ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೋವಿರಾಜ್ ಮೀನುಗಾರ ಸಹಕಾರಿ ಸಂಘದ (ಫಿಶರೀಸ್ ಸೊಸೈಟಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಸದಸ್ಯರ ಸಭೆಯನ್ನು ನಡೆಸಲಾಯಿತು. ಸದರಿ ಸಭೆಯಲ್ಲಿ ಸದಸ್ಯರ ಒಮ್ಮತದೊಂದಿಗೆ ಶ್ರೀ ವಿಜಯ ಹಲಕರ್ಣಿ ಅವರನ್ನು ಸಂಘದ ಅಧ್ಯಕ್ಷರಾಗಿ ಹಾಗೂ ಶ್ರೀ ಆನಂದ ಭಂಡಾರಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಆಯ್ಕೆಯ ಮೂಲಕ ಸಂಘವು ಮುಂದಿನ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ ವಾಯ್ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »ಇದು ಮುಸ್ಲಿಮರ ಬಜೆಟ್:ಬಿಜೆಪಿ ನಾಯಕರ ಕಿಡಿ
ಬೆಂಗಳೂರು: “ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ್ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಯ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ, ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು …
Read More »ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟದೇ ಇರುವುದಿಲ್ಲ: ಬಿ.ವೈ.ವಿಜಯೇಂದ್ರ
ಬೆಂಗಳೂರು: ಸಿದ್ದರಾಮಯ್ಯ ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ. ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿ ಆಹ್ವಾನದ ಮೇರೆಗೆ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಜಯೇಂದ್ರ, ಅಹಿಂದ ಹೆಸರಿನೊಂದಿಗೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ …
Read More »ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್ ಹಾಕಲು ಕಾಯ್ದೆ ತಿದ್ದುಪಡಿ
ಬೆಂಗಳೂರು, ಮಾರ್ಚ್ 6: ಕರ್ನಾಟಕ ಲೋಕಸೇವಾ ಆಯೋಗದ (KPSC) ಅವ್ಯವಹಾರ, ಭ್ರಷ್ಟಾಚಾರ ಮತ್ತು ಒಂದರ ಮೇಲೊಂದು ಎಡವಟ್ಟುಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಬೇಸತ್ತು ಹೋಗಿದ್ದಾರೆ. ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತಿರುವ ರಾಜ್ಯಸರ್ಕಾರ (Karnataka Govt) ಇದೀಗ ಕೆಪಿಎಸ್ಸಿಗೆ ಕಾಯಕಲ್ಪ ನೀಡಲು ಮುಂದಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕೆಪಿಎಸ್ಸಿ ಕಾಯ್ದೆ 1959’ಕ್ಕೆ (KPSC Act) ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ನಿರ್ಧರಿಸಿದೆ. ಪಿಎಸ್ಸಿ ತಿದ್ದುಪಡಿ …
Read More »7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ
ಬೆಂಗಳೂರು, ಮಾರ್ಚ್ 6: ಬೆಂಗಳೂರು (Bangalore) ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕೋಲಾರದಲ್ಲಿರುವ ಬೆಸ್ಕಾಂ ಎಇಇ …
Read More »ನೇಪಾಳ ಮೂಲದ ಆರೋಪಿ ಬಂಧನ
ಬೆಂಗಳೂರು: ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿಯನ್ನು ಅರಸೀಕೆರೆ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಮೌಸಮ್ ಪಹಡಿ (25) ಬಂಧಿತ ಆರೋಪಿ. ಫೆಬ್ರವರಿ 13ರಂದು ಹಾಸನದ ರೈಲ್ವೆ ಜಂಕ್ಷನ್ ಸಮೀಪದ ನಿರ್ಮಾಣ ಹಂತದ ಟವರ್ ವ್ಯಾಗನ್ ಶೆಡ್‌ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಸಕಲೇಶಪುರದಲ್ಲಿ ರಸ್ತೆ ಕಾಮಗಾರಿ ಕೆಲಸದಲ್ಲಿದ್ದ ಆರೋಪಿ, ಫೆಬ್ರವರಿ 13ರಂದು ನೇಪಾಳಕ್ಕೆ ತೆರಳಲು ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ. ಹಾಸನದ ರೈಲ್ವೆ ಜಂಕ್ಷನ್ ಸಮೀಪದ ಶೆಡ್ ಬಳಿ …
Read More »ಗ್ರಾಮ ಆಡಳಿತ ಅಧಿಕಾರಿಗಳಿಗೆ 4 ಸಾವಿರ ಲ್ಯಾಪ್ಟಾಪ್ ನೀಡಲು ಕಾರ್ಯಾದೇಶ
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಕೆಲಸ ಸುಗಮಗೊಳಿಸಲು 4 ಸಾವಿರ ಲ್ಯಾಪ್ಟಾಪ್ ನೀಡಲು ಕಾರ್ಯಾದೇಶ ನೀಡಲಾಗಿದೆ. ಇನ್ನೂ 2 ಸಾವಿರ ಲ್ಯಾಪ್ಟಾಪ್ ನೀಡಲು ಸರ್ಕಾರ ಅನುಮೋದಿಸಿದ್ದು, ಇನ್ನು 6 ತಿಂಗಳಲ್ಲಿ ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಗ್ರಾಮ ಆಡಳಿತ ಅಧಿಕಾರಿಗಳ ಛಾವಾಡಿಗಳು ಶಿಥಿಲಗೊಂಡಿದ್ದು, ಅವುಗಳ ಪುನರ್ ನಿರ್ಮಾಣಕ್ಕೆ ಪರಿಶೀಲಿಸಲಾಗುತ್ತಿದೆ. ಅಲ್ಲದೇ, ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸ್ಥಳಾವಕಾಶ ಕಲ್ಪಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರ ಜೊತೆ ಮಾತುಕತೆ ನಡೆಸಲಾಗುವುದು. …
Read More »ಗುತ್ತಿಗೆದಾರರಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಸಚಿವ ಸತೀಶ್ ಜಾರಕಿಹೊಳಿ
ಗುತ್ತಿಗೆದಾರರಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಸಚಿವ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಗುತ್ತಿಗೆದಾರ ಬಾಕಿ ಬಿಲ್ಲನ್ನು ಶೀಘ್ರ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಟಿ.ಎ ಶರವಣ ಸದನದಲ್ಲಿ ಸಚಿವರನ್ನು ಆಗ್ರಹಿಸಿದರು ಈ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಪ್ರಶ್ನೆ ಮಾಡಿದ ಅವರು 2024-25 ಸಾಲಿನಲ್ಲಿ ಇಲಾಖೆಯಿಂದ ಮೀಸಲಿಟ್ಟ ಅನುದಾನ10 ಸಾವಿರದ23 ಕೋಟಿ ಎಂದು ತೋರಿಸಲಾಗಿದೆ 25 ಫೆಬ್ರುವರಿವರೆಗೆ ಬಿಡುಗಡೆಯಾದ ಹಣ ಎಷ್ಟು ಬಾಕಿ …
Read More »ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಆ ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್.
ಬೆಂಗಳೂರು : “ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಅವರು ಮಂಗಳವಾರ ಮಾತನಾಡಿದರು. ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ …
Read More »