ಚಾಲಕನ ನಿಯಂತ್ರಣತಪ್ಪಿ ಬಾಲಕನ ಮೈಮೇಲೆ ಲಾರಿಯೊಂದು ಹರಿದು ಬಂದಿದ್ದು, ಲಾರಿ ಕೆಳಗೆ ಸಿಲುಕಿ ನರಳಾಡುತ್ತಿದ್ದ ಬಾಲಕನನ್ನುಗ್ರಾಮಸ್ಥರೇರಕ್ಷಣೆ ಮಾಡಿದಘಟನೆಚಿಕ್ಕೋಡಿತಾಲೂಕಿನಗಿರಗಾಂವಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯಚಿಕ್ಕೋಡಿತಾಲೂಕಿನಗಿರಗಾಂವಗ್ರಾಮದಲ್ಲಿಜಿಟಿಜಿಟಿ ಮಳೆ ಹಿನ್ನೆಲೆ ಮಣ್ಣುತುಂಬಿದಲಾರಿ ಚಾಲಕನ ನಿಯಂತ್ರಣತಪ್ಪಿರಸ್ತೆಯಿಂದ ಕೆಳಕ್ಕೆ ಲಾರಿ ಇಳಿದಿದೆ. ಈ ವೇಳೆ ಸಕ್ಕರೆತರಲುಅಂಗಡಿಗೆ ತೆರಳುತ್ತಿದ್ದ ಪ್ರಕಾಶ ಸಾಳುಂಕೆ (12) ಎಂಬ ಬಾಲಕನ ಕಾಲಿನ ಮೇಲೆ ಲಾರಿ ಹರಿದಿದೆ. ಲಾರಿಟೈರ್ ಕೆಳಗೆ ಸಿಲುಕಿ ಬಾಲಕ ನರಳಾಡಿದ್ದಾನೆ. ಸ್ಥಳೀಯರ ಹರಸಾಹಸ ಮತ್ತುಜೆ.ಸಿ.ಬಿ ಮೂಲಕ ಲಾರಿಯನ್ನುಎತ್ತಿ ಬಾಲಕನನ್ನುರಕ್ಷಣೆ ಮಾಡಲಾಗಿದೆ. ಕೂಡಲೇಆತನನ್ನು …
Read More »ಆರ್ಎಸ್ಎಸ್ ಚಡ್ಡಿ ಸುಡುವ ಇವರು ಮೊದಲು ಅವರ ಚಡ್ಡಿ ಇದೆಯೋ ಇಲ್ಲವೋ ಎಂಬುದನ್ನು ನೋಡಿಕೊಳ್ಳಲಿ: ಜೋಶಿ
ವಿಜಯಪುರ: ಆರ್ಎಸ್ಎಸ್ ಚಡ್ಡಿ ಸುಡುವ ಇವರು ಮೊದಲು ಅವರ ಚಡ್ಡಿ ಇದೆಯೋ ಇಲ್ಲವೋ ಎಂಬುದನ್ನು ನೋಡಿಕೊಳ್ಳಲಿ, ದೇಶಾದ್ಯಂತ ಅವರ ಚಡ್ಡಿಯನ್ನು ಜನರೇ ಕಸಿದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಿಡಗುಂದಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲ ಕಡೆಯು ಜನ ನಿಮ್ಮ ಚಡ್ಡಿ ಕಸಿದುಕೊಂಡಿದ್ದಾರೆ. ರಾಜಸ್ತಾನದಲ್ಲಿ ಕಾಂಗ್ರೆಸ್ ಚೆಡ್ಡಿ ಲೂಸ್ ಆಗಿದೆ.ಜನ ಚೆಡ್ಡಿ ಕಸಿದುಕೊಂಡಿದ್ದಕ್ಕೆ ಕಾಂಗ್ರೆಸ್ RSS ಚಡ್ಡಿ ಸುಡುವ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಅಲ್ಲಲ್ಲಿ ಉಳಿದಿರುವ ಚಡ್ಡಿಯನ್ನು …
Read More »ಎನ್‍ಟಿಆರ್ ಸಾಂಗ್‍ಗೆ ಸಖತ್ ಸ್ಟೆಪ್ ಹಾಕಿದ ರಮೇಶ್ ಕುಮಾರ್
ಕೋಲಾರ: ಟಾಲಿವುಡ್ ನಟ ಎನ್‍ಟಿಆರ್ ಹಾಡಿಗೆ ರಮೇಶ್ ಕುಮಾರ್ ನೃತ್ಯ ಮಾಡಿರಂಜಿಸಿದ್ದಾರೆ. ಎನ್‍ಟಿಆರ್‌ನ ರೆಂಡು ವೇಲ ರೆಂಡುವರಕು ಚೂಡಲೇದು ಹಾಡಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದ ರಸ ಮಂಜರಿ ಕಾರ್ಯಕ್ರಮದಲ್ಲಿ ಬಿಂದಾಸ್ ಸ್ಟೆಪ್ ಹಾಕಿದ್ದಾರೆ. ಶ್ರೀನಿವಾಸಪುರ ಹಬ್ಬ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ ಮಂಜರಿ ಕಾರ್ಯಕ್ರಮದ ವೇಳೆ ಅವರು ಇತ್ತೀಚಿನ ಯುವಕರನ್ನು ನಾಚಿಸುವಂತೆ ವಿವಿಧ ಸ್ಟೆಪ್ ಹಾಕಿ ಗಮನ ಸೆಳೆದಿದ್ದಾರೆ. ಕಳೆದ ರಾತ್ರಿ ನಡೆದ ಶ್ರೀನಿವಾಸಪುರ ಹಬ್ಬದ …
Read More »ವಿಶ್ವ ಪರಿಸರ ದಿನಾಚರಣೆ ನಿಮಿತ್ತ 500ವಿವಿಧ ಬಗೆಯ ಸಸಿ ಗಳನ್ನೂ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂತೋಷ್ ಜಾರಕಿಹೊಳಿ ಅವರು
ಗೋಕಾಕ: ಮೊದಲನೆಯ ದಾಗಿ ವಿಶ್ವ ಪರಿಸರ ದಿನ ಶುಭಾಶಯಗಳು ಇಂದು ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತ್ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ 500ಕ್ಕು ಹೆಚ್ಚಿನ ಸಸಿ ಗಳನ್ನ ನೆಡುವ ಕಾರ್ಯಕ್ರಮ ಹಮ್ಮಿ ಕೊಂಡಿದ್ದಾರೆ. ಹೌದು ಇವಾಗ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಾವಿರುರು ಗಿಡ ಮರ ಗಳಿದ್ದರು ಕೂಡ ಈ ವಿಶ್ವ ಪರಿಸರ ದಿನಾಚರಣೆ ಅನುಗುಣವಾಗಿ …
Read More »ಲಾ ಆ್ಯಂಡ್ ಆರ್ಡರ್ ಭದ್ರತೆಗೆ ನಿರ್ಧಾರ:
ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಚ್ಚ ನ್ಯಾಯಾಲಯದ ಆದೇಶದ ಮೇಲೆ 11 ಪ್ರಕರಣಕ್ಕೆ ತಡೆಯಾಜ್ಞೆ ಬಂದಿದೆ. ಉಳಿದ ಪ್ರಕರಣ ತನಿಖೆಯ ಹಂತದಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಭದ್ರ ಪಡಿಸಲು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ಹೇಳಿದರು. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಪ್ರಕರಣಕ್ಕೆ ಹೈ ಕೋರ್ಟ್ …
Read More »ಗೋಕಾಕ್ R.T.O.ಕಚೇರಿಯಲ್ಲಿ ಏಜೆಂಟರುಗಳ ಹಾವಳಿ ಹೆಚ್ಚಾಗಿದೆ.: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ್
ಗೋಕಾಕ್ ಆರ್‍ಟಿಓ ಕಚೇರಿಯಲ್ಲಿ ಏಜೆಂಟರುಗಳ ಹಾವಳಿ ಹೆಚ್ಚಾಗಿದೆ. ಇಲ್ಲಿಗೆ ಬರುವ ಸಾರ್ವಜನಿಕರಿಂದ ಹಣವನ್ನು ಸುಲಿಗೆ ಮಾಡಲಾಗುತ್ತಿದ್ದು, ಲಂಚಾವತಾರ ಹೆಚ್ಚಾಗುತ್ತಿದೆ. ಹಾಗಾಗಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ್ ತಾಲೂಕಾ ಘಟಕದಿಂದ ಆರ್‍ಟಿಒ ರವರಿಗೆ ಮನವಿ ಮಾಡಿದರು. ಗೋಕಾಕ್‍ನ ಆರ್‍ಟಿಒ ಕಚೇರಿಯಲ್ಲಿ ದಿನದಿಂದ ದಿನಕ್ಕೆ ಏಜೆಂಟರ ಹಾವಳಿ ಹೆಚ್ಚಾಗುತ್ತಿದೆ. ಸಾರ್ವಜನಿಕರ ಕೆಲಸವಾಗಬೇಕಾದರೆ ಇಲ್ಲಿ ಹೆಚ್ಚಿನ ಹಣವನ್ನು ಸಾರ್ವಜನಿಕರಿಂದ ಏಜೆಂಟರು ಪೀಕುತ್ತಿದ್ದಾರೆ. ಇದರಿಂದ ಲಂಚಾವತಾರ ಹೆಚ್ಚಾಗುತ್ತಿದೆ. ಇನ್ನು ಬಡವರು …
Read More »ಮಹಾನಗರ ಪಾಲಿಕೆ ಆಯುಕ್ತರೇ ಲಂಚಕ್ಕಾಗಿ ಕೈಯೊಡ್ದಿ A.C.B. ಬಲೆಗೆ
ಕಲಬುರ್ಗಿ: ಮಹಾನಗರ ಪಾಲಿಕೆ ಆಯುಕ್ತರೇ ಲಂಚಕ್ಕಾಗಿ ಕೈಯೊಡ್ದಿ ಎಸಿಬಿ ಬಲೆಗೆ ಬಿದ್ದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಅವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಕೋವಿಡ್ ಸುರಕ್ಷತಾ ಚಕ್ರದ ಹೆಲ್ಪ್ ಲೈನ್ ನಿರ್ದೇಶಕ ಶರಣಬಸಪ್ಪ ಬಳಿ ಪಾಲಿಕೆ ಆಯುಕ್ತ ಶಂಕ್ರಣ್ಣ 7 ಲಕ್ಷದ 50 ಸಾವಿರ ಬಿಲ್ ಮಾಡಲು ಶೇ.2ರಷ್ಟು ಲಂಚಕ್ಕೆ ಬೇಡಿಕೆ …
Read More »ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ: ಪ್ರಮೋದ್ ಮುತಾಲಿಕ್
ಮಸೀದಿ, ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ಸ್ಪೀಕರ್ ಬಳಕೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ ಡೆಡ್ ಲೈನ್ ಕೊನೆಯಾಗಿದ್ದು, ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ ನಿರ್ಬಂಧ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಪ್ರಕಟಿಸಿ. ಮೈಕ್ ಬಳಸಲು ಧಾರ್ಮಿಕ ಕೇಂದ್ರಗಳು ಅನುಮತಿ ಪಡೆಯಬೇಕು. ರಾತ್ರಿ …
Read More »ಗಂಡ ಹೊಡೆದ ಏಟಿಗೆ ಪ್ರಜ್ಞೆ ತಪ್ಪಿದ ಹೆಂಡತಿ ; ಸತ್ತಳೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ.!
ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ (Naganur) ಪಟ್ಟಣದಲ್ಲಿ ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ (husband) ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಆತ್ಮಹತ್ಯೆ (suicide) ಮಾಡಿಕೊಂಡ ಯುವಕನನ್ನು ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಎಂದು ಗುರುತಿಸಲಾಗಿದೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಾಂತೇಶ, ಬುಧವಾರ ಹೆಂಡತಿಯೊಡನೆ ಜಗಳವಾಡಿದ್ದಾನೆ. …
Read More »ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ
ಬೆಳಗಾವಿ: ಪಠ್ಯ ಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನೆಲೆ ಕನ್ನಡದ ಹಲವು ಸಾಹಿತಿಗಳು, ಕವಿಗಳು ತಮ್ಮ ವಿಷಯಗಳನ್ನು ಪಠ್ಯದಿಂದ ತೆಗೆದು ಹಾಕುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದಾರೆ. ಈಗ ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ ಅವರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದಾರೆ. 9ನೇ ತರಗತಿ ಕನ್ನಡ ತೃತೀಯ ಭಾಷಾ ವಿಷಯದ ಪುಸ್ತಕದಲ್ಲಿ ಅಳವಡಿಸಲಾಗಿರುವ ‘ಶಬ್ದಗಳು’ ಕವಿತೆಗೆ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವುದಾಗಿ …
Read More »
Laxmi News 24×7