ಬೆಂಗಳೂರು: ಇಡಿ ದಾಳಿ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸಕ್ಕೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಸಂತೋಷ್ ಎಸ್. ಲಾಡ್ ಅವರು ಭೇಟಿ ನೀಡಿ ಮಾತುಕತೆ ನಡೆಸಿದರು. ಜಾರಕಿಹೊಳಿ ಅವರ ಜೊತೆ ಹಲವು ವಿಷಯಗಳ ಕುರಿತು ಲಾಡ್ ಅವರು ವೇಳೆ ಚರ್ಚೆ ನಡೆಸಿದರು. ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ (ಇ,ಡಿ) ಅಧಿಕಾರಿಗಳು 3 ದಿನಗಳ ಹಿಂದೆ ದಾಳಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ …
Read More »ರಾಜಕೀಯ ನಿವೃತ್ತಿ ಕುರಿತು ಬಹಿರಂಗ ಹೇಳಿಕೆ ಬೇಡ – ಸಿದ್ದರಾಮಯ್ಯಗೆ ರಾಹುಲ್ ಸಲಹೆ
ನವದೆಹಲಿ: ರಾಜಕೀಯ ನಿವೃತ್ತಿ ಕುರಿತು ಸಾರ್ವಜನಿಕವಾಗಿ ಪದೇಪದೇ ಹೇಳಿಕೆ ನೀಡದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಹತ್ವದ ಸಲಹೆ ನೀಡಿದ್ದಾರೆ. ದೆಹಲಿ ಭೇಟಿ ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು. ಈ ವೇಳೆ ರಾಜಕೀಯ ನಿವೃತ್ತಿ ಬಗ್ಗೆ ಸಾರ್ವಜನಿಕವಾಗಿ ಪದೇಪದೇ ಮಾತನಾಡುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡುವುದರ ಜೊತೆಗೆ ಸಾರ್ವಜನಿಕ ವಲಯಕ್ಕೂ …
Read More »ಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಸಿಹಿಸುದ್ದಿ – KSRTC ಯಿಂದ ಹೆಚ್ಚುವರಿ 2,400 ಬಸ್‌ಗಳ ವ್ಯವಸ್ಥೆ
ಬೆಂಗಳೂರು: ಗೌರಿ – ಗಣೇಶ ಹಬ್ಬದ ಹಿನ್ನೆಲೆ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಪ್ರಯಾಣಿಕರ ದಟ್ಟಣೆ ಗಮನದಲ್ಲಿಟ್ಟುಕೊಂಡು ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ. ಹೆಚ್ಚುವರಿಯಾಗಿ 270 ರಿಸರ್ವೇಶನ್ ಬಸ್‌ಗಳನ್ನ ನಿಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ 240 ಬಿಎಂಟಿಸಿ ಬಸ್‌ಗಳನ್ನ ಕಾರ್ಯಾಚರಣೆಗೆ ಸಿದ್ಧವಾಗಿರಿಸಲಾಗಿದೆ. ಹಬ್ಬದ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ …
Read More »ವೈದ್ಯಕೀಯದಲ್ಲಿ 384 ಸೀಟು ಉಳಿಕೆ, ದಂತ ವೈದ್ಯಕೀಯದ ಎಲ್ಲಾ ಸೀಟು ಹಂಚಿಕೆ: ಕೆಇಎ
ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪ್ರಕಟಿಸಿದೆ. ಎಂಸಿಸಿ ಮತ್ತು ಕೆಇಎ – ಎರಡೂ ಕೌನ್ಸೆಲಿಂಗ್ ಗಳಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಒಂದು ವೇಳೆ ಎಂಸಿಸಿ ಸೀಟಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಅಂತಹವರು ಸೆ.14ರ ಸಂಜೆ 5ಗಂಟೆವರೆಗೆ ಚಾಯ್ಸ್- 4 ಆಯ್ಕೆ ಮಾಡಿಕೊಂಡು ಕೆಇಎಯಿಂದ ಹೊರ ಹೋಗುವುದಕ್ಕೆ ಅವಕಾಶ ನೀಡಲಾಗಿದೆ ಎಂದು …
Read More »ಐದೇ ದಿನಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಫಲಿತಾಂಶ ಪ್ರಕಟ: ಕೆಇಎ
ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸೆ.6ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೇವಲ ಐದು ದಿನಗಳಲ್ಲಿಯೇ ಪ್ರಕಟಿಸಿ, ದಾಖಲೆ ಬರೆದಿದೆ. ಈ ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಸೆ.14ರಂದು ಸಂಜೆ 5.30ರೊಳಗೆ ನಿಗದಿತ ಲಿಂಕ್ https://cetonline.karnataka.gov.in/kea/ ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆ ನಡೆದ …
Read More »ಜೈಲಲ್ಲಿ ಪ್ರಜ್ವಲ್ ರೇವಣ್ಣ ಬಳಸಿದ್ದ ಮೊಬೈಲ್‌ನ ಸೀಕ್ರೆಟ್ ಬಯಲು – 7 ಜನರ ವಿರುದ್ಧ FIR
ಆನೇಕಲ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಸಿದ್ದ ಮೊಬೈಲ್‌ನ ಸೀಕ್ರೆಟ್ ಬಯಲಾಗಿದೆ. ಕಳ್ಳಾಟಕ್ಕೆ ಸಾಥ್ ಕೊಟ್ಟಿದ್ದ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಸಿಕ್ಕ ಬಳಿ ಪೊಲೀಸರು ಮೊಬೈಲ್ ಹಾಗೂ ಸಿಮ್ ಕಾರ್ಡ್‌ನ ಮೂಲವನ್ನು ಪತ್ತೆ ಹಚ್ಚಿದಾಗ ಡಿಜೆ ಹಳ್ಳಿಯ ಲಿಂಕ್ ಸಿಕ್ಕಿತ್ತು. ಇದೀಗ ಈ ಸಂಬಂಧ ಪ್ರತಾಪ್ ರಾವ್, ತೌಸಿಪ್, ಸಿದ್ದಿಕ್, ಪ್ರಕಾಶ್, ಮಂಜುನಾಥ್ ಸೇರಿ ಏಳು ಜನರ …
Read More »ನಮ್ಮದು 2 ಸಾವಿರ ಕೋಟಿ ವಹಿವಾಟು, 2 ಕೋಟಿ ದೊಡ್ಡ ವಿಚಾರವೇ ಅಲ್ಲ: ಸತೀಶ್ ಜಾರಕಿಹೊಳಿ
ಬೆಂಗಳೂರು ನಮ್ಮ ಸಂಸ್ಥೆಗಳ ವಾರ್ಷಿಕ ವಹಿವಾಟು 2,000 ಕೋಟಿ ರೂ.ಗೂ ಅಧಿಕವಿದೆ. ಹೀಗಿರುವಾಗ ಸಿಕ್ಕಿದೆ ಎನ್ನಲಾದ 2 ಕೋಟಿ ರೂ. ನಮಗೆ ದೊಡ್ಡ ಮೊತ್ತವೇ ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ತಮ್ಮ ಹಾಗೂ ತಮ್ಮ ಕುಟುಂಬಸ್ಥರಿಗೆ ಸೇರಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಯ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಹಾಗೂ ದಾಳಿಯ ಹಿಂದಿನ …
Read More »ಜಾರಕಿಹೊಳಿ ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ – ಡಿಕೆಶಿ
ಬೆಂಗಳೂರು: ಸತೀಶ್ ಜಾರಕಿಹೊಳಿ ಅವರು ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಜಾರಕಿಹೊಳಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಅವರು ನನ್ನ ಸಹೋದ್ಯೋಗಿ. ಅವರು ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ. ಹೊರಗಡೆ ಹೋಗಬಾರದು, ವ್ಯವಹಾರ ಮಾಡಬಾರದು ಅಂತ ಎಲ್ಲಿದೆ? ಇದೆಲ್ಲ ರಾಜಕಾರಣ. ಇನ್ನೂ ಮೂರ್ನಾಲ್ಕು ಜನರ ಮೇಲೆ ದಾಳಿ ಮಾಡಬಹುದು. ಇಡೀ ಕಾಂಗ್ರೆಸ್ ಪಾರ್ಟಿನ …
Read More »ನಕಲಿ ಮೆಡಿಸಿನ್ ಪತ್ತೆ ಕೇಸ್ – SITಯಿಂದ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ದಾಳಿ
ಬೆಂಗಳೂರು: ನಕಲಿ ಮೆಡಿಸಿನ್ ಪತ್ತೆ ಕೇಸ್‌ಗೆ ಸಂಬಂಧಿಸಿದಂತೆ ಎಸ್‌ಐಟಿ ಇದೀಗ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ದಾಳಿ ನಡೆಸಿದೆ. ಎಸ್‌ಐಟಿ ಹಾಗೂ ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಜಂಟಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯ ಸೇರಿದಂತೆ ಬೇರೆ ರಾಜ್ಯಗಳಲ್ಲಿಯೂ ದಾಳಿ ನಡೆದಿದ್ದಾರೆ. ಚಾಮರಾಜಪೇಟೆ ಮತ್ತಿತರ ಭಾಗದಲ್ಲಿಯೂ ಕೂಡ ದಾಳಿ ನಡೆಸಿ, ಎಸ್‌ಐಟಿ ಕಾರ್ಯಾಚರಣೆ ನಡೆಸಿದೆ. ಇನ್ನೂ ಹರಿಯಾಣ, ಹಿಮಾಚಲ ಪ್ರದೇಶ, ಬಾಂಬೆ, ಕರ್ನಾಟಕ, ತೆಲಂಗಾಣ, ತಮಿಳುನಾಡಿನ ಚೆನ್ನೈ ರಾಜ್ಯಗಳಲ್ಲಿಯೂ ದಾಳಿ ನಡೆಸಿದೆ. ಈ …
Read More »ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಅಕ್ಕಿ ಸಾಗಾಟ – ಲಕ್ಷಾಂತರ ಮೌಲ್ಯದ ಪಡಿತರ ಜಪ್ತಿ
ಬೀದರ್: ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಸಾಗಾಣೆಯಾಗುತ್ತಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿಯನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ. ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಶಿವಾಜೀ ವೃತ್ತದಲ್ಲಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ರಾಜಾರೋಷವಾಗಿ ಬೀದರ್‌ನಿಂದ ಪಡಿತರ ಅಕ್ಕಿ ಸಾಗಾಟ ಮಾಡಿ, ಬಳಿಕ ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯದ ಕಾಳ ಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಪಡಿತರಿಗೆ ಸೇರಬೇಕಿದ್ದ ಅಕ್ಕಿ ಚೀಲಗಳು ಕಾಳಸಂತೆಗೆ ಅಕ್ರಮವಾಗಿ ಸಾಗಾಟ ಮಾಡಿ, ಮಾರಾಟ …
Read More »
Laxmi News 24×7