ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ಅವರವರ ವೈಯಕ್ತಿಕ ಆಯ್ಕೆಗಳಾಗಿವೆ. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ …
Read More »ರೈಲಿಗೆ ತಲೆಕೊಟ್ಟ ಅನುದಾನಿತ ಶಾಲಾ ಶಿಕ್ಷಕ..!
ಬೆಂಗಳೂರು: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ ಈಗ ಏಕಾಏಕಿ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾನೆ. ಮೃತಪಟ್ಟಿರುವ ಶಿಕ್ಷನನನ್ನು ಮೂಲತಃ ರಾಯಚೂರು ಜಿಲ್ಲೆಯ ಸಿಂಧೂನೂರು ಪಟ್ಟಣದ ಶಂಕರಪ್ಪ ಬೋರಡ್ಡಿ (47) ಎನ್ನಲಾಗಿದೆ.ಅವರು ಗಣಿತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. . ಮಂಗಳವಾರದಂದು ಅವರು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರಶಿಕ್ಷಕರ ಸದನದಲ್ಲಿ ತಂದಿದ್ದರು.ಬಳಿಕ ರೂಂ ನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ …
Read More »ಸದನದಲ್ಲಿ ಬುಧವಾರ ವಿದಾಯ ಭಾಷಣ ಮಾಡಿ ಭಾವುಕರಾದ B.S.Y.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದನದಲ್ಲಿ ಬುಧವಾರ ವಿದಾಯ ಭಾಷಣ ಮಾಡಿ ಭಾವುಕರಾದರು. ವಿಧಾನಸಭೆಯಲ್ಲಿ ಮಾತನಾಡಿದ 79ರ ಹರೆಯದ ಹಿರಿಯ ನಾಯಕ ಯಡಿಯೂರಪ್ಪ ಅವರು, ಇದೊಂದು ಅಪರೂಪದ ಕ್ಷಣ, ನಾನು ಈಗಾಗಲೇ ಹೇಳಿದಂತೆ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದು ನನ್ನ ವಿದಾಯ ಭಾಷಣ. ನನಗೆ ಮಾತನಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ನೀಡಿದ ಸ್ಥಾನಮಾನ ನನ್ನ ಜೀವಮಾನದಲ್ಲಿ ಮರೆಯಲು ಸಾಧ್ಯವಿಲ್ಲ …
Read More »ರೆಡ್ಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೊಡದಂತೆ ಆಯೋಗಕ್ಕೆ ದೂರು: ಟಪಾಲ್ ಗಣೇಶ್
(ಕೊಪ್ಪಳ ಜಿಲ್ಲೆ): ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಜನಾರ್ದನ ರೆಡ್ಡಿ ಮೇಲೆ ಬಹುಕೋಟಿ ಗಣಿ ಹಗರಣದ ಪ್ರಕರಣಗಳು ತನಿಖಾ ಹಂತದಲ್ಲಿದ್ದರೂ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಇದಕ್ಕೆ ಅವಕಾಶ ಕೊಡದಂತೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು’ ಎಂದು ಉದ್ಯಮಿ ಟಪಾಲ್ ಗಣೇಶ್ ಹೇಳಿದರು. ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಆಕ್ರಮ ಗಣಿಗಾರಿಕೆ ಹಗರಣದಲ್ಲಿ ಬಂಧಿತರಾಗಿ ಷರತ್ತುಗಳ ಮೇಲೆ ಜಾಮೀನು ಮೇಲೆ ಹೊರಬಂದಿರುವ ರೆಡ್ಡಿ ಜನರಿಗೆ ಸುಳ್ಳಿನ ಭರವಸೆಗಳು ನೀಡಿ …
Read More »ಸಿಎಂ ಬೊಮ್ಮಾಯಿ ಸೂಚನೆ: ಮುಖ್ಯ ಕಾರ್ಯದರ್ಶಿಗಳ ಭೇಟಿಯಾದ ರೋಹಿಣಿ ಸಿಂಧೂರಿ
ಐಎಎಸ್ ಹಾಗೂ ಐಪಿಎಸ್ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ. ಬೆಂಗಳೂರು: ಐಎಎಸ್ ಹಾಗೂ ಐಪಿಎಸ್ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ. ವಿಧಾನಸೌಧಕ್ಕೆ …
Read More »ಹಣ ಕೊಟ್ಟರೆ ಮಾತ್ರ ಬ್ಲೂಟಿಕ್ ಸೇವೆ: ಹೊಸ ನಿಯಮ ಜಾರಿಗೆ ತರಲಿದೆ ಫೇಸ್ ಬುಕ್ ಮೆಟಾ
ವಾಷಿಂಗ್ಟನ್: ಟ್ವಿಟರ್ ನಂತೆ ಫೇಸ್ ಬುಕ್ ಮೆಟಾ ಕೂಡ ವೆರಿಫೈಡ್ ಖಾತೆಗಳಿಗೆ ಮಾಸಿಕ ಶುಲ್ಕವನ್ನು ವಿಧಿಸುವ ಯೋಜನೆಯನ್ನು ಶೀಘ್ರ ಆರಂಭಿಸುವುದಾಗಿ ಮೆಟಾ ಸಿಇಒ ಮಾರ್ಕ್ ಜುಕರ್ಬರ್ಗ್ ಭಾನುವಾರ ಘೋಷಿಸಿದ್ದಾರೆ. ಈ ಬಗ್ಗೆ ಜುಕರ್ಬರ್ಗ್ ಈ ವಾರ ನಾವು ಮೆಟಾ ವೆರಿಫೈಡ್ ಖಾತೆಗಳಿಗೆ ಶುಲ್ಕವನ್ನು ವಿಧಿಸುವ ಯೋಜನೆಯನ್ನು ಆರಂಭಿಸಲಿದ್ದೇವೆ ಎಂದು ಹೇಳಿದ್ದಾರೆ. ಏನೇನು ಇರಲಿದೆ?: ಈಗಾಗಲೇ ವೆರಿಫೈಡ್ ಆಗಿರುವ ಖಾತೆಗಳಿಗೆ ತಿಂಗಳಿಗೆ ಇಂತಿಷ್ಟು ಶುಲ್ಕವನ್ನು ವಿಧಿಸಬೇಕಾಗುತ್ತದೆ. ಅಥವಾ ಹೊಸದಾಗಿ ವೆರಿಪೈಡ್ ಆಗುವ ಖಾತೆಗಳು …
Read More »ಮಂಗಳೂರಿನ ಆಸ್ಪತ್ರೆಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಕಾರ್ಯಕ್ರಮ ಪ್ರಯುಕ್ತ ನಗರಕ್ಕೆ ಆಗಮಿಸಿರುವ ಅರುಣ್ ಸಿಂಗ್ ಅವರು ಕೈ ನೋವಿನ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜೆಪಿ ನಡ್ಡಾ ಅವರು ರವಿವಾರ ರಾತ್ರಿ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತ ಮಾಡಿದ್ದ ಅರುಣ್ ಸಿಂಗ್ ಅವರೂ ನಗರದಲ್ಲೇ …
Read More »ಶಿವಸೇನೆ ಹೆಸರು ಮತ್ತು ಚಿಹ್ನೆ ಹಂಚಿಕೆ ಗದ್ದಲದಲ್ಲಿ ಭಾಗಿಯಾಗುವುದಿಲ್ಲ: ಶರದ್ ಪವಾರ್
ಪುಣೆ : ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ‘ಶಿವಸೇನೆ’ ಎಂದು ಗುರುತಿಸುವ ಚುನಾವಣಾ ಆಯೋಗದ ನಿರ್ಧಾರ ಮತ್ತು ಅದಕ್ಕೆ ‘ಬಿಲ್ಲು-ಬಾಣ’ ಚುನಾವಣಾ ಚಿಹ್ನೆಯನ್ನು ಹಂಚಿಕೆ ಮಾಡುವ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದೇನೆ ಮತ್ತು ಅದರ ಬಗ್ಗೆ ವಿವಾದದಲ್ಲಿ ಭಾಗಿಯಾಗುವುದಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ. ‘ಬಿಲ್ಲು ಮತ್ತು ಬಾಣ’ ನಷ್ಟವು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣಕ್ಕೆ ಯಾವುದೇ ವ್ಯತ್ಯಾಸವನ್ನು ಉಂಟುಮಾಡುವುದಿಲ್ಲ. …
Read More »ಅದ್ದೂರಿಯಾಗಿ ಮಹಾಶಿವರಾತ್ರಿ ಉತ್ಸವ ಆಚರಣೆಗೆ ರಾಮದುರ್ಗ ಸಜ್ಜು: ಅಶೋಕ ಪಟ್ಟಣ
ರಾಮದುರ್ಗ: ಸಮೀಪದ ಮುಳ್ಳೂರು ಬೆಟ್ಟದಲ್ಲಿ ಶಿವನ ಮೂರ್ತಿ ಸ್ಥಾಪನೆಯಾಗಿ 6 ವರ್ಷ ಕಳೆದಿದ್ದು, ಈ ಬಾರಿ ಫೆ.18ರಂದು ಅದ್ದೂರಿಯಾಗಿ ಮಹಾಶಿವರಾತ್ರಿ ಉತ್ಸವ ಆಚರಣೆಗೆ ಶಿವಪ್ರತಿಷ್ಠಾನ ಸೇವಾ ಸಮಿತಿ ಮುಂದಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕಳೆದೆರಡು ವರ್ಷ ಸರಳವಾಗಿ ಮಹಾಶಿವರಾತ್ರಿ ಆಚರಿಸಲಾಗಿತ್ತು. ಈ ಬಾರಿ ಕೊರೊನಾ ಕಾರ್ಮೋಡ ಸರಿದಿರುವುದರಿಂದ ಸಂಭ್ರಮ ಇಮ್ಮಡಿಗೊಂಡಿದೆ. 72 ಅಡಿ ಎತ್ತರದಲ್ಲಿರುವ ಶಿವನ ಮೂರ್ತಿ ಮತ್ತು ಅದರ ಮುಂಭಾಗದಲ್ಲಿರುವ ನಂದಿ ವಿಗ್ರಹ ದರ್ಶನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ 1 …
Read More »ಗ್ರಾಮೀಣ ಶಾಸಕರನ್ನು ಸೋಲಿಸದಿದ್ದರೆ ಜನ ತಮ್ಮ ಮನೆ& ಜಮೀನು ಕಳೆದುಕೊಳ್ಳುವುದು ಗ್ಯಾರಂಟಿ: ರಮೇಶ ಜಾರಕಿಹೊಳಿ
ಹಿರೇಬಾಗೇವಾಡಿ: ಈ ಬಾರಿಯ ಚುನಾವಣೆ ಅತಿ ಮಹತ್ವದ್ದಾಗಿದ್ದು, ಯಾವ ಆಮಿಷಕ್ಕೂ ಬಲಿಯಾಗದೇ ಬೆಳಗಾವಿ ಗ್ರಾಮೀಣ ಶಾಸಕರನ್ನು ಸೋಲಿಸಲೇ ಬೇಕು. ಜತೆಗೆ ಕಾಂಗ್ರೆಸ್ ಸೋಲಿಸದಿದ್ದರೆ ಜನ ತಮ್ಮ ಮನೆ ಹಾಗೂ ಜಮೀನು ಕಳೆದುಕೊಳ್ಳುವುದು ಗ್ಯಾರಂಟಿ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ವಾಗ್ದಾಳಿ ಮಾಡಿದರು. ಗ್ರಾಮದ ಹೊರವಲಯದಲ್ಲಿ ರಮೇಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಗುರುವಾರ ಆಯೋಜಿಸಿದ್ದ ಅಭಿಮಾನದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿನ …
Read More »