Breaking News

Uncategorized

ರೈಲಿನಲ್ಲಿ ವ್ಯಕ್ತಿ ನೇಣಿಗೆ ಶರಣು

ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ(ಎಸ್ಎಂವಿಟಿ) ಬುಧವಾರ ಬೆಳಗ್ಗೆ ಕಾರೈಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋಚ್ನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು… ಬೆಂಗಳೂರು: ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ(ಎಸ್ಎಂವಿಟಿ) ಬುಧವಾರ ಬೆಳಗ್ಗೆ ಕಾರೈಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋಚ್ನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು ಕೇರಳದವರು ಎಂದು ಶಂಕಿಸಲಾಗಿದೆ. ಕೋಚ್ ಅನ್ನು ಪ್ರತ್ಯೇಕಿಸಲಾಗಿದ್ದು, ರೈಲು ಮೂರು ಗಂಟೆ …

Read More »

ಸದಾಶಿವ ಆಯೋಗ ಜಾರಿಗೆ ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು : ಎಸ್‌ಸಿ ಸಮುದಾಯದ(SC community) ಪಟ್ಟಿಯಲ್ಲಿ ಬರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ(Internal reservation) ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ವರದಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ವರದಿ ಜಾರಿಗೆ ಮುಂದಾಗಿದ್ದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ. …

Read More »

ಹಿಟ್ ಅಂಡ್ ರನ್ ಕಾನೂನು ವಿರೋಧಿಸಿ; ಗೋಕಾಕದಲ್ಲಿ ಲಾರಿ ಚಾಲಕರ ಮುಷ್ಕರ…!

ಗೋಕಾಕ : 10 ವರ್ಷ ಜೈಲು ಶಿಕ್ಷೆಯೊಂದಿಗೆ ₹7 ಲಕ್ಷ ದಂಡ ವಿಧಿಸುವ ಹೊಸ ಹಿಟ್ ಅಂಡ್ ರನ್ ಕಾನೂನಿನ ವಿರುದ್ಧ ಕರ್ನಾಟಕ ಟ್ರಕ್ ಚಾಲಕರು ಇಂದು ಮುಷ್ಕರ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಹತ್ತಿರ ಲಕ್ಷ್ಮೀ ಲಾರಿ ಮಾಲೀಕರ ಹಾಗೂ ಚಾಲಕರ ಅಸೋಸಿಯೇಷನ್ ಗೋಕಾಕ ವತಿಯಿಂದ ಮುಷ್ಕರ ಆರಂಭವಾಗಿದೆ. ಕೇಂದ್ರ ಸರ್ಕಾರ ಜಾರಿ ತರಲು ನಿರ್ಧರಿಸಿರುವ ನೂತನ ಹಿಂಟ್ ಅಂಡ್ ರನ್ ಕಾನೂನು ವಿರೋಧಿಸಿ ಮಧ್ಯರಾತ್ರಿಯಿಂದ ಕರೆ ನೀಡಲಾಗಿರುವ …

Read More »

ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ತಯಾರಿಕೆ: ಪ್ರಕರಣದ ಇಬ್ಬರು ಆರೋಪಿಗಳು ಬಿಜೆಪಿ ನಾಯಕರು-ಪ್ರಿಯಾಂಕ್​ ಖರ್ಗೆ

ಬೆಂಗಳೂರು, ಜನವರಿ 17: ಹೈದರಾಬಾದ್​ನಲ್ಲಿಮೈಸೂರು ಸ್ಯಾಂಡಲ್(Mysore Sandal Soap) ನಕಲಿ​ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಆರೋಪಿತ ಜೈನ್​ಗಳಿಬ್ಬರೂ ಕೂಡ ಬಿಜೆಪಿಯ ಸಕ್ರಿಯ ನಾಯಕರು, ಕಾರ್ಯಕರ್ತರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆಗೆ ನಿಕಟ ಸಂಪರ್ಕದಲ್ಲಿ ಇದ್ದಾರೆ ಎಂದು ಐಟಿಬಿಟಿ ಸಚಿವ …

Read More »

ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು

ಮೂಡಲಗಿ:ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾದAದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೋಳಗೆ ಆಯಾ ಗ್ರಾಮಗಳಲ್ಲಿನ …

Read More »

ಶಿಷ್ಯನ ಸಿನಿಮಾಕ್ಕೆ ಶಬ್ಬಾಷ್‌ ಎಂದ ಸಾಯಿ ಪ್ರಕಾಶ್‌!

ಬೆಂಗಳೂರು: ಸಂಕ್ರಾಂತಿಯ (Makara sankranti) ಶುಭ ಸಂದರ್ಭದಲ್ಲಿ ಹೊಸ ಚಿತ್ರವೊಂದು ಸೆಟ್ಟೇರಿದೆ. ರುದ್ರಶಿವ ನಿರ್ದೇಶನದ (Director Rudrashiva) ಶಬ್ಬಾಷ್‌ ಚಿತ್ರದ (Shabaah Movie) ಮುಹೂರ್ತ ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ನೆರವೇರಿತು. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ (Director OM Saiprakash) ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಶಬ್ಬಾಷ್‌ ಚಿತ್ರದ …

Read More »

ಮಹಾರಾಷ್ಟ್ರ: ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಎನ್​​ಡಿಎ; ಸೀಟು ಹಂಚಿಕೆ ಕುರಿತು ಚರ್ಚೆ

ಮುಂಬೈ ಜನವರಿ 16: ಲೋಕಸಭಾ ಚುನಾವಣೆಗೆ (Lok sabaha Election) ದೇಶ ಸಜ್ಜಾಗಿದೆ. ಕಾಂಗ್ರೆಸ್ ನಾಯಕರಾಹುಲ್ ಗಾಂಧಿ(Rahul Gandhi) ಭಾರತ್ ಜೋಡೋ ನ್ಯಾಯ್ ಯಾತ್ರೆ ಕೈಗೊಂಡಿದ್ದಾರೆ. ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ಆರಂಭವಾಗಿದೆ. ಇದೇ ವೇಳೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಯಿಂದ ಲೋಕಸಭೆ ಸ್ಥಾನಗಳ ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ. ಎನ್‌ಡಿಎಯಲ್ಲಿರುವ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ …

Read More »

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕಾಗೇರಿಗೆ ಫಿಕ್ಸ್ ಆಗಿದ್ಯಾ?

ಕಾರವಾರ, (ಜನವರಿ 15): ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri ) ಅವರು ಈ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (uttara kannada lok sabha) ಬಿಜೆಪಿ ಟಿಕೆಟ್ ತಮಗೆ ಸಿಗಲಿದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಈ ಬಗ್ಗೆ ​ಇಂದು (ಜನವರಿ 15) ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಉತ್ತರ ಕನ್ನಡ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ನಮ್ಮ ಪಕ್ಷದ ನಾಯಕರು ಈಗಾಗಲೇ ತಿರ್ಮಾನಿಸಿದಾರೆ. ಆದಷ್ಟು ಬೇಗ …

Read More »

ಕರ್ನಾಟಕದಿಂದ ಲೋಕಸಭಾ ಅಖಾಡಕ್ಕೆ ನಿರ್ಮಲಾ ಸೀತಾರಾಮನ್‌, ಜೈ ಶಂಕರ್‌?

ಬೆಂಗಳೂರು : ಲೋಕಸಭೆ(loka sabha eleaction) ಚುನಾವಣೆಗೆ ಸಿದ್ದತೆ ಜೋರಾಗಿ ನಡೆಯುತ್ತಿದ್ದು ಕ್ಷೇತ್ರ ಹುಡುಕಾಟ ಕೂಡ ಆರಂಭವಾಗಿದೆ. ಕರ್ನಾಟಕದಿಂದ ರಾಹುಲ್‌ ಗಾಂಧಿ(Rahul gandhi) ಲೋಕಸಭೆ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿರುವಾಗಲೇ ಬಿಜೆಪಿಯಿಂದ ಇಬ್ಬರು ಕೇಂದ್ರ ನಾಯಕರು ಕರ್ನಾಟಕದಲ್ಲಿ ಕ್ಷೇತ್ರ ಹುಡುಕುತ್ತಿದ್ದಾರೆ ಎನ್ನಲಾಗಿದೆ.   ಈಗಾಗಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಸಚಿವರನ್ನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಸೂಚನೆ ನೀಡಲಿದೆ ಎಂಬ ಮಾತು ಕೇಳಿ ಬಂದಿದ್ದು ಕರ್ನಾಟಕದ ಬೆಂಗಳೂರು ದಕ್ಷಿಣ, ದಕ್ಷಿಣ …

Read More »

ಎಲ್ಲಾ ದೇವಾಲಯಗಳಲ್ಲಿ ‘ಸ್ವಚ್ಛತಾ ಅಭಿಯಾನ’ಕ್ಕೆ ಪ್ರಧಾನಿ ಮೋದಿ ಕರೆ

ನಾಸಿಕ್(ಮಹಾರಾಷ್ಟ್ರ) : ರಾಮಲಲ್ಲಾ(Ram Mandir) ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಹಿನ್ನೆಲೆ ರಾಷ್ಟ್ರದ ಎಲ್ಲಾ ದೇವಾಲಯಗಳಲ್ಲಿ ‘ಸ್ವಚ್ಛತಾ ಅಭಿಯಾನ ‘(Cleanliness drive) ಕೈಗೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.     ರಾಮ ಮಂದಿರ ಉದ್ಘಾಟನೆಗೆ 10 ದಿನ ಬಾಕಿ ಇರುವಾಗಲೇ ನಾಸೀಕ್‌ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ 27ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಯುವ ಶಕ್ತಿ ಯೋಗ ಮತ್ತು ಆಯುರ್ವೇದದ ಪ್ರಚಾರಕರಾಗುತ್ತದೆ, ಯುವಜನರಿಂದ ಭಾರತಕ್ಕೆ ಹೊಸ ಶಕ್ತಿ ಬಂದಿದೆ …

Read More »