Breaking News

Uncategorized

ಪಿಎಸ್‌ಐ ಕೇಸ್ – ಮತ್ತೊಬ್ಬ ಆರೋಪಿ ಅರೆಸ್ಟ್, 40 ಲಕ್ಷ ಡೀಲಿಂಗ್?

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿರುವ ಬಗ್ಗೆ ದಿನೇ ದಿನೇ ರೋಚಕ ಸಂಗತಿ ಹೊರಬರುತ್ತಿದೆ. ಮಂಗಳವಾರ ಸಿಐಡಿ ತಂಡ ಪಿಎಸ್‌ಐ ಅಕ್ರಮಕ್ಕೆ ಸಂಬಂಧಪಟ್ಟ ಆರೋಪಿ ಎನ್ ಸುನೀಲ್ ಕುಮಾರ್‌ನನ್ನು ಬಂಧಿಸಿದ್ದಾರೆ. ಒಟ್ಟಾರೆಯಾಗಿ ಪಿಎಸ್‌ಐ ನೇಮಕಾತಿ ಅಕ್ರಮದ ಜಾಡನ್ನು ಬೆನ್ನು ಹಿಡಿದ ಸಿಬಿಐ ತಂಡ ಇಲ್ಲಿಯವರೆಗೆ 16 ಆರೋಪಿಗಳನ್ನು ಬಂಧಿಸಿದ್ದಾರೆ. ಕಲಬುರಗಿ ನಿವಾಸಿಯಾಗಿರುವ ಸುನೀಲ್ ಕುಮಾರ್ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಕೇಂದ್ರ ಸ್ಥಾನವಾದ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಆಂಗ್ಲ …

Read More »

‘6 ವರ್ಷ ಹಿಂದೆಯೇ ದಿವ್ಯಾ ಹಾಗರಗಿ ಮೂಲಕ 16 ಪಿಎಸ್​ಐಗಳು ಆಯ್ಕೆಯಾಗಿದ್ದಾರೆ

ಬೆಂಗಳೂರು: ಪೊಲೀಸ್​ ಸಬ್​ ಇನ್ಸ್​ ಪೆಕ್ಟರ್​ (ಪಿಎಸ್​ಐ -PSI) ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮವೆಸಗಿರುವ ಆರೋಪ ಹೊತ್ತು ಸದ್ಯಕ್ಕೆ ಪರಾರಿಯಾಗಿರುವ ದಿವ್ಯಾ ಹಾಗರಗಿ ಭಾನಗಡಿಗಳಿಗೆ ಕೊನೆ ಮೊದಲು ಇಲ್ಲವೆಂಬಂತಾಗಿದೆ. ಬೇಸಿಗೆಯ ಕಾವಿನಲ್ಲಿ ಒಂದೊಂದಾಗಿ ಹುತ್ತದಿಂದ ಹೊರಬರುವ ಹಾವುಗಳಂತೆ ‘ದಿವ್ಯಾ’ ಕೊಡುಗೆಗಳು ಹೊರಬೀಳುತ್ತಿವೆ. ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಯಾದಗಿರಿಯ ಶ್ರೀನಿವಾಸ ಕಟ್ಟಿ ಎಂಬುವವರು ಇದು ಮತ್ತೊಂದು ‘ದಿವ್ಯ’ ಕೊಡುಗೆ! ಆರು ವರ್ಷದ ಹಿಂದೆಯೇ ದಿವ್ಯಾ ಹಾಗರಗಿ ಮೂಲಕ 16 …

Read More »

ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಂದು ಜಿಲ್ಲಾ ಪ್ರವಾಸದಲ್ಲಿ, ತಾಳಿಕೋಟೆ ತಾಲೂಕಿನ ಬಂಟನೂರು ಗ್ರಾಮಕ್ಕೆ ಭೇಟಿ ನೀಡಿದರು. ಸಿಎಂ ಕಂಡಂತ ರೈತರು ಆತ್ಮೀಯವಾಗಿ ಬರಮಾಡಿಕೊಂಡದು. ಅಲ್ಲದೇ ರೈತರೊಬ್ಬರು ಜೋಡೆತ್ತುಗಳನ್ನು ಸಿಎಂ ಬೊಮ್ಮಾಯಿಗೆ ಗಿಫ್ಟ್ ಆಗಿ ನೀಡಿದ್ರು. ಹೀಗೆ ನೀಡಿದಂತ ಎತ್ತುಗಳಿಗೆ ಪೂಜಿಸೋ ವೇಳೆಯಲ್ಲಿ ಬೆದರಿದಾಗ ನಡೆದಂತ ಘಟನೆಯಲ್ಲಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಬೊಮ್ಮಾಯಿ ಪಾರಾಗುವಂತೆ ಆಯ್ತು ಇದೇ ಸಂದರ್ಭದಲ್ಲಿ ಹೊರಗೆ ಗದ್ದಲ ಹೆಚ್ಚಾಗುತ್ತಿದ್ದಂತೆ ಬೆದರಿದಂತ ಎತ್ತೊಂದು, ಮುನ್ನುಗ್ಗಿ, ಸಿಎಂ ಬೊಮ್ಮಾಯಿಗೆ ತಿವಿಯೋದಕ್ಕೆ …

Read More »

ದಿವ್ಯಾ ಹಾಗರಗಿ ಭೇಟಿಯಾಗಿದ್ದು ನಿಜ, ನನಗೂ ನೋಟಿಸ್ ಕೊಡಲಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಆರೋಪಿ ದಿವ್ಯಾ ಹಾಗರಗಿ ಡಿ.ಕೆ ಶಿವಕುಮಾರ್ ಜೊತೆ ಮಾತನಾಡುತ್ತಿರುವ ಫೋಟೋ ವೈರಲ್ ಆಗುವುದ್ದಕ್ಕೆ ನನಗೂ ನೋಟಿಸ್ ಕೊಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.   ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ನನಗೂ ನೋಟೀಸ್ ಕೊಡಲಿ, ನನ್ನನ್ನು ವಿಚಾರಣೆಗೆ ಕರೆಯಲಿ ನನಗೂ ಈಗ ಆ ಫೋಟೋ ಬಗ್ಗೆ ಹೇಳಿದ್ರು. ನೂರಾರು ಜನ ಬಂದು ನನ್ನ ಭೇಟಿ ಮಾಡ್ತಾರೆ. ನಾನು ಮಂತ್ರಿಯಾಗಿದ್ದವನು. ಮಂತ್ರಿ ಆಗಿದ್ದಾಗ ದಿವ್ಯಾ ಹಾಗರಗಿ ಯಾವುದೋ ಡೆಲಿಗೇಶನ್ ಕರೆ …

Read More »

ಕೆಲವು ರಾಜಕಾರಣಿಗಳ ಏಜೆಂಟ್ ಪ್ರಮೋದ್ ಮುತಾಲಿಕ್ : ರಿಜ್ವಾನ್ ಅರ್ಷಾದ್ ಕಿಡಿ

ಬೆಂಗಳೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೆಲವು ರಾಜಕಾರಣಿಗಳ ಏಜೆಂಟ್. ಅವರು ಹಿಂದೂ ಪರ ಅಲ್ಲ ಎಂದು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷಾದ್ ಕಿಡಿಕಾರಿದರು. ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈಜ ವಿಚಾರಗಳನ್ನು ಮುಚ್ಚಿ ಹಾಕಲು ಕೆಲವರು ಏಜೆಂಟ್ ಮೂಲಕ ಹಿಂದುತ್ವ ಎಂದು ಶುರು ಮಾಡಿದ್ದಾರೆ. ಮುಸ್ಲಿಂ ಚಿನ್ನದ ಅಂಗಡಿಗಳಿಂದ ಚಿನ್ನ ಖರೀದಿ ಮಾಡಬಾರದು ಅಂತಾ ಫರ್ಮಾನು ಹೊರಡಿಸಿದ್ದಾರೆ. ಹಾಗಾದ್ರೆ …

Read More »

ಎರಡು ವರ್ಷದಲ್ಲಿ ೨೫೦೦೦ ಕೋಟಿ ರೂ ವಹೀವಾಟು ಮಾಡಲಿರುವ ಕೆಎಂಎಫ್- ಬಾಲಚಂದ್ರ ಜಾರಕಿಹೊಳಿ.

    ಬೆಂಗಳೂರು : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.   ಈ ಬಗ್ಗೆ ಮಂಗಳವಾರ ಸಂಜೆ ಸುದ್ಧಿ ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ …

Read More »

ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಯುವಕ ಸಾವು; ಬೆಸ್ಕಾಂ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಾನುವಾರುಗಳಿಗೆ ಮೇವು ತರುವಾಗ ಸಿಡಿಲು ಬಡಿದು ಓರ್ವ ಮಹಿಳೆ, ಎರಡು ಎಮ್ಮೆಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.ಬೆಂಗಳೂರು; ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ(Electric Wire)ತುಳಿದು ಯುವಕ ಸಾವನ್ನಪ್ಪಿರುವಂತಹ ದುರ್ಘಟನೆ ಬೆಂಗಳೂರಿನ ಸಂಜಯ್​​​ ನಗರದಲ್ಲಿ ನಡೆದಿದೆ. ಕಿಶೋರ್ (27) ಮೃತ ಯುವಕ. ಬೆಸ್ಕಾಂ ನಿರ್ಲಕ್ಷ್ಯ ಎಂದು ಆರೋಪಿಸಿ ಯುವಕನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸಿಡಿಲು ಬಡಿದು …

Read More »

ಶೀಘ್ರದಲ್ಲೇ ಬಾಲಿವುಡ್​ಗೆ ಎಂಟ್ರಿ ನೀಡಲಿದ್ದಾರಾ ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್?

ಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್​ಗೆ ಈಗಲೇ ಅಪಾರ ಅಭಿಮಾನಿ ಬಳಗವಿದೆ. ಸ್ಟಾರ್​ಕಿಡ್​ನ ಬಾಲಿವುಡ್ ಪ್ರವೇಶದ ಬಗ್ಗೆ ಬಿಟೌನ್​ನಲ್ಲಿ ಕುತೂಹಲಕರ ಚರ್ಚೆಗಳು ನಡೆಯುತ್ತಿವೆ.ಬಾಲಿವುಡ್‌ನ ಸೆಳೆತ ಯಾರನ್ನ ಬಿಟ್ಟಿಲ್ಲ ಹೇಳಿ. ಅದರಲ್ಲೂ ಸ್ಟಾರ್​ಕಿಡ್​ಗಳು ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವ ಕನಸು ಕಾಣುತ್ತಾರೆ. ಈ ಸಾಲಿನಲ್ಲಿ ಈಗ ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ ಪುತ್ರಿ ಸಾರಾ ತೆಂಡುಲ್ಕರ್‌ (Sara Tendulkar) ಹೆಸರೂ ಕಾಣಿಸಿಕೊಂಡಿದೆ. ಸಾರಾ 2021ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಅವರೀಗ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, …

Read More »

ಬಾಗಲಕೋಟೆಯಲ್ಲಿ ಸಾವಿರಾರು ಕೋಳಿಗಳು ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ಸಿಡಿಲಿನ ಸದ್ದಿಗೆ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಬಾಳು ಸಬಕಾಳೆ ಎಂಬುವವರ ಕೋಳಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸಾವಿರಾರು ಕೋಳಿಗಳ ಸಾವು: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ಸಿಡಿಲಿನ ಸದ್ದಿಗೆ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಬಾಳು ಸಬಕಾಳೆ ಎಂಬುವವರ ಕೋಳಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. 

Read More »

ಕೇಂದ್ರೀಯ ವಿದ್ಯಾಲಯಗಳಲ್ಲಿ ಎಂಪಿ ಕೋಟಾ ರದ್ದು, ಪ್ರವೇಶ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಕೇಂದ್ರ

ಸಂಸದ ಕೋಟಾವನ್ನು ಹೊರತುಪಡಿಸಿ, ಶಿಕ್ಷಣ ಸಚಿವಾಲಯದ ನೌಕರರ 100 ಮಕ್ಕಳು, ಸಂಸದರ ಮಕ್ಕಳು ಮತ್ತು ಮೊಮ್ಮಕ್ಕಳು, ನಿವೃತ್ತ ಕೆವಿ ನೌಕರರು ಮತ್ತು ಶಾಲಾ ಆಡಳಿತ ಸಮಿತಿ ಅಧ್ಯಕ್ಷರ ಕೋಟಾ ಸೇರಿದಂತೆ ಇತರ ಮೀಸಲಾತಿಗಳನ್ನು ಕೆವಿಎಸ್ ತೆಗೆದುಹಾಕಿದೆ.ದೆಹಲಿ: ಕೇಂದ್ರೀಯ ವಿದ್ಯಾಲಯಗಳಿಗೆ ( Kendriya Vidyalaya ) ಪ್ರವೇಶಕ್ಕಾಗಿ ಸಂಸತ್ ಸದಸ್ಯ ( MP ) ಕೋಟಾವನ್ನುಕೇಂದ್ರ ಸರ್ಕಾರರದ್ದುಗೊಳಿಸಿದೆ ಮತ್ತು ಸೋಮವಾರ ಪರಿಷ್ಕೃತ ಪ್ರವೇಶ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ಎಂಪಿ ಕೋಟಾ ಸೇರಿದಂತೆ …

Read More »