ನವದೆಹಲಿ: ದೆಹಲಿಯಿಂದ ಲಂಡನ್‍ವರೆಗೆ ಬಸ್‍ನಲ್ಲಿ ಪ್ರಯಾಣಿಸುವಂತಹ ನೂತನ ಪ್ರವಾಸ ಆರಂಭಿಸಲು ಭಾರತದ ಅಡ್ವೆಂಚರ್ಸ್ ಓವರ್‌ಲ್ಯಾಂಡ್ ಕಂಪನಿ ಸಿದ್ಧತೆ ಮಾಡಿಕೊಂಡಿದೆ. ದೆಹಲಿಯಿಂದ ಹೊರಡುವ ಬಸ್ 70 ದಿನಗಳ ಕಾಲ ಸಂಚಾರ ಮಾಡಲಿದ್ದು, ಒಟ್ಟು 20 ಸಾವಿರ ಕಿಮೀ, ಕ್ರಮಿಸಿ 18 ದೇಶಗಳನ್ನು ಸುತ್ತಲಿದೆ. ಈಗಾಗಲೇ ಅಡ್ವೆಂಚರ್ಸ್ ಓವರ್‌ಲ್ಯಾಂಡ್ ಕಂಪನಿ ಈ ಟೂರ್ ಪ್ಯಾಕೇಜ್‍ಗೆ ದರ ಕೂಡ ನಿಗದಿ ಮಾಡಿದೆ. 1 ಟಿಕೆಟ್‍ನ ಬೆಲೆ 15 ಲಕ್ಷ ರೂ. ನಿಗದಿಮಾಡಿದೆ. ಟಿಕೆಟ್, ವೀಸಾ, ವಸತಿ, …
Read More »‘ಪುಷ್ಪ’ ಮಾಡೋಕು ಮುಂಚೆ 5 ಚಿತ್ರ ಕೈ ಬಿಟ್ಟಿದ್ದ ಐಕಾನ್ ಸ್ಟಾರ್ -ಅಲ್ಲು
ಪುಷ್ಪ ಸಕ್ಸಸ್ ನಂತರ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಹೀರೋ ಆಗ್ಬಿಟ್ರು. ಪ್ಯಾನ್ ಇಂಡಿಯಾ ಪಟ್ಟ ಏನೋ ಪಡೆದುಕೊಂಡ್ರು. ಆದರೆ, ಪುಷ್ಪ ಮಾಡೋದಕ್ಕೂ ಮುಂಚೆ ಐದು ಬಿಗ್ ಪ್ರಾಜೆಕ್ಟ್ಗಳನ್ನು ಸ್ಟೈಲಿಶ್ ಸ್ಟಾರ್ ‘‘ಇದಿ ವದ್ದು’’ ಅಂತ ಕೈಬಿಟ್ಟಿದ್ದರಂತೆ. ಅವುಗಳಲ್ಲಿ 3 ಚಿತ್ರ ಮೆಗಾ ಹಿಟ್ ಆಗೋಯ್ತು. ಅಷ್ಟಕ್ಕೂ, ಅಲ್ಲು ಅರ್ಜುನ್ ದೂರ ಮಾಡಿಕೊಂಡ ಆ ಸಿನಿಮಾಗಳು ಯಾವುದು? ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾ ಸೂಪರ್ ಡೂಪರ್ …
Read More »7 ನೇ ವೇತನ ಆಯೋಗ ಬಜೆಟ್ ಅಧಿವೇಶನಕ್ಕೂ ಮೊದಲು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ :c.m
ಬೆಂಗಳೂರು: ‘ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7 ನೇ ವೇತನ ಆಯೋಗ ರಚಿಸುವ ಕುರಿತು ಬಜೆಟ್ ಅಧಿವೇಶನಕ್ಕೂ ಮೊದಲು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತಿಳಿಸಿದರು. ವಿಧಾನ ಪರಿಷತ್ ನಲ್ಲಿ ಜೆಡಿಎಸ್ ನ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ‘ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ತಾರತಮ್ಯ ಇದೆ’ ಎಂದರು. ತಿಪ್ಪೇಸ್ವಾಮಿ …
Read More »ಸ್ಮಾರ್ಟ್ ಕಾರ್ಡ್ ಆರ್ಮ್ಸ್ ಲೈಸೆನ್ಸ್ ಪರಿಚಯಿಸಿದ ದೆಹಲಿ ಪೊಲೀಸರು
ನವದೆಹಲಿ: ರಾಷ್ಟ್ರ ರಾಜಧಾನಿಯ ನಾಗರಿಕರಿಗೆ ಟೆಕ್ನೋ ಫ್ರೆಂಡ್ಲಿ ಡಿಜಿಟಲ್ ಸೇವೆಗಳನ್ನು ಒದಗಿಸುವ ಸಲುವಾಗಿ ದೆಹಲಿ ಪೊಲೀಸರು ಸ್ಮಾರ್ಟ್ ಕಾರ್ಡ್ ಆರ್ಮ್ಸ್ ಲೈಸೆನ್ಸ್ ಅನ್ನು ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲೇ ಸ್ಮಾರ್ಟ್ ಕಾರ್ಡ್ ಆರ್ಮ್ಸ್ ಲೈಸೆನ್ಸ್ ಅನ್ನು ಪರಿಚಯಿಸಿದ ಮೊದಲ ಪೊಲೀಸ್ ಪಡೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಬುಧವಾರ ದೆಹಲಿ ಪೊಲೀಸರ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮಾರ್ಟ್ ಕಾರ್ಡ್ ಹಾಗೂ ಶಾಸ್ತ್ರ ಅಪ್ಲಿಕೇಶನ್ ಅನ್ನು ಔಪಚಾರಿಕವಾಗಿ …
Read More »ಗೋಕಾಕ : ತಾಲೂಕಾ ಅಧ್ಯಕ್ಷರಾಗಿ ನೇಮಕಗೊಂಡ ಬಸವರಾಜ ದೇಶನೂರ ಅವರನ್ನು ಅಭಿನಂದಿಸುತ್ತಿವದು.
ಗೋಕಾಕ ಫೆ 16 : ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಬುಧವಾದಂದು ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ರಶೀದ್ ಮಕಾಂದಾರ ಅವರು ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತಾಲೂಕಾಧ್ಯಕ್ಷರಾಗಿ ಬಸವರಾಜ ದೇಶನೂರ, ಉಪಾಧ್ಯಕ್ಷರಾಗಿ ಕೃಷ್ಣಾ ಖಾನಪ್ಪನವರ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಖಂಡ್ರಿ, ಖಜಾಂಚಿಯಾಗಿ ಇಮ್ರಾನ್ ಗೊಟೇದ ಹಾಗೂ ಸಂಚಾಲಕರನ್ನಾಗಿ ಮುಗುಟ ಪೈಲವಾನ, ಬಸವರಾಜ ಬ್ಯಾಡರಟ್ಟಿ, ರವಿಕಾಂತ ರಾಜಾಪೂರ ನೇಮಕಮಾಡಲಾಗಿದೆ. …
Read More »ಬಿಕಿನಿಯಾದರೂ ಧರಿಸಲಿ ಎಂದ ಪ್ರಿಯಾಂಕಾ ಗಾಂಧಿ!
ನವದೆಹಲಿ: ಕರ್ನಾಟಕದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿಚಿತ್ರ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ವಿವೇಚನಗೆ ಬಿಟ್ಟದ್ದು ಎಂದು ಹೇಳಿದ್ದಾರೆ. ಅಲ್ಲದೇ ಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ ಇಲ್ಲವೇ …
Read More »ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ ಕೈಬಿಡಿ: ಪುರಾತನ ಆಚರಣೆಗಳು ಕೇರಳಕ್ಕೆ ಅವಮಾನಕರ -ದೇವಸ್ವಂ ಸಚಿವ ಆದೇಶ
ತಿರುವನಂತಪುರ: ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ ಮಾಡಿದ ಕುರಿತಾದ ಪತ್ರಿಕಾ ವರದಿಯನ್ನು ಆಧರಿಸಿ ಕೇರಳ ಹೈಕೋರ್ಟ್ (Kerala High Court) ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ. ತ್ರಿಪುನಿತುರಾದಲ್ಲಿ (Tripunithura) ಶ್ರೀ ಪೂರ್ಣತ್ರಯೀಸಾ ದೇವಸ್ಥಾನದಲ್ಲಿ (Sree Poornathrayeesa Temple) 12 ಮಂದಿ ಬ್ರಾಹ್ಮಣರಿಗೆ ಭಕ್ತರು ತಮ್ಮ ಪಾಪಗಳನ್ನು ಕಳೆಯಲು ಕಾಲುತೊಳೆದು ಪಾದಪೂಜೆ ಮಾಡಿದ್ದರು. ಈ ಸಂಬಂಧ ಸ್ಥಳೀಯ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಆದರೆ ಶ್ರೀ ಪೂರ್ಣತ್ರಯೀಸಾ ದೇವಸ್ಥಾನದ ಅಡಳಿತ ಮಂಡಳಿ ಪರ ವಕೀಲರು ಈ …
Read More »ಕಡೋಲಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!
ಬೆಳಗಾವಿ : ಹೊಲದಲ್ಲಿನ ಬಾವಿಗೆ ಅಳವಡಿಸಿದ ಪಂಪಸೇಟ್ ರಿಪೇರಿ ಮಾಡಲು ಹೋಗಿ ಕಾಲು ಜಾರಿ ಬಿದ್ದು ಕಡೋಲಿ ಗ್ರಾಮದ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ನಿನ್ನೆ (ಶನಿವಾರ) ರಾತ್ರಿ ವೇಳೆ ನಡೆದಿದೆ. ಕಡೋಲಿ ಗ್ರಾಮದ ಲಕ್ಷ್ಮಿ ಗಲ್ಲಿಯ ಅನೀಲ ಕಲ್ಲಪ್ಪಾ ಉಚ್ಚುಕರ (48 ವರ್ಷ ) ಮೃತ ವ್ಯಕ್ತಿ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಅವಿನಾಶ್ ಯರಗೊಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ …
Read More »ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು : ಬಿಇಒ ಜಿ.ಬಿ.ಬಳಗಾರ
ಗೋಕಾಕ:ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು : ಬಿಇಒ ಜಿ.ಬಿ.ಬಳಗಾರ ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು ಮಂಗಳವಾರದಂದು ನಗರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ, ತಾಲೂಕಾ ಸಾರ್ವಜನಿಕ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಗೋಕಾಕ ವಲಯದ 1ನೇ ತರಗತಿಯಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ …
Read More »ಮೂವರು ಯುವತಿಯರು ನಾಪತ್ತೆ ದೂರು ದಾಖಲು
ಬೆಳಗಾವಿಯ ವಿವಿಧ ಆಧಾರ ಕೇಂದ್ರಗಳಲ್ಲಿದ್ದ ಮೂವರು ಯುವತಿಯರು ನಾಪತ್ತೆಯಾಗಿದ್ದಾರೆ. ಕಂಪೌಂಡ್ ಜಿಗಿದು ನಾಪತ್ತೆ ಇಲ್ಲಿನ ಸದಾಶಿವ ನಗರದಲ್ಲಿರುವ ಸಮೃದ್ಧಿ ಸೇವಾ ಸಂಸ್ಥೆ ಸ್ಪೂರ್ತಿ ಸ್ವಾಧಾರ ಗೃಹ ಆಶ್ರಯದಲ್ಲಿದ್ದ ಮೇಘಾ ಮಲ್ಲಪ್ಪ ಹಳಬರ ಎಂಬ ಮಹಿಳೆ ಜನವರಿ ೨೨ ರಂದು ಮುಂಜಾನೆ ಯಾರಿಗೂ ಹೇಳದೆ ಕೇಳದೆ ಸ್ವಾಧಾರ ಗೃಹದ ಕಾಂಪೌಂಡ್ ಜಿಗಿದು ಎಲ್ಲಿಯೋ ಹೋಗಿ ಕಾಣೆಯಾಗಿದ್ದಾರೆ. ಕಾಣೆಯಾದವರು ಮೂಲತಃ ರಾಯಭಾಗ ತಾಲ್ಲೂಕಿನ ವಡಕಿ ತೋಟ ಹಾರೂಗೇರಿ ನಿವಾಸಿಯಾಗಿದ್ದು, …
Read More »