Breaking News

Uncategorized

ಯುಗಾದಿ ಹಬ್ಬದ ಪ್ರಯುಕ್ತ ಬಡ ವಿಧವಾ ಕುಟುಂಬಗಳಿಗೆ ಆಹಾರ ಧಾನ್ಯಗಳ ವಿತರಣೆ

ಗೋಕಾಕ: ವನಿತೆಯರು ವೈಜ್ಞಾನಿಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಸಾಮರ್ಥ್ಯ ತೋರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೋಕಾಕ ತಾಲ್ಲೂಕು ಘಟಕ ಅಧ್ಯಕ್ಷೆ ಭಾರತಿ ಮದಭಾವಿ ಹೇಳಿದರು. ಇಲ್ಲಿಯ ಶಿವಾ ಫೌಂಡೇಶನ್ ಮತ್ತು ಬೆಂಗಳೂರಿನ ಸ್ನೇಹಾ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಬಡ ವಿಧವಾ ಕುಟುಂಬಗಳಿಗೆ ಆಹಾರ ಧಾನ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಮ್ಮ ಮುಂದೆ ಸ್ಪೂರ್ತಿಯಾಗಬಲ್ಲ ಸಾಕಷ್ಟು ಮಹಿಳೆಯರು ಇದ್ದಾರೆ’ …

Read More »

ಮುಖ್ಯಮಂತ್ರಿ ಭೇಟಿಗಾಗಿ ಒಂದು ಗಂಟೆ ಕಾದು ವಾಪಸ್‌ ಆದ ಶಾಸಕಿ ಕುಸುಮಾವತಿ ಶಿವಳ್ಳಿ

ಹುಬ್ಬಳ್ಳಿ: ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಮುಖ್ಯಮಂತ್ರಿಗಳ ಭೇಟಿಗಾಗಿ ಸುಮಾರು ಒಂದು ಗಂಟೆ ಕಾದರೂ ಭೇಟಿಯಾಗದ ಹಿನ್ನೆಲೆಯಲ್ಲಿ ವಾಪಸ್ಸು ತೆರಳಿದ ಘಟನೆ ನಡೆಯಿತು. ಇಲ್ಲಿನ ಆದರ್ಶ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಶಾಸಕಿ ಕುಸುಮಾವತಿ ತೆರಳಿದ್ದರು. ಸುಮಾರು ಒಂದು ಗಂಟೆ ಕಾಲ ಕಾದರು ಕುಳಿತರು. ಆದರೆ ಬೆಳಗಾವಿಗೆ ತೆರಳುವ ಭರದಲ್ಲಿ ಭೇಟಿಯಾಗದೆ ಸಿಎಂ ಬೊಮ್ಮಾಯಿ ಹೊರಟು ಹೋದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಕುಸುಮಾವತಿ ಶಿವಳ್ಳಿ, ಕ್ಷೇತ್ರದ …

Read More »

ಮಾರ್ಚ್ 21ರಿಂದ 23,000 ಬಸ್ ಗಳ ಸೇವೆ ಸ್ಥಗಿತ*

ಬೆಂಗಳೂರು: ಯುಗಾದಿ ಹಬ್ಬಕ್ಕೆ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಸಿಬ್ಬಂದಿ ಬಿಗ್ ಶಾಕ್ ನೀಡಿದ್ದಾರೆ. ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹಿಸಿ ಕೆ ಎಸ್ ಆರ್ ಟಿಸಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಮಾರ್ಚ್ 21ರಿಂದ ಕೆ ಎಸ್ ಆರ‍್ ಟಿಸಿ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನಾಲ್ಕು ನಿಗಮದ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದ 23,000 ಬಸ್ ಗಳು ರಸ್ತೆಗಿಳಿಯುವುದಿಲ್ಲ ಎಂದು ಸಾರಿಗೆ ನೌಕರರ ಸಂಘ …

Read More »

ಸಾದಾ ಹೊಟೇಲ್‌ನಲ್ಲಿ ಜನರ ಮಧ್ಯ ಭರಪೂರ ನ್ಯಾರಿ ಮಾಡಿದ ಸಚಿವರು !

ರಬಕವಿ-ಬನಹಟ್ಟಿ : ಹಾ.. ನಿಮ್ಗೇನ್ ಬೇಕ್ರಿ..? ಕೊಡ್ತೀನಿ ತಡ್ರೀ.. ಹೀಗೆ ಸಾಮಾನ್ಯ ಹೊಟೇಲ್‌ನಲ್ಲಿ ಗ್ರಾಹಕರನ್ನು ಕೇಳುವುದು ರೂಢಿ. ಇಂತಹ ಹೊಟೇಲ್‌ನಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕ ಸಿದ್ದು ಸವದಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಮನೋಹರ ಶಿರೋಳ ಸೇರಿದಂತೆ ಅನೇಕರು ಸಾಮಾನ್ಯ ಹೊಟೇಲ್‌ನಲ್ಲಿ ಸಾಮಾನ್ಯರಂತೆ ಯಾವದೇ ಬಿಗುಮಾನವಿಲ್ಲದೆ ಜನರ ಮಧ್ಯದಲ್ಲಿಯೇ ಖಾರದ ಚಪಾತಿ, …

Read More »

ಡಾನ್ ಮುಂದೆ ತಲೆ ಬಾಗಿದ ಪ್ರಧಾನಿ ಮೋದಿ; ಇದು ನಾಚಿಕೆಗೇಡಿನ ಸಂಗತಿ; HDK

ಹಾಸನ: ನಿನ್ನೆ ಪ್ರಧಾನಿ ನರೇಂದ್ರ ಮೋದಿ ರೌಡಿ ರವಿಗೆ ತಲೆ ಬಾಗಿದ್ದಾರೆ. ಭೂಗತ ದೊರೆಗಳಿಗೆ ಬಿಜೆಪಿ ತಲೆ ಬಾಗುತ್ತಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.   ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಪ್ರಧಾನಿ ಮೋದಿ ಡಾನ್ ಮುಂದೆ ತಲೆ ಬಾಗಿದ್ದಾರೆ. ಈ ದೃಶ್ಯ ನೋಡಿದರೆ ಬಿಜೆಪಿಯ ಸ್ಥಿತಿ ತಿಳಿಯುತ್ತದೆ. ಕ್ರಿಕೆಟ್ ಬೆಟ್ಟಿಂಗ್ ನಡೆಸುವವನಿಗೆ ಕೈ ಮುಗಿದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ …

Read More »

ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್&ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಶಾಲ ಕಂಟ್ರಿ ಸೈಡ್ ಹೊಟೆಲ್ ಸಿಬ್ಬಂದಿ

ಬೆಳಗಾವಿ: ಊಟ ಮಾಡಲು ಹೋದ ತಮ್ಮ ತಂಡದ ಮೇಲೆ ಹೊಟೆಲ್ ಸಿಬ್ಬಂದಿ ತೀವ್ರತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬೆಳಗಾವಿಯ ಸೋಶಿಯಲ್ ಮೀಡಿಯಾ ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್ ಪೊಲೀಸ್ ದೂರು ದಾಖಲಿಸಿದ್ದಾರೆ. ಸುಳಗಾದ ವಿಶಾಲ ಕಂಟ್ರಿ ಸೈಡ್ ಎನ್ನುವ ಹೊಟೆಲ್ ಗೆ ಮಾರ್ಚ್ 9ರ ರಾತ್ರಿ ತಾವು ಸುಮಾರು 25 ಜನರು ಊಟಕ್ಕೆ ತೆರಳಿದ್ದಾಗಿಯೂ, ಆ ವೇಳೆ ಅಲ್ಲಿನ ಸಿಬ್ಬಂದಿ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಲ್ಲದೆ, ಜಗಳ ಮಾಡಿ ಹೊಟೆಲ್ ಪಾತ್ರೆಗಳಿಂದ …

Read More »

ಯುವತಿ ಜತೆಗಿನ ನಗ್ನ ವಿಡಿಯೋ ತೋರಿಸಿ ವಂಚನೆ: ಇಬ್ಬರು ಯುವತಿಯರು ಸೇರಿ 6 ಮಂದಿ ಬಂಧನ

ಬೆಂಗಳೂರು: ವೆಬ್‌ಸೈಟ್‌ ಮೂಲಕ ಪರಿಚಯವಾದ ವ್ಯಕ್ತಿಗಳನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್‌ ಮಾಡುತ್ತಿದ್ದ ಇಬ್ಬರು ಯುವತಿಯರು ಸೇರಿ 6 ಮಂದಿಯ ತಂಡವನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಅನಿಲ್‌ ಕುಮಾರ್‌ (37), ತುಮಕೂರಿನ ಗಿರೀಶ್‌ (36), ಬ್ಯಾಟರಾಯನಪುರ ನಿವಾಸಿ ಶಿವಶಂಕರ್‌(50) ಮತ್ತು ರಾಜಾಜಿನಗರ ನಿವಾಸಿ ರಾಮಮೂರ್ತಿ(37) ಹಾಗೂ ಇಬ್ಬರು ಯುವತಿ ಯರನ್ನು ಬಂಧಿಸಲಾಗಿದೆ.   ಆರೋಪಿಗಳು 39 ವರ್ಷದ ರಾಜಶ್ರೀಲೇಔಟ್‌ ನಿವಾಸಿ ಶ್ರೀನಿವಾಸ್‌ ಎಂಬುವರಿಗೆ 10 ಲಕ್ಷ ರೂ.ಗೆ ಬೇಡಿಕೆ ಇಟ್ಟು, …

Read More »

ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಸಿದ್ದರಾಮಯ್ಯ

ಬೆಳಗಾವಿ: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಮುಂದುವರಿದ ಭಾಗವಾಗಿ ಸಿದ್ದರಾಮಯ್ಯ ಈ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 14ರಿಂದ 17ರವರೆಗೆ ಅವರು ಜಿಲ್ಲೆಯ ವಿವಿಧೆಡೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ….

Read More »

ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅನಿಲ ಬೆನಕೆ

ಬೆಳಗಾವಿ: ನಗರದಲ್ಲಿ ವಿವಿಧ ಕಡೆಗಳಲ್ಲಿ ಇಂದು ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು, ಸುಮಾರು 3 ಕೋಟಿಗೂ ಹೆಚ್ಚು ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಅಶೋಕ ನಗರದಲ್ಲಿ ಸುಮಾರು 27 ಲಕ್ಷ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ, ಅಮನ ನಗರ ಮತ್ತು ಮಾರುತಿ ನಗರದಲ್ಲಿ 2.5 ಕೋಟಿ ವೆಚ್ಚದಲ್ಲಿ ಚರಂಡಿ ಮತ್ತು ರಸ್ತೆ ಕಾಮಗಾರಿಗೆ ಚಾಲನೆ, ಎಸ್ ಮೋಟರ್ಸ ಹತ್ತಿರ 50 ಲಕ್ಷ ವೆಚ್ಚದಲ್ಲಿ ರಸ್ತೆ …

Read More »

ನಾಗಾಲ್ಯಾಂಡ್ ಮತ್ತು ಮೇಘಾಲಯಗಳಲ್ಲಿ ಬಿಜೆಪಿ ಸರ್ಕಾರ, ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

ಮುಂಡರಗಿ: ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗುವ ಹಿನ್ನೆಲೆಯಲ್ಲಿ ಪಟ್ಟಣದ ಕೊಪ್ಪಳ ಸರ್ಕಲ್‍ನಲ್ಲಿ ಬಿಜೆಪಿ ಮುಂಡರಗಿ ಮಂಡಲದ ಕಾರ್ಯಕರ್ತರು ಗುರುವಾರ ಸಿಹಿ ಹಂಚಿ ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು. ಪುರಸಭೆ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಎಸ್.ಸಿ.ಮೋರ್ಚಾ ಮಾಜಿ ಅಧ್ಯಕ್ಷ ಸುಭಾಸ ಗುಡಿಮನಿ, ಮುಂಡರಗಿಮಂಡಲ ಪ್ರಧಾನ ಕಾರ್ಯದರ್ಶಿ ದೇವಪ್ಪ ಇಟಗಿ, ಮುಂಡರಗಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಪವಿತ್ರಾ ಕಲ್ಲಕುಟಗರ ಮಾತನಾಡಿದರು.   ಪುರಸಭೆ …

Read More »