– ಮುಂಬೈನ ಕಲ್ಯಾಣ್ನಿಂದ ಚೆನ್ನೈಗೆ ಹೋಗುತ್ತಿದ್ದ ಆಂಬುಲೆನ್ಸ್ವೊಂದು ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತವಾಗಿದೆ. ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ನಾಲ್ವರ ಸ್ಥಿತಿ ಗಂಭೀರವಿದೆ. ಆನೇಕಲ್: ಕಳೆದೊಂದು ತಿಂಗಳಿನಿಂದ ಎಲ್ಲಿ ನೋಡಿದರೂ ಅಪಘಾತಗಳದ್ದೇ ಸುದ್ದಿ. ಬೆಂಗಳೂರು ಸೇರಿದಂತೆ ಹೊರವಲಯದಲ್ಲಿ ಯಮರಾಜ ಬೇಟೆಗೆ ನಿಂತಿರುವಂತಿದೆ. ಮೊನ್ನೆಯಷ್ಟೇ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓರ್ ಮೇಲೆ ಆದ ಅಪಘಾತದಿಂದ ಜನ ಹೊರ ಬಂದಿಲ್ಲ, ಅಷ್ಟರಲ್ಲೇ ಇಂದು ಗುರುವಾರ ಬೆಳಿಗ್ಗೆ ನಡೆದ ಭೀಕರ …
Read More »ಮನೆಯಲ್ಲಿಯೇ ಡ್ರಗ್ಸ್ ತಯಾರಿ, ನ್ಯೂಜಿಲೆಂಡ್ ಸೇರಿ ವಿದೇಶಗಳಿಗೆ ಸರಬರಾಜು – ಸಿಸಿಬಿ ಬಲೆಗೆ ಬಿದ್ದ ನೈಜೀರಿಯಾ ಪ್ರಜೆ
ಬೆಂಗಳೂರು:ಮನೆಯಲ್ಲಿಯೇ ಡ್ರಗ್ಸ್ (ಮಾದಕವಸ್ತು) ತಯಾರಿ ಮಾಡಿ ನ್ಯೂಜಿಲೆಂಡ್ ಸೇರಿ ವಿದೇಶಗಳಿಗೆ ಸರಬರಾಜು ಮಾಡುತ್ತಿದ್ದ ಜಾಲವೊಂದನ್ನು ಬಯಲಿಗೆಳೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಜಾಲದಲ್ಲಿ ಭಾಗಿಯಾಗಿದ್ದ ನೈಜೀರಿಯಾ ಮೂಲದ ಡೇವಿಡ್ ಜೊಹೊ ಮಲ್ವೆ ಎಂಬಾತನನ್ನು ಬಂಧಿಸಿರುವ ಸಿಸಿಬಿ ಮಾದಕವಸ್ತು ನಿಗ್ರಹ ಘಟಕ ಆರೋಪಿ ಬಳಿಯಿಂದ ಐದು ಕೋಟಿ ರೂ. ಮೌಲ್ಯದ ಕ್ರಿಸ್ಟೆಲ್, ಎಂಡಿಎಂಎ ಡ್ರಗ್ಸ್, ಹಾಗೂ ಈ ಡ್ರಗ್ಸ್ ತಯಾರಿಕೆಗೆ ಬಳಸಲಾಗುತ್ತಿದ್ದ ರಸಾಯನಿಕ ವಸ್ತುಗಳು ಹಾಗೂ ಇತರೆ ಪರಿಕರಗಳನ್ನು ಜಪ್ತಿ …
Read More »ಡೇಟಿಂಗ್ ಆ್ಯಪ್ ಸುಂದರಿ ಬೀಸಿದ ಮೋಹಕ ಬಲೆಗೆ ಬಿದ್ದ ಚಾಲಕ- ಹಣ ಕಳೆದುಕೊಂಡು ಕಕ್ಕಾಬಿಕ್ಕಿ!
ಬೆಂಗಳೂರು: ಡೇಟಿಂಗ್ ವೆಬ್ ಸೈಟ್ ನಲ್ಲಿ ಪರಿಯಚಯವಾದ ಯುವತಿಯೊಬ್ಬಳನ್ನು ನಂಬಿ ಚಾಲಕನೊಬ್ಬ ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸುಂದರಿ ಬೀಸಿದ ಮೋಹದ ಬಲೆಗೆ ಬಿದ್ದ ಚಾಲಕ ಆಕೆ ಹೇಳಿದ ಬಣ್ಣದ ಮಾತುಗಳನ್ನು ನಂಬಿದ್ದಾನೆ. ಅಷ್ಟೇ ಅಲ್ಲದೆ ಆಕೆಯ ಸನಿಹ ಸೇರಲು ಹರಸಾಹಸಪಟ್ಟು ಆಕೆ ಹೇಳಿದಂತೆ ಹಣ ನೀಡಿ ಕಳೆದುಕೊಂಡು ಇದೀಗ ಆಕೆ ಹೇಳಿದ ಜೀವ ಬೆದರಿಕೆ ಕೇಳಿ ಕಕ್ಕಾಬಿಕ್ಕಿಯಾಗಿದ್ದಾನೆ. ಯಲಹಂಕ ಉಪನಗರದ ನಿವಾಸಿ ಮನೋಹರ್ (ಹೆಸರು ಬದಲಿಸಲಾಗಿದೆ) ವೃತ್ತಿಯಲ್ಲಿ …
Read More »ಗೋಕಾಕ ತಾಲೂಕಿಗೆ 20 ಸಾವಿರ ಲಸಿಕೆ ಗುರಿ
ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್ ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. …
Read More »ಭಾರತದಲ್ಲಿ ಪ್ರತಿದಿನ ಸರಾಸರಿ 80 ಕೊಲೆಗಳು, 77 ಅತ್ಯಾಚಾರ ದಾಖಲೆ
2020ರಲ್ಲಿ ಭಾರತದಲ್ಲಿ ಪ್ರತಿದಿನ ಸರಾಸರಿ 80 ಕೊಲೆಗಳು, 77 ಅತ್ಯಾಚಾರಗಳು ನಡೆದಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ವರದಿ ನೀಡಿದೆ. 2020ಯಲ್ಲಿ ಒಟ್ಟು 29,193 ಕೊಲೆಯಾಗಿದ್ದು, ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ಕೊಲೆಯಾಗಿದೆ. ಉತ್ತರ ಪ್ರದೇಶದಲ್ಲಿ 3,779 ಹತ್ಯೆಗಳು, ಬಿಹಾರದಲ್ಲಿ 3,150, ಮಹಾರಾಷ್ಟ್ರದಲ್ಲಿ 2,163 , ಮಧ್ಯಪ್ರದೇಶ 2,101 ಮತ್ತು ಪಶ್ಚಿಮ ಬಂಗಾಳದಲ್ಲಿ 1,948 ಕೊಲೆಗಳು ನಡೆದಿವೆ. 2020ರಲ್ಲಿ ಒಟ್ಟು 28,246 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ರಾಜಸ್ಥಾನದಲ್ಲಿ ಅತಿ ಹೆಚ್ಚು …
Read More »ಯಡಿಯೂರಪ್ಪನವರನ್ನೇ ಕೆಳಗಿಳಿಸಲಾಯಿತು. ಹೀಗಿರುವಾಗ ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್.: ಸಿದ್ದು
ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಿಎಸ್ ಯಡಿಯೂರಪ್ಪನವರನ್ನೇ ಕೆಳಗಿಳಿಸಲಾಯಿತು. ಹೀಗಿರುವಾಗ ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್. ಬೊಮ್ಮಾಯಿ ಪುತ್ರ ಬಸವರಾಜ ಬೊಮ್ಮಾಯಿ ಸರ್ಕಾರದ ಉಳಿದ ಅವಧಿ ಪೂರೈಸಲಿ ಎಂಬುದು ನನ್ನ ಆಶಯವೆಂದು ಸಿದ್ದರಾಮಯ್ಯ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನನ್ನ ಪರವಾರಿಗೆ ಶಾಸಕರು ಹಾಗೂ ಇನ್ನಿತರರಿದ್ದಾರೆ. ಆದರೆ ತಮ್ಮನ್ನು ದೆಹಲಿಗೆ ಕಳುಹಿಸಲು ಹುನ್ನಾರ ನಡೆದಿದೆ. ಅದು ತಮಗೂ ತಿಳಿದಿದೆ. ಹೀಗಾಗಿ ಹುಶಾರಾಗಿರಿ. ನೀವು ವಿಧಾನಸಭೆಯಲ್ಲಿ ಇರುವುದು ನಿಮ್ಮಲ್ಲೇ ಕೆಲವರಿಗೆ …
Read More »ಸಿದ್ದರಾಮಯ್ಯ ದೆಹಲಿಗೆ ಹೋಗಬೇಕು – ಸದನದಲ್ಲಿ ಸ್ವಾರಸ್ಯಕರ ಚರ್ಚೆ
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ಹೋಗುವ ವಿಚಾರದಲ್ಲಿ ಸ್ವಾರಸ್ಯಕರ ಚರ್ಚೆಯೊಂದು ನಡೆಯಿತು. ಸಿದ್ದರಾಮಯ್ಯ ದೆಹಲಿ ರಾಜಕಾರಣಕ್ಕೆ ಹೋಗಬೇಕು. ಅಲ್ಲಿ ಕರ್ನಾಟಕದ ಕಹಳೆ ಮೊಳಗಿಸಬೇಕು ಎಂದು ಸಚಿವ ಮಾಧುಸ್ವಾಮಿ ಚರ್ಚೆ ಆರಂಭಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಆರ್ ಅಶೋಕ್ ಇಲ್ಲ, ಇಲ್ಲ ಸಿದ್ದರಾಮಯ್ಯ ನಮಗೆ ಇಲ್ಲಿಯೇ ಇರಬೇಕು. ನಮಗೆ ಮಾರ್ಗದರ್ಶನ ಕೊಡಬೇಕು. ಹೀಗಾಗಿ ನಾವು ಅವರನ್ನು ದೆಹಲಿಗೆ ಕಳುಹಿಸಲು ಇಷ್ಟಪಡುವುದಿಲ್ಲ ಅಂದರು. ಇದನ್ನು ಕೇಳಿಸಿಕೊಂಡ ಸಿದ್ದರಾಮಯ್ಯ …
Read More »ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಕ್ಷೇತ್ರ: ಪುನರ್ ವಿಂಗಡನೆ ಖಚಿತ
ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಪುನರ್ವಿಂಗಡನೆ ಸಂಬಂಧ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆಗೆ ಸರಕಾರ ಹೆಜ್ಜೆಯಿರಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ 2021ನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಈ ಮೂಲಕ ಪ್ರಸ್ತುತ ಇರುವ ತಾಲೂಕು ಮತ್ತು ಜಿ.ಪಂ. ಕ್ಷೇತ್ರ ಪುನರ್ ವಿಂಗಡನೆಯನ್ನು ರದ್ದುಪಡಿಸಿ ಮತ್ತೆ ಪುನರ್ ವಿಂಗಡಣೆ ಮಾಡಲು ನಿರ್ಧರಿಸಲಾಗಿದೆ. ಮಂಗಳವಾರ ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಸಚಿವ …
Read More »ಬೆಳಗಾವಿಯ 46 ಅನಧಿಕೃತ ಧಾರ್ಮಿಕ ಕಟ್ಟಡಗಳ ಗುರುತು, ಶೀಘ್ರವೇ ತೆರವು ಎಂದ ಬೆಳಗಾವಿ ಡಿಸಿ….!
ಬೆಳಗಾವಿ: ಅನಧಿಕೃತ ಧಾರ್ಮಿಕ ಕೇಂದ್ರಗಳ ಕಟ್ಟಡ ತೆರವಿಗೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ 46 ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ಗುರುತಿಸಲಾಗಿದೆ. ಶೀಘ್ರವೇ ಈ ಎಲ್ಲವನ್ನೂ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ. ಈ ಎಲ್ಲ 46 ಧಾರ್ಮಿಕ ಕೇಂದ್ರ ಕಟ್ಟಡಗಳು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿವೆ. ಈಗಾಗಲೇ ಒಟ್ಟು 17 ಅನಧಿಕೃತ ಧಾರ್ಮಿಕ ಕೇಂದ್ರದ ಕಟ್ಟಡಗಳ ತೆರವು ಮಾಡಲಾಗಿದೆ. ಇನ್ನುಳಿದ 29 ಅನಧಿಕೃತ ಧಾರ್ಮಿಕ ಕೇಂದ್ರ …
Read More »ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್‌ಐ ಅಮ್ಮಿನಭಾವಿಯನ್ನು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ
ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್‌ಐ ಅಮ್ಮಿನಭಾವಿ ವರ್ಗಾವಣೆ ಗೋಕಾಕ ಶಹರ ಪೊಲೀಸ್ ಠಾಣೆ ಪಿಎಸ್‌ಐ ಅಮ್ಮಿನಭಾವಿ ಮಧ್ಯಪಾನ ಮಾಡಿ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಹೋಗಿ ಡ್ಯೂಟಿಯಲ್ಲಿದ್ದ ಡಾ.ವಿಶ್ವನಾಥ ಭೋವಿ ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನ ಮಾಡಿರುವ ಪ್ರಕರಣ ಹಿನ್ನೆಲೆ ಅವರನ್ನು ಗೋಕಾಕ ಶಹರ ಪೊಲೀಸ್ ಠಾಣೆ ಯಿಂದ ಚಿಕ್ಕೋಡಿ ಸಂಚಾರಿ …
Read More »