Breaking News

Uncategorized

ಗುಂಡಿನ ದಾಳಿಗೊಳಗಾದ ಕಾರು, ಉದ್ಯಮಿ ಪ್ರಪುಲ್ ಬಾಲಕೃಷ್ಣ ಪಾಟೀಲ

ಬೆಳಗಾವಿ: ಕಾರಿನಲ್ಲಿ ಹೋಗುತ್ತಿದ್ದ ಉದ್ಯಮಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ಬೆಳಗಾವಿಯ ಗಣೇಶಪುರದ ಹಿಂದು ನಗರದ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.   ರಿಯಲ್ ಎಸ್ಟೇಟ್ ಉದ್ಯಮಿ, ಶಾಹುನ ನಗರದ ನಿವಾಸಿ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಎಂಬವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಕಾರಿನ ಗ್ಲಾಸ್​​ಗೆ ಗುಂಡು ತಗುಲಿದ್ದು, ಅದೃಷ್ಟವಶಾತ್ ಪ್ರಪುಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಗಾಜು ಪ್ರಪುಲ್ ಅವರ ತಲೆ, ಮುಖಕ್ಕೆ ಸಿಡಿದು ಗಾಯವಾಗಿದೆ. …

Read More »

ಭೀಕರ ರಸ್ತೆ ಅಪಘಾತ.. ಬೆಳಗಾವಿ ಯೋಧ ರವಿ ಯಲ್ಲಪ್ಪ ಹುತಾತ್ಮ

ಬೆಳಗಾವಿ: ನಾಗಾಲ್ಯಾಂಡ್‌ನಲ್ಲಿ ಭೀಕರ ರಸ್ತೆ   ಅಪಘಾತ ಸಂಭವಿಸಿದ್ದು, ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ. ಸೇನಾ ವಾಹನದಿಂದ ಯೋಧರು ಕೆಳಗೆ ಜಿಗಿದಿದ್ದು, ಯೋಧರ ಮೇಲೆಯೇ ವಾಹನ ಪಲ್ಟಿಯಾಗಿದೆ.   ಸೇನಾ ವಾಹನದ ಈ ದುರಂತದಲ್ಲಿ ಬೆಳಗಾವಿ ಯೋಧ ರವಿ ಯಲ್ಲಪ್ಪ ತಳವಾರ (35) ಹುತಾತ್ಮರಾಗಿದ್ದಾರೆ. ರವಿ ಯಲ್ಲಪ್ಪ ತಳವಾರ ಅವರು ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದವರು. ರವಿ ಯಲ್ಲಪ್ಪ ತಳವಾರ ಅವರಿದ್ದ ಸೇನಾ ವಾಹನ ರಸ್ತೆ ಮಾರ್ಗವಾಗಿ ಹೊರಟಿದ್ದಾಗ …

Read More »

ಅಣ್ಣಾವ್ರ ಬಗ್ಗೆ ಸುದೀಪ್ ಅಂದು ಹೇಳಿದ್ದ ಮಾತು ಇಂದು ವೈರಲ್, ಕಾಮೆಂಟ್ಸ್ ಸುರಿಮಳೆ!

ಕಿಚ್ಚ ಸುದೀಪ್  ಅವರು ಡಾ ರಾಜ್‌ಕುಮಾ‌ರ್ () ಬಗ್ಗೆ ಮಾತನ್ನಾಡಿದ್ದಾರೆ. ಅವರು ಅಣ್ಣಾವ್ರ ಬಗ್ಗೆ ಅದೇನು ಹೇಳಿದ್ದಾರೆ ಅನ್ನೋದು ಇಲ್ಲಿದೆ. ಜೊತೆಗೆ, ಅವರು ಹೇಳಿದ್ದು ಯಾವಾಗಲೋ ಇರಬಹುದು. ಆದರೆ ಅದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗಿದ್ದರೆ ಕನ್ನಡದ ಸ್ಟಾರ್ ನಟ ಕಿಚ್ಚ ಸುದೀಪ್‌ ಅವರು ಮೇರುನಟ ಡಾ ರಾಜ್‌ಕುಮಾ‌ರ್ ಬಗ್ಗೆ ಅದೇನು ಹೇಳಿದ್ದಾರೆ? ಬಹುಶಃ ನೀವು ಊಹಿಸಿರಲಿಕ್ಕೂ ಸಾಧ್ಯವಿಲ್ಲ. ಅಂತಹ ಮಾತನ್ನು ಸುದೀಪ್ ಹೇಳಿದ್ದಾರೆ. ಅದಕ್ಕೆ ತುಂಬಾ …

Read More »

ಹಿರಿಯ ಪತ್ರಕರ್ತ ಶಹೀದ್ ಧಾರವಾಡಕ‌ರ್ ವಿಧಿವಶ

ಗೋಕಾಕ; ಗೋಕಾಕ ನಿವಾಸಿಯಾಗಿರುವ ಹಿರಿಯ ಪತ್ರಕರ್ತರಾದ ಶಹೀದ್ ಧಾರವಾಡಕರ್ (80) ಶುಕ್ರವಾರ ವಿಧಿವಶರಾಗಿದ್ದಾರೆ.   ದಿ.ಶಹೀದ್ ಧಾರವಾಡಕರ್ ಅವರು, 1970 ರ ದಶಕದಲ್ಲಿ ಕಮ್ಯೂನಿಷ್ಟೆ ಚಳುವಳಿ ಹಾಗೂ ಸಮದರ್ಶಿ ಪತ್ರಿಕೆ ಮೂಲಕ ನಾಡಿನಾದ್ಯಂತ ಹೆಸರುವಾಸಿಯಾದರು. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದಿ.ಶಹೀದ್ ಧಾರವಾಡಕರ್ ಅವರು, ಇಂದು ಬೆಳಗಿನ ಜಾವ ಇಹಲೋಕ ತಳ್ಳಿಸಿದ್ದಾರೆ.   ಮೃತರು, ಪತ್ನಿ, ಪುತ್ರರು, ಪುತ್ರಿಯರು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.

Read More »

ಹಾರೂಗೇರಿ : ಕಬ್ಬು ತುಂಬಿದ ಟ್ರ್ಯಾಕ್ಟ‌ರ್ ಪಲ್ಟಿ ; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ರಾಯಬಾಗ : ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಗೂಡಂಗಡಿಗಳ ಮೇಲೆ ಪಲ್ಟಿ ಆಗಿರುವ ಘಟನೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.   ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟ‌ರ್ ಪಲ್ಟಿ ಆಗಿದೆ. ಹಾರೂಗೇರಿ – ರಾಯಬಾಗ ರಸ್ತೆಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.   ಘಟನೆಯಲ್ಲಿ ಟ್ರ್ಯಾಕ್ಟ‌ರ್ ಚಾಲಕನ ಅಜಾಗರೂಕತೆ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು, …

Read More »

ರೊಕ್ಕ ಕೊಟ್ಟರ ಹೆಂಡ್ತಿ ಆಗ್ತಾರ, ಕೈ ಕೊಟ್ಟ ಓಡಿ ಹೋಗ್ತಾರ ;ಸಿಂಗಲ್ಸ್ ಹುಡುಗರೇ ಹುಷಾ‌ರ್….!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ ವಯಸ್ಸಿನ ಔಟ್ ಡೇಟೆಡ್ ಹುಡುಗರಿಗೆ ಕಾಟವಾಗಿದೆ ಈ ಕಹಾನಿ ಕೇಳಿದ್ರೆ ನಿಜವಾಗಲೂ ಜಗತ್ತಿನ ಮತ್ತೊಂದು ವಿಸ್ಮಯದ ದರ್ಶನವಾದಂತಾಗುತ್ತದೆ.   ನೀವು ಯಾದಿ ಮೇ ಶಾದಿ ಬಗ್ಗೆ ಕೇಳಿದ್ದೀರಾ ನೋಡಿದ್ದೀರಾ,ಅರೇಂಜ್ ಮ್ಯಾರೇಜ್, ಲವ್ ಮ್ಯಾರೇಜ್ ಗಳನ್ನೂ ಸಹ ನೋಡಿದ್ದೀರಾ ಆದ್ರೆ ಈಗ ವೀಕ್ಲಿ ಮ್ಯಾರೇಜ್ ಜಮಾನಾ ಶುರುವಾಗಿದೆ, ಇದರ ಹೆಸರು …

Read More »

ವೈಕುಂಠ ಏಕಾದಶಿಯ ಸಂಭ್ರಮಕ್ಕೆ ವಿಷ್ಣು ದೇವಾಲಯಗಳಲ್ಲಿ ಸಕಲ ಸಿದ್ಧತೆ

ವೈಕುಂಠ ಏಕಾದಶಿಯ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ನಗರದ ಹಲವು ವಿಷ್ಣು ದೇವಾಲಯಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶುಕ್ರವಾರ ಬೆಳಗ್ಗೆನಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ. ಇನ್ನು ಬೆಳಗ್ಗಿನಿಂದ ರಾತ್ರಿವರೆಗೆ ವೈಕುಂಠದ್ವಾರದ ಪ್ರವೇಶಕ್ಕೆ ಅವಕಾಶವನ್ನೂ ಕಲ್ಪಿಸಲಾಗಿದೆ. ನಗರದ ವೈಯ್ಯಾಲಿಕಾವಲ್‌ನ ಟಿಟಿಡಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಜೆ.ಪಿ.ನಗರದ ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ, ಸಂಜಯನಗರದ ರಾಧಾಕೃಷ್ಣ ಮಂದಿರ, ಇಸ್ಕಾನ್ ದೇವಸ್ಥಾನ, ಕೋಟೆ ವೆಂಕಟೇಶ್ವರ ದೇವಾಲಯ, ಶ್ರೀನಗರದ ವೆಂಕಟರಮಣ ದೇವಸ್ಥಾನ, ವಿ.ವಿ.ಪುರದ ಲಕ್ಷ್ಮೀ …

Read More »

ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿ.ಎಂ ಸೂಚನೆ

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಸಿಎಂ ಸಿದ್ಧರಾಮಯ್ಯ ಸೂಚನೆ ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು …

Read More »

ಅಭಯ ಪಾಟೀಲ ವಿರುದ್ಧ ದೂರು ದಾಖಲಿಸಲು ಕರವೇ ನಿರ್ಧಾರ

ಶಾಸಕ ಅಭಯ ಪಾಟೀಲ ವಿರುದ್ಧ ದೂರು ದಾಖಲಿಸಲು ಕರವೇ ನಿರ್ಧಾರ ಬೆಳಗಾವಿ- ಕರ್ನಾಟಕ ಸರ್ಕಾರದ ಅನುದಾನವನ್ನು ಖರ್ಚುಮಾಡಿ, ಕನ್ನಡದ ನೆಲದಲ್ಲಿ ಧರ್ಮವೀರ ಸಂಬಾಜಿ ಮಹಾರಾಜರ ಮೂರ್ತಿ ನಿರ್ಮಿಸಿ,ಕನ್ನಡ ನೆಲದ ಗಣ್ಯರನ್ನು ಕಡೆಗಣಿಸಿ,ಮಹಾರಾಷ್ಟ್ರದಿಂದ ಅತಿಥಿಯನ್ನು ಕರೆಯಿಸಿ ಕನ್ನಡ ನೆಲದಲ್ಲಿ ಅವರಿಂದ ನಾಡವಿರೋಧಿ ಘೋಷಣೆಯನ್ನು ಕೂಗಿಸಿ, ಕನ್ನಡಿಗರನ್ನು ಅವಮಾನಿಸಿದ ಕಾರ್ಯಕ್ರಮದ ಆಯೋಜಕ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ವಿರುದ್ಧ ನಾಡದ್ರೋಹದ ದೂರು ದಾಖಲಿಸಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ ಎಂದು …

Read More »

ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ರಹಸ್ಯ ಸಭೆ ಏನೂ ಇರಲಿಲ್ಲ:ಸತೀಶ್ ಜಾರಕಿಹೊಳಿ

ರಾಯಚೂರು : ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ರಹಸ್ಯ ಸಭೆ ಏನೂ ಇರಲಿಲ್ಲ. ಎಲ್ಲರೂ ಕೂಡಿಯೇ ಸಭೆ ಮಾಡಿದ್ದು. ರಹಸ್ಯ ಸಭೆ ಎನ್ನುವ ಪ್ರಶ್ನೆಯೇ ಇಲ್ಲ. ಅದು ಊಟದ ಸಭೆ ಅಷ್ಟೇ. ಸಭೆಯಲ್ಲಿ ಅಂತಾ ಚರ್ಚೆ ಯಾವುದೂ ಆಗಿಲ್ಲ. ಸಂಪುಟ ವಿಸ್ತರಣೆಯೂ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸಿಎಂ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ಇದ್ದಾರೆ, ಅಂತಹ ಅವಶ್ಯಕತೆ ಬರಲ್ಲ. …

Read More »