Breaking News

Uncategorized

ನ್ಯಾಯಾಧೀಶರ ಸೂಚನೆ ಮೇರೆಗೆ ಕೋರ್ಟ್​​ಗೆ ಮುರುಘಾ ಶ್ರೀ ಹಾಜರು

ಚಿತ್ರದುರ್ಗ: ಪೋಕ್ಸೋ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಬರುವಂತೆ ಜಿಲ್ಲಾ ಸೆಷನ್​ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರು ಸೂಚಿಸಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಈಗಾಗಲೇ ಶ್ರೀಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಒಪ್ಪಿಸಿದೆ. ನಂತರ ಅವರ ಆರೋಗ್ಯದಲ್ಲಿ ದಿಢೀರ್‌ ಏರುಪೇರಾಗಿದ್ದು ಚಿಕಿತ್ಸೆಗೆ ಒಳಪಡಿಸಲಾಗಿದ್ದು, ಐಸಿಯು ಘಟಕದಲ್ಲಿ ದಾಖಲಿಸಲಾಗಿದೆ. ಇದೀಗ ಮುರುಘಾ ಶರಣರು ಆಸ್ಪತ್ರೆಯಿಂದ ನೇರವಾಗಿ ನ್ಯಾಯಾಲಯಕ್ಕೆ ಬರುವಂತೆ ಜಿಲ್ಲಾ …

Read More »

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಕರಾವಳಿ ಭಾಗದ ಅಭಿವೃಧ್ಧಿಗೆ ಬಲವನ್ನು ತುಂಬುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿರವರು ವಿವಿಧ ಕಾಮಗಾರಿಗೆ ಚಾಲನೆಯನ್ನು ನೀಡುವ ಉದ್ದೇಶಿದಿಂದ ಇಂದು ಮಂಗಳೂರಿಗೆ ಆಗಮಿಸಿದರು. ಹೌದು ಮಂಗಳೂರು ಭಾಗದಲ್ಲಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಂದರು ಪ್ರಾಧಿಕಾರದ ೩೮೦೦ ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ನವ ಮಂಗಳೂರಿಗೆ ಬಂದಿಳಿದಿದ್ದಾರೆ. ಈ ವೇಳೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, …

Read More »

ಚಿಕ್ಕೋಡಿಯಲ್ಲಿ ಆಸ್ತಿ ವಿಚಾರವಾಗಿ ಶಿಕ್ಷಕರ ನಡುವೆ ಜಗಳ: ಸಾಕ್ಷಿಗಾಗಿ ಮಕ್ಕಳನ್ನು ಠಾಣೆಗೆ ಕರೆತಂದ ಶಿಕ್ಷಕಿ

ಬೆಳಗಾವಿ: ಮಕ್ಕಳು ದೇವರ ಸಮಾನ. ಮಕ್ಕಳು ಯಾವತ್ತು ಸುಳ್ಳನ್ನ ಹೇಳುವುದಿಲ್ಲ. ಹಾಗಂತ ತಮ್ಮ ನಡುವಿನ ಜಗಳಕ್ಕೆ ಸಾಕ್ಷಿಯಾಗಿ ಹೇಳಲು ಶಾಲಾ ಶಿಕ್ಷಕಿಯೊಬ್ಬರು ಶಾಲಾ ಅವಧಿಯಲ್ಲಿಯೇ ಮಕ್ಕಳನ್ನು ಪೊಲೀಸ್ ಠಾಣೆಗೆ ಕರೆತಂದಿರುವ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ರಾಮನಗರ ಬಡಾವಣೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಶಿಕ್ಷಕ ಆರ್. ಎನ್ ಮಡಿವಾಳರು ಹಾಗೂ ಶಿಕ್ಷಕಿ ಎಂ.ಕೆ ಜಂಬಗಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮುಂದೆಯೇ …

Read More »

ಮುರುಘಾ ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಬಸವರಾಜನ್‌ ವಜಾ

ಚಿತ್ರದುರ್ಗ: ಷರತ್ತುಗಳನ್ನು ಉಲ್ಲಂಘಿಸಿ ಮಠ ಹಾಗೂ ಪೀಠಾಧಿಪತಿ ಘನತೆ, ಗೌರವಕ್ಕೆ ಧಕ್ಕೆ ತರಲು ಒಳಸಂಚು ರೂಪಿಸಿದ ಆರೋಪದ ಮೇರೆಗೆ ಮಾಜಿ ಶಾಸಕ ಎಸ್‌.ಕೆ.ಬಸವರಾಜನ್‌ ಅವರನ್ನು ಮುರುಘಾ ಮಠದ ಆಡಳಿತಾಧಿಕಾರಿ ಮತ್ತು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ.   ಮಾರ್ಚ್‌ 7ರಂದು ಅವರು ಈ ಹುದ್ದೆಗೆ ನೇಮಕಗೊಂಡಿದ್ದರು. ಈ ವೇಳೆ ಬಸವರಾಜನ್‌ ಅವರಿಗೆ 8ಕ್ಕೂ ಹೆಚ್ಚು ಷರತ್ತುಗಳನ್ನು ವಿಧಿಸಲಾಗಿತ್ತು. 2007ರಲ್ಲಿಯೂ ಇವರನ್ನು ಇದೇ ಹುದ್ದೆಯಿಂದ ಕಿತ್ತುಹಾಕಲಾಗಿತ್ತು. ‘ಲಿಂಗಾಯತ-ವೀರಶೈವ ಮತ್ತು …

Read More »

ಬೈಲಹೊಂಗಲ ಕೃಷಿ ಇಲಾಖೆಗೆ ಮುತ್ತಿಗೆ ಹಾಕಿದ ಬೈಲವಾಡ ರೈತರು

ರೈತರಿಗೆ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಬೈಲಹೊಂಗಲ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ಕೃಷಿ ಇಲಾಖೆಗೆ ತೆರಳಿ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು. ಬೈಲವಾಡ ಗ್ರಾಮದಲ್ಲಿ ಪ್ರವಾಹದಿಂದ ಬೆಳೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಇತ್ತಿಚೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡುವಂತೆ ಸಂಬಂಧಪಟ್ಟ ಕೃಷಿ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಳೆ ಹಾನಿ ಪರಿಹಾರ ವಿತರಿಸುವಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ವಿಳಂಬ …

Read More »

ರಾಜಕೀಯದಲ್ಲಿ ಇರದಿದ್ರೆ.ಬಿಜೆಪಿಯವರ ನಾಲಿಗೆ ಸೀಳುತ್ತಿದ್ದೆ: ಮಮತಾ ಬ್ಯಾನರ್ಜಿ

ಕೋಲ್ಕತಾ: ಪ್ರತಿಯೊಬ್ಬರನ್ನು ಕಳ್ಳರು ಎಂಬಂತೆ ಬಿಂಬಿಸುತ್ತಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆಗಸ್ಟ್ 29) ವಾಗ್ದಾಳಿ ನಡೆಸಿದ್ದು, ಒಂದು ವೇಳೆ ರಾಜಕೀಯದಲ್ಲಿ ಇಲ್ಲದಿರುತ್ತಿದ್ದರೆ, ಬಿಜೆಪಿಯವರ ನಾಲಿಗೆ ಸೀಳಿ ಬಿಡುತ್ತಿದ್ದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷವನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳನ್ನು ಮತ್ತು ಚುನಾಯಿತ ರಾಜ್ಯ ಸರ್ಕಾರವನ್ನು ಕಿತ್ತೊಗೆಯಲು ಕೇಂದ್ರ ತನಿಖಾ …

Read More »

ಆಸ್ಪತ್ರೆಯಲ್ಲಿ ಸತ್ತ ಬಾಲಕಿ ಸ್ಮಶಾನದಲ್ಲಿ ಜೀವಂತ: ಕುಟುಂಬಕ್ಕೆ ಶಾಕ್

ಮೂರು ವರ್ಷದ ಬಾಲಕಿಯೊಬ್ಬಳು ಅಂತ್ಯಕ್ರಿಯೆಯಲ್ಲಿ ಎಚ್ಚರಗೊಂಡಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಆಗಸ್ಟ್ 17 ರಂದು ಮಗು ಸತ್ತಿದೆ ಎಂದು ವೈದ್ಯರು ತಪ್ಪಾಗಿ ಘೋಷಿಸಿದ್ದರು. ಮಗುವಿಗೆ ಜೀವವಿದೆ ಅನ್ನೋದು ಪೋಷಕರಿಗೂ ಗೊತ್ತಾಗಿರಲಿಲ್ಲ. ಬಾಲಕಿಯ ತಾಯಿ ಕ್ಯಾಮಿಲಾ ರೊಕ್ಸಾನಾ ಮಾರ್ಟಿನೆಜ್ ಮೆಂಡೋಜಾ, ಸ್ಥಳೀಯ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿದ್ದಾರೆ.   ವಿಲ್ಲಾ ಡಿ ರಾಮೋಸ್‌ನಲ್ಲಿ ಪೋಷಕರೊಂದಿಗೆ ತಂಗಿದ್ದ ಬಾಲಕಿಗೆ ಹೊಟ್ಟೆ ನೋವು, ವಾಂತಿ ಮತ್ತು ಜ್ವರ ಶುರುವಾಗಿತ್ತು. ಕೂಡಲೇ ಹೆತ್ತವರು …

Read More »

ಇಂದು ಅಪ್ರಾಪ್ತೆಯರಿಗೆ ಮೆಡಿಕಲ್ ಟೆಸ್ಟ್ ಶ್ರೀಗಳಿಗೆ ಬಂಧನದ ಭೀತಿ

ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮುರುಘಾ ಶರಣರು ಈಗ ಬಂಧನದ ಭೀತಿಯನ್ನು ಎದುರಿಸುವಂತಾಗಿದೆ. ಮಠದಲ್ಲಿ ಓದುತ್ತಿದ್ದ ಬಾಲಕಿಯರನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಬಾಲಕಿಯಯರು ದೂರು ನೀಡಿದ್ದು, ಈಗ ಪೋಕ್ಸೋ ಪ್ರಕರಣದ ಮೇಲೆ ಬಂಧನವಾಗುವ ಸಾಧ್ಯತೆ ಇದೆ. ಈಗಾಗಲೇ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, ಇಂದು ವೈದ್ಯಕೀಯ ಪರೀಕ್ಷೆಗೆ ಬಾಲಕಿಯರನ್ನು ಹಾಗೂ ಮುರುಘಾ ಶ್ರೀಗಳನ್ನು ಒಳಪಡಿಸುವ ಸಾಧ್ಯತೆ ಇದೆ. ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ …

Read More »

ಮಲಗಿದ್ದ ಮಹಿಳೆಯ ಬೆನ್ನೇರಿ ಹೆಡೆ ಬಿಚ್ಚಿದ ಹಾವು

ಅಫಜಲಪುರ (ಕಲಬುರಗಿ): ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ಸುಮಾರು ಒಂದು ಗಂಟೆ ಕಾಲ ಕುಳಿತಿದ್ದರೂ ಆಕೆಗೆ ಯಾವುದೇ ಹಾನಿ ಮಾಡದೆ ಇಳಿದು ಹೋದ ಕುತೂಹಲಕಾರಿ ಘಟನೆ ನಡೆದಿದೆ. ಮಲ್ಲಾಬಾದ ಗ್ರಾಮದ ರೈತ ಮಹಿಳೆ ಭಾಗಮ್ಮ ಹಣಮಂತ ಬಡದಾಳ ಅವರು ತಮ್ಮದೇ ತೋಟದಲ್ಲಿ ಕೃಷಿ ಕೆಲಸ ಮುಗಿಸಿ ಊಟ ಮಾಡಿ, ಗಿಡವೊಂದರ ಕೆಳಗೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ನಡೆದಿದೆ.   ಹಾವು ಮೈಮೇರಿದ್ದು ಗಮನಕ್ಕೆ ಬಂದ ಕೂಡಲೇ …

Read More »

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಬಂಧನ

ಕಲಬುರಗಿ: 545 ಪಿಎಸ್‌ಐ ನೇಮಕಾತಿಯ ಪರೀಕ್ಷೆ ಹಗರಣ ತನಿಖೆ ಸಿಐಡಿ ತೀವ್ರಗೊಳಿಸಿದ್ದು, ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾ ಎಂಬ ಅಭ್ಯರ್ಥಿಯನ್ನು ಬಂಧಿಸಲಾಗಿದೆ. ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿ ಯಾಗಿದ್ದು, ವಿಶೇಷವೆನಂದರೆ ಪಿಎಸ್‌ಐ ಪರೀಕ್ಷಾ ಅಕ್ರಮ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು.   ರಚನಾ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವಳಾಗಿದ್ದು, ಪಿಎಸ್‌ಐ ಹಗರಣ ಹೊರ ಬಂದಾಗಿನಿಂದ ನಾಪತ್ತೆಯಾಗಿದ್ದರು.‌ ಬೆಂಗಳೂರು ಸಿಐಡಿ ಅಧಿಕಾರಿಗಳು …

Read More »