ಯಳ್ಳೂರು ಐತಿಹಾಸಿಕ ಗ್ರಾಮ…ಸ್ವಾತಂತ್ರ್ಯಪೂರ್ವದಿಂದಲೂ ಇಲ್ಲಿ ನಡೆದಿದೆ ಶಿಕ್ಷಣ ಕ್ರಾಂತಿ; ಮಹಾ ಮಾಜಿ ಸಿಎಂ ಶರದ್’ಚಂದ್ರ ಪವಾರ್ ಯಳ್ಳೂರ ಗ್ರಾಮದ ಸರ್ಕಾರಿ ಮರಾಠಿ ಮಾದರಿ ಶಾಲೆಯ 150ನೇ ವಾರ್ಷಿಕೋತ್ಸವ ಯಳ್ಳೂರ ಗ್ರಾಮವು ಇತಿಹಾಸವನ್ನು ನಿರ್ಮಿಸುವ ಗ್ರಾಮವಾಗಿದ್ದು, ಸ್ವಾತಂತ್ರ್ಯ ಪೂರ್ವದಿಂದಲೂ ಶಿಕ್ಷಣಕ್ಕಾಗಿ ಒತ್ತು ನೀಡಿದೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಶರದ್’ಚಂದ್ರಜೀ ಪವಾರ್ ಹೇಳಿದರು. ಇಂದು ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಸರ್ಕಾರಿ ಮರಾಠಿ ಮಾದರಿ ಶಾಲೆಯ 150ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ವೇದಿಕೆ …
Read More »ಬೆಳಗಾವಿಯಲ್ಲಿ ಅದ್ಧೂರಿ ಬಸವ ಜಯಂತಿ
ಬೆಳಗಾವಿ: ಎಪ್ರೀಲ್ 30ರಂದು ನಾಡಿನಾಧ್ಯಂತ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ಇದೇ ಮೊದಲ ಬಾರಿ ಎಲ್ಲ ಬಸವಪರ ಸಂಘಟನೆಗಳು ಒಟ್ಟಾಗಿ ಜಯಂತಿ ಆಚರಿಸಲು ನಿರ್ಧರಿಸಿವೆ. ಏ.27ರಂದು ವಿಶ್ವಶಾಂತಿ, ಲೋಕಕಲ್ಯಾಣದ ಸಂಕಲ್ಪ ತೊಟ್ಟು ಬೈಕ್ ರ್ಯಾಲಿ, ಮೇ 4ರಂದು ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಮಹಾನಗರದಲ್ಲಿರುವ ಸುಮಾರು 15 …
Read More »ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 10 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿಕೊಂಡಿರುವ ಸಿಎಂ, ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆ : ಮುಖ್ಯಮಂತ್ರಿ ಸಿದ್ದರಾಮಯ್ಯ …
Read More »9 ಆದರೂ ಬಾರದ ಹಿನ್ನೆಲೆ ಕಾರ್ಯಾಲಯ ಖಾಲಿ ಖಾಲಿ ಆಗಿದೆ.
ಬೇಸಿಗೆ ಹಿನ್ನೆಲೆ ಅಧಿಕಾರಿಗಳ ಹಿತದಲ್ಲಿ ಕಾರ್ಯಾಲಯದ ಸಮಯ ಬದಲಾಯಿಸಿದ ಸರ್ಕಾರ ಗಂಟೆ 9 ಆದರೂ ಕಾರ್ಯಾಲಯ ಖಾಲಿ ಖಾಲಿ… ಜನರಿಂದ ಹಿಡಿಶಾಪ ಬಿಸಿಲಿನ ತಾಪಮಾನದ ಹಿನ್ನೆಲೆ ಸಿಬ್ಬಂದಿಗಳಿಗೆ ತೊಂದರೆಯಾಗಬಾರದೆಂದು ರಾಜ್ಯ ಸರಕಾರ ಸಮಯ ಬದಲಾವಣೆ ಮಾಡಿದರೂ ಬಾಗಲಕೋಟ ಜಿಲ್ಲೆಯ ಮುಧೋಳ್ ತಾಲೂಕಿನಲ್ಲಿ ಸಿಬ್ಬಂದಿಗಳು ಕಾರ್ಯಾಲಯಕ್ಕೆ ಬಾರದ ಹಿನ್ನೆಲೆ ಜನರಿಗೆ ತೊಂದರೆ ಅನುಭವಿಸುವಂಥಾಗಿದೆ. ಪ್ರಕಾರ ಬಿಸಿಲಿನ ಹಿನ್ನೆಲೆ ಏಪ್ರಿಲ್ ಮೇ ತಿಂಗಳಿನಲ್ಲಿ ಬೆಳಿಗ್ಗೆ 8:00 ಯಿಂದ ಮಧ್ಯಾಹ್ನ 1-30 ರ ವರೆಗೆ …
Read More »ಕಬ್ಬಿನ ಬಿಲ್ ಗಾಗಿ ರೈತರ ಪ್ರತಿಭಟನೆ.
ಬಾಗಲಕೋಟೆ : ಕಬ್ಬಿನ ಬಿಲ್ ಗಾಗಿ ರೈತರ ಪ್ರತಿಭಟನೆ… ರೈತರೊಂದಿಗೆ ಸಭೆ ನಡೆಸಿದ ಡಿಸಿ ಜಾನಕಿ ಕೆ.ಎಂ. ಕಬ್ಬಿನ ಬಿಲ್ ಪಾವತಿಗಾಗಿ ಮುಧೋಳ ಭಾಗದ ರೈತರು ಗದ್ದನಕೇರಿ ಕ್ರಾಸ್ ನಲ್ಲಿ ಇಂದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರೈತರೊಂದಿಗೆ ಜಿಲ್ಲಾಧಿಕಾರಿ ಸಭೆ ನಡೆಸಿದರು. ಜಿಲ್ಲಾಡಳಿತ ಭವನದಲ್ಲಿ ಸಭೆಗೆ ಅವಕಾಶ ನೀಡಬೇಕು ಎಂದು ರೈತರು ಪಟ್ಟು ಹಿಡಿದಿದ್ದರು. ರೈತರ ಒತ್ತಾಯಕ್ಕೆ ಮಣಿದು ಜಿಲ್ಲಾ ಆಡಳಿತ ಕಚೇರಿಯಲ್ಲಿ ಡಿಸಿ ಸಭೆಗೆ ಅವಕಾಶ ಕಲ್ಪಿಸಿದರು. ಈ …
Read More »ಶಿವಮೊಗ್ಗದಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಬೆಳಗಾವಿಯಲ್ಲಿ ಇಳಿಯಿತು.
ಬೆಳಗಾವಿ: ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಬೇಕಿದ್ದ ಸ್ಟಾರ್ ಏರ್ಲೈನ್ಸ್ನ ವಿಮಾನವೊಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಳಿದಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಶಿವಮೊಗ್ಗದಲ್ಲಿ ವಿಪರೀತ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿರುಪತಿಯಿಂದ ಶಿವಮೊಗ್ಗಕ್ಕೆ ಹೋಗಬೇಕಿದ್ದ ಸ್ಟಾರ್ ಏರ್ಲೈನ್ಸ್ ವಿಮಾನ ಭಾನುವಾರ ರಾತ್ರಿ 8.30ಕ್ಕೆ ಬೆಳಗಾವಿಗೇ ತನ್ನ ಪ್ರಯಾಣ ನಿಲ್ಲಿಸಿತು. ಸ್ಟಾರ್ ಏರ್ ಲೈನ್ಸ್ ಕಡೆಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಪ್ರಯಾಣಿಕರು …
Read More »ಏಕಾಏಕಿ ಫೀಸ್ ಹೆಚ್ಚಳ: ಶಾಲೆಗೆ ಮುತ್ತಿಗೆ ಹಾಕಿದ ಪೋಷಕರು
ದೇವನಹಳ್ಳಿ, ಏಪ್ರಿಲ್ 09: ಕರ್ನಾಟಕದಲ್ಲಿ ಈಗಾಗಲೇ ಅಗತ್ಯ ದಿನ ಬಳಕೆಯ ವಸ್ತುಗಳಾದ ಹಾಲು, ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ವಿವಿಧ ಸರಕು ಮತ್ತು ಸೇವೆಗಳ ದರ ಏರಿಕೆ (price hike) ಮಾಡಲಾಗಿದೆ. ಈ ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ತಮ್ಮ ಮಕ್ಕಳನ್ನ ಖಾಸಗಿ ಶಾಲೆಗೆ (Private schools) ಸೇರಿಸಿರುವ ಪೋಷಕರಿಗೆ ಏಕಾಏಕಿ ಸಾವಿರಾರು ರೂ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಕೆಲ ಖಾಸಗಿ ಶಾಲೆಗಳ ವಿರುದ್ದ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಏಕಾಏಕಿ …
Read More »ಬೆಳಗಾವಿಯಲ್ಲಿ 295ನೇ ಶಾಖೆಯನ್ನು ಆರಂಭಿಸಿದ ಎಸ್.ಎಸ್. ಮೊಬೈಲ್ಸ್…
ಬೆಳಗಾವಿಯಲ್ಲಿ 295ನೇ ಶಾಖೆಯನ್ನು ಆರಂಭಿಸಿದ ಎಸ್.ಎಸ್. ಮೊಬೈಲ್ಸ್… ಬೆಳಗಾವಿ ಸ್ಮಾರ್ಟ್ ಸಿಟಿಯ ಜನರಿಗೆ ಸ್ಮಾರ್ಟಾಗಿರುವ ಹೊಸ ಹೊಸ ಮೊಬೈಲ್ಸ್’ಗಳನ್ನು ಆಕರ್ಷಕ ಆಫರ್’ಗಳನ್ನು ನೀಡಲು ಈಗ ಬೆಳಗಾವಿಯಲ್ಲಿ ಕಾಲಿಟ್ಟಿದೆ ಎಸ್.ಎಸ್. ಮೊಬೈಲ್ಸ್… ಹೌದು, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧೆಡೆ ತನ್ನ ವಿಶ್ವಾಸನೀಯ ಸೇವೆಯಿಂದ ಗ್ರಾಹಕರ ಪ್ರೀತಿಗೆ ಪಾತ್ರವಾದ ಎಸ್.ಎಸ್. ಮೊಬೈಲ್ಸ್’ನ 295ನೇ ಶಾಖೆ ಬೆಳಗಾವಿಯ ಕಾಲೇಜ್ ರೋಡಿನಲ್ಲಿ ಆರಂಭಗೊಂಡಿದೆ. ಎಸ್.ಎಸ್ ಮೊಬೈಲ್ಸ್’ನಲ್ಲಿ ಕೇವಲ ಮೊಬೈಲ್ಸ್ ಅಷ್ಟೇ ಅಲ್ಲದೇ, ವಿವಿಧ ಏಕ್ಸಸರಿಗಳು, ಸ್ಮಾರ್ಟ್ …
Read More »ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ*
ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ* *ಒಣ ಬೇಸಾಯ ಮಾಡುವ ರೈತರೇ ಹೆಚ್ಚು: ಸಮಗ್ರ ಕೃಷಿ-ಕೃಷಿಕರ ಪ್ರಗತಿಗೆ ಕ್ರಮ: ಸಿ.ಎಂ* *ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು: ಸಿಎಂ* *ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿ.ಎಂ ಪುನರುಚ್ಚಾರ* ಬೆಳಗಾವಿ : ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ …
Read More »ಮಜಲಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ.
ಮಜಲಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ. ಗಾಯಾಳುಗಳ ಸಹಾಯಕ್ಕೆ ಧಾವಿಸಿ ಮಾನವಿಯತೆ ಮೆರೆದ ಎಂಎಲ್ಸಿ ನಾಗರಾಜ ಯಾದವ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಕ್ರಾಸ್. ಟ್ಯಾಂಕರ್ ಹಾಗೂ ಕಾರ್ ನಡುವೆ ಸಂಭವಿಸಿದ ಅಪಘಾತ. ಕಾರ್ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಬೆಳಗಾವಿಯಿಂದ ಚಿಕ್ಕೋಡಿಯ ಗೊಲ್ಲರ ಸಮಾವೇಶದಲ್ಲಿ ಭಾಗಿಯಾಗಲು ತೆರಳುತ್ತಿದ್ದ ಎಂಎಲ್ಸಿ ನಾಗರಾಜ ಯಾದವ್. ಮಾರ್ಗಮಧ್ಯೆ ಕಂಡ ಅಪಘಾತಕ್ಕೆ ಮಿಡಿದ ಎಂಎಲ್ಸಿ ನಾಗರಾಜ ಯಾದವ್. ಕೂಡಲೇ ಸ್ಥಳೀಯ ನಾಯಕರಿಗೆ ಫೋನ್ ಮಾಡಿ …
Read More »