Breaking News

Uncategorized

ಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: 12 ರೈಲುಗಳ ಓಡಾಟದಲ್ಲಿ ವ್ಯತ್ಯಯ

ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವಂತೆ ಮಾಡಿದೆ. ಬೆಂಗಳೂರು: ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ …

Read More »

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದಲ್ಲಿ ಕೌಶಿಕ್ ಸಾಧನೆ

ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ. ಬೆಂಗಳೂರು: ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಮಂಗಳೂರು ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 …

Read More »

ನನ್ನ ಆಸ್ತಿ ಪಟ್ಟಿ 5 ಸಾವಿರ ಜನರಿಂದ ಡೌನ್‌ಲೋಡ್‌: ಡಿಕೆಶಿ

ಮಂಡ್ಯ: ‘ನಾನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ಪಟ್ಟಿಯನ್ನು 5 ಸಾವಿರ ಜನರು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಇದರಲ್ಲಿ ಬಿಜೆಪಿ ಮುಖಂಡರ ಕುತಂತ್ರ ರಾಜಕಾರಣ ಅಡಗಿದೆ. ರಾಜಕೀಯ ಲೆಕ್ಕಾಚಾರದ ಕಾರಣಕ್ಕೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಡಿ.ಕೆ.ಸುರೇಶ್‌ ಅವರೂ ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗುರುವಾರ ಹೇಳಿದರು.   ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸುರೇಶ್‌ ನಾಮಪತ್ರ ಸಲ್ಲಿಕೆ ಆತುರದ ನಿರ್ಧಾರವಲ್ಲ, ಇಲ್ಲಿ ನಮ್ಮ ತಂತ್ರವೂ ಇದೆ. ಈಗಲೇ ನಾನು ಆ …

Read More »

ಪ್ರಧಾನಿ ಮೋದಿ ಏನು ದೇವರಾ, ಛೂ ಮಂತರ್ ಬಾಬಾನಾ?: ನಡ್ಡಾಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಮುಖಂಡರ ನಡುವಿನ ವಾಕ್ಸಮರವೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಿತ್ರನಟ ಕಿಚ್ಚ ಸುದೀಪ್‌ ಅವರು ಬೊಮ್ಮಾಯಿ ಅವರಿಗೆ ಸಾಥ್ ನೀಡಿದ್ದರು. ಇದೇ ವೇಳೆ, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದ ಜೆ.ಪಿ.ನಡ್ಡಾ, ‘ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ …

Read More »

ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ B.J.P.

ನವದೆಹಲಿ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಗುರುವಾರ ನಾಮಪತ್ರ ಸಲ್ಲಿಸುವ ಕೊನೆಯ ದಿನ. ಹಾಗಾಗಿ ಬುಧವಾರ ರಾತ್ರಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗಕ್ಕೆ ಚನ್ನಬಸಪ್ಪ ಮತ್ತು ಮಾನ್ವಿಗೆ ಮಾಜಿ ಸಂಸದ ಬಿ.ವಿ.ನಾಯಕ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರ. ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.

Read More »

ಶೆಟ್ಟರ್‌ ಸೇರ್ಪಡೆಯಿಂದ ‘ಕೈ’ಗೆ ಬಲ: ಖರ್ಗೆ

ಬೆಂಗಳೂರು: ‘ರಾಜ್ಯದಲ್ಲಿ 150 ಕ್ಷೇತ್ರಗಳಲ್ಲಿ ಗೆಲ್ಲುವಂತೆ ರಾಹುಲ್ ಗಾಂಧಿ ಹೇಳಿದ್ದಾರೆ. ಜಗದೀಶ ಶೆಟ್ಟರ್ ಅವರ ಸೇರ್ಪಡೆಯಿಂದ ಆ ಸಾಧನೆ ಮಾಡುವುದರಲ್ಲಿ ಅನುಮಾನವೇ ಇಲ್ಲ. ತಮ್ಮ ಕ್ಷೇತ್ರ ಮಾತ್ರವಲ್ಲ, ರಾಜ್ಯದ ಇತರ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಸಾಮರ್ಥ್ಯ ಅವರಿಗಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.   ಕೆಪಿಸಿಸಿ ಕಚೇರಿಯಲ್ಲಿ ಶೆಟ್ಟರ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಳಿಕ ಮಾತನಾಡಿದ ಖರ್ಗೆ, ‘ಜನಸಂಘದ ಹಿನ್ನೆಲೆ ಇದ್ದರೂ ವಿವಾದವಿಲ್ಲದೇ ಶೆಟ್ಟರ್‌ ಕೆಲಸ …

Read More »

ಮತ್ತೆ ಇಬ್ಬರು ಪ್ರಭಾವಿ ಶಾಸಕರಿಗೆ BJP ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆಯಾಗಿದ್ದು 10 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಲಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಅರವಿಂದ ಲಿಂಬಾವಳಿಗೆ ಟಿಕೆಟ್ ಕೈತಪ್ಪಿದೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕರಾಗಿರುವ ಎಸ್.ಎ.ರಾಮದಾಸ್ ಅವರಿಗೆ ಈಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ. ರಾಮದಾಸ್ ಬದಲಿಗೆ ಶ್ರೀವತ್ಸ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನೋರ್ವ ಶಾಸಕ ಅರವಿಂದ್ ಲಿಂಬಾವಳಿ ಅವರಿಗೂ ಟಿಕಿಕೆಟ್ ಕೈತಪ್ಪಿದೆ. ಮಹದೇವಪುರ ಕ್ಷೇತ್ರದ ಹಾಲಿ ಶಾಸಕ ಅರವಿಂದ್ …

Read More »

ಒಬ್ಬಅಭ್ಯರ್ಥಿ; ಎರಡು ಪಕ್ಷಗಳಿಂದ ನಾಮಪತ್ರ ಸಲ್ಲಿಕೆ!

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ರಾಜಕೀಯ ಡ್ರಾಮಾ, ಹೈಡ್ರಾಮಾಗಳ ವೇದಿಕೆ ಸೃಷ್ಟಿಸಿದೆ. ಪ್ರಮುಖ ಪಕ್ಷಗಳಲ್ಲಿ ಟಿಕೆಟ್ ಗಾಗಿ ಅತೃಪ್ತಿ, ಅಸಮಾಧಾನ, ಎದುರಾಳಿ ಪಕ್ಷಕ್ಕೆ ಜಿಗಿತ, ಹಳೆಯ ಪಕ್ಷಕ್ಕೆ ಉಗಿತ.. ಹೀಗೆ ಒಂದಲ್ಲ ಒಂದು ಸೀನ್ ರಂಜನೀಯವಾಗಿ ಮೂಡಿಬರುತ್ತಿವೆ. ಇಂಥ ಸನ್ನಿವೇಶದಲ್ಲಿ ಒಬ್ಬರೇ ವ್ಯಕ್ತಿ ಎರಡು ಪಕ್ಷಗಳಿಂದ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ. ಅವರು ಮೈಸೂರಿನ ಅಯೂಬ್ ಖಾನ್. ಇತ್ತೀಚೆಗೆ ಮೇಲ್ಮನೆಗೆ ನಡೆದ ಚುನಾವಣೆಯಲ್ಲಿ ಮೈಸೂರಿನಿಂದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದಲೂ ಸ್ಪರ್ಧೆ ಬಯಸಿದ್ದ …

Read More »

ರಾಷ್ಟ್ರೀಯ ನಾಯಕರ 20 ದಿನಗಳ ಪ್ರವಾಸದ ರೂಪುರೇಷೆ

ಬೆಂಗಳೂರು: “ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸಗಳ ಕುರಿತು ಚರ್ಚೆ ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಪಕ್ಷದ ಕಚೇರಿಯಲ್ಲಿ ನಡೆದ ಚುನಾವಣಾ ‌ನಿರ್ವಹಣಾ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. “ರಾಷ್ಟ್ರೀಯ ನಾಯಕರ ಚುನಾವಣಾ ಪ್ರವಾಸಗಳ ಕುರಿತು ಸಭೆ ನಡೆಸಿದ್ದೇವೆ. ಮುಂದಿನ 20 ದಿನಗಳ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು. …

Read More »

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ವರ್ಷ ಶಾಲೆ ಆರಂಭದಲ್ಲೇ ಸಿಗಲಿವೆ ಪಠ್ಯಪುಸ್ತಕಗಳು|

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ. ಈ ಬಾರಿ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭವಾಗುವ ವೇಳೆಗೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ ಪಠ್ಯ ಪುಸ್ತಕ ಪರಿಷ್ಕರಣೆ ಹಿನ್ನೆಲೆಯಲ್ಲಿ ಶಾಲೆ ಆರಂಭವಾಗಿ ನಾಲ್ಕೈದು ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸಿಕ್ಕಿರಲಿಲ್ಲ. ಇದರಿಂದ ಎಚ್ಚೆತ್ತಿರುವ ಶಾಲಾ ಶಿಕ್ಷಣ ಇಲಾಖೆ ಈ ವರ್ಷ ಶಾಲಾ ಆರಂಭದ ಸಮಯದಲ್ಲೇ ಪಠ್ಯಪುಸ್ತಕ ವಿತರಿಸಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೇ. 29 ರಿಂದ ಪ್ರಸಕ್ತ 2023-24 …

Read More »