Breaking News

Uncategorized

ಈದ್ ಮಿಲಾದ್ ಸಂಭ್ರಮಾಚರಣೆಯಲ್ಲಿ ಲಾಂಗ್ ಹಿಡಿದು ಕುಣಿದ ಯುವಕರು ಅರೆಸ್ಟ್

ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಪರಸ್ಪರ ಹೊಟೆದಾಡಿಕೊಂಡಿದ್ದರು. ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿತ್ತು. ಬೆಳಗಾವಿ: ರಾಮದುರ್ಗದಲ್ಲಿ ಈದ್ ಮಿಲಾದ್ ಹಬ್ಬದಂದು ಹಿಂದೂ ಯುವಕರ ಮೇಲೆ ಹಲ್ಲೆಗೈದಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ‌ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು …

Read More »

ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು

ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು ಎನ್ನುವುದಕ್ಕೆ ನಿದರ್ಶನವಾಗಿ ಚಿಕ್ಕೋಡಿಯಲ್ಲೊಂದು ಘಟನೆ ನಡೆದಿದೆ. ಆತ್ಮೀಯ ಸ್ನೇಹಿತರ ನಡುವೆ ಹೆಂಡತಿ ವಿಚಾರ ಬಂದು ಅದು ಕೊಲೆಯಲ್ಲಿ ಅಂತ್ಯಗೊಂಡಿದೆ. ಆಗಿದ್ದೇನೆಂದರೆ, ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಹೆಂಡ ಕುಡಿಸಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯ ಸುನೀಲ್ ಸಾಳುಂಕೆ(೩೪) ಕೊಲೆಯಾದವನು. ಮಹಾಂತೇಶ ಮತ್ತು ರಾಜು ಎಂಬವರನ್ನು ಈ ಕೊಲೆಗೆ ಸಂಬಂಧಿಸಿ ಬಂಧಿಸಲಾಗಿದೆ. ಅಕ್ಟೋಬರ್‌ ೭ರಂದು ಈ ಕೊಲೆ …

Read More »

ತಾಯಿ ಮತ್ತು ಮೂರು ಮಕ್ಕಳು ಸಾವು

ಬೆಳಗಾವಿ ಮೂಲದ ಮೂರು ಹೆಣ್ಣು ಮಕ್ಕಳು ಹಾಗೂ ತಾಯಿಯ ಶವ ಮಹಾರಾಷ್ಟ್ರದ ಜತ್ತ ತಾಲೂಕಿನ ಬಿಳ್ಳೂರು ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.   ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ನಿವಾಸಿ ಆಗಿರುವ ಸುನಿತಾ ತುಕಾರಾಮ್ ಮಾಳಿ ಮತ್ತು ಪುತ್ರಿಯರಾದ ಅಮೃತಾ, ಅಂಕಿತಾ ಹಾಗೂ ಐಶ್ವರ್ಯಾ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದೆ. ಕಳೆದ ಭಾನುವಾರ ಮುಂಜಾನೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಮತ್ತು ಮೂವರು ಪುಟ್ಟ ಹೆಣ್ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. …

Read More »

ಭ್ರಷ್ಟರನ್ನು ರಸ್ತೆಗೆ ತರುತ್ತೇವೆಂದು ಮೋದಿ ಹೇಳಿದ್ದರು.:ಭಾರತ್ ಜೋಡೋ ಯಾತ್ರೆ ಟೀಕಿಸಿದ ಯತ್ನಾಳ್

ವಿಜಯಪುರ: ದೇಶದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಕುರಿತು ಲೇವಡಿ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರಧಾನಿ ಮೋದಿ ಅವರು ಹೇಳಿದಂತೆ ಸೋನಿಯಾ, ರಾಹುಲ್ ಕಾಂಗ್ರೆಸ್ ಮುಖಂಡರನ್ನು ಬೀದಿಗೆ ತಂದಿದ್ದಾರೆ ಎಂದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಬಿಜೆಪಿಯ ಮೇಲೆ ಯಾವ ಪರಿಣಾಮ ಸಹ ಬೀರುವುದಿಲ್ಲ. ಇದರಿಂದ ಇನ್ನೂ ಒಳ್ಳೆಯದ್ದೇ ಆಗಿದೆ. ಅವರ ಬಣ್ಣ ಬಯಲು‌ ಮಾಡಿದೆ …

Read More »

ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥ

ಬೆಳಗಾವಿ ತಾಲೂಕಿನ ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನಿಗೆ ಡಿವೈನ್ ಹೆಲ್ಪಿಂಗ್ ಹ್ಯಾಂಡ್ಸ್ ಗ್ರೂಪ್‌ನ ಗಜಾನನ ಗವಾನೆ ಮಾನಸಿಕ ಅಸ್ವಸ್ಥನನ್ನು ಉಪಚರಿಸಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಹೌದು ಇಂದು ಶನಿವಾರ ಬೆಳಗಾವಿ ತಾಲೂಕಿನ ಕಾಕತಿಯ ಲಕ್ಷ್ಮೀನಗರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಬೆತ್ತಲೆಯಾಗಿ ಓಡಾಡುವ ಮೂಲಕ ಅವಾಂತರ ಎಸಗಿದ್ದಾನೆ. ಈ ವೇಳೆ ಡಿವೈನ್ ಹೆಲ್ಪಿಂಗ್ ಹ್ಯಾಂಡ್ಸ್ ಗ್ರೂಪ್ ನ ಗಜಾನನ ಗವಾನೆ ಅವರಿಗೆ ಆ ಭಾಗದ ಮಹಿಳೆಯರು ಹಾಗೂ …

Read More »

SC&ST ಮೀಸಲಾತಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆ ಗೃಹ ಕಚೇರಿ ಕೃμÁ್ಣದಲ್ಲಿ ನಡೆಯಿತ್ತಿದೆ.  ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ, ಜೆ.ಸಿ.ಮಾಧುಸ್ವಾಮಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಎಸ್.ಆಂಗಾರ, ಆನಂದಸಿಂಗ್, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ಅಜಯ್ …

Read More »

…..

ಅದ್ದೂರಿಯಾಗಿ ನೆನವೆರಿತು ಬೀಷ್ಠಾದೇವಿ ಜಾತ್ರಾ ಮಹೋತ್ಸವ..!! ಬೆಳಗಾವಿ :   ವಿಜಯದಶಮಿ ದಿನ ಬೆಳಗಾವಿಯ ಬುರುಡ ಗಲ್ಲಿಯಲ್ಲಿ ಆಯೋಸಿದ್ದ ಭಿಷ್ಠಾದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೆರಿತು.ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.    ಬೆಳಗಾವಿ ನಗರದಲ್ಲೇ ಅತಿ ವಿಜೃಂಭಣೆಯಿಂದ ಆಚರಿಸುವ ಶ್ರೀ ಭಿಷ್ಠಾದೇವಿ ದಸರಾ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.ಕೋರೊನಾ ಕಾಲದಲ್ಲಿ ಸರಳವಾಗಿ ಆಚರಿಸಲ್ಪಟ್ಟಿದ್ದರಿಂದ ಈ ವರ್ಷ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ಕೈಗೊಳ್ಳಲಾಗಿತ್ತು.ನವರಾತ್ರಿ ದಿನ ವಿವಿಧ ಧಾರ್ಮಿಕ …

Read More »

ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ*: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ …

Read More »

ಬಾಲಿವುಡ್‌ಗೆ ಮತ್ತೆ ಬಾಯ್ಕಾಟ್ ಬಿಸಿ, ಆದಿಪುರುಷ ಬ್ಯಾನ್‌ಗೆ ಅಯೋಧ್ಯ ಅರ್ಚಕರ ಪಟ್ಟು!

ನವದೆಹಲಿ, ಅ. 06: ಭಗವಾನ್ ರಾಮ, ಹನುಮಾನ್ ಮತ್ತು ರಾವಣನನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂಬ ಆರೋಪದ ಮೇಲೆ ಬಾಲಿವುಡ್ ಚಲನಚಿತ್ರ ಆದಿಪುರುಷ ಟೀಸರ್ ಕುರಿತು ನಡೆಯುತ್ತಿರುವ ಗದ್ದಲದ ನಡುವೆಯೇ, ಚಲನಚಿತ್ರವನ್ನು ತಕ್ಷಣವೇ ನಿಷೇಧಿಸಬೇಕೆಂದು ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಒತ್ತಾಯಿಸಿದ್ದಾರೆ.   ಶ್ರೀರಾಮ, ಹನುಮಾನ್ ಮತ್ತು ರಾವಣನ ಚಿತ್ರಣವು ಮಹಾಕಾವ್ಯಕ್ಕೆ ಹೊಂದಿಕೆಯಾಗುವುದಿಲ್ಲ. ಸಿನಿಮಾದಲ್ಲಿನ ಅವರ ಚಿತ್ರಣವು ಅವರ ಘನತೆಗೆ ತಕ್ಕಂತೆ ಇಲ್ಲ ಎಂದು ಅವರು ಆರೋಪಿಸಿದ್ದಾರೆ. ಸಿನಿಮಾ ಮಾಡುವುದು …

Read More »

ಪಿಎಸ್‌ಐ ಹಗರಣದಲ್ಲಿ ಮಾಜಿ ಸಿಎಂ ಮಗನ ಕೈವಾಡವೇನು? ಕಾಂಗ್ರೆಸ್ ಗೆ ಅಸ್ತ್ರವಾದ ಯತ್ನಾಳ್ ಆರೋಪ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಉಂಟು ಮಾಡಿದ್ದ ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ನಾಯಕರ ವಿರುದ್ಧವೇ ಕಿಡಿಕಾರಿದ್ದು, ಕಾಂಗ್ರೆಸ್ ಗೆ ಅಸ್ತ್ರ ಸಿಕ್ಕಂತಾಗಿದೆ. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನ ನೇರ ಕೈವಾಡವಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ನ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಯತ್ನಾಳ್‌ರ ಈ …

Read More »