Breaking News

Uncategorized

ಯಶಸ್ವಿಯಾಗಿ 47ನೇ ವರ್ಷದಲ್ಲಿ ಪಾದಯಾತ್ರೆಯಲ್ಲಿ ಆಗಮಿಸಿದ ಅಶೋಕ ನಿಂಗಯ್ಯ ಸ್ವಾಮಿ ಪೂಜಾರಿ

ಹಿರಿಯ ರಾಜಕೀಯ ಧುರೀಣ ಮತ್ತು ಕಾಂಗ್ರೆಸ್ ಮುಖಂಡ ಶ್ರೀ ಅಶೋಕ ನಿಂಗಯ್ಯ ಸ್ವಾಮಿ ಪೂಜಾರಿ ಅವರು ಇಂದು ಚಿಕ್ಕೋಡಿ ತಾಲೂಕಿನ ಯಡೂರ ಶ್ರೀ ಯಡೂರ ವೀರುಪಾಕ್ಷಲಿಂಗ ದೇವಸ್ಥಾನಕ್ಕೆ ಗೋಕಾಕ ನಗರದ ಯಡೂರು ಪಾದಯಾತ್ರ ಭಕ್ತ ಮಂಡಳಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ 47ನೇ ವರ್ಷದಲ್ಲಿ ಪಾದಯಾತ್ರೆಯಲ್ಲಿ ಆಗಮಿಸಿದ ಭಕ್ತ ಮಂಡಳಿಯವರು ನಡೆಸಿದ ಗುಗ್ಗಳೋತ್ಸವ, ದೇವರಿಗೆ ಮಂಗಳಾರತಿ ಹಾಗೂ ನೈವೇದ್ಯ ಅರ್ಪಣೆ ಹಾಗೂ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು ವರರಿಗೆ ಶುಭ …

Read More »

ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ  ಕೆರೆಗೆ ಎಸೆದಿರುವಂತಹ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ‌‌ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ, ಡಿಸೆಂಬರ್​​ 15: ಮಗುವಿಗೆ ಪಿಡ್ಸ್​ ಬರುತ್ತೆ ಅಂತಾ ಹೆತ್ತ ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ (Mother) ಕೆರೆಗೆ ಎಸೆದಿರುವಂತಹ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ‌‌ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ. ತಾಯಿ ಮಗುವನ್ನು ಕೆರೆಗೆ ಎಸೆಯುವುದನ್ನ ನೋಡಿದ ದನ, ಕರು ತೊಳೆಯುತ್ತಿದ್ದ ಯುವಕರು ತಕ್ಷಣವೇ ಕೆರೆಗೆ ಹಾರಿ ಮಗು ರಕ್ಷಣೆ ಮಾಡಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಣಬರಗಿ ಗ್ರಾಮದ ನಿವಾಸಿ ಶಾಂತಿ ಕರವಿನಕೊಪ್ಪ ಎಂಬುವವರು ಈ ಕೃತ್ಯ‌ವೆಸಗಿದ್ದಾರೆ. …

Read More »

ಗೋವಾ ಪೊಲೀಸ್​ನನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು

ಡಿಸೆಂಬರ್​ 14: ನಟೋರಿಯಸ್ ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ (Goa) ಪೊಲೀಸ್​ನನ್ನು ಹಳೇ ಹುಬ್ಬಳ್ಳಿಯ ಪೊಲೀಸರು (Old Hubballi Police) ಬಂಧಿಸಿದ್ದಾರೆ. ಬಂಧಿತ ಅಮಿತ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆರೋಪಿ ಸುಲೇಮಾನ್ ಸಿದ್ದಿಕಿ ಹೈದರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದಾನೆ. ಈತನ ವಿರುದ್ಧ ಕೊಲೆ, ಕೊಲೆ‌ ಯತ್ನ, ಬೆದರಿಕೆ, ವಂಚನೆ, ಭೂ ಮಾಫಿಯಾ ದಂಧೆ, ಸಾರ್ವಜನಿಕರನ್ನು ಹೆದರಿಸಿ ದುಡ್ಡು ಕೀಳುವುದು, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ …

Read More »

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಬಿಗ್​ ರಿಲೀಫ್

ಬೆಂಗಳೂರು, (ಡಿಸೆಂಬರ್ 12): ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ಹಿಂದೂ ಧರ್ಮ‌ ನಿಂದನೆ‌ ಮೂಲಕ ಅಶಾಂತಿ ಮೂಡಿಸಲು ಯತ್ನ, ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಿದ್ದಾರೆಂದು ವಕೀಲ ಕೆ.ದಿಲೀಪ್ ಕುಮಾರ್ ಅವರು ದಾಖಲಿಸಿದ್ದ ಖಾಸಗಿ ದೂರನ್ನು ಇಂದು (ಡಿಸೆಂಬರ್ 12) ಹೈಕೋರ್ಟ್​ ರದ್ದುಪಡಿಸಿದೆ ಇದರಿಂದ ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಪ್ರಕರಣ ಹಿನ್ನೆಲೆ 2022ರ ನವೆಂಬರ್​ನಲ್ಲಿ …

Read More »

ಹನಿ ಟ್ರ್ಯಾಪ್ ಮಾಡಿ ಬ್ಲ್ಯಾಕ್ ಮಾಡುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ

 ಬೆಳಗಾವಿ : ಹನಿ ಟ್ರ್ಯಾಪ್ ಮಾಡಿ ಬ್ಲ್ಯಾಕ್ ಮಾಡುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ ಬಿದ್ದಿದೆ. ಮೂಡಲಗಿ ಪುರಸಭೆಯ ಸದಸ್ಯನೋರ್ವನಿಗೆ ಹನಿ ಕುಡಿಸಿ ಮನಿ ಪೀಕುತ್ತಿದ್ದವರು ಕಂಬಿ ಎಣಿಸುತ್ತಿದ್ದಾರೆ. 9 ಲಕ್ಷ ಪಡೆದುಕೊಂಡು ಮತ್ತೆ 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಹಣಕ್ಕಾಗಿ ಪಟ್ಟಣದ ಪುರಸಭೆಯ ಸದಸ್ಯನೋರ್ವನಿಗೆ ಹನಿ ಟ್ರ್ಯಾಪ್ ಮಾಡಿದ ಆರೋಪಿಗಳಾದ  ಕೆ.ಆರ್.ಎಸ್ ಪಕ್ಷದ ಮೂಡಲಗಿ ತಾಲೂಕಾಧ್ಯಕ್ಷ ಅಬ್ದುಲ್ ಪೈಲವಾನ್ ಹಾಗೂ ಆತನ ಸ್ನೇಹಿತ ಸುಭಾನಿ ಹಾಗೂ ರೇಷ್ಮಾ …

Read More »

ನಮ್ಮದು ಶಾಂತಿಯುತ ಹೋರಾಟವಿತ್ತು. ಆದ್ರೆ ನಮ್ಮ ಹೋರಾಟದ ಮೇಲೆ ರಾಜಕೀಯ ದುರುದ್ದೇಶದಿಂದ ಲಾಠಿ ಪ್ರಹಾರ

ಪಂಚಮಸಾಲಿ ಹೋರಾಟದ ವೇಳೆ ಲಾಠಿ ಚಾರ್ಜ್‌ಗೆ ಆರ್ಡರ್ ಮಾಡಿದ್ದು, ಬೆಳಾಗವಿ ಎಸ್ಪಿ ಅವರೇ- ಲಾಠಿ ಏಟು ತಿಂದ ಗಾಯಾಳು ನಾಗಪ್ಪ. ನಮ್ಮ ಸಮಾಜದ ಸ್ವಾಮೀಜಿಗಳ ನೇತೃತ್ವದಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ನಾವು ಸುವರ್ಣಸೌಧದ ಎದುರು ಶಾಂತಿಯುತ ಹೋರಾಟ ಮಾಡುತ್ತಿದ್ವಿ, ಈ ವೇಳೆ ಬೆಳಗಾವಿ ಎಸ್ಪಯವರೇ ಲಾಠಿ ಚಾರ್ಜ್‌ಗೆ ಆರ್ಡರ್ ಮಾಡಿ ಲಾಠಿ ಚಾರ್ಜ್ ಮಾಡಿದ್ದರು. ಈ ಘಟನೆಯಲ್ಲಿ ಸ್ವಾಮೀಜಿಯವರ ರಕ್ಷಣೆ ಮಾಡಲು ಹೋಗಿ ನನಗೆ ತಲೆಗೆ ಏಟು ಬಿದ್ದು, ಮೂರು …

Read More »

ರಾಜ್ಯದಲ್ಲೂ ಮಹಾರಾಷ್ಟ್ರ ಮಾದರಿ ಸಂಘರ್ಷ ಸಾಧ್ಯತೆ

ಡಿಸೆಂಬರ್​ 11: 2ಎ ಮೀಸಲಾತಿಗಾಗಿ ಲಿಂಗಾಯತ ಪಂಚಮಸಾಲಿ (Lingayat Panchamsali) ಸಮುದಾಯದವರ ಹೋರಾಟ ಕರ್ನಾಟಕದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಂಗಳವಾರ (ಡಿ.10) ರಂದು ಸುವರ್ಣಸೌಧವನ್ನು ಮುತ್ತಿಗೆ ಹಾಕಲು ಯತ್ನಿಸಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದರು. ಇದು, ಪಂಚಮಸಾಲಿ ಸಮುದಯಾದವರನ್ನು ಕೆರಳಿಸಿದೆ. ಈ ಮಧ್ಯೆ ಪಂಚಮಸಾಲಿ ಸಮುದಾಯದವರ ಹೋರಾಟಕ್ಕೆ ಟ್ವಿಸ್ಟ್​​ ಸಿಕ್ಕಿದೆ. ಹೌದು, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬಾರದೆಂದು ಹಿಂದೂಳಿದ ಜಾತಿಗಳ ಒಕ್ಕೂಟ ಒತ್ತಾಯಿಸಿದೆ. ಲಿಂಗಾಯತ …

Read More »

10 ಭ್ರಷ್ಟ ಅಧಿಕಾರಿಗಳ ಆಸ್ತಿ, ಹಣ, ಚಿನ್ನ ಕಂಡು ಲೋಕಾಯುಕ್ತರೇ ಬೆರಗು,

ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ 10 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ, ಚಿನ್ನ ಪತ್ತೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಡಿಹೆಚ್‌ಒ ಸುನಿಲ್ ಕುಮಾರ್ ಮತ್ತು ಡಿವೈಎಸ್ಪಿ ನಂಜುಂಡಯ್ಯ ಅವರ ಆಸ್ತಿಗಳ ಮೌಲ್ಯ ಅತಿ ಹೆಚ್ಚಾಗಿದೆ. ಡಿಸೆಂಬರ್​ 11: ಮಂಗಳವಾರ (ಡಿಸೆಂಬರ್​ 10) ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು …

Read More »

ಎಲ್ಲಾ ಶಾಸಕರು ಪಂಚಮಸಾಲಿ ‌ಮೀಸಲಾತಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಇಲ್ಲವಾದ್ರೆ ಜನರಿಂದ ನೀವು ದೂರವಾಗು ಕಾಲ ಬರಲಿದೆ.

2A ಮೀಸಲಾಗಿಗೆ ಆಗ್ರಹಿಸಿ ಪಂಚಮಸಾಲಿ ‌ಶ್ರೀ‌ಹೋರಾಟಕ್ಕೆ ಕರೆ. ಡಿಸೆಂಬರ್ ‌10ರಂದು ಬೆಳಗಾವಿ ನಗರಕ್ಕೆ ಟ್ರ್ಯಾಕ್ಟರ್, ಕ್ರೂಸರ್ ನಿಷೇಧ. ಬೆಳಗಾವಿ ಜಿಲ್ಲಾಧಿಕಾರಿ ನಿಷೇಧ ‌ಹೇರಿ ಆದೇಶ ಹಿನ್ನೆಲೆ. ಬೆಳಗಾವಿಯಲ್ಲಿ ‌ಕೂಲಸಂಗಮ ಪಂಚಮಸಾಲಿ ‌ಶ್ರೀ‌ ತುರ್ತು ಸುದ್ದಿಗೋಷ್ಠಿ. ನಮ್ಮ ಹೋರಾಟಕ್ಕೆ ಎಲ್ಲಾ ಸರ್ಕಾರಗಳು ಬೆಂಬಲ ಕೊಟ್ಟಿದ್ದವು. ಪಂಚಮಸಾಲಿಗಳ ನ್ಯಾಯಯುತ ಹೋರಾಟ ಎಲ್ಲಿರಿಗೂ ಗೊತ್ತಿತ್ತು. ದರುಂತ ಎಂದರೆ ಸಿಎಂ ಸಿದ್ದರಾಮಯ್ಯ ಮಾತುಕತೆ ಫಲ ನೀಡಲ್ಲ. ನಮ್ಮ ಸಮಸ್ಯೆ ಬಗ್ಗೆ ಬೆಳಗಾವಿಯಲ್ಲಿ ಕೇಳುವುದು ನಮ್ಮ ಹಕ್ಕು. …

Read More »

ವಿಪಕ್ಷ ಬಿಜೆಪಿಗೆ ಮಗ್ಗಲು ಮುಳ್ಳಾದ ಯತ್ನಾಳ್..ಅಶೋಕ್ ಹೊಸ ಪ್ಲ್ಯಾನ್

ಬೆಂಗಳೂರು, (ಡಿಸೆಂಬರ್ 08): ಕಾಂಗ್ರೆಸ್ ಪಡೆಗೆ ಚುಚ್ಚಲು ಬಿಜೆಪಿ ಅಸ್ತ್ರಗಳನ್ನು ರೆಡಿ ಮಾಡಿಕೊಂಡಿದೆ. ಮುಡಾ, ವಾಲ್ಮೀಕಿ, ವಕ್ಫ್, ಬಾಣಂತಿಯರ ಸಾವು ಪ್ರಕರಣ. . ಹೀಗೆ ಒಂದಾಂದ ಮೇಲೆೊಂದು ಬಿಜೆಪಿ ಬಾಯಿಗೆ ಕೈ ಪಡೆಯೇ ಲಡ್ಡು ಕೊಟ್ಟಂತೆ ಕೊಟ್ಟಿದೆ. ಹೀಗಾಗಿ ಅಸ್ತ್ರಗಳನ್ನ ಪರಿಣಾಮಕಾರಿಯಾಗಿ ಬಳಸಿಕೊಂಡು ಕಾಂಗ್ರೆಸ್ ಮೇಲೆ ಮುಗಿಬೀಳಲು ಬಿಜೆಪಿ ಅಧಿವೇಶನಕ್ಕೆ ಸಜ್ಜಾಗಿದೆ. ಆದ್ರೆ, ಕೈ ಪಡೆ ನಾಯಕರು ಯತ್ನಾಳ್ ಬಣ ಹೋರಾಟವನ್ನ ಗುರಾಣಿಯಂತೆ ಪ್ರತ್ಯಸ್ತ್ರ ಮಾಡಿಕೊಂಡಿದೆ. ಹೀಗಾಗಿ ಕೈಪಡೆಗೆ ಅಸ್ತ್ರ …

Read More »