Breaking News

Uncategorized

ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆಡಿದ ಆರಂಭಿಕ ಮಾತುಗಳು. ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ: ಸಿಎಂ ಸಿದ್ದರಾಮಯ್ಯಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ …

Read More »

ತ್ರಿವೇಣಿ ಸಂಗಮದಲ್ಲಿ ಫೋನ್‌ಗೂ ಕುಂಭಸ್ನಾನ ಮಾಡಿಸಿದ ಭೂಪ..!

ಉತ್ತರ ಪ್ರದೇಶದ:  ತ್ರಿವೇಣಿ ಸಂಗಮದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಮಹಾ ಕುಂಭಮೇಳ ಇಡೀ ಜಗತ್ತಿನ ಗಮನ ಸೆಳೆದಿದೆ. 144 ವರ್ಷಗಳ ನಂತರ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಈಗಾಗಲೇ 50 ಕೋಟಿ ಭಕ್ತರು ಬಂದು, ಪವಿತ್ರ ಸ್ನಾನ ಮಾಡಿದ್ದಾರೆ. ಈ ಶುಭ ಘಳಿಗೆಯಲ್ಲೇ ಭಕ್ತನೊಬ್ಬ ತನ್ನ ಮೊಬೈಲ್ ಫೋನ್‌ಗೂ ಪವಿತ್ರ ಸ್ನಾನ ಮಾಡಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ಹಿಂದೂಗಳ ಪವಿತ್ರ ಆಚರಣೆ ಆಗಿರುವ ಮಹಾ ಕುಂಭಮೇಳ ಪ್ರಪಂಚದ ಮೂಲೆ ಮೂಲೆಯಲ್ಲಿ ಸದ್ದು ಮಾಡುತ್ತಿದೆ. …

Read More »

ಫಾಸ್ಟ್​ಟ್ಯಾಗ್ ಹೊಸ ರೂಲ್ಸ್; ದುಪ್ಪಟ್ಟು ಹಣ ಪಾವತಿ..! ಏನಿದು ಹೊಸ ನಿಯಮ..?

ಬೆಂಗಳೂರು: ಫಾಸ್ಟ್‌ಟ್ಯಾಗ್‌ನ ಹೊಸ ನಿಯಮಾವಳಿಗಳು  ಇಂದಿನಿಂದ ಫೆ. 17 ಜಾರಿಗೆ ಬಂದಿವೆ. ಇದರ ಅಡಿಯಲ್ಲಿ, ಕಡಿಮೆ ಬ್ಯಾಲೆನ್ಸ್, ಪಾವತಿ ವಿಳಂಬ ಅಥವಾ ಫಾಸ್ಟ್‌ಟ್ಯಾಗ್ ಅನ್ನು ಕಪ್ಪುಪಟ್ಟಿಗೆ  ಸೇರಿಸಿದರೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ. ಸರ್ಕಾರ ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ, ವಾಹನವು ಟೋಲ್ ದಾಟುವ ಮೊದಲು 60 ನಿಮಿಷಗಳಿಗಿಂತ ಹೆಚ್ಚು ಕಾಲ ಮತ್ತು ಟೋಲ್ ದಾಟಿದ ನಂತರ 10 ನಿಮಿಷಗಳ ಕಾಲ ಫಾಸ್ಟ್‌ಟ್ಯಾಗ್ ನಿಷ್ಕ್ರಿಯವಾಗಿದ್ದರೆ, ವಹಿವಾಟನ್ನು ತಿರಸ್ಕರಿಸಲಾಗುತ್ತದೆ. ಇದು ದೋಷ ಕೋಡ್ …

Read More »

ತಾಯಿ, ಹೆಂಡತಿ,ಮಗನಿಗೆ ವಿಷಕೊಟ್ಟು ಕೊನೆಗೆ ತಾನು ನೇಣಿಗೆ ಶರಾಣಾದ ವ್ಯಕ್ತಿ.

ಮೈಸೂರ: ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್​​ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕೊಲೆ ಹಾಗೂ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ತಾಯಿ, ಪತ್ನಿ ಹಾಗೂ ಮಗನಿಗೆ ವಿಷವುಣಿಸಿದ ಗಂಡಸು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು. ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ ಸಾಯಿಸಿ ಬಳಿಕ …

Read More »

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆಯಿತು ಕಾಲ್ತುಳಿತ 18 ಮಂದಿಯ ಸಾವು.

ನವದೆಹಲಿ: ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವರೆಗೆ 18 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಗ್‌ರಾಜ್‌ಗೆ ತೆರಳುವ ರೈಲು ತಡವಾಗಿ ಬಂದಿದ್ದರಿಂದ  ಏಕಾಏಕಿ ಜನರು ರೈಲು ಹತ್ತಲು ಹೋಗಿ ಆಗ ಉಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದೆ. ಫ್ಲಾಟ್‌ಫಾರ್ಮ್‌ ನಂಬರ್‌ 14 ಮತ್ತು 15ರಲ್ಲಿ ಈ ದುರಂತ ಸಂಭವಿಸಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.  ಭಾರತೀಯ ರೈಲ್ವೆ ಇಲಾಖೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, …

Read More »

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಶೇ.56ರಷ್ಟು ಹೆಚ್ಚಳವಾಗಲಿದೆ ತುಟ್ಟಿಭತ್ಯ;ಜನವರಿಯಿಂದಲೇ ಪಾವತಿ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ನೀಡಲಾಗುವ ಒಂದು ರೀತಿಯ ಭತ್ಯೆಯೇ ತುಟ್ಟಿ ಭತ್ಯೆ.ತುಟ್ಟಿ ಭತ್ಯೆಯನ್ನು ವರ್ಷಕ್ಕೆ ಎರಡು ಬಾರಿ ಬದಲಾಯಿಸಲಾಗುತ್ತದೆ. ಕೈಗಾರಿಕಾ ಕಾರ್ಮಿಕರ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (AICPI-IW) ಆಧರಿಸಿ ಜನವರಿ ಮತ್ತು ಜುಲೈನಲ್ಲಿ ಪರಿಷ್ಕೃತ ದರವನ್ನು ಜಾರಿಗೆ ತರಲಾಗುತ್ತದೆ.   ಇದೀಗ ಕೇಂದ್ರ ಸಕಾರಿ ನೌಕರರ  ಡಿಎ ಶೇ.3 ರಷ್ಟು ಹೆಚ್ಚಳವಾಗಲಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರ …

Read More »

ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ದೊಡ್ಡ ಪ್ರಮಾಣದಲ್ಲಿ ತಲೆ ಎತ್ತಿವೆ; ಪ್ರಹ್ಲಾದ ಜೋಶಿ

ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ದೊಡ್ಡ ಪ್ರಮಾಣದಲ್ಲಿ ತಲೆ ಎತ್ತಿವೆ. ಇದಕ್ಕೆ ಮೈಸೂರ ಘಟನೆ ದೊಡ್ಡ ಉದಾಹರಣೆ. ಮೈಸೂರ ಗಲಭೆ ಪೂರ್ವ ತಯಾರಿ ಇರದೆ ಆಗಲು ಸಾಧ್ಯ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ವಾಟ್ಸಾಪ್‌ ಸ್ಟೇಟಸ್‌ ಹಾಕಿದ್ದಕ್ಕೆ ಇಷ್ಟು ದೊಡ್ಡ ಗಲಾಟೆ ಅಂದ್ರೆ ಹೇಗೆ. ನನಗೆ ಈ ವಿಷಯದ ಸಂಪೂರ್ಣವಾಗಿ ಮಾಹಿತಿ ಇಲ್ಲ. ಆದ್ರೆ ಗಲಭೆಗೆ ಎಲ್ಲ ತಯಾರಿ …

Read More »

ಖಾಸಗಿ ಶಾಲೆಯಲ್ಲಿ 61 ಲಕ್ಷ ರೂ. ಅವ್ಯವಹಾರದ ಆರೋಪದ ಕಿತ್ತಾಟ ನಕಲಿ ಸಹಿ ಮಾಡಿ ಲೆಕ್ಕ ಕೇಳಲು ಹೋದವರನ್ನೇ ಮನೆಗೆ ಕಳುಹಿಸಿದ್ರು..!

ಗೋಕಾಕ : ಶಾಲೆಯ ಚೆರಮನ್ನರು ಜೊತೆ ಶಾಲಾ ಕಾರ್ಯದರ್ಶಿ ಮತ್ತು ಪ್ರಿನ್ಸಿಪಾಲ ಸೇರಿಕೊಂಡು ಅಂದಾಜು 61 ಲಕ್ಷರೂ ಹಣದ ಅವ್ಯವಹಾರ ಮಾಡಿದ್ದಾರೆ ಎನ್ನಲಾದ ಆರೋಪವೊಂದು ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಕೇಳಿ ಬಂದಿದೆ. ಹೌದು ಪಾಮಲದಿನ್ನಿಯಲ್ಲಿ ಇರುವ ಶ್ರೀ ಬೀರಸಿದ್ದೇಶ್ವರ ಕನ್ನಡ ಮಾದ್ಯಮ ಆದರ್ಶ ಹಿರಿಯ ಪ್ರಾಥಮಿಕ‌ ಶಾಲೆ ಪಾಮಲದಿನ್ನಿ, 1996 ನೆ ಇಸವಿಯಲ್ಲಿ ಪ್ರಾರಂಬಿಸಿದ್ದು ಅಂದಿನಿಂದ ಇಲ್ಲಿಯವರೆಗೆ ಶಾಲೆಗೆ ಬರುವ ಪೀ,ಖರ್ಚಿನ ಬಗ್ಗೆ ಲೆಕ್ಕಪತ್ರವನ್ನು ಕೆಲವು ಸದಸ್ಯರಿಗೆ ಅದ್ಯಕ್ಷರು,ಕಾರ್ಯದರ್ಶಿ …

Read More »

ಮಕ್ಕಳ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ಶಾಸಕಾಂಗಕ್ಕೆ ಸೂಚನೆ.

ಬೆಂಗಳೂರು: 1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜನನ ನೋಂದಣಿಯಲ್ಲಿ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ಶಾಸಕಾಂಗಕ್ಕೆ ಸೂಚಿಸಿದೆ. ತಂದೆ ತಾಯಿಯ ಗುರುತು ಧೃಡಪಟ್ಟ ನಂತರ ಹೆಸರು ಬದಲಾವಣೆ ಮಾಡಬಹುದಾಗಿದೆ. ಆದರೆ ಹೊಸ ಹೆಸರಿನೊಂದಿಗೆ, ಹಳೆಯ ಹೆಸರೂ ದಾಖಲೆಯಲ್ಲಿರಬೇಕು. ಇದರಿಂದ ದುರುದ್ದೇಶದ ಹೆಸರು ಬದಲಾವಣೆ ತಪ್ಪಿಸಬಹುದಾಗಿದೆ ಎಂದು ತಿಳಿಸಿದೆ. ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಹೈಕೋರ್ಟ್ ಪೀಠ  ಆದೇಶ ಹೊರಡಿಸಿದೆ. ಅದ್ರಿತ್ ಭಟ್ ಹೆಸರನ್ನು …

Read More »

ಭಾರತೀಯ ಪಾರಂಪರಿಕ ಜ್ಞಾನದ ಜೊತೆಗೆ ವಿಜ್ಞಾನ ಸಮನ್ವಯಗೊಳ್ಳಲಿ : ಪ್ರೊ. ವೆಂಕಪ್ಪಯ್ಯ ದೇಸಾಯಿ

ಹಳೆಯ ಬೇರನ್ನು ಹೊಂದಿರುವ ವಿಶಾಲವಾದ ಮರದ ಚಿಗುರು ಸೊಗಸಾಗಿರುವಂತೆ ಭಾರತೀಯ ಪುರಾತನ ಜ್ಞಾನ ಪರಂಪರೆಯೊಂದಿಗೆ ಆಧುನಿಕ ವಿಜ್ಞಾನ ಸಮನ್ವಯಗೊಂಡರೆ ಮಾಲಿನ್ಯ ರಹಿತ ಹಾಗು ಸುಸ್ಥಿರ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣವಾಗುತ್ತದೆ ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ವೆಂಕಪ್ಪಯ್ಯ ದೇಸಾಯಿ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ನಾಗನೂರು ರುದ್ರಾಕ್ಷಿ ಮಠ, ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಟ್ರಾನ್ಸ್ ಡಿಸಿಪ್ಲೆನೆರಿ ಲರ್ನಿಂಗ್ ಸಲ್ಯೂಷನ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ಟೀಮ್ ಹೆಚ್ ತರಬೇತಿ …

Read More »