Breaking News

Uncategorized

ಮಗಳನ್ನು ಪ್ರೀತಿಸುವಂತೆ (Love) ಪೀಡಿಸುತ್ತಿದ್ದ ಪಾಗಲ್ ಪ್ರೇಮಿಯ ಉಸಿರನ್ನ ಯುವತಿಯ ತಂದೆ ನಿಲ್ಲಿಸಿದ್ದಾರೆ.

ಬೆಂಗಳೂರು: ಮಗಳನ್ನು ಪ್ರೀತಿಸುವಂತೆ (Love) ಪೀಡಿಸುತ್ತಿದ್ದ ಪಾಗಲ್ ಪ್ರೇಮಿಯ ಉಸಿರನ್ನ ಯುವತಿಯ ತಂದೆ ನಿಲ್ಲಿಸಿದ್ದಾರೆ. ಡೇವಿಡ್ ಕೊಲೆಯಾದ ಯುವಕ. ಮಂಜುನಾಥ್ ಎಂಬವರ ಮಗಳನ್ನು ಡೇವಿಡ್ ಪ್ರೀತಿಸುವಂತೆ ಪೀಡಿಸುತ್ತಿದ್ದನು. ಇದೇ ವಿಚಾರವಾಗಿ ಒಂದೂವರೆ ವರ್ಷದ ಹಿಂದೆ ರಾಜಿ ಪಂಚಾಯ್ತಿಯೂ ನಡೆದಿತ್ತು. ಮಗಳ ತಂಟೆಗೆ ಬರದಂತೆ ಡೇವಿಡ್​ಗೆ ಎಚ್ಚರಿಕೆ ನೀಡಲಾಗಿತ್ತು. ಆದ್ರೂ ಡೇವಿಡ್ ತನ್ನ ಚಾಳಿಯನ್ನು ನಿಲ್ಲಿಸಿರಲಿಲ್ಲ. ಮದುವೆ ಮಾಡಿಕೊಡಿ ಇಲ್ಲವಾದ್ರೆ ಖಾಸಗಿ ಫೋಟೋಗಳನ್ನು (Private Photo) ರಿವೀಲ್ ಮಾಡುತ್ತೀನಿ ಎಂದು ಬೆದರಿಕೆ …

Read More »

ಮುಂಬೈ ಉಗ್ರರ ದಾಳಿಗೆ 15 ವರ್ಷ! ಎಲ್​ಇಟಿಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಇಸ್ರೇಲ್

ನವದೆಹಲಿ: ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ 26/11 (Mumbai 26/11 attack) ದಾಳಿ ನಡೆದು ಇಂದಿಗೆ 15 ವರ್ಷಗಳು ಕಳೆದಿವೆ. ಈ ಕರಾಳ ದಿನದ ಸಂದರ್ಭದಲ್ಲಿ ಇಸ್ರೇಲ್ ಸರ್ಕಾರ (Isreal Government) ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತದ ಸ್ನೇಹಿ ರಾಷ್ಟ್ರಗಳಲ್ಲಿ ಒಂದಾಗಿರುವ ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೈಬಾ (Lashkar-e-Taiba) ಸಂಘಟನೆಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಮಂಗಳವಾರ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ. ಈಗಾಗಲೇ ಎಲ್​ಇಟಿಯನ್ನ …

Read More »

ವಿಜಯೇಂದ್ರ ಇನ್ನು ಮಗು, : ಚಲುವರಾಯಸ್ವಾಮಿ

ಮಂಡ್ಯ: “ರಾಜ್ಯದ 226 ತಾಲೂಕುಗಳನ್ನು ಬರಗಾಲಪೀಡಿತ ತಾಲೂಕುಗಳು ಎಂದು ಘೋಷಿಸಿದ್ದೇವೆ. ಈಗ ಹಂತ ಹಂತವಾಗಿ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಪರಿಹಾರ ಕೊಡುವ ಹಂತಕ್ಕೆ ಬಂದಿದ್ದೇವೆ” ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು. ಮಳವಳ್ಳಿಯ ಹಲಗೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರದ ಘೋಷಣೆಯನ್ನು ನಾವು ಕಾಯುತ್ತಿದ್ದೇವೆ. ನಂತರ ನಾವು ಕ್ಯಾಬಿನೆಟ್​ನಲ್ಲಿ ರೈತರಿಗೆ ಏನು ಮಾಡಬೇಕು ಎಂದು ತೀರ್ಮಾನ ಕೈಗೊಳ್ಳುತ್ತೇವೆ ” ಎಂದು ಹೇಳಿದರು. “ರಾಜ್ಯದ ಜನರಿಗೆ ವಿವಿಧ ರೀತಿಯಲ್ಲಿ ಪರಿಹಾರ ನೀಡಲು …

Read More »

ವಿಶ್ವಕಪ್​ ಸರಣಿಯ ಸೆಮೀಸ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ವಿಕೆಟ್​ಗಳ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ ಫೈನಲ್

ಕೋಲ್ಕತ್ತಾ: ಏಕದಿನ ವಿಶ್ವಕಪ್ (World Cup) ಸರಣಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ 3 ವಿಕೆಟ್​ಗಳ ಗೆಲುವು ಸಾಧಿಸಿ ಫೈನಲ್​ ಪ್ರವೇಶ ಮಾಡಿದೆ. ಕೋಲ್ಕತ್ತಾದ ಈಡನ್​ ಗಾರ್ಡನ್ಸ್​ ಕ್ರೀಡಾಂಗಣದಲ್ಲಿ ನಡೆದ, ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ 213ರನ್​ಗಳ ಗುರಿ ಬೆನ್ನಟ್ಟಿದ ಆಸೀಸ್ ಟ್ರಾವಿಸ್​ ಹೆಡ್​ (69), ಸ್ಟಿವೆನ್ ಸ್ಮಿತ್​ (30), ಜೋಶ್​ ಇಂಗ್ಲಿಸ್​ (28) ಬ್ಯಾಟಿಂಗ್​ ನೆರವಿನಿಂದ 47.2 ಓವರ್​ಗಳಲ್ಲಿ ಗುರಿಯನ್ನು ತಲುಪುವ ಮೂಲಕ 3 ವಿಕೆಟ್​ಗಳ …

Read More »

ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್‌ಐಆರ್​ಗೆ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರು : ಸಿದ್ದರಾಮಯ್ಯ ಅಧಿಕಾರಕ್ಕೆ‌ ಬಂದಲ್ಲಿ ಹಿಂದೂಗಳು ಬದುಕುವುದು ಕಷ್ಟ ಎಂದು ಹೇಳಿಕೆ ನೀಡುವ ಮೂಲಕ ಎರಡು ಸಮುದಾಯಗಳ ನಡುವೆ ದ್ವೇಷ ಭಾವನೆ ಮೂಡುವಂತೆ ಮಾಡಿದ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್‌ಐಆರ್​ಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.   ಈ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್​ …

Read More »

ನಿಮ್ಹಾನ್ಸ್​ನಲ್ಲಿ 161 ನರ್ಸಿಂಗ್​​ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆಗೆ ಇನ್ನೆರಡೇ ದಿನ ಬಾಕಿ

ಇನ್ನು ಅರ್ಜಿ ಸಲ್ಲಿಕೆ ಮಾಡದ ಅಭ್ಯರ್ಥಿಗಳಿಗೆ ಎರಡು ದಿನವಷ್ಟೇ ಅವಕಾಶ ಇದ್ದು, ಬೇಗ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ- ನಿಮ್ಹಾನ್ಸ್ (NIMHANS)ನಲ್ಲಿ ಖಾಲಿ ಇರುವ 161 ಹುದ್ದೆ ನರ್ಸ್​​​ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಕಳೆದ ತಿಂಗಳು ಸಂಸ್ಥೆಯಿಂದ ಬಿಎಸ್ಸಿ ಮತ್ತು ಮಿಡ್​ವೈಫ್​ ನರ್ಸ್​​ಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗೆ ಅರ್ಜಿ …

Read More »

ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿದ್ದಂತೆ ಸಂಘಟನಾತ್ಮಕ ಚಟುವಟಿಕೆಯನ್ನು ಅಧಿಕೃತವಾಗಿ ಆರಂಭಿಸಿರುವ ಬಿ ವೈ ವಿಜಯೇಂದ್ರ, ಮೊದಲನೆ ಸಭೆಯನ್ನಾಗಿ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಪಕ್ಷದ ಎಲ್ಲಾ ಶಾಸಕರು ಮತ್ತು ಪರಿಷತ್ ಸದಸ್ಯರಿಗೆ ಆಹ್ವಾನ ನೀಡಿದ್ದಾರೆ.   ಇಂದು ಬೆಳಗ್ಗೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಿ. ವೈ ವಿಜಯೇಂದ್ರ ಅವರು ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸಲು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ …

Read More »

ರಾಷ್ಟ್ರೀಯ ಪತ್ರಿಕಾ ದಿನ: ಮುಕ್ತ, ನಿರ್ಭೀತ, ಮೌಲ್ಯಯುತ ಪತ್ರಿಕಾ ಸ್ವಾತಂತ್ರ್ಯಕ್ಕೆ ಬೆಂಬಲ

National Press Day: ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸ್ಥಾಪನೆಗೊಂಡು ಇಂದಿಗೆ 12 ವರ್ಷಗಳಾಗುತ್ತಿದೆ. ನವೆಂಬರ್​ 16 ಅನ್ನು ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಕುರಿತ ವಿಶೇಷ ವರದಿ.   ಇಂದು ಸ್ವತಂತ್ರ ಮತ್ತು ಜವಾಬ್ದಾರಿಯುತ ಪತ್ರಿಕಾ ಉಪಸ್ಥಿತಿಯನ್ನು ಸೂಚಿಸುವ ರಾಷ್ಟ್ರೀಯ ಪತ್ರಿಕಾ ದಿನ. ಪ್ರತಿ ವರ್ಷ ನವೆಂಬರ್ 16ರಂದು ಸ್ವತಂತ್ರ ಪತ್ರಿಕಾ ಅಸ್ತಿತ್ವವನ್ನು ಸಾರುವ ಪ್ರೆಸ್ ಕೌನ್ಸಿಲ್ ಆಫ್ …

Read More »

ದೀಪದಿಂದ ಮನೆಗೆ ಹೊತ್ತಿಕೊಂಡ ಬೆಂಕಿ: 4 ಕುರಿ ಸಜೀವ ದಹನ, ಟ್ರ್ಯಾಕ್ಟರ್​ ಖರೀದಿಗೆ ಇಟ್ಟಿದ್ದ 4.75 ಲಕ್ಷ ರೂ. ನಗದು ಸುಟ್ಟು ಭಸ್ಮ

ಬೆಳಗಾವಿ: ಮಹಿಳೆಯರೇ ದುಡಿದು ಆ ಕುಟುಂಬ ಜೀವನ ಸಾಗಿಸುತ್ತಿತ್ತು. ಎಲ್ಲರ ಮನೆಯಲ್ಲಂತೆ ಈ ಮನೆಯಲ್ಲಿಯೂ ದೀಪಾವಳಿ ಸಂಭ್ರಮ ಮನೆ ಮಾಡಿತ್ತು. ನಾಳೆ ಬೆಳಕಾದರೆ ಮನೆಗೆ ಟ್ರ್ಯಾಕ್ಟರ್ ತರುವ ಖುಷಿಯಲ್ಲಿದ್ದರು. ಆದರೆ ವಿಧಿ ಈ ಕುಟುಂಬದ ಜೊತೆ ಚೆಲ್ಲಾಟ ಆಡಿದೆ. ಆಕಸ್ಮಿಕವಾಗಿ ಹತ್ತಿದ ಬೆಂಕಿಗೆ ಸಂಪೂರ್ಣ ಮನೆ ಸುಟ್ಟು ಭಸ್ಮವಾಗಿ, ಬದುಕು ಬೀದಿಗೆ ಬಂದಿದೆ. ಹೌದು ಬಸವನ ಕುಡಚಿ ಗ್ರಾಮದ ಸವಿತಾ ದುನೊಳ್ಳಿ ಮತ್ತು ಅನಿತಾ ಕೌಲಗಿ ಎಂಬ ಸಹೋದರಿಯರಿಗೆ ಸೇರಿದ ಎರಡೂ …

Read More »

ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣಕಾರ್ಯಕ್ರಮಕ್ಕೆ ನಾನು ಹೋಗಲ್ಲ.:C.T.RAVI

ಚಿಕ್ಕಮಗಳೂರು : ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ಕಾರ್ಯಕ್ರಮಕ್ಕೆ ನಾನು ಹೋಗಲ್ಲ. ಅವರು ನನ್ನ ಜೊತೆ 2 ಬಾರಿ ಫೋನ್​ನಲ್ಲಿ ಮಾತನಾಡಿದ್ದಾರೆ. 15ನೇ ತಾರೀಖು ಜವಾಬ್ದಾರಿ ಸ್ವೀಕಾರ ಮಾಡ್ತಿದ್ದಾರೆ. 15 ರ ರಾತ್ರಿವರೆಗೂ ಮಧ್ಯ ಪ್ರದೇಶದಲ್ಲಿ ಚುನಾವಣಾ ಕ್ಯಾಂಪೇನ್ ಇದೆ. 15ಕ್ಕೆ ನಾನು ಇರಲ್ಲ ಅಂತ ಹೇಳಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿ ಟಿ ರವಿ ಹೇಳಿದ್ದಾರೆ. ನಂತರ ಎಂ ಪಿ ರೇಣುಕಾಚಾರ್ಯ ಹೇಳಿಕೆಗೆ ಸಿ ಟಿ ರವಿ …

Read More »