್ಲಿಸಿದ್ದಾರೆ. ಅಂತಹವರಿಗೆ ಅನ್ಯಾಯವಾಗಬಾರದು ಎಂದು ನಗರದ ಮೂರು ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀಜಿ ಹೇಳಿದರು.   ಶೆಟ್ಟರ್ ಅವರಿಗೆ ಪಕ್ಷದ ವರಿಷ್ಠರು ಟಿಕೆಟ್ ನಿರಾಕರಿಸಿರುವ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಅವರ ಸೇವೆಯನ್ನು ಗಣನೆಗೆ ತೆಗೆದುಕೊಂಡು ಟಿಕೆಟ್ ನೀಡಲು ಪರಿಗಣಿಸಬೇಕು ಎಂದರು

Read More »

ದೇವೇಗೌಡ ಕುಟುಂಬ ಮುಗಿಸಲು ಶಕುನಿಗಳು ಕಾಯುತ್ತಿದ್ದಾರೆ: H.D.K.

ಹುಬ್ಬಳ್ಳಿ : ದೇವೇಗೌಡ ಕುಟುಂಬ ಮುಗಿಸಲು ಶಕುನಿಗಳು ಇರ್ತಾರೆ‌. ಯಾರ ತಲೆ ಕೆಡಿಸ್ತಾರೆ ಅನ್ನೋ ಮಾಹಿತಿ ಇಲ್ವಾ ಎಂದು ಮಾಜಿ ಸಿಎಂ ಕುಮಾರಸ್ಚಾಮಿ ಹೇಳಿದರು. ನಗರದಲ್ಲಿ ವಿವಿಧ ದೇವಳಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ನಾನು‌ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ನನಗೂ ಶಕುನಿಗಳು ಯಾರ ಅನ್ನೋ ಮಾಹಿತಿ ಬರುತ್ತದೆ. ರಾಜಕಾರಣದಲ್ಲಿ ಅವತ್ತಿನ ಕುರುಕ್ಷೇತ್ರ ನಡೀತಿದೆ. ದೇವೆಗೌಡರ ಕುಟುಂಬಕ್ಕೆ ಹಿತೈಷಿಗಳು ಎಂದು ನಾಟಕ ಮಾಡಿದವರಿಗೆ ಹಾಲೆರೆದರೆ ಏನು ಮಾಡಲಿ ಎಂದರು. ಭವಾನಿ …

Read More »