ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ 13 ತಿಂಗಳ ಮಗು ಮಧು ಉಮೇಶ ಕುರಗುಂದಿ ಎಂಆರ್ ಲಸಿಕೆಯನ್ನು ಪಡೆದು ಸಾವನ್ನಪ್ಪಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಮಗುವಿನ ಸಾವಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.ಈ ಹಿಂದೆಯೇ ರಾಮದುರ್ಗ ತಾಲೂಕಿನಲ್ಲಿ ಈ ಎಂಆರ್ ಲಸಿಕೆಯನ್ನು ಹಾಕಿಸಿದ್ದಕ್ಕೆ ಮೂರು ಮಕ್ಕಳು ಸಾವನ್ನಪ್ಪಿದ್ದವು. ಸಾಲಹಳ್ಳಿಯ ಅದೇ ಪ್ರಾಥಮಿಕ ಕೇಂದ್ರದ ಸ್ಟ್ಯಾಫ್ ನರ್ಸ್ ಸಲೀಮಾ ಮಹಾತ್ ನೀಡಿದ ಎಂ.ಆರ್ ಲಸಿಕೆಯಿಂದ 13 …
Read More »ಕಾಂಗ್ರೆಸ್‍ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ರಮೇಶ ಜಾರಕಿಹೊಳಿ
ಕಾಂಗ್ರೆಸ್‍ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್ ಒಪ್ಪಿದರೆ ಅವರನ್ನು ಪಕ್ಷಕ್ಕೆ ಕರೆತರುವೆ ಎನ್ನುವ ಮೂಲಕ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ತಾಂತ್ರಿಕ ಕಾರಣದಿಂದ 16 ಜನ ಅಲ್ಲಿಯೇ ಇದ್ದಾರೆ. ಆ ಸಂದರ್ಭದಲ್ಲಿ ನಮ್ಮ ಜತೆ ಬರಲಿಲ್ಲ. ಕಾಂಗ್ರೆಸ್‍ನ 16 …
Read More »ವಿದ್ಯಾರ್ಥಿಗಳ ಎದುರಲ್ಲಿ ವೈದ್ಯೆಯ ಮೇಲೆಯೇ ಪ್ರೊಫೆಸರ್ ಲೈಂಗಿಕ ಕಿರುಕುಳ
ಹಾಸನ; ಡ್ಯೂಟಿ ಡಾಕ್ಟರ್ ಮೇಲೆಯೇ ಮೆಡಿಕಲ್ ಕಾಲೇಜು ಪ್ರೊಫೆಸರ್ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದ್ದು, ಹಾಸನ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಲೋಕೇಶ್ ರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹಾಸನ ಮೆಡಿಕಲ್ ಕಾಲೇಜಿನಲ್ಲಿಯೇ ಈ ಘಟನೆ ನಡೆದಿದ್ದು, ತರಬೇತಿ ವೈದ್ಯೆಯಾಗಿ ಸೇರಿಕೊಂಡಿದ್ದ ಯುವತಿ ಮೇಲೆ ಡಾ.ಲೋಕೇಶ್ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾಗಿದೆ. ಜನವರಿ 12ರಂದು ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯೆ ರೋಗಿಯೊಬ್ಬಗರಿಗೆ ಚಿಕಿತ್ಸೆ ನೀಡುತ್ತಿದ್ದರು ಈ ವೇಳೆ ವಿದ್ಯಾರ್ಥಿಗಳ ಎದುರಲ್ಲಿಯೇ …
Read More »ಯಾವುದೇ ಚುನಾವಣೆಗೂ ಕಾಂಗ್ರೆಸ್ ಸಿದ್ಧವಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ವಿಧಾನಸಭೆ ಚುನಾವಣೆಗೂ ನಾವು ರೆಡಿ ಇದ್ದೇವೆ, ಜಿಲ್ಲಾ ಪಂಚಾಯತಿ-ತಾಲೂಕಾ ಪಂಚಾಯತಿ ಚುನಾವಣೆಗೂ ನಾವು ರೆಡಿ ಇದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಬಾದಾಮಿ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಇದೇ ವೇಳೆ ಬಾದಾಮಿ ತಾಲೂಕಿನ ಮುತ್ತಲಗೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಯಾವಾಗಲೂ ಚುನಾವಣೆ ಎದುರಿಸಲು ಸಿದ್ಧ. ಜಿಲ್ಲಾ, ತಾಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗೂ ರೆಡಿ ಇದ್ದೀವಿ. …
Read More »ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಮೇಯರ್ ಆಯ್ಕೆ ವಿಳಂಬದ ಹಿಂದಿದ್ಯಾ ಕಮಲ ಶಾಸಕರ ಕೈವಾಡ?
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದಿವೆ.. ಆದ್ರೂ, ಇನ್ನೂ ನೂತನ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ ಸಿಕ್ಕಿಲ್ಲ.. ಮೇಯರ್-ಉಪಮೇಯರ್ ಆಯ್ಕೆಯಾಗಿಲ್ಲ.. ಈವರೆಗೂ ಒಂದೇ ಒಂದು ಸಭೆಯೂ ನಡೆದಿಲ್ಲ.. ಇದ್ರಿಂದ ಬೆಳಗಾವಿ ಅಭಿವೃದ್ಧಿಗೆ ಗೃಹಣ ಹಿಡಿದಿದೆ. ಬೆಳಗಾವಿ ಪಾಲಿಕೆ 4 ತಿಂಗಳಾದ್ರೂ ಅತಂತ್ರವಾಗಿಯೇ ಇದೆ! ಮೇಯರ್-ಉಪಮೇಯರ್ ಆಯ್ಕೆಯಾಗದೆ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಬಹುಮತ ಪಡೆದಿದೆ. 58 …
Read More »ನಾನು ಪ್ರೀತಿ ಇರುವ ಸಭೆಗೆ ಹೋಗುತ್ತೇನೆ -ರಮೇಶ್ ಜಾರಕಿಹೊಳಿ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ರಿಂಗಣಿಸಿದ್ದೇ ಬಂತು, ಕೇಸರಿ ಪಾಳಯದ ಶಾಸಕರು ಮತ್ತೆ ಸಿಡಿದೆದ್ದಿದ್ದಾರೆ. ಆಗಿದ್ದಾಗ್ಲಿ ಈ ಬಾರಿ ಸಚಿವ ಸ್ಥಾನ ಪಡೆದೇ ತೀರುತ್ತೇವೆ ಅಂತಾ ಜಿದ್ದಿಗೆ ಬಿದ್ದವರಂತೆ ಅಖಾಡಕ್ಕೆ ಇಳಿದು ಅಬ್ಬರಿಸ್ತಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು, ಪಕ್ಷ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ. …
Read More »ಶೈಕ್ಷಣಿಕ ಪ್ರಗತಿಗಾಗಿ 56,856 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಯ 915 ಪ್ರೌಢ ಶಾಲೆಗಳ 56,856 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗುವ ದೃಷ್ಟಿಯಿಂದ 13 ಲಕ್ಷ ರೂ. ಮೊತ್ತದಲ್ಲಿ 15,000 ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಸಂಕಮ್ ಹೊಟೇಲ್‌ನಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ದತೆಗಾಗಿ “ಗೆಲುವಿನ ನತ್ತ ನಮ್ಮ ಪಯಣ” …
Read More »ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ
ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ ಶ್ರಮಿಸಬೇಕು. ಜಿಲ್ಲೆಯನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನೆರವೇರಲಿಕ್ಕೆ ಕಾರಜೋಳ …
Read More »ಸಚಿವೆ ಶಶಿಕಲಾ ಜೊಲ್ಲೆಗೂ ಕೋವಿಡ್
ಬೆಳಗಾವಿ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೂ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಸಚಿವರೇ ಸ್ವತಃ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಸೋಂಕು ಖಚಿತಪಟ್ಟಿದ್ದು ಹೋಂ ಐಸೋಲೇಶನ್‌ನಲ್ಲಿ ಇದ್ದೇನೆ, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ವಿನಂತಿಸಿದ್ದಾರೆ.
Read More »ಲಾರಿ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ
ಹಾವೇರಿ: ಮೆಕ್ಕೆಜೋಳ ತುಂಬಿದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದ ಬಳಿ ನಡೆದಿದೆ. ಆನಂದ (35), ಮಂಜು (37) ಹಾಗೂ ಆನಂದ (33) ಮೃತರು. ಮೆಕ್ಕೆಜೋಳ ತುಂಬಿದ್ದ ಲಾರಿ ಇಚ್ಚಂಗಿ ಗ್ರಾಮದಿಂದ ಹೊಸರಿತ್ತಿ ಗ್ರಾಮಕ್ಕೆ ತೆರಳುತ್ತಿತ್ತು. ಈ ವೇಳೆ ಈ ದುರಂತ ಸಂಭವಿಸಿದೆ. ಮೃತರು ಲಾರಿಯಲ್ಲಿದ್ದ ಮೂವರು ಹಮಾಲರಾಗಿದ್ದು, ಲಾರಿ ಪಲ್ಟಿಯಾದ ವೇಳೆ ಲಾರಿ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು …
Read More »