ಮಂಡ್ಯ: ಆಕೆಗೆ ಡಾಕ್ಟರ್ (Doctor) ಆಗಬೇಕು ಅನ್ನೋ ಬೆಟ್ಟದಷ್ಟು ಆಸೆ. ನಲ್ಲೂ ಕೂಡ ಆಕೆಯೆ ಮುಂದು. ಆಕೆ ದ್ವಿತೀಯ ಪಿಯುಸಿಯಲ್ಲಿ (Second PUC) 600ಕ್ಕೆ 599 ಅಂಕ ಪಡೆದ ಪ್ರತಿಭಾನ್ವಿತೆ. ಆದ್ರೆ ಅವಳಪ್ಪನಿಗೆ ಎರಡೂ ಕಿಡ್ನಿ ವೈಫಲ್ಯ (Kidney Failure) ಆದ ಪರಿಣಾಮ ಆಕೆಯ ಕನಸು ಕಮರಿ ಹೋದಂತಾಗಿದೆ. ಆರ್ಥಿಕ ಸಂಕಷ್ಟದಿಂದ ಆ ಯುವತಿಯ ವಿದ್ಯಾಭ್ಯಾಸ ಅಂತ್ಯಗೊಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಹೌದು, ಮಂಡ್ಯದ ಬಿ ಹೊಸಹಳ್ಳಿ ಗ್ರಾಮದ ಕಾಳೇಗೌಡ …
Read More »ಕಲಘಟಗಿ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರಲ್ಲಿ ಮರಗಳಿಗೆ ಕೊಡಲಿ ಪೆಟ್ಟು :ಪರಿಸರ ಪ್ರೇಮಿಗಳ ವಿರೋಧ
ಕಲಘಟಗಿ:ತಾಲೂಕ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರನಲ್ಲಿ ಅನೇಕ ಮರಗಳ ಮಾರಣಹೋಮ ನಡೆದಿದೆ ವಿಷಯ ತಿಳಿದ ಪರಿಸರ ಪ್ರೇಮಿಗಳು ಮತ್ತು ಪಟ್ಟಣದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಿದ್ದಾರೆ ಪಟ್ಟಣದ ಸರ್ಕಾರಿ ನೌಕರ ಭವನದ ಆವರಣದಲ್ಲಿರುವ 30 ರಿಂದ 50 ವರ್ಷದಿಂದ ಹೆಮ್ಮರವಾಗಿ ಬೆಳೆದು ಉತ್ತಮ ಗಾಳಿ, ಪರಿಸರ ನೀಡುವ ಮರಗಳಿಗೆ ಕೊಡಲಿ ಪೆಟ್ಟು ಹಾಕಿ ಕಡಿಯಲು ಹೊರಟಿರುವದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ ತಾಲ್ಲೂಕ ನೌಕರರ …
Read More »ಮೀಸಲಾತಿ ನಿರೀಕ್ಷೆಯಲ್ಲಿರುವ ಸಮುದಾಯಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್
ಬೆಂಗಳೂರು : ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಕಾನೂನು ಚೌಕಟ್ಟಿನಲ್ಲಿ ಮೀಸಲಾತಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ವಾಲ್ಮೀಕಿ ಸಮುದಾಯ ಸೇರಿ ವಿವಿಧ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣ ಕಲ್ಪಿಸುವಂತೆ ಬೇಡಿಕೆ ಇಟ್ಟಿದ್ದು, …
Read More »ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ದಲಿತ ಮುಖಂಡ ಶ್ರೀನಾಥ್ ಪೂಜಾರಿ
ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪಿಗಳಿಗೆ ಜಾಮೀನು ನೀಡಲು ಸಹಕರಿಸಿದ ಹಾಗೂ ನೂತನ ಕ್ರೀಡಾಂಗಣದಲ್ಲಿರುವ ಮಸೀದಿಯನ್ನು ಇಂದಿನ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ರಮೇಶ್ ಭೂಸನೂರರವರು ತೆರವುಗೊಳಿಸುವಾಗ ಇಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿಯವರು ಯಾವುದೇ ರೀತಿಯ ಪ್ರತಿಭಟನೆ ಮಾಡದೇ ಮೌನ ಸಮ್ಮತಿ ಸೂಚಿಸಿರುವುದು ಮನುವಾದಿ ಮನಸ್ಥಿತಿ ತೋರುತ್ತದೆ. ಪ್ರಸ್ತುತ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿ ಅವರಿಗೆ ಮುಸ್ಲಿಂ ಮತ ಕೇಳಲು ನಾಚಿಕೆ ಆಗುವುದಿಲ್ಲವೇ..? RSS ಗರಡಿಯಲ್ಲಿ …
Read More »ಏಕಾಏಕಿ ಉಸಿರು ಚೆಲ್ಲಿದ ಕಂದಮ್ಮ, ತಂದೆ-ತಾಯಿ ಮಧ್ಯೆ ಆರೋಪ-ಪ್ರತ್ಯಾರೋಪ
ಧಾರವಾಡ : ಏನು ಅರಿಯದ ಮುಗ್ದ ಕೂಸು, ಮನೆಯಂಗಳದಲ್ಲಿ ಆಟವಾಡಿಕೊಂಡಿದ್ದ ಆ ಮಗುವೀಗ ಅನುಮಾನಾಸ್ಪವಾಗಿ ಸಾವನ್ನಪ್ಪಿದೆ (Suspicious death ). ಮಗುವಿನ ಅಂತ್ಯ ಸಂಸ್ಕಾರ ಮಾಡಬೇಕಾದ ತಂದೆ-ತಾಯಿ ಪೊಲೀಸ್ ಠಾಣೆಯ ಮೇಟ್ಟಿಲೆರಿದ್ದಾರೆ. ಅಂತ್ಯಸಂಸ್ಕಾರ ಆಗದೇ ಆ ಮಗುವಿನ ಶವ ಜಿಲ್ಲಾ ಆಸ್ಪತ್ರೆಯ ಶವಾಗಾರ(marchary)ದಲ್ಲಿ ಇಡಲಾಗಿದೆ. ಧಾರವಾಡ (Dharwad ) ತಾಲೂಕಿನ ಗೊಂಗಡಿಕೊಪ್ಪ ಗ್ರಾಮದಲ್ಲಿ ನಡೆದ ಘಟನೆ ಇದು. ಈ ಗ್ರಾಮದ ಮಹ್ಮದ್ ಅಲಿ ಅಗಸಿಮನಿ ಹಾಗೂ ಸಮ್ರಿನ್ ಎಂಬ ದಂಪತಿಯ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೋದಲ್ನೆಯ ಸಕ್ಕರೆ ಉತ್ಪಾದನೆ ಪೂಜೆ ಸಲ್ಲಿಸಿದ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಛೋಟಾ ಸಾಹುಕಾರ
ಗೋಕಾಕ ;ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಈ ವರ್ಷದ ಸಕ್ಕರೆ ಉತ್ಪಾದನೆ ಪ್ರಾರಂಭ ವಾಗಿದೆ ಹೌದು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವದ ಈ ಒಂದು ಕಾರ್ಖಾನೆ ಮೊನ್ನೆ ಯಷ್ಟೇ ಕಬ್ಬು ನೂರಿಸಲು ಪ್ರಾರಂಭ ಮಾಡಿತ್ತು ಇಂದು ಸಕ್ಕರೆ ಆಗಿ ಹೊರ ಹೊಮ್ಮಿದೆ .ಇಂದು ಈ ವರ್ಷದ ಮೊದಲನೆಯ ಸಕ್ಕರೆ ಉತ್ಪಾದನೆ ಯಾಗಿದ್ದು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಹಾಗೂ ಸುಪುತ್ರ ಶ್ರೀ ಸೂರ್ಯ …
Read More »ಡಿಕೆಶಿಗೆ ಮತ್ತೊಂದು ಸಂಕಷ್ಟACBಗೆ ದೂರು ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ
ಬೆಂಗಳೂರು: ಸುದ್ದಿಗೋಷ್ಠಿ ವೇಳೆಯಲ್ಲಿ ಮಾಜಿ ಕಾಂಗ್ರೆಸ್ ಸಂಸದ ವಿ.ಎಸ್.ಉಗ್ರಪ್ಪ ಹಾಗೂ ಸಲೀಂ ಅವರು ಶಾಸಕ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ್ದ ಮಾತಿಗೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎನ್ನುವವರು ACBಗೆ ದೂರು ಸಲ್ಲಿಸಿದ್ದಾರೆ. ACBಗೆ ಸಲ್ಲಿಸರುವ ದೂರಿನಲ್ಲಿ ಸುದ್ದಿಗೋಷ್ಠಿ ವೇಳೆಯಲ್ಲಿ ಮಾಜಿ ಕಾಂಗ್ರೆಸ್ ಸಂಸದ ವಿ.ಎಸ್.ಉಗ್ರಪ್ಪ ಹಾಗೂ ಸಲೀಂ ಅವರು ಮಾತನಾಡಿರುವ ವಿಡಿಯೋ/ಆಡಿಯೋ ತುಣಕನ್ನು ಕೂಡ ನೀಡಿದ್ದು, ಇದೊಂದು ಗಂಭೀರವಾದ ವಿಷಯವಾಗಿದ್ದು, ಈ ಬಗ್ಗೆ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ …
Read More »ಮತಾಂತರಕ್ಕೆ ಪ್ರಚೋದನೆ ಆರೋಪ: ಸೋಮು ಅವರಾಧಿ ವಿರುದ್ಧ ಎಫ್‌ಐಆರ್
ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸುತಗಟ್ಟಿಯ ಸೋಮು ಅವರಾಧಿಯನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹುಬ್ಬಳ್ಳಿ-ಧಾರವಾಡ ರಸ್ತೆ ಹಾಗೂ ಬಿಆರ್‌ಟಿಎಸ್ ರಸ್ತೆ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ಆರೋಪಿಯನ್ನು ಬಂಧಿಸುವಂತೆ ಕಾರ್ಯಕರ್ತರು ಸಂಜೆಯಿಂದಲೂ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡುತ್ತಿದ್ದರು. ಸಂಜೆ ಆರು ಗಂಟೆಯ ಒಳಗೆ ಬಂಧನವಾಗದಿದ್ದರೆ ರಸ್ತೆ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ರಸ್ತೆ …
Read More »ಕೊನೆಗೂ ಬೆಂಗಳೂರು ಸಿಟಿ ರೌಂಡ್ಸ್ಗೆ ಬಂದ್ರು ಸಿಎಂ ಬೊಮ್ಮಾಯಿ..!
ಬೆಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಲು ಸಾಲು ಅವಘಡ ಸಂಭವಿಸುತ್ತಿವೆ. ವಾಸ್ತವ ಸ್ಥಿತಿ ಅರಿಯುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಿಟಿ ರೌಂಡ್ಸ್ ಆರಂಭಿಸಿದ್ದಾರೆ. ಬೆಳ್ಳಂಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ಬಳಿಕ ಮಳೆಯಿಂದ ಅವಘಡಕ್ಕೊಳಗಾದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಸ್ತೆ ಗುಂಡಿಗಳು, ಟ್ರಾಫಿಕ್ ಜಾಮ್ ಜಂಕ್ಷನ್ಸ್, ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಹಾಗೂ ರಾಜಕಾಲುವೆಯನ್ನು …
Read More »ಮುದ್ದೆಯಲ್ಲಿ ವಿಷ ಹಾಕಿದ ಬಾಲಕಿ – ತಂದೆ, ತಾಯಿ ಸೇರಿ ನಾಲ್ವರ ಹತ್ಯೆ
ಚಿತ್ರದುರ್ಗ: 17 ವರ್ಷದ ಬಾಲಕಿಯೊಬ್ಬಳು ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದು ಇಡೀ ಕುಟುಂಬಕ್ಕೆ ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆಗೈದಿರುವ ಆಘಾತಕಾರಿ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ಜುಲೈ 12 ರಂದು ಈ ಘಟನೆ ನಡೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‍ಎಸ್‍ಎಲ್) ವರದಿ ಮೂಲಕ ಮುದ್ದೆಯಲ್ಲಿ ವಿಷ ಬೆರಸಿರುವ ಸತ್ಯ ಬಯಲಾಗಿದೆ. ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದ ಬಾಲಕಿ, ಹೆತ್ತವರು, …
Read More »