Breaking News

Uncategorized

ಇಂದು ಕನಕಪುರದಲ್ಲಿ ನಡೆದೀತೇ ಹೈಡ್ರಾಮಾ; ಪಾದಯಾತ್ರೆಗೆ ಕೈ ನಾಯಕರ ಸಂಗಮ

ಬೆಂಗಳೂರು/ರಾಮನಗರ: ಮೇಕೆದಾಟು ಯೋಜನೆಯ ತ್ವರಿತ ಜಾರಿ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್‌ ನಾಯಕರ ದಂಡು ಕನಕಪುರ ತಲುಪಿದೆ. ರವಿವಾರ ಬೆಳಗ್ಗೆ ಪಾದಯಾತ್ರೆ ಆರಂಭವಾಗಲಿದ್ದು, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಉದ್ಘಾಟಿಸುವರು. ಕನ್ನಡ ಚಲನಚಿತ್ರೋದ್ಯಮದ ಬೆಂಬಲವೂ ದೊರೆತಿದ್ದು, ನಟ ಶಿವರಾಜ್‌ಕುಮಾರ್‌, ದುನಿಯಾ ವಿಜಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಹೇಳಿಕೊಂಡಿದ್ದಾರೆ.   ಈ ವೇಳೆ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಯಾದರೆ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಚಿಂತಿಸಿದ್ದು ಹೆಚ್ಚಿನ ಪೊಲೀಸ್‌ ನಿಯೋಜನೆಗೂ …

Read More »

ಪಂಚರಾಜ್ಯ ವಿಧಾನಸಭೆ ಚುನಾವಣೆ: ಸೋಲು-ಗೆಲುವಿನ ಹಿಂದೆ ಆರು ಲೆಕ್ಕಾಚಾರ!

ನವದೆಹಲಿ, ಜನವರಿ 8: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ನಡುವೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡಿದೆ. ಶನಿವಾರ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ, ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ್ ಮತ್ತು ಮಣಿಪುರ ರಾಜ್ಯಗಳಲ್ಲಿ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದಾರೆ.   ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರ, ಗೋವಾದ 40 ವಿಧಾನಸಭೆ ಕ್ಷೇತ್ರ, ಪಂಜಾಬ್ 117 ವಿಧಾನಸಭೆ ಕ್ಷೇತ್ರ, …

Read More »

ಚಂದ್ರನ ಮೇಲೆ ನಿಗೂಢ ವಸ್ತು: ಅದೇನೆಂದು ಪತ್ತೆ ಹಚ್ಚಿದ ನಾಸಾ!

ಚೀನಾದ ಯುಟು-2 ರೋವರ್ ಚಂದ್ರನ ಮೇಲೆ ನಿಗೂಢವಾದ ಗುಡಿಸಲು ಆಕಾರದ ವಸ್ತುವನ್ನು ಪತ್ತೆ ಮಾಡಿತ್ತು. ಈ ವಸ್ತು ಏನಿರಬಹುದು ಅಂತ ಇಡೀ ವಿಶ್ವದ ತಜ್ಞರೆಲ್ಲಾ ತಲೆ ಕೆರೆದುಕೊಂಡು ಸಂಶೋಧನೆಯಲ್ಲಿ ಮುಳುಗಿದ್ರು. ಕೆಲವರಂತೂ ಅದು ಏಲಿಯನ್​ಗಳು ನಿರ್ಮಿಸಿರೋ ಠಿಕಾಣಿ ಅಂತೆಲ್ಲಾ ಹೇಳಿದ್ರು. ಇದೀಗ ಚೀನಾದ ಯುಟು-2 ತಂಡವೇ ಈ ಬಗ್ಗೆ ಮಾಹಿತಿ ನೀಡಿದೆ. ಇದು ನಿಗೂಢ ವಸ್ತು ಏನಲ್ಲ.. ನಾವು ರೋವರ್ ಮೂಲಕ ಸೂಕ್ಷ್ಮವಾಗಿ ಪರಿಶೀಲಿಸಿದ್ದೀವಿ. ಇದು ಮೊಲದ ಆಕಾರದಲ್ಲಿರೋ ಒಂದು …

Read More »

1-9 ನೇ ತರಗತಿ ಮಕ್ಕಳಿಗೆ ‘ವಿದ್ಯಾಗಮ’ ಮಾದರಿಯಲ್ಲಿ ಬೋಧನೆ ಮಾಡುವಂತೆ ‘ಸಾರ್ವಜನಿಕ ಶಿಕ್ಷಣ ಇಲಾಖೆ’ಯಿಂದ ಸುತ್ತೋಲೆ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ರೆ ವಿದ್ಯಾಗಮ ಯೋಜನೆ ಜಾರಿಗೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.   ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಶಾಲೆಗಳಲ್ಲಿ ಭೌತಿಕ ತರಗತಿಗಳು ಬಂದ್ ಆಗಿದೆ. ಈ ಹಿನ್ನೆಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ( ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳ) ಎಲ್ಲಾ ಸರ್ಕಾರಿ ಅನುದಾನಿತ …

Read More »

ವಿಟ್ಲ: ಕೊರಗಜ್ಜನ ವೇಷ ಧರಿಸಿ ಕುಣಿದ ಮುಸ್ಲಿಂ ಮದುಮಗ: ಪ್ರಕರಣ ದಾಖಲಿಸಿದ ಪೊಲೀಸರು

ವಿಟ್ಲ: ಮುಸ್ಲಿಂ ಮದುಮಗನೊಬ್ಬ ತನ್ನ ಮದುವೆಯ ಸಂದರ್ಭದಲ್ಲಿ ಕೊರಗಜ್ಜನ ವೇಷ ಹಾಕಿ ಕುಣಿದಿದ್ದು ಈ ಸಂಬಂಧ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೊಳ್ನಾಡು ಗ್ರಾಮದ ಅಝೀಝ್ ಅವರ ಪುತ್ರಿಯ ಜೊತೆ ಮಂಜೇಶ್ವರ ತಾಲೂಕಿನ ಉಪ್ಪಳದ ಉಮರುಲ್ಲಾ ಬಶೀತ್ ನ ಮದುವೆ ನಿಶ್ಚಿಯವಾಗಿತ್ತು. ಇಂದು ಮಧ್ಯಾಹ್ನ ಇಬ್ಬರ ವಿವಾಹ ನಡೆದಿತ್ತು. ಇನ್ನು ಕಳೆದ ರಾತ್ರಿ ವರನ ಕಡೆಯವರು ವಧುವಿನ ಮನೆಗೆ ಬರುವ ಸಂದರ್ಭದಲ್ಲಿ ವರ ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಧರಿಸಿ …

Read More »

ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 2.76 ಲಕ್ಷ ಬಿಪಿಎಲ್ ಕಾರ್ಡ್ ವಿತರಣೆ

ಬೆಂಗಳೂರು: ಪಡಿತರ ಚೀಟಿ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಉಳಿದುಕೊಂಡಿದ್ದ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ.   2017 ರಿಂದ ಪಡಿತರ ಚೀಟಿ ಪೋರ್ಟಲ್ ಸ್ಥಗಿತವಾಗಿದ್ದು, ಮತ್ತೆ ಕಾರ್ಯಾರಂಭ ಮಾಡಿದೆ. ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ, ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಮರು ಚಾಲನೆಯ ನಂತರ ಹೊಸದಾಗಿ 2.76 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ಮಂಜೂರು ಮಾಡಲಾಗಿದೆ. …

Read More »

ತವರಿನ ‘ಹೋಟೆಲ್‌ ಊಟ’ ಗಂಡನ ಮನೆಯಲ್ಲಿ ಸಿಗಲಿಲ್ಲ- ಇಬ್ಬರು ಕಂದಮ್ಮಗಳ ಜತೆ ಬೆಂಕಿ ಹಚ್ಚಿಕೊಂಡ ದೊಡ್ಡಬಳ್ಳಾಪುರದ ಮಹಿಳೆ!

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಎಸ್ ಎಂ ಗೊಲ್ಲಹಳ್ಳಿಯಲ್ಲಿಯಲ್ಲೊಂದು ನಿನ್ನೆ ದೊಡ್ಡ ದುರಂತ ನಡೆದಿತ್ತು. ಮಹಿಳೆಯೊಬ್ಬರು ತನ್ನಿಬ್ಬರು ಪುಟಾಣಿ ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು.   ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ‌ ಎನ್ನುವವರ ಜತೆ ಐದು ವರ್ಷಗಳ ಹಿಂದೆ ನಡೆದಿದೆ. ಅತ್ತೆ-ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಈ ತಾಯಿ …

Read More »

ಜನವರಿ-ಫೆಬ್ರವರಿ ವೇಳೆಗೆ ಭಾರತದಲ್ಲಿ ಪರಿಸ್ಥಿತಿ ತೀರಾ ಕೆಡಲಿದ್ದು, ಓಮೈಕ್ರಾನ್​​ ಪ್ರಕರಣಗಳು ಹೆಚ್ಚಾಗಲಿವೆ:: ತಜ್ಞರು

ನವದೆಹಲಿ(ಜ.07): ಕೊರೋನಾ ವೈರಸ್​​ನ ಹೊಸ ರೂಪಾಂತರ ಓಮೈಕ್ರಾನ್​​ ಪ್ರಾರಂಭದಲ್ಲೇ ತನ್ನ ಪ್ರಭಾವವನ್ನು ತೋರಿಸುತ್ತಿದೆ.     ಜನವರಿ-ಫೆಬ್ರವರಿ ವೇಳೆಗೆ ಭಾರತದಲ್ಲಿ ಪರಿಸ್ಥಿತಿ ತೀರಾ ಕೆಡಲಿದ್ದು, ಓಮೈಕ್ರಾನ್​​ ಪ್ರಕರಣಗಳು ಹೆಚ್ಚಾಗಲಿವೆ ಎಂದು ತಜ್ಞರು ಹೇಳಿದ್ದಾರೆ. ಇದು ಕೇವಲ ಪ್ರಾರಂಭ ಅಷ್ಟೇ ಆಗಿದ್ದು, ಮುಂದಿನ ದಿನಗಳಲ್ಲಿ ಓಮೈಕ್ರಾನ್​ ತನ್ನ ನಿಜರೂಪ ತೋರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.   ಬುಧವಾರ ಭಾರತದಲ್ಲಿ ಸುಮಾರು 91,000 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದು ಬಹಳ ಕಳವಳಕಾರಿಯಾದ …

Read More »

ವಿಧಾನಸೌಧ, ವಿಕಾಸಸೌಧ, MS ಕಟ್ಟಡ’ಗಳಿಗೆ ‘ಸಾರ್ವಜನಿಕರ ಪ್ರವೇಶ’ಕ್ಕೆ ನಿರ್ಬಂಧ

ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳದ ಕಾರಣದಿಂದಾಗಿ, ವಿಧಾನಸೌಧ (Vidhan Soudha ), ವಿಕಾಸಸೌಧ ( Vikas Soudha ) ಹಾಗೂ ಬಹುಮಹಡಿ ಕಟ್ಟಡಗಳಿಗೆ ( MS Building ) ಸಾರ್ವಜನಿಕರ ಪ್ರವೇಶಕ್ಕೆ ( Public Entry ) ರಾಜ್ಯ ಸರ್ಕಾರ ( Karnataka Government ) ನಿರ್ಬಂಧ ವಿಧಿಸಿದೆ. 2 ಡೋಸ್ ಕೊರೋನಾ ಲಸಿಕೆ ಪಡೆದವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.   …

Read More »

ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ತಾರೆಯರ ನಡುವೆ ಮತ್ತೆ ಯುದ್ಧ ಶುರುವಾಯ್ತಾ?

ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ತಾರೆಯರ ನಡುವೆ ಮತ್ತೆ ಯುದ್ಧ ಶುರುವಾಯ್ತಾ? ಇಬ್ಬರು ನಟರ ನಡುವೆ ಕಿತ್ತಾಟ ಆರಂಭ ಆಗಿದೆಯಾ? ಇಂಥದ್ದೊಂದು ಪ್ರಶ್ನೆ ಮೂಡಲು ಕಾರಣ ಒಂದು ವಿಡಿಯೋ. ಶಿವಣ್ಣ ಹಾಗೂ ರಾಜ್‌ ಬಿ ಶೆಟ್ಟಿ ನಡುವೆ ನಡೆದ ಒಂದು ಸಂಭಾಷಣೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಶಿವರಾಜ್‌ಕುಮಾರ್ ರೌದ್ರಾವತಾರ ತಾಳಿದ್ದು, ಒಂದು ಮೊಟ್ಟೆಯ ಕಥೆ ಸಿನಿಮಾ ನಾಯಕನಿಗೆ ಅವಾಜ್ ಹಾಕಿದ್ದಾರೆ. ಶಿವಣ್ಣ ಎಷ್ಟು ಆರಾಮಾಗಿರುತ್ತಾರೋ ಅಷ್ಟೇ ಖಡಕ್ ವ್ಯಕ್ತಿತ್ವ. …

Read More »