Breaking News

Uncategorized

ಮಲಪ್ರಭಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಮಲಪ್ರಭಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಎರಡನೇ ಸಭೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಿತು. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಎರಡನೇ ಸಭೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಿತು. ಮಲಪ್ರಭಾ ನೀರಾವರಿ ಯೋಜನೆಯ ಸಲಹಾ ಸಮಿತಿಯ ಅಧ್ಯಕ್ಷರೂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ಅವರ …

Read More »

ದೆಹಲಿಯಲ್ಲಿ ಭೀಕರ ಸ್ಫೋಟ: ; ಚಲ್ಲಾಪಿಲ್ಲಿಯಾದ ದೇಹಗಳು

ನವದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಎಲ್ಲೆಂದರಲ್ಲಿ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಪ್ರಾಥಮಿಕ ಮಾಹಿತಿ ಪ್ರಕಾರ 10ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಂಜೆ 7 ಗಂಟೆ ಹೊತ್ತಿಗೆ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.ದೆಹಲಿ ಸ್ಫೋಟದ ಕುರಿತು ತನಿಖೆ ಆರಂಭವಾಗಿದೆ. ಘಟನೆ ಕುರಿತು ಕೇಂದ್ರ ಗೃಹ ಸಚಿವರು ಮಾಹಿತಿ ಪಡೆಯುತ್ತಿದ್ದಾರೆ. ಉಗ್ರರ ಕೈವಾಡವಿರಬಹುದೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.

Read More »

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್ ಲೈಫ್

ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಜೈಲಲ್ಲ (Parappana Agrahara Jail) ಐಷಾರಾಮಿ ರೆಸಾರ್ಟ್! ಐಸಿಸ್ ಉಗ್ರ ಜುಹಾದ್, ವಿಕೃತ ಕಾಮಿ ಉಮೇಶ್ ರೆಡ್ಡಿ, ಗೋಲ್ಡ್ ಸ್ಮಗ್ಲಿಂಗ್ ಕೇಸ್​ನಲ್ಲಿ ಜೈಲು ಸೇರಿದ ತೆಲುಗು ನಟ ತರುಣ್ ಇವರೆಲ್ಲ ಜೈಲಿನಲ್ಲಿ ಬಿಂದಾಸ್ ಆಗಿದ್ದಾರೆ. ಇವರು ಜಾಲಿ ಲೈಫ್ ಮಾಡುತ್ತಿರುವುದಕ್ಕೆ ಸಂಬಂಧಿಸಿದ ವೈರಲ್ ಆಗಿರುವ ವಿಡಿಯೋಗಳು ಸರ್ಕಾರವನ್ನೇ ನಡುಗಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಜೈಲಧಿಕಾರಿಗಳು, ಜೈಲಿನ ಎಲ್ಲಾ ಬ್ಯಾರಕ್‌ಗಳನ್ನು ಪರಿಶೀಲನೆ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಜೈಲಿನ ಸಿಬ್ಬಂದಿ …

Read More »

ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮ…

ಧಾರವಾಡ : ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಜಿ.ಬಿ.ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಕ್ಷಮತಾ ಹುಬ್ಬಳ್ಳಿ ಸಹಯೋಗದಲ್ಲಿ ಆಯೋಜಿಸಿದ ಖ್ಯಾತ ಹಾಸ್ಯ ನಟ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿಗಳು, ಸಾಹಿತಿಗಳು ಹಾಗೂ ಗಣ್ಯರು ಅನಿಸಿಕೆ ಹಂಚಿಕೊಂಡರು. ಪತ್ರಕರ್ತ ಡಾ. ಬಂಡು ಕುಲಕರ್ಣಿ ಮಾತನಾಡಿ, ಯಶವಂತ ಸರದೇಶಪಾಂಡೆ ಪ್ರಯೋಗಶೀಲ ವ್ಯಕ್ತಿ. ಕೇವಲ ರಂಗಭೂಮಿಯಷ್ಟೇ ಅಲ್ಲ, ಸಿನೆಮಾ ಕ್ಷೇತ್ರದಲ್ಲಿಯೂ ಪ್ರಯೋಗಗಳನ್ನು ಮಾಡಿ ಯಶ ಕಂಡರು. ತಮಗನಿಸಿದ್ದನ್ನು ಮಾಡುವುದರಲ್ಲಿ …

Read More »

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ…

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ… ಡಿನ್ನರ್ ಪಾರ್ಟಿಗೆ ಅವರೇನು ನನ್ನನ್ನು ಕರೆದಿಲ್ಲ; ಗೃಹ ಸಚಿವ ಜಿ.ಪರಮೇಶ್ವರ ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ವಿಚಾರ ಭಾರಿ ಸದ್ದು ಮಾಡುತ್ತಿರುವ ನಡುವೆ ದೆಹಲಿಯಲ್ಲೇ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ನ.16ರಂದು ದೆಹಲಿಯಲ್ಲಿ ಸಂಸದ ರಾಜಶೇಖರ ಹಿಟ್ನಾಳ್ ಮನೆಯಲ್ಲಿ ಡಿನ್ನರ್ ಪಾರ್ಟಿ ನಿಗದಿಯಾಗಿದ್ದು, ಔತಣಕೂಟದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಬಣದ ಸಚಿವರು, ಶಾಸಕರು ಮತ್ತು ಸಂಸದರು ಕೂಡ ಈ ವೇಳೆ ಉಪಸ್ಥಿತರಿರಲಿದ್ದು, ಡಿನ್ನರ್ …

Read More »

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ… ಪರಿಸರ ಜಾಗೃತಿಯ ಸಂದೇಶ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ವೃಕ್ಷಾರೋಪಣ ಮಾಡಿ ಪರಿಸರ ಸಂರಕ್ಷಣೆಯ ಸಂದೇಶವನ್ನು ನೀಡಲಾಯಿತು. ಇಂದು ಭಾನುವಾರ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದ ಶ್ರೀ ಕಲಮೇಶ್ವರ ದೇವಸ್ಥಾನದ ಆವರಣದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ಅಧ್ಯಕ್ಷ ವಿರೇಶ್ ಬಸಯ್ಯಾ ಹಿರೇಮಠ ಅವರ ನೇತೃತ್ವದಲ್ಲಿ ಬಿಲ್ವಪತ್ರೆ ಮತ್ತು ಇನ್ನಿತರ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯನ್ನು ಮೂಡಿಸಲಾಯಿತು. …

Read More »

ಸರ್ಕಾರ ಘೋಷಿಸಿದಂತೆಯೇ ಪ್ರತಿ ಟನ್ ಕಬ್ಬಿಗೆ ₹3,300 ದರ ನೀಡಬೇಕು: ರೈತ ಮುಖಂಡ ಚುನ್ನಪ್ಪ ಪೂಜಾರಿ ಆಗ್ರಹ

ಚಿಕ್ಕೋಡಿ(ಬೆಳಗಾವಿ): ಕಬ್ಬು ಬೆಳೆಗಾರರ ಪ್ರತಿಭಟನೆಗೆ ಮಣಿದು ಸರ್ಕಾರ 3,300 ರೂಪಾಯಿ ಕೊಡುವುದಾಗಿ ಘೋಷಿಸಿದೆ. ಆದರೆ ಸಕ್ಕರೆ ಕಾರ್ಖಾನೆ ಮಾಲೀಕರು ಹೆಚ್ಚಿಗೆ 50 ರೂಪಾಯಿ ಕೊಡುವುದಕ್ಕೆ ಬರುವುದಿಲ್ಲ ಎಂದಿದ್ದಾರೆ. ಅದು ನಮಗೆ ಗೊತ್ತಿಲ್ಲ, ಸರ್ಕಾರ ಘೋಷಿಸಿದಂತೆ ನಮಗೆ ಪ್ರತಿ ಟನ್ ಕಬ್ಬಿಗೆ 3,300 ದರ ನೀಡಬೇಕು ಎಂದು ರೈತ ಮುಖಂಡ ಚುನ್ನಪ್ಪ ಪೂಜಾರಿ ಈಟಿವಿ ಭಾರತ ಮುಖಾಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದರು. ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ  ಮಾತನಾಡಿದ ಅವರು, ಪ್ರತಿ ಟನ್ …

Read More »

ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ

ಸವದತ್ತಿ ಟಿ.ಎ.ಪಿ.ಸಿ.ಎಂ.ಎಸ್. ಲಿಮಿಟೆಡ್, ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಗೋಕಾಕ ಮತ್ತು ಸವದತ್ತಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ, ಸವದತ್ತಿ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. (FAQ) ಗುಣಮಟ್ಟದ ಉದ್ದು, ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು. ​ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ …

Read More »

ಡೆಲಿವರಿ ಬಾಯ್​ಗಳಿಂದ ಅಪರಾಧ ಪ್ರಕರಣ ಹೆಚ್ಚಳ: ಇ – ಕಾಮರ್ಸ್ ಕಂಪನಿಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಡೆಲಿವರಿ ಬಾಯ್​ಗಳಿಂದ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವ ಸಂಬಂಧ ಸ್ವಿಗ್ಗಿ- ಜೊಮ್ಯಾಟೋ ಸೇರಿದಂತೆ ನಗರದ ವಿವಿಧ ಇ-ಕಾಮರ್ಸ್​ ಕಂಪನಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಸಭೆಯಲ್ಲಿ 40ಕ್ಕೂ ಹೆಚ್ಚು ಇ-ಕಾಮರ್ಸ್ ಕಂಪನಿಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ನಗರದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್​ಗಳಿಂದ ಅಪರಾಧ ಹೆಚ್ಚಾಗುತ್ತಿವೆ. ಪೂರ್ವಾಪರ ತಿಳಿಯದೇ ಕೆಲಸಕ್ಕೆ …

Read More »

ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ*

ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ* *ವಿಧಾನಸೌಧದಲ್ಲಿ ನಾಳೆಯೇ ಬೆಳಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಮಧ್ಯಾಹ್ನ ರೈತ ಹೋರಾಟಗಾರರ ಸಭೆ ಕರೆದ ಮುಖ್ಯಮಂತ್ರಿಗಳು* *FRP ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ* *ಪ್ರಧಾನಿ ಮೋದಿಯವರಿಗೆ ತಕ್ಷಣ ಪತ್ರ ಬರೆದು ರೈತರ ಬೇಡಿಕೆ ಬಗ್ಗೆ ಚರ್ಚಿಸಲು ಸಮಯ ಕೇಳಲು ಸಚಿವ ಸಂಪುಟ ಸಭೆ ನಿರ್ಧಾರ* FRP ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ: …

Read More »