ಬೆಳಗಾವಿಯಲ್ಲಿ ಪ್ರಾ. ಬಿಎಸ್. ಗವಿಮಠ ಅವರ ಸಮಗ್ರ ಸಾಹಿತ್ಯದ ಕುರಿತು ವಿಚಾರ ಸಂಕಿರವನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರದಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿಯಲ್ಲಿ ಪ್ರಾ. ಬಿಎಸ್. ಗವಿಮಠ ಅವರ ಸಮಗ್ರ ಸಾಹಿತ್ಯದ ಕುರಿತು ವಿಚಾರ ಸಂಕಿರವನ್ನು ಹಮ್ಮಿಕೊಳ್ಳಲಾಗಿತ್ತು. ಡಾ. ಎಚ್‌ಬಿ ರಾಜಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಡಾ. ಸರಜೂ ಕಾಟ್ಕರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ. ಬಸವರಾಜ್ ಜಗಜಂಪಿ ಅವರು ಉಪಸ್ಥಿತರಿದ್ಧರು. ಈ ವೇಳೆ ಮಾತನಾಡಿದ ಸರಜೂ ಕಾಟ್ಕರ್ …
Read More »ಚುನಾವಣಾ ಬಾಂಡ್‌ಗಳು ಪಾರದರ್ಶಕ ವಿಧಾನ: ಕೇಂದ್ರ ಸರ್ಕಾರ
ನವದೆಹಲಿ: ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳ ದೇಣಿಗೆ ಸಂಗ್ರಹಕ್ಕೆ ಪಾರದರ್ಶಕ ವಿಧಾನವಾಗಿದೆ. ಇದರ ಮೂಲಕ ಕಪ್ಪು ಹಣ ಅಥವಾ ಲೆಕ್ಕವಿಲ್ಲದ ಹಣ ಪಡೆಯುವುದು ಅಸಾಧ್ಯವಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ಕೇಂದ್ರ ಸರ್ಕಾರ ಹೇಳಿದೆ. ನಿಧಿ ಸಂಗ್ರಹದಲ್ಲಿ ಪಾರದರ್ಶಕತೆ ತರಲು ರಾಜಕೀಯ ಪಕ್ಷಗಳು ದೇಣಿಗೆ ರೂಪದಲ್ಲಿ ನಗದು ಸ್ವೀಕರಿಸುವ ಬದಲಾಗಿ ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಆರೋಪಿಸುವ ವಾದದಲ್ಲಿ ಅರ್ಥವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. …
Read More »BIG BREAKING ವಿದ್ಯುತ್ ಪ್ರಿಪೇಯ್ಡ್ ಮೀಟರ್ ಅಳವಡಿಕೆ ಕಡ್ಡಾಯ: ಮೊದಲೇ ಹಣ ಕಟ್ಟಿ ವಿದ್ಯುತ್ ಬಳಸಿ
ಬೆಂಗಳೂರು: ವಿದ್ಯುತ್ ಪ್ರಿಪೇಯ್ಡ್ ವ್ಯವಸ್ಥೆ ಶೀಘ್ರವೇ ಜಾರಿ ಆಗಲಿದೆ. ರಾಜ್ಯದಾದ್ಯಂತ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಸರ್ಕಾರ ಸಿದ್ಧತೆ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡುವ ಸಬ್ಸಿಡಿ ಉಳಿಸಿಕೊಳ್ಳಲು 2023ರ ಒಳಗೆ ಮೀಟರ್ ಬದಲಾವಣೆ ಮಾಡುವ ಹೊಸ ಯೋಜನೆ ಜಾರಿಗೊಳಿಸಲಾಗುವುದು. ವಿದ್ಯುತ್ ಗ್ರಾಹಕರು ಮೊದಲು ಹಣ ಕಟ್ಟಿ ನಂತರ ವಿದ್ಯುತ್ ಬಳಸುವ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಇಂಧನ ಇಲಾಖೆ ಸಿದ್ಧತೆ ನಡೆಸಿದೆ. ಪ್ರಸ್ತುತ ಗ್ರಾಹಕರು ಬಳಕೆ ಮಾಡುವ …
Read More »ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ತಲ್ವಾರ್ ದಾಳಿ ಯತ್ನ
ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ಅ. 13ರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ. ಶಾಸಕರು ರಾತ್ರಿ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರ್ ನಲ್ಲಿ ಬಂದ ಒಂದು ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ ಎಂದು ತಿಳಿದು ಬಂದಿದೆ. ಶಾಸಕರು ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ …
Read More »ಬೆಳಗಾವಿ: ಕೈಕೊಟ್ಟ ಬೆಳೆ, ಸಾಲಬಾಧೆಯಿಂದ ಯುವ ರೈತ ಆತ್ಮಹತ್ಯೆ
ಬೆಳಗಾವಿ: ಸಾಲಬಾಧೆ ತಾಳಲಾರದೇ ಯುವ ರೈತನೊಬ್ಬ ತನ್ನ ಒಂದು ವರ್ಷದ ಮಗನ ಜನ್ಮದಿನ ಆಚರಿಸಿದ ಮರುದಿನವೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ವಿನಾಯಕ ನಗರದಲ್ಲಿ ನಡೆದಿದೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೊಸೂರ ಗ್ರಾಮದ ಯುವ ರೈತ ರಾಜಶೇಖರ ಬೋಳೆತ್ತಿನ (34) ಮೃತ ರೈತ. ಮೃತಪಟ್ಟ ರೈತ ಕೃಷಿ ಚುಟುವಟಿಕೆಗಳಿಗೆ ಮಾಡಿಕೊಂಡು ಸಾಲ ತಿರಿಸಲಾಗದೇ ಮನೆಯಲ್ಲಿ ಮಗುವನ್ನು ತೂಗಲು ಕಟ್ಟಿದ್ದ ಜೋಳಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ …
Read More »ಬೆಳಗಾವಿಯಲ್ಲಿ 2,575 ರಾಸುಗಳಲ್ಲಿ ಚರ್ಮ ಗಂಟು ರೋಗ: 21.67 ಲಕ್ಷ ರೂ ಪರಿಹಾರ
ಬೆಳಗಾವಿ: ಜಿಲ್ಲೆಯ 317 ಗ್ರಾಮಗಳಲ್ಲಿ ಒಟ್ಟು 2,575 ರಾಸುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿದೆ. 33 ಲಕ್ಷ ರೂ. ಪರಿಹಾರ ನೀಡಲು ಹಣದ ಬೇಡಿಕೆ ಇದ್ದು, ಈಗಾಗಲೇ 21.67 ಲಕ್ಷ ರೂ. ಬಿಡುಗಡೆಯಾಗಿದೆ. ಇನ್ನುಳಿದ ಪರಿಹಾರದ ಹಣ ಶೀಘ್ರದಲ್ಲಿಯೇ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಶಿಧರ ನಾಡಗೌಡ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಒಂದು ತಿಂಗಳಿಂದ ಚರ್ಮ ಗಂಟು ರೋಗ …
Read More »ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ*
*ಗೋಕಾಕ* : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, …
Read More »ಹತ್ತು ವರ್ಷ ಪೂರೈಸಿದ ಆಧಾರ್ ನವೀಕರಣಕ್ಕೆ ಸೂಚನೆ
ಹೊಸದಿಲ್ಲಿ: ನೀವು ಆಧಾರ್ ಕಾರ್ಡ್ ಅನ್ನು ಪಡೆದು ಹತ್ತು ವರ್ಷಗಳಾಗಿದೆಯೇ? ಹಾಗಿದ್ದರೆ ಅದರಲ್ಲಿನ ಮಾಹಿತಿಯನ್ನು ಅಪ್‌ಡೇಟ್ ಮಾಡಬೇಕು. ಈ ಬಗ್ಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಬುಧವಾರ ಮನವಿ ಮಾಡಿದೆ. ಅದಕ್ಕೆ ಪೂರಕವಾದ ದಾಖಲೆಗಳನ್ನು ನೀಡಬೇಕು ಎಂದು ಸೂಚಿಸಿದೆ, ಆನ್‌ಲೈನ್ ಮೂಲಕ ಅಥವಾ ಆಧಾರ್ ಕೇಂದ್ರಗಳಲ್ಲಿ ಮಾಹಿತಿಯನ್ನು ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಆಧಾರ್ ಕೇಂದ್ರಕ್ಕೆ ತೆರಳಿ ಮಾಹಿತಿ ಅಪ್‌ಡೇಟ್ ಮಾಡುವುದಿದ್ದರೆ ಸರಕಾರ ನಿಗದಿಪಡಿಸಿದ ಶುಲ್ಕ ಪಾವತಿ ಮಾಡಬೇಕಾಗುತ್ತದೆ. “ಕಳೆದ …
Read More »ಡಿನೋಟಿಫಿಕೇಶನ್ ಅಕ್ರಮ ಆರೋಪ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು : ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಡಿ ನೋಟಿಫಿಕೇಶನ್ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ …
Read More »ನಾನು ‘ಕಾಂಗ್ರೆಸ್’ ನಿಂದ ಟಿಕೆಟ್ ಕೇಳುತ್ತೀನಿ ಎಂದ ಕನ್ನಡದ ‘ಖ್ಯಾತ ನಟಿ’.?
ಚಿತ್ರದುರ್ಗ : ನಾನೂ ಈ ಬಾರಿ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಟಿಕೆಟ್ ಕೇಳುತ್ತೇನೆ ಎಂದು ಕನ್ನಡದ ಖ್ಯಾತ ನಟಿ ಭಾವನಾ ( Bhavana ) ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ( Bharath Jodo yathra) ಮಾತನಾಡಿದ್ದ ನಟಿ ಭಾವನಾ ಜನರ ಸೇವೆ ಮಾಡಲು ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ಲುತ್ತೀನಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ …
Read More »