ಪಣಜಿ(ಗೋವಾ): ದೇಶದ ಅತಿ ಸಣ್ಣ ರಾಜ್ಯ ಗೋವಾ ವಿಧಾನಸಭೆಗೂ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, 40 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಆಡಳಿತಾರೂಢ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುತ್ತಿದೆ. ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಮಗ ಉತ್ಪಲ್ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ತನಗೆ ಟಿಕೆಟ್ ನೀಡದ ನಿರ್ಧಾರವನ್ನು ಪ್ರಶ್ನಿಸಿರುವ ಅವರು, ಪಕ್ಷವು ಪ್ರಶ್ನಾರ್ಹ, ಕಳಂಕಿತ ಅಭ್ಯರ್ಥಿಗಳಿಗೆ …
Read More »ಜ್ಯದಲ್ಲಿ ‘ಲಾಕ್ಡೌನ್’ ಇಲ್ಲವೇ ಇಲ್ಲ : ಆರ್.ಸುಧಾಕರ್ |
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತ ಕೊರೋನಾ ಕೇಸ್ ಗಳಿಂದಾಗಿ ( Coronavirus Case ) ಮತ್ತೆ ಲಾಕ್ ಡೌನ್ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೇ ಜನರು ಕೊರೋನಾ ಮಾರ್ಗಸೂಚಿ ( Covid-19 Guideline ) ಕ್ರಮಗಳನ್ನು ಅನುಸರಿಸಿ. ಮಾಸ್ಕ್, ಸಾಮಾಜಿಕ ಅಂತರದಂತ ನಿಯಮ ಪಾಲಿಸಿ. ಸದ್ಯದ ಈಗಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವಂತ ಕೋವಿಡ್ ಸೋಂಕಿತರ ಪ್ರಮಾಣ ಗಮನಿಸಿದ್ರೇ.. ಲಾಕ್ ಡೌನ್ ( Lockdown ) ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ …
Read More »ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋದಲ್ಲಿ ಮಿಂಚಿದ ಬಾಲಕಿ ದುರಂತ ಸಾವು
ಬೆಂಗಳೂರು: ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಆರು ವರ್ಷದ ಬಾಲಕಿ ಟಿಪ್ಪರ್ ಹರಿದು ಮೃತಪಟ್ಟಿರುವ ಘಟನೆ ಕುಮಾರಸ್ವಾಮಿ ಪೊಲೀಸ್ ಠಾಣೆಯ ಕೋಣನಕುಂಟೆ ಕ್ರಾಸ್ ಬಳಿ ಸಂಭವಿಸಿತು. ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಮೃತಪಟ್ಟ ಬಾಲಕಿ. ಅಪಘಾತ ವೇಳೆ ಗಾಯಗೊಂಡಿರುವ ತಾಯಿ ಅಮೃತಾ ನಾಯ್ಡು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮ್ಮನೊಂದಿಗೆ ಸಮನ್ವಿ ಅಮೃತಾ ನಾಯ್ಡು ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಗುರುವಾರ ಸಂಜೆ ಕೋಣನಕುಂಟೆ ರಸ್ತೆಯಿಂದ …
Read More »ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನಗಳ ಸಂಚಾರ ಸಂಪೂರ್ಣ ಬ್ಯಾನ್!
ಬೆಂಗಳೂರು: ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸವಾರರ ಮೇಲೆ ದಾಳಿಗಳು ಮತ್ತು ದರೋಡೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜನವರಿ 16ರಿಂದ ಜಾರಿಗೆ ಬರುವಂತೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ದ್ವಿಚಕ್ರ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ. ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ (Joint Commissioner of Police, Traffic Bengaluru City) ಡಾ. ಬಿ ಆರ್ ರವಿಕಾಂತೇ ಗೌಡ (Dr. …
Read More »ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ
ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಂಸ್ಥೆಯ ಚೇರಮನ ಲಖನ ಜಾರಕಿಹೊಳಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಿಮಿತ್ತ ಅವರನ್ನು ಗುರುವಾರದಂದು ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ, ಮುಖ್ಯೋಪಾಧ್ಯಾಯನಿ .ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ ವಣ್ಣೂರ ಸೇರಿದಂತೆ ಅನೇಕರು ಇದ್ದರು.
Read More »ಪುನೀತ್ ನಿವಾಸಕ್ಕೆ ಬೇಟಿ ನೀಡಿದ ಕಮಲ್ ಹಾಸನ.
ಬೆಂಗಳೂರು (ಜ.13): ಕನ್ನಡ ಚಿತ್ರರಂಗದ (Sandalwood) ಓನ್ ಆಯಂಡ್ ಓನ್ಲಿ ಯುವರತ್ನ, ಕರ್ನಾಟಕದ ರತ್ನ (Karnataka Rathna), ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (Puneeth Rajkumar) ಹೃದಯಾಘಾತದಿಂದ ನಮ್ಮನ್ನು ಆಗಲಿದ್ದಾರು. ಅಕ್ಟೋಬರ್ 29, 2021 ಇಡೀ ಭಾರತಕ್ಕೆ (India) ಇದು ಕರಾಳ ದಿನವಾಗಿತ್ತು. ಒಂದೊಂದು ನಿಮಿಷವೂ ಹೇಗಪ್ಪಾ ಕಳೆಯುವುದು ಎನ್ನುವ ಚಿಂತೆ ಕನ್ನಡಿಗರನ್ನು ಕಾಡಿತ್ತು. ಅಪ್ಪುಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಾಂತ ಅಭಿಮಾನಿಗಳು ಮತ್ತು ಸ್ನೇಹಿತರಿದ್ದಾರೆ. ಈಗಲೂ ಅವರ ನಿವಾಸಕ್ಕೆ ಆಗಮಿಸಿ …
Read More »3ನೇ ಡೋಸ್ ಪಡಿಯಲು ನೀವು ಅರ್ಹರೆ.
ಬೆಂಗಳೂರು(ಜ.13): ಮುನ್ನೆಚ್ಚರಿಕೆ ಡೋಸ್ (Booster Dose) ಪಡೆಯಲು ಅರ್ಹರಾಗಿರುವ ಬಗ್ಗೆ ಹಾಗೂ ಲಸಿಕೆ(Vaccine) ಪಡೆಯಲು ಎಷ್ಟು ದಿನ ಕಾಯಬೇಕು ಎಂಬ ಬಗ್ಗೆ ಮಾಹಿತಿಯನ್ನು ಆನ್ಲೈನ್ನಲ್ಲಿ ಪಡೆಯುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. selfregistration.cowin.gov.in/ ಈ ಕೊಂಡಿಗೆ ಹೋಗಿ ನೀವು ಮೊದಲೆರಡು ಡೋಸ್ ಲಸಿಕೆ ಪಡೆಯುವಾಗ ನೀಡಿದ್ದ ದೂರವಾಣಿ ಸಂಖ್ಯೆಯನ್ನು(Mobile Number) ನೀಡಿದರೆ ಮುನ್ನೆಚ್ಚರಿಕೆ ಡೋಸ್ ಪಡೆಯಲು ನೀವು ಅರ್ಹರೇ ಮತ್ತು ಲಸಿಕೆ ಪಡೆಯಲು ಇನ್ನೆಷ್ಟು ದಿನ ಕಾಯಬೇಕು ಎಂಬ ಮಾಹಿತಿ ಲಭಿಸುತ್ತದೆ. …
Read More »ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು.
ಬೆಂಗಳೂರು(ಜ.13): ಹಲವು ವಿರೋಧಗಳ ನಂತರ ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ, ಬದ್ಧ, ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಸದ್ಯದ ಮಟ್ಟಿಗೆ ಹಿಂಪಡೆದಿದ್ದಾರೆ. ನಮಗೆ ಜನರ ಹಿತ ಮುಖ್ಯ . ನಮ್ಮ ಪಾದಯಾತ್ರೆಯಿಂದ ಕೊರೊನಾ ಉಲ್ಭಣ ಆಗಬಾರದು …
Read More »ರಸ್ತೆ ಅಪಘಾತದಲ್ಲಿ ಅಣ್ಣನ ಮೃತದೇಹ ನೋಡಲು ಬಂದ ತಂಗಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾಳೆ.
ಮೈಸೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಹೋದರನ ಮೃತದೇಹ ಕಂಡು ತೀವ್ರ ಹೃದಯಾಘಾತಕ್ಕೊಳಗಾಗಿ ಸಹೋದರಿಯೂ ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಕೊಡಗಿನ ಪೊನ್ನಪೇಟೆಯ ನಿವಾಸಿ ಮಂಜುನಾಥ್ ಮತ್ತು ರತ್ನ ದಂಪತಿಯ ಮಗಳಾದ ರಶ್ಮಿ(21) ಸಾವನ್ನಪ್ಪಿರುವ ಯುವತಿ. ಇವರು ಮೈಸೂರಿನ ವಿಜಯ ನಗರದಲ್ಲಿ ವಾಸವಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದರು. ಅಪಘಾತದಲ್ಲಿ ಅಣ್ಣ ಸಾವು: ಯುವತಿ ರಶ್ಮಿಯ ದೊಡ್ಡಪ್ಪನ ಮಗ ಕೀರ್ತಿರಾಜ್ ಸೋಮವಾರ ರಾತ್ರಿ …
Read More »ಬ್ಯಾಂಕ್ ಆಫ್ ಬರೋಡಾದಲ್ಲಿ 198 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಅವಕಾಶ
Bank of Baroda Recruitment 2022: ಬ್ಯಾಂಕ್ ಆಫ್ ಬರೋಡ(Bank of Baroda) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 198 ಮ್ಯಾನೇಜರ್, ಜನರಲ್ ಮ್ಯಾನೇಜರ್, ವೈಸ್ ಪ್ರೆಸಿಡೆಂಟ್, ಪ್ರೊಡಕ್ಟ್ ಮ್ಯಾನೇಜರ್, ಹೆಡ್ ಪ್ರಾಜೆಕ್ಟ್ & ಪ್ರೊಸೆಸ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, MIS ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. …
Read More »