Breaking News

Uncategorized

ಹಿರೇಬಾಗೇವಾಡಿ ಬ್ಯಾಂಕ್ ಆಫ್ ಇಂಡಿಯಾಗೆ ಖದೀಮರ ಕನ್ನ:

ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸುವರ್ಣಸೌಧ ಸಮೀಪದಲ್ಲಿಯೇ ಇರುವ ಹಿರೇಬಾಗೇವಾಡಿ ಗ್ರಾಮದ ಪ್ರತಿಷ್ಠಿತ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‍ಗೆ ನಿನ್ನೆ ರಾತ್ರಿ ಖದೀಮರು ಕನ್ನ ಹಾಕಿದ್ದು. ಕಳ್ಳತನ ವಿಫಲಯತ್ನವಾಗಿದೆ. ಬ್ಯಾಂಕಿನ ಮುಂಬದಿಯ ಬಾಗಿಲನ್ನು ತೆರೆಯದೆ ಹಿಂಭಾಗದ ಬಾಗಿಲ ಮೂಲಕ ಕಳ್ಳತನಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಬ್ಯಾಂಕ್‍ನ ಹಿಂಬಾಗಿಲ ಮೂಲಕ ನುಗ್ಗಿರುವ ಕಳ್ಳರು ಗ್ಯಾಸ್ ಕಟರ್ ಮೂಲಕ ಹಣ ತುಂಬುವ ಯಂತ್ರವನ್ನು ಎಟಿಎಂ …

Read More »

ಸಂದಿಗ್ಧದಲ್ಲಿ ಕಾಂಗ್ರೆಸ್: ಕೈಪಡೆಗೆ ಬಿಸಿತುಪ್ಪವಾದ ಹೋರಾಟದ ಅಸ್ತ್ರ

ಬೆಳಗಾವಿ: ಭೂಹಗರಣದ ಅಸ್ತ್ರ ಪ್ರಯೋಗಿಸಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ರಾಜೀನಾಮೆ ಪಡೆದುಕೊಳ್ಳಲು ಅಣಿಯಾಗಿದ್ದ ಕಾಂಗ್ರೆಸ್​ಗೀಗ ಸಂದಿಗ್ಧ ಎದುರಾಗಿದೆ. ಸೋಮವಾರ ಆರಂಭವಾ ಗಲಿರುವ ಚಳಿಗಾಲದ ಅಧಿವೇಶನದ ಉತ್ತರಾರ್ಧದಲ್ಲಿ ಯಾವ ಅಸ್ತ್ರ ಹಿಡಿಯಬೇಕೆಂಬ ಚಿಂತೆ ಶುರುವಾಗಿದೆ. ಈ ಸಂಬಂಧ ಸೋಮವಾರ ಬೆಳಗ್ಗೆ ಸುರ್ವಣಸೌಧದಲ್ಲಿ ಹಿರಿಯ ನಾಯಕರ ಸಭೆ ಕರೆಯಲಾಗಿದೆ. ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾರೆಂಬ ಕಾರಣಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಪ್ರಕರಣ ಮುಂದಿಟ್ಟು ಕೊಂಡು ಧರಣಿ ನಡೆಸಿದ್ದ ಕಾಂಗ್ರೆಸ್, ರಾಜಿನಾಮೆಗೆ ಆಗ್ರಹಿಸಿತ್ತು. ಧರಣಿಯೊಂದಿಗೇ …

Read More »

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ಹರಿಸುವ ಮೂಲಕ ಈ ಭಾಗವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡುವ …

Read More »

ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ

ಗೋಕಾಕ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ ಅವರನ್ನು ಇಲ್ಲಿಯ ಶ್ರೀ ಶಿವ ಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಇದ್ದರು. ಕಲಾವಿದರಿಗೆ ಬೆನ್ನೆಲುಬಾಗಿ ನಿತ್ತ : ಸತೀಶ ಜಾರಕಿಹೊಳಿ….  

Read More »

ಪಂಚಮಸಾಲಿ ಸಮಾಜದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ

ಹಾವೇರಿ – ಮುಖ್ಯಮಂತ್ರಿಗಳು ಶ್ರೀ ಬಸವರಾಜ ಬೊಮ್ಮಾಯಿ ಭಾನುವಾರ ಶಿಗ್ಗಾವದಲ್ಲಿ  ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ  ಪುತ್ತಳಿಯನ್ನು ಹೂ ಮಾಲೆ ಹಾಕುವುದರ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಪಂಚಮಸಾಲಿ ಸಮಾಜದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ದೀಪ ಬೇಳಗುವುದರ ಮೂಲಕ ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ಸಚಿವರುಗಳಾದ ಮುರುಗೇಶ್ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರುಗಳು ಬಸವಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ ಹರಿಹರ ಪೀಠದ ವಾಚನಾನಂದ ಸ್ವಾಮೀಜಿ, ಹಾಗೂ …

Read More »

ನಡೆಯುತ್ತಿರುವ ಗಲಾಟೆಗಳಿಗೆ ಪೊಲೀಸರ ವೈಫಲ್ಯವೇ ಕಾರಣ: ಅಭಯ್ ಪಾಟೀಲ್

ಶಿವಾಜಿ ಮಹಾರಾಜ್‍ರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಯಾವುದೇ ಒಂದು ಜಾತಿ, ಸಮಾಜ, ಪ್ರದೇಶಕ್ಕೆ ಸಿಮೀತ ಆದವರಲ್ಲ. ಇಬ್ಬರು ರಾಷ್ಟ್ರಪುರುಷರಿಗೆ ಆಗಿರುವ ಅಪಮಾನ ಇಡೀ ಹಿಂದೂಸ್ತಾನಕ್ಕೆ ಆಗಿರುವ ಅಪಮಾನ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಇಂತಹ ಘಟನೆಗಳಿಗೆ ಪೊಲೀಸ್ ಇಲಾಖೆ ವೈಫಲ್ಯವೇ ಕಾರಣ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅಭಯ್ …

Read More »

ಹಾ.. ಹಾ.. ಹೋ ಶಬ್ದಗಳಿದ್ದ ವಿಡಿಯೋಗಳಿಗೆ ಸ್ಟೇ ತಂದ 12 ಪತಿವ್ರತರು.. ಬಿಜೆಪಿ ಸುಮ್ಮನ್ಯಾಕಿದೆ?.. ಇಬ್ರಾಹಿಂ

ಬೆಳಗಾವಿ : ಮಾಜಿ ಸ್ಪೀಕರ್ ಅವರ ಆ ವಿವಾದಾತ್ಮಕ ಪದವನ್ನು ಕಡತದಿಂದ ತೆಗೆದು ಹಾಕಬೇಕಿತ್ತು ಎಂದು ಕಾಂಗ್ರೆಸ್​​ ನಾಯಕ ಸಿ ಎಂ ಇಬ್ರಾಹಿಂ ಹೇಳಿದರು. ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಸ್ಪೀಕರ್ ಕಾಗೇರಿ ಆ ಸ್ಥಾನದಲ್ಲಿ ಕುಳಿತಾಗ ರಮೇಶ್ ಕುಮಾರ್ ಅವರ ಆ ಪದವನ್ನು ಕಡತದಿಂದ ತೆಗೆದು ಹಾಕಬೇಕಿತ್ತು. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಇಬ್ಬರು ಒಂದೇ ಅರ್ಥದಲ್ಲಿ ಹೇಳಿದ್ದಾರೆ ಎಂದು ಸ್ಪೀಕರ್ ನಡೆಯ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಯಾವ ಭಾಷೆಯಲ್ಲಿ ಹೇಳಬೇಕು …

Read More »

ಮುಂದಿನ ವರ್ಷದಿಂದ ಅಂಗನವಾಡಿಯಲ್ಲಿ`ಎಲ್ ಕೆಜಿ, ಯುಕೆಜಿ’ ಆರಂಭ : ಸಚಿವ ಬಿ.ಸಿ. ನಾಗೇಶ್

ಬೆಳಗಾವಿ : ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.   ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು, ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ …

Read More »

ವಾರಣಾಸಿಯಿಂದ ಬರುತ್ತಲೇ ಮೂವರು ಸಚಿವರಿಗೆ ಸಿಎಂ ಫುಲ್ ಕ್ಲಾಸ್

ಬೆಳಗಾವಿ, ಡಿ 16: 25 ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗುವ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಾರಣಾಸಿಯಲ್ಲಿ ಪಕ್ಷ ಆಯೋಜಿಸಿದ್ದ ಧಾರ್ಮಿಕ ಯಾತ್ರೆ ಮತ್ತು ಬಿಜೆಪಿ ಸಿಎಂಗಳ ಸಭೆಯಲ್ಲಿ ಪಾಲ್ಗೊಂಡಿದ್ದರು. ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಹನ್ನೊಂದು, ಜೆಡಿಎಸ್ ಎರಡು ಮತ್ತು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಇದರಲ್ಲಿ, ಪಕ್ಷಕ್ಕೆ ತೀವ್ರ ಮುಜುಗರ ತಂದಿದ್ದು ಬೆಳಗಾವಿಯಲ್ಲಿನ ಸೋಲು. ಅಯೋಧ್ಯೆಯಲ್ಲಿ ರಾಮ ಮಂದಿರ ದರ್ಶನದ ವೇಳೆ ಬಿಜೆಪಿ …

Read More »

ಗೋಕಾಕ: ಇಲ್ಲಿಯ ಟಿಎಪಿಸಿಎಮ್‍ಎಸ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಶೋಕ ನಾಯಿಕ ಅವರು ಮಾತನಾಡುತ್ತಿರುವುದು.

ಗೋಕಾಕ: ಇಲ್ಲಿಯ ಟಿಎಪಿಸಿಎಮ್‍ಎಸ್ ಪ್ರಸಕ್ತ ಸಾಲಿನಲ್ಲಿ 39.17 ಕೋಟಿ ರೂಗಳ ವಹಿವಾಟು ನಡೆಸಿ 60.53 ಲಕ್ಷ ಲಾಭವನ್ನು ಗಳಿಸಿ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಗುರುವಾರದಂದು ನಗರದ ಸಂಘದ ಸಭಾ ಭವನದಲ್ಲಿ ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಘವು ಸದಸ್ಯರಿಗೆ ಹಲವಾರು ಸೌಲಭ್ಯಗಳನ್ನು ನೀಡಿ ಅವರ ಆರ್ಥಿಕ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಇನ್ನೂ ಮುಂದೆಯೂ ಸಂಘದ ಹಿತೈಸಿಗಳು …

Read More »