ಮೈಸೂರು: ಮಸೀದಿ ಮುಂದೆ ಹೋಗಿ ಪಟಾಕಿ ಸಿಡಿಸಿದ್ರೆ ಏನ್ ಆಗುತ್ತೆ, ಮಸೀದಿ ಮುಂದೆಯೇ ಗಣೇಶ ಮೆರವಣಿಗೆ ಹೋಗಬೇಕು ಎನ್ನುವ ಆಗಿಲ್ಲ. ಎಂದು ಗಣೇಶ ಹಬ್ಬ ಮಾಡುವ ಯುವಕರಿಗೆ ಮೈಸೂರು ಜಿಲ್ಲೆಯ ಟಿ ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ವಾರ್ನಿಂಗ್ ಕೊಟ್ಟಿದ್ದಾರೆ ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವಿಚಾರದಲ್ಲಿ ಯುವಕರ ಗುಂಪಿಗೆ ಈ ವಾರ್ನಿಂಗ್ ನೀಡಿದ್ದಾರೆ. ನಾವು ಹಾಕಿಕೊಡುವ ಮಾರ್ಗದಲ್ಲೇ ಹೋಗಬೇಕು. ಮಸೀದಿ ಮುಂದೆ ಮೆರವಣಿಗೆ ಹೋಗುವಂತಿಲ್ಲ. ಅಕಸ್ಮಾತ್ ಹೋದರ ಹೇಳಲ್ಲ ಮಾಡಿ …
Read More »ಸೆ.14ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ನಿಷೇಧ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14ರಂದು ಮಾಂಸ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಸೋಮವಾರ (ಸೆ.14) ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಗರದ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ನಡೆಸುವಂತಿಲ್ಲ. ಅಲ್ಲದೇ, ಮಾಂಸದ ಅಂಗಡಿಗಳು ಹಾಗೂ ಮಳಿಗೆಗಳಲ್ಲೂ ಮಾಂಸ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಸೆಪ್ಟೆಂಬರ್ 14ರಂದು ಜಿಬಿಎ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ ಸಂಪೂರ್ಣ ಬಂದ್ ಆಗಲಿದೆ.
Read More »ಕ್ಸ್ ಸಭೆಗೂ ಮುನ್ನ ಮಹತ್ವದ ನಿರ್ಧಾರ ಘೋಷಿಸಿದ ಚೀನಾ – 6 ವರ್ಷಗಳ ನಂತರ ಭಾರತಕ್ಕೆ ಏರ್ಲೈನ್ಸ್ ಸೇವೆ ಪುನಾರಂಭ
ನವದೆಹಲಿ: ಭಾರತದ ಆತಿಥ್ಯದಲ್ಲಿ ದೆಹಲಿಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆ ಆರಂಭವಾಗಿದ್ದು, ಜಾಗತಿಕ ರಾಜಕೀಯ, ಆರ್ಥಿಕತೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಇಂಧನ ಭದ್ರತೆ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಚರ್ಚೆಯ ಕೇಂದ್ರವಾಗಿವೆ. ಹಲವು ಜಾಗತಿಕ ನಾಯಕರ ಜೊತೆಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿದ್ದು ಇನ್ನೇನು ಕೆಲವೇ ಹೊತ್ತಿನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್‌ಪಿಂಗ್ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ದೆಹಲಿಯಲ್ಲಿ ಬ್ರಿಕ್ಸ್ ಶೃಂಗಸಭೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಶೃಂಗಸಭೆಯ ಪ್ರಮುಖ ಆಕರ್ಷಣೆಯಾಗಿರುವುದು …
Read More »ಒಂದೇ ವೇಲ್‌ನಲ್ಲಿ ನೇಣಿಗೆ ಕೊರಳೊಡ್ಡಿದ ಆಂಟಿ & ಯುವಕ – ಲವ್‌ಗೆ ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಶಂಕೆ
ಕಲಬುರಗಿ: ನೇಣು ಬಿಗಿದುಕೊಂಡು ಯುವಕ ಹಾಗೂ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರವಲಯದಲ್ಲಿರುವ ಗುಡ್ಡದಲ್ಲಿ ನಡೆದಿದೆ. ಚಿತ್ತಾಪುರ ಪಟ್ಟಣದ ಶರಣಮ್ಮ (32) ಹಾಗೂ ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಬಸವರಾಜ್ (21) ಆತ್ಮಹತ್ಯೆ ಶರಣಾದ ದುರ್ದೈವಿಗಳು. ಇವರಿಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಗೆ ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ಮೂರು ದಿನದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಗಳು …
Read More »ಮೋದಿಯವ್ರು ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಮೋದಿಯವ್ರು ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ ಎಂದು ಗೃಹಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಚಿವ ಸತೀಶ್ ಜಾರಕಿಹೊಳಿ ಅಕ್ರಮ ಹೊಡಿಕೆ ಎಂದು ಇಡಿ (ಜಾರಿ ನಿರ್ದೇಶನಾಲಯ) ಪತ್ರಿಕಾ ಪ್ರಕಟಣೆ ಹೊರಡಿಸಿದ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. ಪ್ರೆಸ್ ನೋಟ್‌ನಲ್ಲಿ, ಮುಂದಿನ ತನಿಖೆ ನಡೆಯಬೇಕು ಅಂತ ಹೇಳಿದ್ದಾರೆ. ಇದು ಆರೋಪ ಅಂತ ಇದೆ. ಅಲ್ಲಿ ಸಾಕ್ಷಿ …
Read More »ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಗೆ ಖಂಡನೆ – ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪಂಜಿನ ಮೆರವಣಿಗೆ
ಬಳ್ಳಾರಿ: ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬಳ್ಳಾರಿಯ ಕುರುಗೋಡು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕುರುಗೋಡು ಪಟ್ಟಣದ ದೊಡ್ಡ ಬಸವೇಶ್ವರ ದೇವಸ್ಥಾನದಿಂದ ಮೇನ್ ಸರ್ಕಲ್‌ವರೆಗೆ ಪಂಜಿನ ಮೆರವಣಿಗೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ …
Read More »ಉದ್ಘಾಟನೆಗೂ ಮುನ್ನವೇ ಕಿತ್ತುಬಂದ ಕಾಂಕ್ರೀಟ್; 3 ಕೋಟಿ ವಸತಿ ನಿಲಯದ ಕಳಪೆ ಕಾಮಗಾರಿ ಬಯಲು
ಬೀದರ್: ನಗರದ ನೆಹರು ಸ್ಟೇಡಿಯಂ ಬಳಿ ಬರೋಬ್ಬರಿ 3 ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮೀಣ ಭಾಗದ ಬಡ ಕ್ರೀಡಾಪಟು ಮಕ್ಕಳಿಗಾಗಿ ಎರಡು ಅಂತಸ್ತಿನ ಬೃಹತ್ ವಸತಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ. ಆದರೆ, ಕಳಪೆ ಕಾಮಗಾರಿಯಿಂದಾಗಿ ಸರ್ಕಾರದ ಹಣ ಗೋಲ್ಮಾಲ್ ಆಗ್ತಿದೆಯಾ ಎಂಬ ಅನುಮಾನ ಮೂಡಿದೆ. ಈಗಾಗಲೇ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಕಟ್ಟಡದ ಮೇಲ್ಚಾವಣಿ, ಶೌಚಾಲಯ, ಬಾಗಿಲು ಸೇರಿದಂತೆ ಹಲವು ಭಾಗಗಳಲ್ಲಿ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ. ಕೋಟ್ಯಂತರ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ …
Read More »ಪಾವಗಡದಲ್ಲಿ ನಕಲಿ ನಕ್ಸಲ್ ಕಾಟ; 5 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಕೆ
ತುಮಕೂರು: ಒಂದು ತಿಂಗಳ ಹಿಂದೆ ರೈತರ ಪಂಪ್‌ಸೆಟ್‌ಗೆ ಬಾಂಬ್ ಇಟ್ಟು ಸ್ಫೋಟಿಸಿದ್ದಾನೆ ಎನ್ನಲಾದ ನಕಲಿ ನಕ್ಸಲ್ ಕನಕಲ ಬಂಡೆ ವೆಂಕಟೇಶ್ ಇದೀಗ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಆರು ಮಂದಿ ನಕ್ಸಲರು ಶರಣಾಗುವ ಮೂಲಕ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ. ಆದರೆ, ತುಮಕೂರು ಜಿಲ್ಲೆ ಪಾವಗಡದಲ್ಲಿ ನಕಲಿ ನಕ್ಸಲ್ ಕಾಟ ಮಾತ್ರ ನಿಂತಿಲ್ಲ. ಪಾವಗಡ ತಾಲೂಕಿನ …
Read More »8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿ
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಪ್ರಸ್ತುತ 8 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದ್ದರೂ, 6 ಸಾವಿರ ಕ್ಯೂಸೆಕ್ ಕೂಡ ಬಿಡುತ್ತಿಲ್ಲ ಎಂದು ಹೇಳುವ ಮೂಲಕ ಜಲವಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ನೀರು ಬಿಡುಗಡೆಯನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಇರುವುದರಿಂದ ಲೀಗಲ್ ಟೀಮ್ ನೀರು ಬಿಡುವಂತೆ ಸೂಚಿಸಿದೆ. ನ್ಯಾಯಾಲಯದ ಆದೇಶ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆಯಾಗುತ್ತದೆ ಎಂಬ ಕಾರಣಕ್ಕೆ ನೀರು …
Read More »ಬರಪೀಡಿತ ತಾಲ್ಲೂಕುಗಳಲ್ಲಿ ಇರುವ ಏತ ನೀರಾವರಿ ಯೋಜನೆಗಳ ಮೂಲಕ ಕೆರೆ ತುಂಬಿಸುವಿಕೆಗೆ ಆದ್ಯತೆ ನೀಡಿ: ಅಜಯ್ ಸಿಂಗ್
ಬೆಂಗಳೂರು: ಬರಪೀಡಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರು, ಜಾನುವಾರುಗಳ ನೀರಿನ ಅಗತ್ಯ ಹಾಗೂ ಅಂತರ್ಜಲ ಮರುಪೂರಣಕ್ಕೆ ನೆರವಾಗುವ ನಿಟ್ಟಿನಲ್ಲಿ, ಪ್ರಸ್ತುತ ಇರುವ ಏತ ನೀರಾವರಿ ಯೋಜನೆಗಳು ಹಾಗೂ ಇತರೆ ಲಭ್ಯ ಮೂಲಗಳ ಮೂಲಕ ಸಾಧ್ಯವಿರುವ ಕೆರೆಗಳನ್ನು ತುಂಬಿಸುವುದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರಂ ಸಿಂಗ್ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬೆಂಗಳೂರಿನಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ …
Read More »
Laxmi News 24×7