ಬೆಂಗಳೂರು : ಹಿಂದುಪರ ಸಂಘಟನೆಯ ಯುವಕ ಹರ್ಷನ ಕೊಲೆ ಕೇಸ್ನಲ್ಲಿ ಬಂಧನ ಆಗಿರುವವರಲ್ಲಿ ಮೂವರು ಶಿವಮೊಗ್ಗದವರಾಗಿದ್ದಾರೆ. ಇಬ್ಬರ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಕ್ತಿಭವನದಲ್ಲಿ ಸಿಎಂ ಭೇಟಿಯಾಗಿ ಮಾತನಾಡಿದ ಅವರು, ಶಿವಮೊಗ್ಗ ಘಟನೆ ಬಗ್ಗೆ ಸಿಎಂಗೆ ವಿವರಣೆ ಕೊಟ್ಟಿದ್ದೇನೆ. ಮತ್ತೆ ಸಭೆ ಸೇರೋಣ ಎಂದು ಅವರು ಹೇಳಿದ್ದಾರೆ. ಪೊಲೀಸರು ಇಬ್ಬರ ಬಗ್ಗೆ ಶೋಧ ನಡೆಸಿದ್ದಾರೆ. ಇದರ ಹಿಂದೆ ಇನ್ನಷ್ಟು ಜಾಲ ಇರುವ ಬಗ್ಗೆಯೂ …
Read More »ವಿವೇಚನಾರಹಿತ ತೀರ್ಪು ನೀಡಿದ ಜಡ್ಜ್, ಸ್ಪೆಷಲ್ ಕ್ಲಾಸ್ ಗೆ ಅಟ್ಟಿದ ಹೈಕೋರ್ಟ್! ಏನಿದು ಪ್ರಕರಣ?
ಬೆಂಗಳೂರು: ವರದಕ್ಷಿಣೆ ಸಾವು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದ ಮೈಸೂರು ಜಿಲ್ಲಾ ನ್ಯಾಯಾಧೀಶರಿಗೆ ನ್ಯಾಯಾಂಗ ಅಕಾಡೆಮಿಯಲ್ಲಿ (Judicial Academy) ತರಬೇತಿ ನೀಡಲು ಹೈಕೋರ್ಟ್ (Karnataka High Court) ಆದೇಶಿಸಿದೆ! ಘೋರ ಅಪರಾಧ ಪ್ರಕರಣಗಳಲ್ಲಿ ಜಾಮೀನು ನೀಡುವ ಮುನ್ನ ನ್ಯಾಯಾಂಗ ವಿವೇಚನೆಯನ್ನು ಬಳಸುವುದು ಹೇಗೆಂಬುದನ್ನು ನ್ಯಾಯಾಧೀಶರು ಅರಿಯಬೇಕಿದೆ. ಬೆಂಗಳೂರು: ವರದಕ್ಷಿಣೆ ಸಾವು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದ ಮೈಸೂರು ಜಿಲ್ಲಾ ನ್ಯಾಯಾಧೀಶರಿಗೆ ನ್ಯಾಯಾಂಗ ಅಕಾಡೆಮಿಯಲ್ಲಿ (Judicial Academy) ತರಬೇತಿ ನೀಡಲು ಹೈಕೋರ್ಟ್ …
Read More »ಮತ್ತೋರ್ವ ಕಾರ್ಯಕರ್ತನ ಬರ್ಬರ ಹತ್ಯೆ : ಮಧ್ಯರಾತ್ರಿ ಕೊಚ್ಚಿ ಕೊಲೆ
ಕೇರಳ: ಕರ್ನಾಟಕದ ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣ ತಲ್ಲಣ ಸೃಷ್ಟಿಸಿರುವ ನಡುವೆ, ಅತ್ತ ಕೇರಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ತಲಶೇರಿ ಎಂಬಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ಮೀನುಗಾರ ಆಗಿದ್ದ ತಲಶೇರಿ ಪುನ್ನೊಳ್ ನಿವಾಸಿ ಹರಿದಾಸ್ ಕೊಲೆಯಾದ ವ್ಯಕ್ತಿ. ಹರಿದಾಸ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ರಾತ್ರಿ ಸುಮಾರು 1:30 ಗಂಟೆಯ ಸುಮಾರಿಗೆ ಕೊಲೆ ಮಾಡಲಾಗಿದೆ. ಮೂಲಗಳ ಪ್ರಕಾರ, ಎರಡು ಬೈಕ್ …
Read More »ಹಿಜಾಬ್ ವಿವಾದ: ನಾಳೆ ಮಧ್ಯಾಹ್ನಕ್ಕೆ ಅರ್ಜಿಯ ವಿಚಾರಣೆ ಮುಂದೂಡಿಕೆ
ಹಿಜಾಬ್ ಕುರಿತು ವಿಚಾರಣೆ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠದ ಮುಂದೆ ವಿಚಾರಣೆ ನಡೆಸಿದ್ದು, ಮತ್ತೆ ನಾಳೆ ಮಧ್ಯಾಹ್ನ 2.30ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಈಗಾಗಲೇ ಅರ್ಜಿದಾರರ ಪರ ವಾದ ಮಂಡನೆಯ ಬಳಿಕ ಇಂದು ಮತ್ತೆ ಪುನಾರಂರಭಗೊಂಡ ಅರ್ಜಿಯ ವಿಚಾರಣೆ ವೇಳೆ, ನ್ಯಾಯಪೀಠದ ಮುಂದೆ ಸರ್ಕಾರದ ಪರ ಅಡ್ವಕೇಜ್ ಜನರಲ್ ವಾದ ಮಂಡನೆ ಮಾಡಿದರು. ಸರ್ಕಾರದ ವಾದ ಆಲಿಸಿದಂತ ನ್ಯಾಯಪೀಠವು, ನಾಳೆಗೆ ವಿಚಾರಣೆ ಮುಂದೂಡಿದೆ.
Read More »ಬಡ್ಡೀಸ್ ಚಿತ್ರಕ್ಕೆ ಯುಎಸ್ಎ ಕ್ಯಾಮೆರಾವುಮೆನ್ : ಇವರು ಎಮ್ಮಿ ಅವಾರ್ಡ್ ನಾಮಿನೇಟರ್
ಕಿರುತೆರೆಯ ಮೂಲಕ ಅಪಾರ ಅಭಿಮಾನಿಗಳ ಹೊಂದಿರುವ ನಟ ಕಿರಣ್ ರಾಜ್ ಇದೀಗ ‘ಬಡ್ಡೀಸ್’ ಹೆಸರಿನ ಚಿತ್ರದಲ್ಲಿ ನಟಿಸುತ್ತಿದ್ದು, ಯು.ಎಸ್.ಎ ವಾಸಿ ನಿಭಾ ಶೆಟ್ಟಿ ಈ ಚಿತ್ರದ ಮೂಲಕ ಸಿನಿಮಾಟೋಗ್ರಾಫರ್ ಆಗಿ ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿದ್ದಾರೆ. ಅಲ್ಲಿನ ಸಿನಿಮಾಗಳಿಗೆ ಹಾಗೂ ಜಾಹೀರಾತು ಚಿತ್ರಗಳಿಗೆ ಈಗಾಗಲೇ ನಿಭಾ ಶೆಟ್ಟಿ ಕೆಲಸ ಮಾಡಿದ್ದು, ಇವರು ಪ್ರತಿಷ್ಠಿತ ಎಮ್ಮಿ ಅವಾರ್ಡ್ ಗೆ ನಾಮಿನೇಟರ್ ಎನ್ನುವುದು ವಿಶೇಷ. ಈಗಾಗಲೇ ಸಿನಿಮಾದ ಶೂಟಿಂಗ್ ಶುರುವಾಗಿದ್ದು ಬೆಂಗಳೂರು, ಮಂಗಳೂರು, …
Read More »ಪಂಜಾಬ್ ವಿಧಾನಸಭಾ ಚುನಾವಣೆ : ಸೋನು ಸೂದ್ ಕಾರು ಜಪ್ತಿ, ಮನೆಗೆ ವಾಪಸ್
ಮೊಗಾ: ಬಾಲಿವುಡ್ ನಟ ಸೋನು ಸೂದ್ ಅವರು ಪಂಜಾಬ್ ನ ಮೊಗಾ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಪ್ರವೇಶಕ್ಕೆ ಯತ್ನಿಸಿದ ಆರೋಪದ ಮೇಲೆ ಅವರ ಕಾರನ್ನು ಜಪ್ತಿ ಮಾಡಲಾಗಿದೆ ಮತ್ತು ಮನೆಗೆ ವಾಪಸ್ ಕಳುಹಿಸಿದ ಘಟನೆ ಭಾನುವಾರ ನಡೆಯುತ್ತಿದೆ. ರಾಜ್ಯದ 117 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಮೊಗಾದಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಹೋದರಿ ಮಾಳವಿಕಾ ಅವರ ಪರವಾಗಿ ಕೆಲಸ ಮಾಡುತ್ತಿರುವ ಸೋನು ಸೂದ್ ಅವರು ಮತಗಟ್ಟೆಗೆ ಪ್ರವೇಶಿಸಲು …
Read More »ಕ್ರೀಡೆಯಿಂದ ಉತ್ತಮ ಆರೋಗ್ಯ: ಯುವ ನಾಯಕ ರಾಹುಲ್
ಬೆಳಗಾವಿ: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಹೊಸ ವಂಟಮುರಿ ಗ್ರಾಮದಲ್ಲಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ನಡೆದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.7 ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಹತ್ವ ಕೊಟ್ಟಷ್ಟುಕ್ರೀಡೆಗೂ ಮಹತ್ವ ನೀಡಬೇಕು. ಇಂದಿನ ದಿನಮಾನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿದ್ದು, ಇಂತಹ ಕ್ರೀಡೆಗಳನ್ನು ಜೀವಂತವಾಗಿರಸಲು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ …
Read More »ಕಾಂಗ್ರೆಸ್‍ನ ಮತ ಬ್ಯಾಂಕ್, ಬಿಜೆಪಿ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಹಾಳು
ಮೈಸೂರು: ಒಂದು ಕಡೆ ಕಾಂಗ್ರೆಸ್ ಮತ ಬ್ಯಾಂಕ್ ಲೆಕ್ಕ, ಇನ್ನೊಂದು ಕಡೆ ಬಿಜೆಪಿಯ ಕೆಲವರ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಕೆಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಒಬ್ಬ ವಿದ್ಯಾರ್ಥಿನಿ ಹೇಳುತ್ತಾಳೆ. ವಿದ್ಯಾರ್ಥಿನಿಯನ್ನು ಆ ರೀತಿ ಮಾತಾಡುವಂತೆ ಕಾಂಗ್ರೆಸ್ ಟ್ಯೂನ್ ಮಾಡುತ್ತಿದೆ. ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್‍ಗಾಗಿ ಮನಸ್ಸು ಕೆಡಿಸುತ್ತಿದೆ. ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಕಾಂಗ್ರೆಸ್ ಮಕ್ಕಳಿಗೆ …
Read More »ಸಾವಿರಾರು ಅಡಿಕೆ ಗಿಡಗಳು ನೆಲಸಮ
ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ 15 ದಿನಗಳಿಂದ ಕಾಡು ಹಂದಿ ಕಾಟ ಹೆಚ್ಚಿದ್ದು, ಗ್ರಾಮಸ್ಥರು ನಲುಗಿ ಹೋಗಿದ್ದಾರೆ. ಬೆನವಳ್ಳಿ ಗ್ರಾಮದ ಕೃಷಿಕರಾದ ನಾಗಾರ್ಜುನಪ್ಪ ಗೌಡ (125), ರವೀಂದ್ರ ಗೌಡ (113), ಬಿ.ಎಲ್. ಲಿಂಗಪ್ಪಗೌಡ (63), ರಾಚಪ್ಪ ಗೌಡ (103), ಸುರೇಶ್ ಗೌಡ (418), ಶಾಂತಕುಮಾರ್ ಗೌಡ (400), ಶಿವಮ್ಮ 220, ಕುಸುಮಮ್ಮ (100) ಸೇರಿ ಇನ್ನೂ ಹಲವರ ಸಾವಿರಾರು ಅಡಿಕೆ, ತೆಂಗು ಹಾಗೂ ಬಾಳೆ ಗಿಡಗಳು …
Read More »ನೀವಿಬ್ಬರೂ ಒಂದಾಗಿ ನಮ್ಮ ಕ್ಷೇತ್ರಗಳಿಗೆ ಬಂದ್ರೆ ಚುನಾವಣೆ ಗೆಲ್ಲಬಹುದು: ಡಿಕೆಶಿ, ಸಿದ್ದರಾಮಯ್ಯಗೆ ಕೈ ಶಾಸಕರ ಮನವಿ
ಬೆಂಗಳೂರು: ಕಾಂಗ್ರೆಸ್ ಅಹೋರಾತ್ರಿ ಧರಣಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಚಿಂತನ ಮಂಥನ ನಡೆದಿದೆ. ರಾತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಶಾಸಕರಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಈ ವೇಳೆ ಶಾಸಕರು ಕೂಡಾ ಇಬ್ಬರೂ ನಾಯಕರಿಗೆ ನೀವಿಬ್ಬರೂ ಜೊತೆಯಾಗಿದ್ದರೆ ಚುನಾವಣೆ ಗೆಲ್ಲಬಹುದು ಅಂತಾ ಹೇಳಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಮತದಾರನ ಮನೆ ಬಾಗಿಲಿಗೆ ಹೋಗಿ.. ನಿನ್ನೆ ರಾತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, ಚುನಾವಣೆಗೆ ಇನ್ನೊಂದು ವರ್ಷ ಮಾತ್ರ ಬಾಕಿಯಿದೆ. ಚುನಾವಣೆಗೆ …
Read More »