889 ನೇ ಬಸವ ಜಯಂತಿಯ ನಿಮಿತ್ಯ ಆಂಜನೇಯ ನಗರದಲ್ಲಿ 10 ನೆ ದಿನದ ಲಿಂಗಾಯತ ಧರ್ಮ ಜಾಗೃತಿ ಪಾದಯಾತ್ರೆಯ ನಾಗನೂರು ರುದ್ರಾಕ್ಷಿಮಠದ ಪರಮ ಪೂಜ್ಯ ಅಲ್ಲಮ ಪ್ರಭು ಸ್ವಾಮೀಜಿಗಳ ನೇತೃತ್ವದಲ್ಲಿ ಆಂಜನೇಯ ನಗರದ ಎಲ್ಲ ಬಡಾವಣೆಗಳಲ್ಲಿ ಜರುಗಿತು. ಪಾದಯಾತ್ರೆಯಲ್ಲಿ ಶಿವಾನಂದ ಮಹಾಸ್ವಾಮಿಗಳು ಹಂಡಿಗುಂದ , ಡಾ. ಬಸವಾನಂದ ಸ್ವಾಮೀಜಿ, ಪೂಜ್ಯ ಓಂ ಗುರೂಜಿ, ಕಾರಂಜಿಮಠದ ಪೂಜ್ಯ ಶಿವಾಯೋಗಿ ದೇವರು ಮತ್ತು ಇತರ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ 10 ನೆ ದಿನದ ಪಾದಯಾತ್ರೆಯ …
Read More »ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.
ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …
Read More »ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಸಂಧಾನ ನಡೆಸಿದ್ದಾರೆ. ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಲ್ಲಿನ ನಿವಾಸಿಗಳ ಸಭೆ ನಡೆಸಿ …
Read More »ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಆಗ್ರಹಾರಕ್ಕಾದ್ರೂ ಹಾಕಲಿ. ನಾನು ಹೆದರುವುದಿಲ್ಲ:D.K.
ಶಿವಮೊಗ್ಗ: ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಆಗ್ರಹಾರಕ್ಕಾದ್ರೂ ಹಾಕಲಿ. ನಾನು ಹೆದರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದ ಜನಧ್ವನಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೂಂದಿಗೆ ಮಾತನಾಡಿದ ಅವರು, ಯಾವ ಜೈಲಿಗಾದ್ರೂ ಹಾಕಲಿ, ನಾವು ಅವರಿಗೆ ಆಜ್ಞೆ ಮಾಡುವುದಕ್ಕೆ ಆಗಲ್ಲ ಎಂದರು. ರಾಜ್ಯದಲ್ಲಿ ಪರೀಕ್ಷೆ, ನೇಮಕಾತಿ ಎಲ್ಲದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಟಿಫಿಕೇಟ್ಗಳು, …
Read More »G.P.L. ಕ್ರಿಕೆಟ್ ಪಂದ್ಯಾವಳಿ ಇಂದು ಸೆಮಿಫೈನಲ್ ನಾಳೆ ಫೈನಲ್,ಗೆಲ್ಲೋರು ಯಾರು..?
ರಾಹುಲ ಜಾರಕಿಹೊಳಿ ಸಧ್ಯಕ್ಕೆ ಎಲ್ಲ ಕಡೆ ಚರ್ಚೆ ಯಲ್ಲಿರುವ ವಿಷಯ ಅವರು ಪ್ರತಿದಿನ ಏನಾದ್ರೂ ಒಂದು ಕೆಲಸ ಮಾಡ್ತಾನೆ ಇರತಾರೆ , ಸಾಮಾಜಿಕ ಕಾರ್ಯ, ಕಬ್ಬಡಿ ಪಂದ್ಯಾವಳಿ, ಈ ತರ ಎಲ್ಲಾದ್ರೂ ಒಂದು ಕಡೆ ಚರ್ಚೆಯಲ್ಲಿ ಇರ್ತಾರೆ. ಇನ್ನು ಗೋಕಾಕ ನಲ್ಲಿ ನಡೆದ ಜಿ ಪೀ ಎಲ್ ಲೆದರ್ ಬಾಲ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿತ್ತು. ಇಂದೂ ಅದರ ಸೆಮಿ ಫೈನಲ್ ನಡೆಯಿತು. ಹಾಗೂ ನಾಳೆ ಫೈನಲ್ …
Read More »ಎಂಟಿಬಿಗೆ ಇದೀಗ ಅವರ ತಪ್ಪು ಗೊತ್ತಾಗಿದೆ: ಪರಮೇಶ್ವರ್
ಮಡಿಕೇರಿ: ಎಂಟಿಬಿ ಅವರಿಗೆ ಅವರು ಮಾಡಿದ ತಪ್ಪು ಇದೀಗ ಗೊತ್ತಾಗಿದೆ. ಈಗ ಅವರಿಗೆ ಪಶ್ಚಾತ್ತಾಪ ಆಗಿದೆ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಹೇಳಿದರು. ಮಡಿಕೇರಿಯ ನಗರ ಸಮೀಪದ ಕರ್ಣಗೇರಿ ಗ್ರಾಮದಲ್ಲಿ ಇರುವ ರಾಜರಾಜೇಶ್ವರಿ ದೇಗುಲಕ್ಕೆ ಪರಮೇಶ್ವರ್ ದಂಪತಿ ಭೇಟಿ ನೀಡಿ ವಾರ್ಷಿಕ ಜಾತ್ರೋತ್ಸವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬಿಜೆಪಿಗೆ ಸೇರಿ ತಪ್ಪು ಮಾಡಿದೆವು ಎಂದು ಸಚಿವ ಎಂಟಿಬಿ ನಾಗರಾಜ್ ಬಹಿರಂಗ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, …
Read More »ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಇಂದು (ಮೇ 03) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ …
Read More »ಮೋದಿ ವಿದೇಶದಿಂದ ಹಿಂದಿರುಗಿದ ನಂತರ ಕರ್ನಾಟಕದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ: ಬಸನಗೌಡ ಯತ್ನಾಳ
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇನ್ನು ಎರಡು ದಿನಗಳಲ್ಲಿ ಮೋದಿ ವಿದೇಶ ಪ್ರವಾಸದಿಂದ ಹಿಂದಿರುಗಲಿದ್ದಾರೆ. ಅನಂತರ ಸಿಎಂ ಬದಲಾವಣೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತಾರೆ. ಈಗಾಗಲೇ ಪಕ್ಷದ ಹೈಕಮಾಂಡ್ ಅಗತ್ಯ ಮಾಹಿತಿ ಪಡೆದುಕೊಂಡಿದೆ. ದೆಹಲಿಯಲ್ಲಿ …
Read More »GPL T-20 ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಚಾಲನೆ!
ಗೋಕಾಕ: ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಪ್ರಾಯೋಜಕತ್ವದಲ್ಲಿ ಗೋಕಾಕ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೇದರ್ ಬಾಲ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …
Read More »ಒಳಗೆ ಅಕ್ರಮ, ಹೊರಗೆ ದಿವ್ಯಾ; ಪಿಎಸ್‌ಐ ಪರೀಕ್ಷೆ ನಡೆದ ದಿನ ಶಾಲೆಯ ಹೊರಗೆ ಕಾವಲಿದ್ದ ದಿವ್ಯಾ ಹಾಗರಗಿ
ದಿವ್ಯಾಗಾಗಿ ಕಲಬುರಗಿಯಿಂದ ಕಾಶ್ಮೀರದವರೆಗೂ ಸಿಐಡಿ ತಂಡವು ಹುಡುಕಾಟ ನಡೆಸಿತ್ತು. ಏಪ್ರಿಲ್ 12ರಂದು ವಿಚಾರಣೆಗೆ ಹಾಜರಾಗಿದ್ದ ದಿವ್ಯಾ ಹಾಗರಗಿ ತನಿಖೆಗೆ ಎಲ್ಲ ಸಹಕಾರ ನೀಡುವುದಾಗಿ ಹೇಳಿ ಅಕ್ರಮದ ಸಾಕ್ಷ್ಯ ಸಿಐಡಿಗೆ ಸಿಕ್ಕ ನಂತರ ನಾಪತ್ತೆಯಾಗಿದ್ದರು. ಹೇಗೆ ನಡೆಯಿತು ಅಕ್ರಮ? ಪೋಲಿಸರ ತನಿಖೆ ವೇಳೆ ಪಿಎಸ್‌ಐ ನೇಮಕಾತಿ ಅಕ್ರಮ ಹೇಗೆ ನಡೆಯಿತು ಎಂಬ ಮಾಹಿತಿ ಬಹಿರಂಗವಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರೇ ಪಿಎಸ್‌ಐ ಅಕ್ರಮ ಪರೀಕ್ಷೆಯಲ್ಲಿ ಭಾಗಿಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಪರೀಕ್ಷಾರ್ಥಿಗಳಿಗೆ ಪರೀಕ್ಷೆ …
Read More »