ಬೆಂಗಳೂರು : ನಮಗ್ಯಾಕೆ ಟಿಕೆಟ್ ಕೊಡಲ್ಲ? ನಮಗೆ ಯೋಗ್ಯತೆ ಇಲ್ವಾ? ಗಂಡಸ್ತನ ಇಲ್ವಾ? ನಮಗೆ ಅರ್ಹತೆ ಇಲ್ವಾ? ಎಂದು 2018ರಲ್ಲಿ ಹಾನಗಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಶ್ರೀನಿವಾಸ್ ಮಾನೆ ವಿರುದ್ಧ ಮನೋಹರ್ ತಹಶಿಲ್ದಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತ್ತೆ ಹಾನಗಲ್ ಕಾಂಗ್ರೆಸ್ ಟಿಕೆಟ್ ಕದನ ತಾರಕಕ್ಕೇರಿದ್ದು, ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮಾನೆಗೆ ಟಿಕೆಟ್ ಕೊಡಬಾರದು ಎಂದು ತಹಶಿಲ್ದಾರ ಆಕ್ರೋಶ ಹೊರ ಹಾಕಿದ್ದರು. ಮಾನೆಗೆ ಟಿಕೆಟ್ ಕೊಟ್ಟರೆ ಚುನಾವಣೆಗೆ …
Read More »ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರಿನಲ್ಲಿ ಇಂದು ಒಣ ಹಲವೆ ಇರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka …
Read More »ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone) ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …
Read More »ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone) ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …
Read More »ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನವನ್ನು ವಿತರಿಸುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರವಿವಾರ ರಾತ್ರಿ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ …
Read More »16 ಸಾವಿರ ಪೊಲೀಸ್ ಪೇದೆ ಹಾಗೂ ಸಬ್ ಇನ್ಸ್‌ಪೆಕ್ಟರುಗಳ ನೇಮಕಾತಿ : ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಪೊಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ, ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು ಆರು ವಿಧಿವಿಜ್ಞಾನ (ಎಫ್ ಎಸ್ ಎಲ್) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಹುಬ್ಬಳ್ಳಿಯ ಬಾಣತಿಕಟ್ಟೆಯಲ್ಲಿ ಕಸಬಾ ಪೇಟೆ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಠಾಣೆ, ಆಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ …
Read More »ತಪ್ಪು ಕಲ್ಪನೆಗಳಿಂದ ಭಾರತ ಬಂದ್ ಮಾಡಲಾಗಿದೆ: ಲಕ್ಷ್ಮಣ್ ಸವದಿ
ಚಿಕ್ಕೋಡಿ: ತಪ್ಪು ಕಲ್ಪನೆಗಳಿಂದ ಭಾರತ ಬಂದ್ ಮಾಡಲಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬೆಳಗಾವಿಯಲ್ಲಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು ಸರ್ಕಾರ ರೂಪಿಸಿದೆ. ದಲ್ಲಾಳಿಗಳಿಗೆ ಬಾರಿ ನಷ್ಟವಾಗುತ್ತಿರುವ ಕಾರಣ ರೈತರಿಗೆ ತಪ್ಪು ಸಂದೇಶ ಸಾರುತ್ತಿದ್ದಾರೆ. 2008ರಿಂದ ಕರ್ನಾಟಕದಲ್ಲಿ ಈ ಕಾನೂನು ಜಾರಿ ಇದೆ. ಕೇಂದ್ರ ಸರ್ಕಾರ ಈಗಷ್ಟೇ ಕಾನೂನು ತಿದ್ದುಪಡಿ ಮಾಡಿದೆ ಎಂದಿದ್ದಾರೆ. ಹರಿಯಾಣ, …
Read More »ಬಂದ್ ಮಧ್ಯೆ ಸಿಎಂ ಬೊಮ್ಮಾಯಿ ಯಾವ ಕಾರ್ಯಕ್ರಮದಲ್ಲಿದ್ದಾರೆ? ಭಾರತ್ ಬಂದ್ ಬಗ್ಗೆ ಏನು ಹೇಳಿದರು?
ಹುಬ್ಬಳ್ಳಿ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು (ಸೆ.27) ಭಾರತ್ ಬಂದ್ಗೆ (Bharat Bandh) ಕರೆಕೊಟ್ಟಿದ್ದಾರೆ. ಸದ್ಯ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಯುತ್ತಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಬಂದ್ಗೆ ಬೆಂಬಲ ಸಿಕ್ಕಿಲ್ಲ. ಈ ಬಗ್ಗೆ ಪ್ರತಿಕ್ರಿಯಿ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕೊವಿಡ್ನಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಹೀಗಾಗಿ ಜನರಿಗೆ ತೊಂದರೆ ಮಾಡಬಾರದು ಅಂತ ಹೇಳಿದ್ದಾರೆ. ಕಾಂಗ್ರೆಸ್ …
Read More »ಚಾಮರಾಜನಗರ ಜಿಲ್ಲೆಯಲ್ಲೂ ಬಂದ್ ಆಚರಿಸಲು ಸಿದ್ಧತೆ
ಚಾಮರಾಜನಗರ: ಕೃಷಿ ಕಾನೂನುಗಳು, ಸರ್ಕಾರಿ ಸಂಸ್ಥೆಗಳ ಖಾಸಗೀಕರಣ, ಇಂಧನ, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ರೈತ ಸಂಘಟನೆಗಳು ಸೋಮವಾರ (ಸೆ.27) ಕರೆ ನೀಡಿರುವ ಭಾರತ ಬಂದ್ ಅನ್ನು ಜಿಲ್ಲೆಯಲ್ಲೂ ಅಚರಿಸಲು ರೈತ ಸಂಘಟನೆಗಳು, ವಿರೋಧ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಸಿದ್ಧತೆ ನಡೆಸಿವೆ. ಚಾಮರಾಜನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಈಗಾಗಲೇ ರೈತ ಸಂಘಟನೆಗಳು ಹಾಗೂ ಇತರ ಸಂಘಟನೆಗಳ ಪ್ರತಿನಿಧಿಗಳು ಸಭೆ ಸೇರಿ ಬಂದ್ …
Read More »ಕಾರುಗಳ ಮುಖಾಮುಖಿ ಡಿಕ್ಕಿ- ಇಬ್ಬರು ಚಾಲಕರು ಸಾವು
ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ.
Read More »