ಬೆಂಗಳೂರು: ಬಿಜೆಪಿ ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ ಸೆಕ್ಯೂರಿಟಿ ಗಾರ್ಡ್ ಮಾಡಿಕೊಳ್ಳಲು ಬಿಜೆಪಿಯವರಿಗೆ ಸೈನ್ಯಕ್ಕೆ ಸೇರಿದ ಅಗ್ನಿವೀರರೆ ಬೇಕೆ? ಯುವ ಸಮುದಾಯದ ಬಗ್ಗೆ ಬಿಜೆಪಿಯವರ ನಿಲುವೇನು ಎಂಬುದು ಅವರ ಹೇಳಿಕೆಗಳಿಂದಲೇ ತಿಳಿಯುತ್ತದೆ ಎಂದು ಬಿಜೆಪಿ ವಿರುದ್ಧ ಟ್ವಿಟ್ಟರ್ ಮೂಲಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ.ಟ್ವೀಟ್‍ನಲ್ಲಿ ಏನಿದೆ? ಅಗ್ನಿಪಥ್ ವಿರುದ್ದ ಹೋರಾಡುತ್ತಿರುವ ಯುವಕರ ಬಗ್ಗೆ ಬಿಜೆಪಿಯವರ ಹೇಳಿಕೆಗಳು ಆ ಪಕ್ಷದ ಮನೋವಿಕಾರವನ್ನು ಅನಾವರಣ ಮಾಡಿದೆ. ಯೋಜನೆಯ ಮೂಲಕ …
Read More »ಮೋದಿ ಭೇಟಿ ಹಿನ್ನೆಲೆ ಶಾಲೆ ಬಂದ್: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ
ಜೂ. 20: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಬೆಂಗಳೂರಿನಲ್ಲಿ ಐಐಎಸ್‌ಸಿ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮೋದಿ ಭೇಟಿ ಹಿನ್ನಲೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟೀಕಿಸಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಯಿಂದಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಶಾಲೆಗಳನ್ನು ಮುಚ್ಚಿರುವುದು ಸಮರ್ಥನೀಯವೇ ಎಂದು ಕರ್ನಾಟಕ ಪ್ರದೇಶ …
Read More »ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ* ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ …
Read More »ಗೌಂಡವಾಡ ಗ್ರಾಮದ ಯುವಕನ ಅಂತ್ಯಕ್ರಿಯೆ ಕುಟುಂಬಸ್ಥರ ಆಕ್ರಂದನ
ದೇವಸ್ಥಾನ ಜಾಗ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಹತ್ಯೆಯಾಗಿದ್ದ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಯುವಕನ ಅಂತ್ಯಕ್ರಿಯೆ ಕುಟುಂಬಸ್ಥರ ಆಕ್ರಂದನದ ನಡುವೆ ಸ್ವಗ್ರಾಮದಲ್ಲಿ ನೆರವೇರಿದೆ. ಹೌದು ಗೌಂಡವಾಡ ಗ್ರಾಮದ ಕಾಲಭೈರವನಾಥ್ ದೇವಸ್ಥಾನದ ಜಾಗದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಶನಿವಾರ ರಾತ್ರಿ ಸತೀಶ ಪಾಟೀಲ್ ಹತ್ಯೆಯಾಗಿದ್ದರು. ಇದರಿಂದ ಇಡೀ ಗ್ರಾಮದಲ್ಲಿ ರೋಷಾಗ್ನಿ ಜ್ವಾಲೆ ಹೊತ್ತಿಕೊಂಡು ಉದ್ರಿಕ್ತಗೊಂಡ ಗ್ರಾಮಸ್ಥರಿಂದ ಸಾಕಷ್ಟು ವಾಹನಗಳಿಗೆ ಬೆಂಕಿ ಇಡಲಾಗಿತ್ತು. ಘಟನೆಯಿಂದ ಇಡೀ ಗೌಂಡವಾಡ ಗ್ರಾಮದಲ್ಲಿ ಬಿಗುವಿನ ವಾತಾವರಣವೇ ನಿರ್ಮಾಣವಾಗಿತ್ತು. …
Read More »ನಾಳೆ ಅಗ್ನಿಪಥ್ ಯೋಜನೆ ಪ್ರತಿಭಟನೆಗೆ ಅನುಮತಿ ಇಲ್ಲ:ಡಾ.ಬೋರಲಿಂಗಯ್ಯ
ಅಗ್ನಿಪಥ್ ಯೋಜನೆ ಸಂಬಂಧ ಬೆಳಗಾವಿ ಬಂದ್‍ಗೆ ಯಾವುದೇ ರೀತಿ ಅನುಮತಿ ಇಲ್ಲ. ಅನುಮತಿ ಇಲ್ಲದೇ ಪ್ರತಿಭಟನೆಯಲ್ಲಿ ಭಾಗಿಯಾದ್ರೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಎಚ್ಚರಿಸಿದ್ದಾರೆ. ಹೌದು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ದೇಶಾಧ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ ನಮ್ಮ ಬೆಳಗಾವಿ ಜಿಲ್ಲೆಯಲ್ಲಿಯೂ ಸಾಕಷ್ಟು ಯುವಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆ ನಿಟ್ಟಿನಲ್ಲಿ ನಾಳೆ ಸೋಮವಾರ ಬೆಳಗಾವಿ ಬಂದ್‍ಗೆ ಕೆಲ ಯುವಕರು ಕರೆ …
Read More »ಬೆಳಗಾವಿಯ ಸುವರ್ಣ ಸೌಧದಲ್ಲಿ ಎಂಟನೆಯ ಯೋಗ ದಿನ ಆಚರಣೆ : ನಿತೇಶ್ ಪಾಟೀಲ
ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ 2022 ರ ಘೋಷವಾಕ್ಯ “ಮಾನವೀಯತೆಗಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಆರೋಗ್ಯಯುತ ಜೀವನಕ್ಕಾಗಿ ಮಂಗಳವಾರ (ಜೂ.21) “8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ” 75 ಸಾಂಪ್ರದಾಯಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ ಹಾಗೂ ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ …
Read More »ಲಕ್ಷಾಂತರ ರೂ. ಕೇಬಲ್ ಸುಟ್ಟು-ತಾಮ್ರದ ತಂತಿ ಎಗರಿಸಿಕೊಂಡು ಹೋದ ಖದೀಮರು…
ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದಲ್ಲಿ ೧೦ ಪಂಪ್‌ಸೆಟ್‌ಗಳ ಸುಮಾರು ೪ ಲಕ್ಷ, ರೂ. ಮೌಲ್ಯದ ಕೇಬಲನ್ನ ಸುಟ್ಟು ಅದರಲ್ಲಿರುವ ತಾಮ್ರದ ತಂತಿಯನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿಯ ನಷ್ಟ ಅನುಭವಿಸಿದ ರೈತರು ತೊಂದರೆಯಲ್ಲಿದ್ದಾರೆ. ಶುಕ್ರವಾರ ರಾತ್ರಿ ಕೃಷ್ಣಾ ನದಿ ತೀರದಲ್ಲಿ ಇರುವ ವಿದ್ಯುತ ಪಂಪ್ಸೆಟ್ ಗಳ ಕ್ಕೆಬಲ ಕಳ್ಳತನ ಮಾಡಿ ನದಿ ತೀರದಲ್ಲಿಯೇ ಕಬ್ಬಿನಗದ್ದೆಯಲ್ಲಿ ಕೇವಲ ಸುಟ್ಟು ಅದರಲ್ಲಿರುವ ತಾಮ್ರದ ತಂತಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.ಐನಾಪುರ …
Read More »ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ …
Read More »ಮೋದಿಕೊ ಹಟಾವೋ ದೇಶ ಕೊ ಬಚಾವೋ:ಅಂಜಲಿ ನಿಂಬಾಳ್ಕರ್
ಅಗ್ನಪಥ್ ಯೋಜನೆ ಜಾರಿ ವಿರೋಧಿಸಿ ಸೇನಾ ಆಕಾಂಕ್ಷಿಗಳ ಪ್ರತಿಭಟನೆ ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದಲ್ಲಿ ನಡೆಯುತ್ತಿರುವ ಪ್ರತಿಭಟನೆ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಪ್ರತಿಭಟನೆ ಖಾನಾಪುರ ಮಲಪ್ರಭಾ ತಾಲೂಕು ಮೈದಾನದಲ್ಲಿ ಜಮಾವನೆಗೊಂಡಿರುವ ಯುವಕರು ಯುವಕರಿಗೆ ಸಾಥ್ ನೀಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಯುವಕರು ಬಳಿಕ ಕ್ರೀಡಾಂಗಣದಿಂದ ತಹಶಿಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಸೇನಾ ನೇಮಕಾತಿ ಹೊಸ ನಿಯಮ ಅಗ್ನಿಪಥ್ ಕೈಬಿಡುವಂತೆ …
Read More »ಕೌಜಲಗಿಯಲ್ಲಿಂದು ಜರುಗಿದ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*
ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ್ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಅಹವಾಲುಗಳಿಗೆ ಸ್ಪಂದಿಸಿ …
Read More »