ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ದಿನದಿಂದ ದಿನಕ್ಕೆ ಭುಗಿಲೇಳುತ್ತಿದ್ದು, ಮರಾಠಿ ಭಾಷಿಕರ ಸಮಸ್ಯೆ ಕೇಳಲು ಮಹಾರಾಷ್ಟ್ರದ ಸಚಿವದ್ವಯರು ಹಾಗೂ ಗಡಿ ಸಲಹಾ ಸಮಿತಿ ಅಧ್ಯಕ್ಷರು ಡಿ.6ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವುದರಿಂದ ಈಗಾಗಲೇ ಈ ಮೂವರಿಗೂ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮಹಾ ಸಚಿವರ ಆಗಮನ ಖಂಡಿಸಿ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ. ಕೆಲ ದಿನಗಳಿಂದ ಜಿಲ್ಲೆಯಲ್ಲಿ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರ ತನ್ನ ಮೊಂಡುವಾದ ಬಿಡುತ್ತಿಲ್ಲ. ಉರಿಯುವ …
Read More »ಬೆಳಗಾವಿಯಲ್ಲಿ ಕರವೇ ಬೃಹತ್ ಪ್ರತಿಭಟನೆ: ಕುಂದಾನಗರಿಯಲ್ಲಿ ಪೊಲೀಸ್ ಸರ್ಪಗಾವಲು
ಮಹಾರಾಷ್ಟ್ರದಿಂದ ಬೆಳಗಾವಿ ಪ್ರವೇಶ ಮಾಡುವ ಎಲ್ಲ ಚೆಕ್ ಪೋಸ್ಟ್ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಹಿನ್ನೆಲೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಇಂದು ಪ್ರತಿಭಟನೆ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಬೆಳಗಾವಿ ಗಡಿ ವಿಷಯದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರದ ಕಿಡಿಗೇಡಿಗಳ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಇಂದು ಮಹಾರಾಷ್ಟ್ರ ಸರ್ಕಾರದ ಇಬ್ಬರು …
Read More »ಮಹಾಸಚಿವರ ತಡೆಯಲು ಕರವೇ ಸಾವಿರಾರು ಕಾರ್ಯಕರ್ತರು ಬೆಳಗಾವಿಗೆ!
ಬೆಂಗಳೂರು : ಕನ್ನಡಿಗರ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟಲು ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಸಚಿವರಿಗೆ ರಾಜ್ಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಬಾರದು, ಗಡಿಯಲ್ಲಿಯೇ ಅವರನ್ನು ಬಂಧಿಸಬೇಕು ಎಂದು ಕರ್ನಾಟಕ ರಕ್ಷಣ ವೇದಿಕೆ (ಕರವೇ) ಆಗ್ರಹಿಸಿದೆ. ಇನ್ನೊಂದೆಡೆ ಕರವೇ ರಾಜ್ಯಾದ್ಯಂತ ತನ್ನ ಕಾರ್ಯಕರ್ತರಿಗೆ ಬೆಳಗಾವಿಗೆ ಆಗಮಿಸುವಂತೆ ಕರೆಕೊಟ್ಟಿದ್ದು, ಬೆಂಗಳೂರಿನಿಂದಲೇ 100ಕ್ಕೂ ಹೆಚ್ಚು ವಾಹನಗಳಲ್ಲಿ ಬೆಳಗಾವಿಗೆ ತೆರಳುತ್ತಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಸಚಿವರು ಆಗಮಿಸುವ ದಿನದಂತೆ ಬೆಳಗಾವಿ ನಗರ ಮತ್ತು ಗಡಿ ಭಾಗಗಳಲ್ಲಿ ಬೃಹತ್ ಪ್ರತಿಭಟನೆಗೆ …
Read More »ಅತ್ಯಾಧುನಿಕ ಅಗ್ನಿಶಾಮಕ ಠಾಣೆ ಉದ್ಘಾಟನೆ ಮಾಡಿದ ಸಿಎಂ.
ಬೆಂಗಳೂರು (ಡಿ.6) : ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ದಿ ನಿಗಮದಿಂದ ಸುಮಾರು .18 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ರಾಜ್ಯ ಆಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ದಕ್ಷಿಣ ಅಗ್ನಿ ಶಾಮಕ ಠಾಣೆ ನೂತನ ಕಟ್ಟಡ ಮತ್ತು ತುರ್ತು ಸೇವೆಗಳ ನಿರ್ವಹಣಾ ಕೇಂದ್ರವನ್ನು ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಉದ್ಘಾಟಿಸಿದರು. ನಗರದ ರೆಸಿಡೆನ್ಸಿ ರಸ್ತೆಯಲ್ಲಿ ದಕ್ಷಿಣ ಅಗ್ನಿಶಾಮಕ …
Read More »ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ.
ಹುಬ್ಬಳ್ಳಿ: ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ. ‘ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ. ಉದ್ಯಮಿ ಭರತ್ ಜೈನ್ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ …
Read More »BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.
ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ -ಬೈಕ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಬಳಿ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜು (25), ಸೀನು (30) ಮತ್ತು ಜಯಪಾಲ (30) ಎಂದು ಗುರುತಿಸಲಾಗಿದ್ದು, ಶ್ರೀಕಾಂತ ಕರ್ನೂಲು ಎಂಬುವರಿಗೆ …
Read More »ಪ್ರೀತಿಸಿ ಮದುವೆಯಾಗಿ ದಾರಿ ತಪ್ಪಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ.
ಕೋಲಾರ: ದಾರಿ ತಪ್ಪಿದ ಪತ್ನಿ ಅಕ್ರಮ ಸಂಬಂಧ ಬೆಳೆಸಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ನಡೆದಿದೆ. ಪೊಲೀಸರ ತನಿಖೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನ. 28 ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆನಂದ್ ನಾಪತ್ತೆಯಾಗಿರುವುದಾಗಿ ಆತನ ಅಣ್ಣ ವೆಂಕಟೇಶ್ ದೂರು ನೀಡಿದ್ದರು. ನಂತರ ಎರಡು ದಿನಗಳ ಬಳಿಕ ಮತ್ತೊಂದು ದೂರು ನೀಡಿ ತಮ್ಮನ ಪತ್ನಿ …
Read More »ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ : ಬೆಳಗಾವಿ ಡಿಸಿ ಆದೇಶ
ಬೆಂಗಳೂರು- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದದ ಸಂಘರ್ಷ ತಾರಕ್ಕೇರಿರುವ ಬೆನ್ನಲ್ಲೇ, ಇಂದು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ 14, ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಕರ್ನಾಟಕ-ಮಹಾರಾಷ್ಟ್ರ ಉಲ್ಬಣಿಸಿದೆ. ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ …
Read More »ಅಸಮರ್ಪಕ ಹಾಗೂ ಸಮಯಕ್ಕೆ ಸರಿಯಾಗಿ ನೀರುಸರಬರಾಜಾಗುತ್ತಿಲ್ಲ:ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ
ನಗರದಲ್ಲಿ ಅಸಮರ್ಪಕ ಹಾಗೂ ಸಮಯಕ್ಕೆ ಸರಿಯಾಗಿ ನೀರುಸರಬರಾಜಾಗುತ್ತಿಲ್ಲ. ಇನ್ನು ಈ ಭಾಗದ ವಾಟರ್‌ಮ್ಯಾನ್ ಸ್ಥಳೀಯರ ಜತೆ ಸರಿಯಾಗಿ ವರ್ತಿಸುತ್ತಿಲ್ಲ ಎಂದು ಆರೋಪಿಸಿ ಸೋಮವಾರ ಶಿವಾಜಿನಗರದ ನಿವಾಸಿಗಳು ಖಾಲಿ ಕೊಡದೊಂದಿಗೆ ಪ್ರತಿಭಟನೆಗೆ ಮುಂದಾದ ಘಟನೆ ನಾಲ್ಕನೇ ಕ್ರಾಸ್‌ನಲ್ಲಿ ನಡೆದಿದೆ. ನಾಲ್ಕು-ಐದು ದಿನಗಳಿಗೆ ಒಮ್ಮೆ ನಗರದಲ್ಲಿ ನೀರು ಸರಬರಾಜು ಆಗುತ್ತಿದೆ. ಮೂರು ತಾಸು ನೀರು ಬಿಡಬೇಕು ಎಂಬ ಸೂಚನೆ ಇದ್ದರೂ ಸಹ ಬರೀ ಎರಡು ತಾಸಿಗೆ ನೀರಿನ ವಾಲ್ವವನ್ನು ವಾಟರ್‌ಮ್ಯಾನ್ ಬಂದ್ ಮಾಡುತ್ತಾರೆ …
Read More »ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್
ಹಾವೇರಿ : ರಾಜ್ಯದ ಶಾಲಾ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಎನ್ ಡಬ್ಲ್ಯೂ ಕೆಎಸ್ ಆರ್ ಟಿಸಿ ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುವುದು. ಖಾಸಗಿಯವರ ಸಹಭಾಗಿತ್ವದಲ್ಲಿ ಈ …
Read More »