ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು. ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್ ವಿತರಿಸಿ, ಮಾತನಾಡಿದ ಅವರು, ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …
Read More »ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …
Read More »ನರೇಗಾ ಹಣಕ್ಕೆ ಪಂಚ ನಿಯಮ ಕಡ್ಡಾಯವಾಗಿ ಪಾಲಿಸಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ
ಹೊಸದಿಲ್ಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಅಡಿ ಹಣ ಬಿಡುಗಡೆ ಮಾಡ ಬೇಕೇ? ಹಾಗಿದ್ದರೆ ಐದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಹೀಗೆಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಎಲ್ಲ ರಾಜ್ಯ ಸರಕಾರಗಳಿಗೆ ಪತ್ರ ರವಾನೆಯಾಗಿದೆ. ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರು ಕೇಂದ್ರ ಮನರೇಗಾ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಇತ್ತೀಚೆಗೆ ಆರೋಪಿಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ಆಗಿದೆ. ಮನರೇಗಾ ಅಡಿಯಲ್ಲಿ ರಾಜ್ಯಗಳಿಗೆ …
Read More »ಮಣ್ಣಲ್ಲಿ ಮಣ್ಣಾದ ಉಮೇಶ್ ಕತ್ತಿ
ಬೆಲ್ಲದ ಬಾಗೇವಾಡಿ (ಬೆಳಗಾವಿ): ಆಹಾರ ಮತ್ತು ಅರಣ್ಯ ಸಚಿವ ಉಮೇಶ ವಿಶ್ವನಾಥ ಕತ್ತಿ (61) ಅವರ ಪಾರ್ಥಿವ ಶರೀರವನ್ನು ಬೆಳಗಾವಿಯಿಂದ ಹುಟ್ಟೂರು ಬೆಲ್ಲದ ಬಾಗೇವಾಡಿವರೆಗೆ ಅಂತಿಮ ಯಾತ್ರೆ ನಡೆಸಿ ವೀರಶೈವ ಲಿಂಗಾ ಯತ ಸಮುದಾಯದ ವಿಧಿ ವಿಧಾನದಂತೆ ಬುಧವಾರ ರಾತ್ರಿ ಅವರ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ತೋಟದಲ್ಲಿರುವ ತಂದೆ ವಿಶ್ವನಾಥ ಕತ್ತಿ ಅವರ ಸಮಾಧಿ ಪಕ್ಕದಲ್ಲೇ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಠಾ ಧೀಶರು …
Read More »ವಿಶ್ವರಾಜ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಉಮೇಶ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪಾರ್ಥಿವ ಶರೀರ ಸ್ಥಳ ತಲುಪಲಿದೆ. ಈಗಾಗಲೇ ಅಪಾರ ಸಂಖ್ಯೆಯಲ್ಲಿ ಜನರು, ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಹೆದ್ದಾರಿ ಆಸುಪಾಸಿನಲ್ಲಿ ಅಪಾರ ಸಂಖ್ಯೆಯ ವಾಹನಗಳು ಕಿಲೋಮೀಟರ್ ವರೆಗೆ ಸಾಲಾಗಿ ನಿಂತಿವೆ. ಹೃದಯಾಘಾತದಿಂದ ನಿಧನ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ವಿ. …
Read More »ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*
ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ …
Read More »ಹೃದಯಾಘಾತದಿಂದ ಬಿಜೆಪಿ ಶಾಸಕ ಅರವಿಂದ್ ಗಿರಿ ನಿಧನ..!
ಲಕ್ನೋ: ಉತ್ತರ ಪ್ರದೇಶದ ಬಿಜೆಪಿ ಶಾಸಕ ಅರವಿಂದ್ ಗಿರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರವಿಂದ್ ಗಿರಿ ಅವರು ಲಖೀಂಪುರ ಖೇರಿ ಜಿಲ್ಲೆಯ ಗೋಲ ಗೋಕ್ರನಾಥ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಈ ಕುರಿತಂತೆ ಮಾಹಿತಿ ನೀಡಿರುವ ಲಖೀಂಪುರ ಖೇರಿ ಬಿಜೆಪಿ ಘಟಕ, ಹೃದಯಾಘಾತದ ಬಳಿಕ ಕೂಡಲೇ ಅರವಿಂದ್ ಗಿರಿ ಅವರನ್ನು ಚಿಕಿತ್ಸೆಗಾಗಿ ಲಕ್ನೋಗೆ ಕರೆದೊಯ್ಯುವಾಗ ಸೀತಾಪುರ ಬಳಿ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಅರವಿಂದ್ ಗಿರಿ ಅವರ ಸಾವಿಗೆ ಮುಖ್ಯಮಂತ್ರಿ ಯೋಗಿ …
Read More »BIG BREAKING ಸಚಿವ ಉಮೇಶ್ ಕತ್ತಿಗೆ ಹಾರ್ಟ್ ಅಟ್ಟ್ಯಾಕ್
ಸಚಿವ ಉಮೇಶ್ ಕತ್ತಿಗೆ ಹಾರ್ಟ್ ಅಟ್ಟ್ಯಾಕ್ ರಾತ್ರಿ 10ಗಂಟೆಗೆ ಬೆಂಗಳೂರಿನ ಡಾಲರ್ಸ್ ಕಾಲನಿಯ ನಿವಾಸದಲ್ಲಿ ತಕ್ಷಣ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಹೆಚ್ಚಿನ ಮಾಹಿತಿಗೆ ಬಾಕಿ
Read More »ಹಾಸನ ವಿಧಾನಸಭಾ ಟಿಕೆಟ್ ಫೈಟ್: ಜೆಡಿಎಸ್ ಸಭೆಯಲ್ಲಿ ಗದ್ದಲ, ರೇವಣ್ಣ ಗರಂ
ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಯುವ ಮುಖಂಡ ಎಚ್.ಎಸ್.ಸ್ವರೂಪ್ ಅವರಿಗೆ ಜೆಡಿಎಸ್ ಟಿಕೆಟ್ ನೀಡುವಂತೆ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರಿಗೆ ಸೋಮವಾರ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದಾಗ, ಜೆಡಿಎಸ್ ಕಾರ್ಯಕರ್ತರ ಸಭೆ ಗದ್ದಲಕ್ಕೆ ತಿರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಎಚ್.ಡಿ.ರೇವಣ್ಣ ಅವರು ನಿರಂತರವಾಗಿ ಸ್ವರೂಪ್ ಪರ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರನ್ನು ಏಕವಚನದಲ್ಲಿಯೇ ತರಾಟೆಗೆ ತೆಗೆದುಕೊಂಡರು. ಅಲ್ಲದೆ ಅವರಿಗೆ ಸಭಾಂಗಣದಿಂದ ಹೊರಗೆ ಹೋಗುವಂತೆ ಸೂಚಿಸಿದರು. ಎಚ್.ಡಿ.ರೇವಣ್ಣ ಹೇಳಿಕೆಯಿಂದ ಮತ್ತಷ್ಟು ಆಕ್ರೋಶಗೊಂಡ ಕಾರ್ಯಕರ್ತರು ಸ್ವರೂಪ್ …
Read More »ಬೆಂಗಳೂರಿನಲ್ಲಿ ಮತ್ತೆ ಶುರುವಾದ ಭಾರೀ ಮಳೆ, 2 ಗಂಟೆ ನಿರಂತರ ಸುರಿದ್ರೆ ಅನಾಹುತ ಫಿಕ್ಸ್
ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ಇನ್ನೂ ಚೇತರಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಇದರ ನಡುವೆ ಈಗ ಮತ್ತೆ ಬೆಂಗಳೂರಿನಲ್ಲಿ (Bengaluru) ಭಾರೀ ಮಳೆ (Heavy Rain) ಶುರುವಾಗಿದೆ. ಮತ್ತಿಕೆರೆ, ಕಾರ್ಪೊರೇಷನ್, ಯಶವಂತಪುರ, ಬಿಇಎಲ್ ಸರ್ಕಲ್, ಗೊರಗುಂಟೆಪಾಳ್ಯ ಸೇರಿದಂತೆ ಹಲವೆಡೆ ಮಳೆ ಆರಂಭವಾಗಿದೆ. ತಗ್ಗುಪ್ರದೇಶದಲ್ಲಿರುವ (Down Area) ಜನರಿಗೆ ಹಾಗೂ ರಾಜಕಾಲುವೆ ಪಕ್ಕದಲ್ಲಿರುವ ಜನರಿಗೆ ಮತ್ತೆ ಆತಂಕ ಶುರುವಾಗಿದೆ. ಅದರಲ್ಲೂ ಆಫೀಸ್ (Office) ಬಿಡೋ ಟೈಮ್ ಆಗಿರೋದ್ರಿಂದ ವಾಹನ ಸವಾರರಿಗೆ (Vehicle ) …
Read More »