ಬೆಂಗಳೂರು: ಉದ್ಯೋಗದಾತರು ಮತ್ತು ಉದ್ಯೋಗಿಗಳು ರಾಜಿ ಸಂಧಾನದ ಮೂಲಕ ಕೈಗೊಂಡ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಇಂಡಿಯನ್ ಟೆಲಿಫೋನ್ ಲಿಮಿಟೆಡ್‌ನಲ್ಲಿ (ಐಟಿಐ) ಹಲವು ವರ್ಷಗಳ ಕಾಲ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದ 80 ನೌಕರರ ಮರು ನೇಮಕಾತಿಗೆ ಸಂಬಂಧಿಸಿದಂತೆ ಮತ್ತೊಂದು ಬಾರಿ ರಾಜಿ ಸಂಧಾನ ನಡೆಸಲು ಕೋರ್ಟ್ ಸೂಚನೆ ನೀಡಿದೆ. ಕರ್ನಾಟಕ ಜನರಲ್ ಲೇಬರ್ ಯೂನಿಯನ್‌ನ ಐಟಿಐ ಘಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ವಿಚಾರಣೆ …
Read More »UPSC-2022 ಫಲಿತಾಂಶ ಪ್ರಕಟ – ಬೆಳಗಾವಿಯ ಮೂವರ ಸಾಧನೆ
ಗೋಕಾಕ್ ತಾಲೂಕಿನ ಅರಭಾವಿಮಠ ಗ್ರಾಮದ ಯುವತಿ ಶೃತಿ ಯರಗಟ್ಟಿ ಯುಪಿಎಸ್ಸಿ – AIR 362, ಕಾಗವಾಡ ತಾಲೂಕಿನ ಉಗಾರ ಗ್ರಾಮದ ಆದಿನಾಥ್ ತಮದಡ್ಡಿ – AIR 566 ಹಾಗು ಶಮಣೆವಾಡಿ ಗ್ರಾಮದ ಅಕ್ಷಯ್ ಪಾಟೀಲ AIR 746 ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಬೆಂಗಳೂರು (ಮೇ 23, 2023): ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 2022 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. 933 ಅಭ್ಯರ್ಥಿಗಳು ಈ ವರ್ಷದ ನಾಗರಿಕ ಸೇವಾ …
Read More »ಧಾರಾಕಾರ ಮಳೆ ಸುರಿದು ಭತ್ತ ಹಾನಿ
ದಾವಣಗೆರೆ.ಮೇ.೨೩; ಜಿಲ್ಲೆಯಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾನುವಾರ ರಾತ್ರಿ ಸುರಿದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ಭತ್ತ ಕೈಗೆ ಸಿಗದಂತಾಗಿ ಅಪಾರ ನಷ್ಟ ಸಂಭವಿಸಿದೆ.ಮಾಯಕೊAಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಲ್ಕುಂಟೆ, ತೋಗಲೇರಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಕೊಯಿಲಿಗೆ ಬಂದ ಭತ್ತ ನಷ್ಟ ಸಂಭವಿಸಿದ್ದು, ಸುದ್ದಿ ತಿಳಿದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಅಧಿಕಾರಿಗಳಿಗೆ ಕೂಡಲೇ ಸ್ಥಳಕ್ಕೆ ಧಾವಿಸಿ ನಷ್ಟವಾಗಿರುವ ಭತ್ತದ ಹಾನಿ ಬಗ್ಗೆ …
Read More »ರಾಜ್ಯ ವಿಧಾನಸಭಾ ಅಧಿವೇಶನ: ಸಿಎಂ. ಡಿಸಿಎಂ ಸೇರಿ ನೂತನ ಸಚಿವರು ಹಾಗೂ ಶಾಸಕರ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಸೋಮವಾರ ಆರಂಭಗೊಂಡಿದ್ದು, ಮೊದಲ ದಿನದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಸೇರಿ ನೂತನ ಸಚಿವರು ಹಾಗೂ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸೋಮವಾರದಿಂದ ಬುಧವಾರದವರೆಗೆ (ಮೇ 22ರಿಂದ ಮೇ 24) ವಿಧಾನಸಭೆ ಅಧಿವೇಶನ ನಡೆಯಲಿದ್ದು, ಇಂದು ಬೆಳಗ್ಗೆ 11.15ರ ಹೊತ್ತಿಗೆ ಅಧಿವೇಶನ ಆರಂಭವಾಗಿದೆ. ಮೊದಲ ಎರಡು ದಿನಗಳ ಕಾಲ ಎಲ್ಲ ಶಾಸಕರ ಪ್ರಮಾಣವಚನ ಸ್ವೀಕಾರ …
Read More »24ನೇ ವಿಟಿಯು ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟಕ್ಕೆ ಚಾಲನೆ
ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯು “ರಜತ ಮಹೋತ್ಸವ” ಅಂಗವಾಗಿ ೨೦೨೩ ಮೇ ದಿನಾಂಕ ೨೧ನೇ ರಿಂದ ೨೪ನೇ ರವರಿಗೆ ರಂದು ‘೨೪ ನೇ ಅಂತರ ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟ’ ವನ್ನು ವಿ.ತಾ.ವಿ. ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಉದ್ಘಾಟನಾ ಸಮಾರಂಭವು ರವಿವಾರ, ದಿನಾಂಕ ೨೧.೦೫.೨೦೨೩ ರಂದು ಬೆಳಗ್ಗೆ ೯.೦೦ ಗಂಟೆಗೆ ವಿ.ತಾ.ವಿ.ಯ ಮೈದಾನದಲ್ಲಿ ಜರುಗಿತು. ಮಾನ್ಯ ಕುಲಪತಿಗಳಾದ ಪ್ರೊ ವಿದ್ಯಾಶಂಕರ್ ಎಸ್. ಅಧ್ಯಕ್ಷತೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಒಲಿಂಪಿಕ್ …
Read More »ತುಳಜಾ ಭವಾನಿ ದೇವಸ್ಥಾನದಲ್ಲಿ ಭಕ್ತರಿಗೆ ಡ್ರೆಸ್ ಕೋಡ್ ಜಾರಿ
(ಮಹಾರಾಷ್ಟ್ರ) : ಜಿಲ್ಲೆಯ ತುಳಜಾ ಭವಾನಿ ದೇವಸ್ಥಾನದಲ್ಲಿ ಪಾಶ್ಚಿಮಾತ್ಯ ಉಡುಪುಗಳನ್ನು ನಿಷೇಧಿಸಲು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದೆ. ಸಡಿಲವಾದ ಬಟ್ಟೆಗಳನ್ನು ಧರಿಸಿ ದೇವಿಯ ದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ. ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಯ ಅರಿವನ್ನು ಕಾಪಾಡಿಕೊಳ್ಳಲು ಆಡಳಿತ ಮಂಡಳಿ ಮನವಿ ಮಾಡಿದೆ. ಇಂದಿನಿಂದ ದೇವಸ್ಥಾನದಲ್ಲಿ ಅಸಭ್ಯ ಬಟ್ಟೆ ಧರಿಸಿ ಬರುವವರಿಗೆ ದೇಗುಲ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕಲಾಗಿದೆ. ಅಕ್ಟೋಬರ್ 2018 ರಲ್ಲಿ ನವರಾತ್ರಿ ಸಂದರ್ಭದಲ್ಲಿ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನದ ಬಗ್ಗೆ ಇದೇ …
Read More »ಆಟೊ ರಿಕ್ಷಾಕ್ಕೆ ಲಾರಿ ಡಿಕ್ಕಿ5 ಸಾವು
ಅಮರಾವತಿ: ಆಟೊ ರಿಕ್ಷಾಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು 7 ಜನ ಗಂಭೀರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ದಾಚೆಪಲ್ಲಿ ಮಂಡಲದಲ್ಲಿ ನಡೆದಿದೆ. ಆಟೊ ರಿಕ್ಷಾದಲ್ಲಿ 12 ಜನ ಕಾರ್ಮಿಕರು ಪ್ರಯಾಣಿಸುತ್ತಿದ್ದು ಇವರಲ್ಲಿ 5 ಜನ ಸ್ಥಳದಲ್ಲಿ ಅಸು ನೀಗಿದರು. ಗಾಯಗೊಂಡವರನ್ನು ಗುರ್ಜಾಲ, ಮಿರ್ಯಾಲಗೂಡ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇವರೆಲ್ಲ ರಾಮಾಲಯದತ್ತ ಸಾಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಲಾರಿ ನೇರವಾಗಿ ಆಟೊ ರಿಕ್ಷಾಕ್ಕೆ ಡಿಕ್ಕಿ …
Read More »ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು, :ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ಪ್ರತಿ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ …
Read More »ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ ಅಡಿಕೆ ತೋಟ ಹಾಗೂ ಬೆಟ್ಟದ ಮರಗಿಡ ಸಂಪೂರ್ಣ ಸುಟ್ಟು ಹೋಗಿದೆ.
ಶಿರಸಿ: ಉ.ಕ ಜಿಲ್ಲೆಯ ಶಿರಸಿ ತಾಲೂಕಿನ ಹುಲೇಕಲ್ ಪಂಚಾಯತ ವ್ಯಾಪ್ತಿಯ ಅಮಚಿಮನೆ ಗ್ರಾಮದಲ್ಲಿ ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ ಅಡಿಕೆ ತೋಟ ಹಾಗೂ ಬೆಟ್ಟದ ಮರಗಿಡ ಸಂಪೂರ್ಣ ಸುಟ್ಟು ಹೋಗಿದೆ. ಭವಾನಿ ಹೆಗಡೆ ಮತ್ತು ಎಮ್.ವಿ.ಹೆಗಡೆಯವರಿಗೆ ಸೇರಿದ ೨ ಎಕರೆ ಮಾಲ್ಕಿ ಬೆಟ್ಟ ಮತ್ತು ಅರ್ಧ ಎಕರೆ ಅಡಿಕೆ ತೋಟಕ್ಕೆ ಬುಧವಾರ ಮಧ್ಯಾಹ್ನ ಬೆಂಕಿ ತಗುಲಿದ್ದು ಕೊಟ್ಯಾಂತರ ರೂ. ಹಾನಿಯಾಗಿದೆ. ಹಾನಿಯಿಂದ ರೈತ ಕುಟುಂಬ ತೀವ್ರ ಆಘಾತಕ್ಕೊಳಗಾಗಿದೆ. ಹೊಗೆ ಕಾಣಿಸಿಕೊಂಡ …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮತ್ತೆ ಜೀವ ಬೆದರಿಕೆ ಕರೆ
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಇದರೊಂದಿಗೆ ಕಳೆದ ನಾಲ್ಕು ತಿಂಗಳಲ್ಲಿ ಬಂದಿರುವ ಎರಡನೇ ಬೆದರಿಕೆ ಕರೆ ಇದಾಗಿದೆ ಎನ್ನಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಿವಾಸಕ್ಕೆ ಸೋಮವಾರ ರಾತ್ರಿ ಅಪರಿಚಿತ ವ್ಯಕ್ತಿ ದೂರವಾಣಿ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ, ಕರೆ ಸ್ವೀಕರಿಸಿದ ಸಿಬ್ಬಂದಿ …
Read More »