Uncategorized

ವಿಜಯಪುರ: ಜನವರಿ 8ರಂದು ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ

ವಿಜಯಪುರ: ಜನವರಿ 5ರ ಗುರುವಾರ ಸೂರ್ಯೋದಯಕ್ಕೂ ಮುನ್ನ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರ ಚಿತಾಭಸ್ಮವನ್ನು ಅಂತ್ಯಕ್ರಿಯೆ ಸ್ಥಳದಿಂದ ಸಂಗ್ರಹಿಸಲಾಯಿತು. ಸಂಗ್ರಹಿಸಿದ ಚಿತಾಭಸ್ಮವನ್ನು ಕೃಷ್ಣ ತ್ರಿವೇಣಿ ಸಂಗಮ, ಕೂಡಲಸಂಗಮ ಹಾಗೂ ಗೋಕರ್ಣದ ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧರಿಸಲಾಗಿದೆ. ಶೇಖರಿಸಿದ ಚಿತಾಭಸ್ಮವನ್ನು ನಾಲ್ಕು ನದಿಗಳು ಮತ್ತು ದೇಶದ ಒಂದು ಸಾಗರದಲ್ಲಿ ಮುಳುಗಿಸಲು ನಿರ್ಧರಿಸಲಾಗಿದೆ. ಕೃಷ್ಣಾದಲ್ಲಿ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳು ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕೂಡಲಸಂಗಮದಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಗೋಕರ್ಣದಲ್ಲಿ ಚಿತಾಭಸ್ಮವನ್ನು …

Read More »

ಅಂಧ ಮಹಿಳೆಯರ ಕ್ರಿಕೆಟ್ 9ರಿಂದ

ಬೆಂಗಳೂರು: ಭಾರತ ಅಂಧರ ಕ್ರಿಕೆಟ್ ಸಂಸ್ಥೆ ಮತ್ತು ಸಮರ್ಥನಂ ಟ್ರಸ್ಟ್‌ ಫಾರ್ ದಿ ಡಿಸೇಬಲ್ಸ್‌ ಸಹಯೋಗದೊಂದಿಗೆ ಇದೇ 9ರಿಂದ 13ರವರೆಗೆ ಇಂಡಸ್‌ಇಂಡ್ ಬ್ಯಾಂಕ್ ಮಹಿಳಾ ರಾಷ್ಟ್ರೀಯ ಟಿ20 ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. 16 ರಾಜ್ಯಗಳ ತಂಡಗಳು ಸ್ಪರ್ಧಿಸಲಿವೆ. ಬರ್ಮಿಂಗ್ ಹ್ಯಾಮ್ ನ 2023ರ ವಿಶ್ವ ಅಂಧರ ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡವನ್ನೂ ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಗುವುದು. ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮರ್ಥನಂ ಟ್ರಸ್ಟ್ ಸಂಸ್ಥಾಪಕ …

Read More »

ವಿಜಯಪುರ: ಜನವರಿ 8ರಂದು ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ

ವಿಜಯಪುರ:  ಗುರುವಾರ ಸೂರ್ಯೋದಯಕ್ಕೂ ಮುನ್ನ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರ ಚಿತಾಭಸ್ಮವನ್ನು ಅಂತ್ಯಕ್ರಿಯೆ ಸ್ಥಳದಿಂದ ಸಂಗ್ರಹಿಸಲಾಯಿತು. ಸಂಗ್ರಹಿಸಿದ ಚಿತಾಭಸ್ಮವನ್ನು ಕೃಷ್ಣ ತ್ರಿವೇಣಿ ಸಂಗಮ, ಕೂಡಲಸಂಗಮ ಹಾಗೂ ಗೋಕರ್ಣದ ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧರಿಸಲಾಗಿದೆ. ಶೇಖರಿಸಿದ ಚಿತಾಭಸ್ಮವನ್ನು ನಾಲ್ಕು ನದಿಗಳು ಮತ್ತು ದೇಶದ ಒಂದು ಸಾಗರದಲ್ಲಿ ಮುಳುಗಿಸಲು ನಿರ್ಧರಿಸಲಾಗಿದೆ. ಕೃಷ್ಣಾದಲ್ಲಿ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳು ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕೂಡಲಸಂಗಮದಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಗೋಕರ್ಣದಲ್ಲಿ ಚಿತಾಭಸ್ಮವನ್ನು ವಿಸರ್ಜಿಸಲಾಗುವುದು ಎಂದು …

Read More »

ಉಗ್ರನಿಂದ ಬಾಂಬ್‌ ಸ್ಫೋಟದ ಬೆದರಿಕೆ ಬಂದಿದೆ ಎಂದವನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಬಸವೇಶ್ವರ ನಗರದ ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದ ಬೆನ್ನಲ್ಲೇ ಪಾಕಿಸ್ತಾನದ ಉಗ್ರನೊಬ್ಬ ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ (Bomb Threat) ಮಾಡುವುದಾಗಿ ಬೆದರಿಸಿದ್ದಾನೆ ಎಂದು ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಮಾಹಿತಿ ನೀಡಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. 8137885416 ನಂಬರ್‌ನಿಂದ ಸುನೀಲ್‌ ಕುಮಾರ್‌ ಎಂಬಾತ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ (ಪೊಲೀಸ್‌ ಸಹಾಯವಾಣಿ-೧೧೨) ಫೋನ್‌ ಮಾಡಿದ್ದ. ನಂತರ ಆತನನ್ನು ಸಂಪರ್ಕಿಸಲು ಪೊಲೀಸರು ಯತ್ನಿಸಿದಾಗ ಆತ ಮೊಬೈಲ್ ಸ್ವಿಚ್‌ ಆಫ್‌ …

Read More »

ಕ್ಲೀನ್ ಚಿಟ್ ಸಿಕ್ಕ ನಂತರ ಸಾಕ್ಷ್ಯ ಒದಗಿಸಿದ್ದರ ಹಿಂದೆ ಷಡ್ಯಂತ್ರ ಅಡಗಿದೆ: ಕೆಎಸ್ ಈಶ್ವರಪ್ಪ ಅನುಮಾನ

ಶಿವಮೊಗ್ಗ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನಗೆ ಕ್ಲೀನ್ ಚಿಟ್ ಸಿಕ್ಕ ನಂತರ ಈಗ ಸಾಕ್ಷ್ಯ ಒದಗಿಸುತ್ತಾರೆ ಎಂದರೆ ಇದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯಾರೂ ಏನೂ ಕೊಡ್ತಾರೆ, 25 ಸಾವಿರಕ್ಕೂ 50 ಸಾವಿರ ಕೊಡುತ್ತಾರೆ ಅಂದರೆ ಅದಕ್ಕೆಲ್ಲಾ ನಾನು ಪ್ರತಿಕ್ರಿಯಿಸುವುದಿಲ್ಲ ಎನ್ನುತ್ತಲೆ ಸಂತೋಷ್ ಪಾಟೀಲ್ ಕುಟುಂಬದವರು ಈಗ ಸಾಕ್ಷ್ಯ ನೀಡುತ್ತಿರುವುದಕ್ಕೆ ಅಸಮಾಧಾನ ಹೊರ ಹಾಕಿದರು‌. …

Read More »

ಬೆಳಗಾವಿ: ವಿದ್ಯಾರ್ಥಿಗಳ ಹೆಣಗಾಟ; ಸಾರಿಗೆ ಅಧಿಕಾರಿಗಳಿಗೆ ಶಾಪ..

: ಸಮರ್ಪಕ ಬಸ್‌ ವ್ಯವಸ್ಥೆ ಮೊದಲೇ ಇಲ್ಲ, ಇದ್ದ ಬಸ್‌ಗಳಂತೂ ಸರಿಯಾದ ಸಮಯಕ್ಕೆ ಬರದೇ ವಿದ್ಯಾರ್ಥಿಗಳು ನಿಗದಿತ ತರಗತಿಗಳಿಂದ ವಂಚಿತವಾದರೇ ಪ್ರಯಾಣಿಕರಿಗೆ ನಿತ್ಯವೂ ಭಾರಿ ತೊಂದರೆಯನ್ನು ಅನುಭವಿಸುವಂತಾಗಿದ್ದು ಸಾರಿಗೆ ಇಲಾಖೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ. ಗ್ರಾಮೀಣ ಭಾಗದಿಂದ ನಗರ, ಪಟ್ಟಣದ ಶಾಲಾ-ಕಾಲೇಜು ಹೋಗುವ ವಿದ್ಯಾರ್ಥಿಗಳು ಬಸ್‌ಗಾಗಿ ಗಂಟೆಗಟ್ಟಲೇ ಕಾಯುತ್ತಿದ್ದಾರೆ. ಹಾಗೆಯೇ ಮನೆಗೆ ಮರಳಿ ಹೋಗುವಾಗಲೂ ಸರಿಯಾದ ಸಮಯಕ್ಕೆ ಬಸ್‌ ಬಾರದೇ ಬಸ್‌ ನಿಲ್ದಾಣದಲ್ಲಿಯೇ ಕಾಲ ಕಳೆಯಬೇಕಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಸಂಚರಿಸುವ …

Read More »

ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟು ಕೊಡಬಾರದು: ಬಿಎಸ್‌ವೈ

ಹಾವೇರಿ : ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡಲು ಹಿಂಜರಿಯುವ ಸ್ಥಿತಿ ಆತಂಕಕಾರಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟುಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಅವರು ಮಾತನಾಡಿ, ಕನ್ನಡದ ನೆಲ, ಜಲ, ಗಡಿ ವಿಚಾರದಲ್ಲಿ ಸರ್ಕಾರ ಎಂದೂ ಉದಾಸೀನ ಮಾಡುವುದಿಲ್ಲ. ಕನ್ನಡ ಕೇವಲ ಭಾಷೆಯಲ್ಲ. ಅದು …

Read More »

ಅಖಿಲ ಭಾರತ ಮಹಿಳಾ ಕಬಡ್ಡಿ ಟೂರ್ನಿ: ಲಕ್ಷ-ಲಕ್ಷ ಬಹುಮಾನ ಗೆದ್ದ ಮಹಿಳಾ ತಂಡಗಳು..

ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿದ್ದು, ಇವುಗಳ ಮಧ್ಯೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೊರೋನಾ ಹಾವಳಿಯಿಂದ ರಾಷ್ಟ್ರ ಮಟ್ಟದ ಪಂದ್ಯಾವಳಿಗಳೇ ವಿರಳವಾಗಿದ್ದವು, ಆದರೆ ಇದೀಗ ಮಹಿಳಾ ಕಬಡ್ಡಿಗೂ ಉತ್ತೇಜನ ನೀಡಬೇಕೆಂಬ ಉದ್ದೇಶದಿಂದಲೇ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಅಖಿಲ ಭಾರತ ಮಹಿಳಾ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಒಂದೆಡೆ ಗಂಡು ಮಕ್ಕಳಿಗೆ ತಾವೇನು ಕಮ್ಮಿ ಇಲ್ಲವೆಂಬಂತೆ ಭರ್ಜರಿ ಕಬಡ್ಡಿ ಆಡಿದ ಯುವತಿಯರು, ಮತ್ತೊಂದೆಡೆ ಯುವತಿಯರ ಕಬಡ್ಡಿ ಆಟ ಕಂಡು ಚಪ್ಪಾಳೆ ತಟ್ಟಿ …

Read More »

ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್

ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ. ಹಳೇ ಮೈಸೂರಿನ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ …

Read More »

ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ

ಹುಬ್ಬಳ್ಳಿ, : ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ …

Read More »