ಬೆಂಗಳೂರು: ಆರೋಪಿ ದಿವ್ಯಾ ಹಾಗರಗಿ ಡಿ.ಕೆ ಶಿವಕುಮಾರ್ ಜೊತೆ ಮಾತನಾಡುತ್ತಿರುವ ಫೋಟೋ ವೈರಲ್ ಆಗುವುದ್ದಕ್ಕೆ ನನಗೂ ನೋಟಿಸ್ ಕೊಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ನನಗೂ ನೋಟೀಸ್ ಕೊಡಲಿ, ನನ್ನನ್ನು ವಿಚಾರಣೆಗೆ ಕರೆಯಲಿ ನನಗೂ ಈಗ ಆ ಫೋಟೋ ಬಗ್ಗೆ ಹೇಳಿದ್ರು. ನೂರಾರು ಜನ ಬಂದು ನನ್ನ ಭೇಟಿ ಮಾಡ್ತಾರೆ. ನಾನು ಮಂತ್ರಿಯಾಗಿದ್ದವನು. ಮಂತ್ರಿ ಆಗಿದ್ದಾಗ ದಿವ್ಯಾ ಹಾಗರಗಿ ಯಾವುದೋ ಡೆಲಿಗೇಶನ್ ಕರೆ …
Read More »ಕೆಲವು ರಾಜಕಾರಣಿಗಳ ಏಜೆಂಟ್ ಪ್ರಮೋದ್ ಮುತಾಲಿಕ್ : ರಿಜ್ವಾನ್ ಅರ್ಷಾದ್ ಕಿಡಿ
ಬೆಂಗಳೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೆಲವು ರಾಜಕಾರಣಿಗಳ ಏಜೆಂಟ್. ಅವರು ಹಿಂದೂ ಪರ ಅಲ್ಲ ಎಂದು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷಾದ್ ಕಿಡಿಕಾರಿದರು. ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈಜ ವಿಚಾರಗಳನ್ನು ಮುಚ್ಚಿ ಹಾಕಲು ಕೆಲವರು ಏಜೆಂಟ್ ಮೂಲಕ ಹಿಂದುತ್ವ ಎಂದು ಶುರು ಮಾಡಿದ್ದಾರೆ. ಮುಸ್ಲಿಂ ಚಿನ್ನದ ಅಂಗಡಿಗಳಿಂದ ಚಿನ್ನ ಖರೀದಿ ಮಾಡಬಾರದು ಅಂತಾ ಫರ್ಮಾನು ಹೊರಡಿಸಿದ್ದಾರೆ. ಹಾಗಾದ್ರೆ …
Read More »ಎರಡು ವರ್ಷದಲ್ಲಿ ೨೫೦೦೦ ಕೋಟಿ ರೂ ವಹೀವಾಟು ಮಾಡಲಿರುವ ಕೆಎಂಎಫ್- ಬಾಲಚಂದ್ರ ಜಾರಕಿಹೊಳಿ.
ಬೆಂಗಳೂರು : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳವಾರ ಸಂಜೆ ಸುದ್ಧಿ ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ …
Read More »ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು; ಬೆಸ್ಕಾಂ ವಿರುದ್ಧ ಕುಟುಂಬಸ್ಥರ ಆಕ್ರೋಶ
ಜಾನುವಾರುಗಳಿಗೆ ಮೇವು ತರುವಾಗ ಸಿಡಿಲು ಬಡಿದು ಓರ್ವ ಮಹಿಳೆ, ಎರಡು ಎಮ್ಮೆಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.ಬೆಂಗಳೂರು; ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ(Electric Wire)ತುಳಿದು ಯುವಕ ಸಾವನ್ನಪ್ಪಿರುವಂತಹ ದುರ್ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ. ಕಿಶೋರ್ (27) ಮೃತ ಯುವಕ. ಬೆಸ್ಕಾಂ ನಿರ್ಲಕ್ಷ್ಯ ಎಂದು ಆರೋಪಿಸಿ ಯುವಕನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸಿಡಿಲು ಬಡಿದು …
Read More »ಶೀಘ್ರದಲ್ಲೇ ಬಾಲಿವುಡ್ಗೆ ಎಂಟ್ರಿ ನೀಡಲಿದ್ದಾರಾ ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್?
ಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ಗೆ ಈಗಲೇ ಅಪಾರ ಅಭಿಮಾನಿ ಬಳಗವಿದೆ. ಸ್ಟಾರ್ಕಿಡ್ನ ಬಾಲಿವುಡ್ ಪ್ರವೇಶದ ಬಗ್ಗೆ ಬಿಟೌನ್ನಲ್ಲಿ ಕುತೂಹಲಕರ ಚರ್ಚೆಗಳು ನಡೆಯುತ್ತಿವೆ.ಬಾಲಿವುಡ್‌ನ ಸೆಳೆತ ಯಾರನ್ನ ಬಿಟ್ಟಿಲ್ಲ ಹೇಳಿ. ಅದರಲ್ಲೂ ಸ್ಟಾರ್ಕಿಡ್ಗಳು ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವ ಕನಸು ಕಾಣುತ್ತಾರೆ. ಈ ಸಾಲಿನಲ್ಲಿ ಈಗ ಕ್ರಿಕೆಟ್ ದಂತಕತೆ ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್ (Sara Tendulkar) ಹೆಸರೂ ಕಾಣಿಸಿಕೊಂಡಿದೆ. ಸಾರಾ 2021ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಅವರೀಗ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, …
Read More »ಬಾಗಲಕೋಟೆಯಲ್ಲಿ ಸಾವಿರಾರು ಕೋಳಿಗಳು ಸಾವು
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ಸಿಡಿಲಿನ ಸದ್ದಿಗೆ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಬಾಳು ಸಬಕಾಳೆ ಎಂಬುವವರ ಕೋಳಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸಾವಿರಾರು ಕೋಳಿಗಳ ಸಾವು: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ಸಿಡಿಲಿನ ಸದ್ದಿಗೆ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಬಾಳು ಸಬಕಾಳೆ ಎಂಬುವವರ ಕೋಳಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
Read More »ಕೇಂದ್ರೀಯ ವಿದ್ಯಾಲಯಗಳಲ್ಲಿ ಎಂಪಿ ಕೋಟಾ ರದ್ದು, ಪ್ರವೇಶ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಕೇಂದ್ರ
ಸಂಸದ ಕೋಟಾವನ್ನು ಹೊರತುಪಡಿಸಿ, ಶಿಕ್ಷಣ ಸಚಿವಾಲಯದ ನೌಕರರ 100 ಮಕ್ಕಳು, ಸಂಸದರ ಮಕ್ಕಳು ಮತ್ತು ಮೊಮ್ಮಕ್ಕಳು, ನಿವೃತ್ತ ಕೆವಿ ನೌಕರರು ಮತ್ತು ಶಾಲಾ ಆಡಳಿತ ಸಮಿತಿ ಅಧ್ಯಕ್ಷರ ಕೋಟಾ ಸೇರಿದಂತೆ ಇತರ ಮೀಸಲಾತಿಗಳನ್ನು ಕೆವಿಎಸ್ ತೆಗೆದುಹಾಕಿದೆ.ದೆಹಲಿ: ಕೇಂದ್ರೀಯ ವಿದ್ಯಾಲಯಗಳಿಗೆ ( Kendriya Vidyalaya ) ಪ್ರವೇಶಕ್ಕಾಗಿ ಸಂಸತ್ ಸದಸ್ಯ ( MP ) ಕೋಟಾವನ್ನುಕೇಂದ್ರ ಸರ್ಕಾರರದ್ದುಗೊಳಿಸಿದೆ ಮತ್ತು ಸೋಮವಾರ ಪರಿಷ್ಕೃತ ಪ್ರವೇಶ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ಎಂಪಿ ಕೋಟಾ ಸೇರಿದಂತೆ …
Read More »ಹಾವೇರಿ: 9 ವರ್ಷದ ಬಾಲಕಿ ಮೇಲೆ ಲೈಗಿಂಕ ದೌರ್ಜನ್ಯ ಎಸಗಿದ 59 ವರ್ಷದ ವೃದ್ದ
ಆನೆ ದಂತದಲ್ಲಿ ಚದುರಂಗದ ಪಾನ್ ತಯಾರಿಸುತ್ತಿದ್ದ ಕಳ್ಳರ ಬಂಧನ ಮಾಡಿರುವಂತಹ ಘಟನೆ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಪ್ಪು- ಬಿಳಿ ಬಣ್ಣದ 32 ಪಾನ್ ಸಮೇತ ಬಂಧನ ಮಾಡಲಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಮೆಲ್ವಿನ್ ಬಂಧಿತ ಆರೋಪಿ.ಹಾವೇರಿ: 9 ವರ್ಷದ ಬಾಲಕಿ ಮೇಲೆ 59 ವರ್ಷ ವೃದ್ದನಿಂದ ಲೈಗಿಂಕ ದೌರ್ಜನ್ಯ(Sexual Assault)ಎಸಗಿರುವಂತಹ ಘಟನೆ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರನಲ್ಲಿ ನಡೆದಿದೆ. ಆರೋಪಿ ನಾಗಪ್ಪ ಬಾಡದ ನನ್ನು ಬಂಧಿಸಲಾಗಿದೆ. …
Read More »ಶಾರುಖ್ ಖಾನ್ ಮನೆಯ ಹೊಸ ನೇಮ್ಪ್ಲೇಟ್ ಬೆಲೆ ಎಷ್ಟು? ಈ ದುಡ್ಡಲ್ಲಿ ಐಷಾರಾಮಿ ಕಾರನ್ನೇ ಖರೀದಿಸಬಹುದು
ಗೌರಿ ಖಾನ್ ವೃತ್ತಿಯಲ್ಲಿ ಇಂಟೀರಿಯರ್ ಡಿಸೈನರ್. ಅವರಿಗೆ ಮನೆಯನ್ನು ಹೇಗೆ ಇಟ್ಟುಕೊಳ್ಳಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಹೆಚ್ಚು ಕಾಳಜಿ ಇದೆ. ‘ಮನ್ನತ್’ಗೆ ಹೊಸ ನೇಮ್ಪ್ಲೇಟ್ ಹಾಕಲು ಅವರೇ ಆಸಕ್ತಿ ತೋರಿದ್ದರು. ಸೆಲೆಬ್ರಿಟಿಗಳು ಮಾಡುವ ಸಣ್ಣ ಕೆಲಸಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತವೆ. ಅವರು ಕಾರು ಖರೀದಿಸಿದರೆ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿಯಾಗುತ್ತದೆ. ಶಾರುಖ್ ಖಾನ್ ಅವರು (Shah Rukh Khan) ಇದೇ ರೀತಿಯ ವಿಚಾರದಲ್ಲಿ ಸುದ್ದಿಯಾಗಿದ್ದರು. ಅವರ ಮನೆ ಮನ್ನತ್ ನ …
Read More »ನಾವು ಕರೆ ಕೊಟ್ವಿ ಅಂದೇ, ಇಡೀ ಕಾಂಗ್ರೆಸ್ ಪಕ್ಷವೇ ಖಾಲಿ ಆಗಲಿದೆ.: ಶಾಸಕ ವಿ.ಮುನಿರತ್ನ
ಮದ್ದೂರು: ಕಾಂಗ್ರೆಸ್ ಪಕ್ಷದಲ್ಲಿ ( Congress Party ) ನಾಯಕರು ಸರಿಯಾಗಿದ್ದರೇ ನಾವ್ ಯಾಕೆ ಹೊರ ಬರಬೇಕಾಗಿತ್ತು. ಅಲ್ಲಿ ಪರಿಸ್ಥಿತಿ ಸರಿ ಇಲ್ಲದ ಕಾರಣದಿಂದಲೇ ಹೊರ ಬರುವಂತೆ ಆಯ್ತು. ಅನೇಕರು ನೀವು ಹೋಗಿದ್ದೀರಿ. ನಮ್ಮನ್ನು ಕರೆದುಕೊಳ್ಳಿ ಅಂತ ಕೇಳುತ್ತಿದ್ದಾರೆ. ನಾವು ಕರೆ ಕೊಟ್ವಿ ಅಂದೇ, ಇಡೀ ಕಾಂಗ್ರೆಸ್ ಪಕ್ಷವೇ ಖಾಲಿ ಆಗಲಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ( Assembly Election ) ಅಭ್ಯರ್ಥಿಗಳೇ ಇಲ್ಲದಂತೆ ಆದ್ರೂ ಆಗಬಹುದು ಎಂಬುದಾಗಿ ಶಾಸಕ …
Read More »