ಧಾರವಾಡ : ರಾಜ್ಯಸರ್ಕಾರ ಬರ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದು, ಬರ ಘೋಷಿತ ತಾಲ್ಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ ಹೊಂದಿರಬೇಕು ಹಾಗೂ ಎಫ್‍ಐಡಿಯಲ್ಲಿ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಸೇರಿಸಿರಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ ಯೊಂದಿಗೆ ತಾವು …
Read More »ರಾಮ ಮಂದಿರ ಉದ್ಘಾಟನೆಗೆ ಯಾರಿಗೆ ಆಹ್ವಾನ ಕೊಟ್ಟಿದ್ದಾರೆ ಅವರು ಹೋಗಲಿ,:C.M.
ಕೊಪ್ಪಳ: ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ಯಾರಿಗೆ ಆಹ್ವಾನ ಕೊಟ್ಟಿದ್ದಾರೆ, ಯಾರಿಗೆ ಬಿಟ್ಟಿದ್ದಾರೆಂದು ನನಗೆ ಗೊತ್ತಿಲ್ಲ. ಯಾರಿಗೆ ಕೊಟ್ಟಿದ್ದಾರೊ ಅವರು ಹೋಗಲಿ, ಯಾರಿಗೆ ಬಿಡುತ್ತಾರೋ ಬಿಡಲಿ. ಯಾರಿಗೆ ಆಹ್ವಾನ ಕೊಡುತ್ತಾರೆಂದು ಅವರಿಗೆ ಸೇರಿದ್ದು ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ಜ.22 ಸರ್ಕಾರಿ ರಜೆ ಘೋಷಣೆ ಮಾಡುವ ವಿಚಾರವಾಗಿ ಮಾತನಾಡಿ, ಅಯೋಧ್ಯಾ ರಾಮ ಮಂದಿರ ಉದ್ಘಾಟನೆ ಕೇಂದ್ರ ಸರ್ಕಾರ ಮಾಡುತ್ತದೆ. ಅವರು ಬೇಕಾದರೆ ರಜೆ ಮಾಡಲಿ ಎಂದರು. ಹುಬ್ಬಳ್ಳಿಯ …
Read More »ಹಣ ದುಪ್ಪಟ್ಟು ಮಾಡುವುದಾಗಿ ವಂಚಿಸಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಬೆಳಗಾವಿ: ಹಣ ದುಪ್ಪಟ್ಟು ಮಾಡುವುದಾಗಿ 25 ಲಕ್ಷ ರೂ.ವಂಚಿಸಿದ್ದ ಮಹಿಳೆ ಸೇರಿ 7 ಜನರ ಖತರ್ನಾಕ್ ಗ್ಯಾಂಗ್ ಬಂಧಿಸುವಲ್ಲಿ ಕಾಕತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಹಾಲಿ ಸಂಕೇಶ್ವರದ ದೀಪಾ ಅವಟಗಿ, ಹುಕ್ಕೇರಿಯ ಶಿವಾನಂದ ಮಠಪತಿ, ಅಪ್ಪಯ್ಯ ಪೂಜಾರಿ, ಸುನಿಲ್ ವಿಭೂತಿ, ಸಚಿನ್ ಕುಮಾರ್ ಅಂಬ್ಲಿ, ಭರತೇಶ ಅಗಸರ, ಶಶಾಂಕ ರಾವಸಾಹೇಬ ದೊಡ್ಡನ್ನವರ ಅವರನ್ನು ಬಂಧಿಸಲಾಗಿದೆ. 11.50 ಲಕ್ಷ ರೂ.ನಗದು ಹಣ ಹಾಗೂ ಎರಡು ವಾಹನ ಸೇರಿ …
Read More »ಹಿಂದೂ ಕರಸೇವಕರ ಬಂಧನ: ಬಿಜೆಪಿ-ಕಾಂಗ್ರೆಸ್ ಜಟಾಪಟಿ
ಇಡೀ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಎಲ್ಲಾ ಸಿದ್ಧತೆಗಳು ನಡೆಯುತ್ತಿದ್ದು, ರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿಯಳಿದಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ಮತ್ತೊಮ್ಮೆ ಹಿಂದೂ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ನಡುವೆ ಜಟಾಪಟಿ ಶುರುವಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಹುಬ್ಬಳ್ಳಿಯಲ್ಲಿ 1992 ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಹುಬ್ಬಳ್ಳಿಯಲ್ಲಿ ನಡೆದ ರಾಮಮಂದಿರ ಆಂದೋಲನದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಸಮರ ಶುರುವಾಗಿದೆ. …
Read More »ಕನ್ನಡ ಮಾಧ್ಯಮವರಿಗೆ ಶಾಲಾ ಆವರಣದಲ್ಲಿ ಪಾಠ, ಮರಾಠಿ ಮಕ್ಕಳಿಗೆ ಕೊಠಡಿಯೊಳಗೆ ವಿದ್ಯಾಭ್ಯಾಸ
ಬೆಳಗಾವಿ, ಜನವರಿ 01: ಗಡಿನಾಡು ಬೆಳಗಾವಿಯಲ್ಲಿ (Belagavi)ಕನ್ನಡ(Kannada) ಭಾಷೆ ಉಳಿವಿಗಾಗಿ ಅನೇಕ ಹೋರಾಟಗಳು ನಡೆದಿವೆ. ಹೋರಾಟಗಳು ನಡೆದ ಮೇಲೂ ಕೂಡ ಜಿಲ್ಲೆಯ ಕನ್ನಡ ಶಾಲೆಯ ಮಕ್ಕಳಿಗೆ ಮಲತಾಯಿ ಧೋರಣೆ ಮಾತ್ರ ನಿಂತಿಲ್ಲ. ಹೌದು ಬೆಳಗಾವಿ ತಾಲೂಕಿನ ನಂದಿಹಳ್ಳಿಯ ಗ್ರಾಮದ ಒಂದೇ ಆವರಣದಲ್ಲಿ ಕನ್ನಡ ಮತ್ತು ಮರಾಠಿ (Marathi) ಮಾಧ್ಯಮ ಶಾಲೆಗಳಿವೆ. ಈ ಎರಡು ಶಾಲೆಗಳು ಸರ್ಕಾರಿ ಶಾಲೆಯಾಗಿವೆ. ಇಲ್ಲಿ ಕನ್ನಡ ಮಾಧ್ಯಮದ ಮಕ್ಕಳಿಗೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅಲ್ಲದೇ ಮಕ್ಕಳಿಗೆ ಶಾಲಾ …
Read More »ಆಂಜನೇಯ ಅವಿವೇಕಿ, ಸಿದ್ದರಾಮಯ್ಯನವರನ್ನೇ ಪೂಜಿಸಲಿ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ
ಬೆಂಗಳೂರು, ಜನವರಿ 2: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ (H Anjaneya) ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಟೀಕಿಸಿದ್ದಾರೆ. ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಆಂಜನೇಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ಆಂಜನೇಯ ಮನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪೂಜಾ ಕೈಂಕರ್ಯ ನೆರವೇರಿಸಲಿ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ. ‘ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ …
Read More »ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ದಾವಣಗೆರೆ : ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಅವರ ತಮ್ಮನ ಕೇಸ್ ರಾಜಕೀಯ ಪ್ರೇರಿತವಾಗಿದೆ. ಅದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಕುಟುಕಿದ್ದಾರೆ. ಮೈಸೂರಿನಲ್ಲಿ ಚುನಾವಣಾ ರಾಜಕಾರಣ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹತಾಶ ಮನೋಭಾವದಲ್ಲಿದೆ. ಹೀಗಾಗಿ, ಕಾಂಗ್ರೆಸ್ಸಿಗರು ಈ ರೀತಿ ಮಾಡ್ತಾ ಇದ್ದಾರೆ. …
Read More »ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ
ರಾಮನಗರ : ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ ಮುಂದುವರೆದಿದ್ದು, ರಾಮನಗರ ತಾಲೂಕಿನ ಅಣ್ಣಹಳ್ಳಿಯ ಗ್ರಾಮಸ್ಥರ ಪ್ರತಿಭಟನೆ ತಾರಕಕ್ಕೇರಿದೆ. ಇಂದು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಹತ್ತಾರು ಕ್ಯಾನ್ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾರ್ಯದರ್ಶಿ ನೇಮಕ ಮಾಡಿದೆ ಎಂದು ಕಿಡಿಕಾರಿದ್ದಾರೆ. ಹೆದ್ದಾರಿಯಲ್ಲಿ ಹಸು ಕಟ್ಟಿ, ರಸ್ತೆ ತಡೆದು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಬಮೂಲ್ ನಿರ್ದೇಶಕ …
Read More »ಯಡಿಯೂರಪ್ಪ ನನ್ನ ಅಧ್ಯಕ್ಷ ಮಾಡಿಲ್ಲ : ವಿಜಯೇಂದ್ರ
ವಿಜಯಪುರ : ನನ್ನನ್ನು ಬಿ.ಎಸ್. ಯಡಿಯೂರಪ್ಪನವರು ಅಧ್ಯಕ್ಷನನ್ನಾಗಿ ಮಾಡಿಲ್ಲ. ಪ್ರಧಾನಿ ನರೇಂದ್ರ ಮೊದಿ, ಜೆ.ಪಿ. ನಡ್ಡಾ ಸೇರಿದಂತೆ ರಾಷ್ಟ್ರೀಯ ನಾಯಕರು ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಯಡಿಯೂರಪ್ಪ ವಿರುದ್ಧ ಶಾಸಕ ಯತ್ನಾಳ್ ಆರೋಪ ವಿಚಾರವಾಗಿ ವಿಜಯಪುರದಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರ ಆರೋಪದಲ್ಲಿ ಸತ್ಯಾಂಶ ಇದ್ರೆ ಪ್ರತಿಕ್ರಿಯೆ ಬರುತ್ತದೆ. ಹುಡುಗಾಟಿಕೆ ಹೇಳಿಕೆ ಇದ್ರೆ ಬರಲ್ಲ ಎಂದು ಟಾಂಗ್ ಕೊಟ್ಟರು. ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ ಮೇಲೆ …
Read More »ಅಸಮಾನತೆ ತೊಲಗಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ಬೆಲೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂಬ ಅಂಬೇಡ್ಕರ್ ಮಾತನ್ನು ಸಿಎಂ ನೆನಪಿಸಿದರು. ಅವರು ಶನಿವಾರ (ಡಿ. 30) ನಿಡುಮಾಮಿಡಿ ಶ್ರೀ ಪೀಠಾರೋಹಣ -33 (Nidumamidi Peetarohana 33) ಸಮಾರಂಭ …
Read More »