ಬೆಂಗಳೂರು : ಇಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದ್ದು, ‘ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? ಎಂದು ಪ್ರಶ್ನಿಸಿದ್ದಾರೆ. ಹಿಂದಿ …
Read More »ಸಿ.ಎ. ಪರೀಕ್ಷೆಯಲ್ಲಿ ಮಂಗಳೂರಿನ ಯುವತಿ ದೇಶಕ್ಕೆ ಟಾಪರ್
ಮಂಗಳೂರು: ಸಿ.ಎ. ಪರೀಕ್ಷೆಯಲ್ಲಿ ಮಂಗಳೂರಿನ ರೂತ್ ಕ್ಲಾರಾ ಡಿಸಿಲ್ವಾ ದೇಶಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಇನ್ ಸ್ಟಿಟ್ಯೂಟ್ ವತಿಯಿಂದ 2021ರ ಸಾಲಿನ ಸಿಎ ಅಂತಿಮ ಪರೀಕ್ಷೆಯನ್ನು ನಡೆಸಲಾಗಿತ್ತು. ರಾಷ್ಟ್ರ ಮಟ್ಟದ ಈ ಸಿಎ ಪರೀಕ್ಷೆಯಲ್ಲಿ ರೂತ್ ಕ್ಲಾರಾ ಡಿಸಿಲ್ವಾ ಮೊದಲ ರ್ಯಾಂಕ್ ಪಡೆದಿದ್ದಾರೆ. ಪದವಿ ಶಿಕ್ಷಣದ ಜೊತೆಯಲ್ಲೇ ಸಿಎ ವ್ಯಾಸಂಗ ನಡೆಸಿದ್ದ ರೂತ್, ಗ್ರೂಪ್ ಒನ್ ಹಾಗೂ ಗ್ರೂಪ್ ಟು ಹೆಸರಿನ ಎರಡು ಪರೀಕ್ಷೆಗಳನ್ನೂ ಏಕಕಾಲದಲ್ಲಿ …
Read More »ಹಿಂದಿ ಹೇರಿಕೆ ಖಂಡಿಸಿ ಟ್ವಿಟರ್ ಅಭಿಯಾನ, ಕನ್ನಡಿಗರು ಕೈ ಜೋಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ
ಬೆಂಗಳೂರು: ಸೆಪ್ಟೆಂಬರ್ 14ರಂದು ದೇಶಾದ್ಯಂತ ಹಿಂದಿ ದಿವಸ್(Hindi Diwas) ಆಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಟ್ವಿಟರ್ನಲ್ಲಿ ದೇಶದ ಜನತೆಗೆ ಹಿಂದಿ ದಿನದ ಶುಭಾಶಯ ಕೋರಿದ್ದಾರೆ. ಆದ್ರೆ ಹಿಂದಿ ದಿವಸ್ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶ ಖಂಡಿಸಿ ಕರ್ನಾಟಕ …
Read More »ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು
ಬೆಳಗಾವಿ: ಅನಧಿಕೃತ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ವಿಚಾರವಾಗಿ ರಾಜ್ಯದಲ್ಲಿ ಸದ್ಯ ಚರ್ಚೆ ಮತ್ತು ಗೊಂದಲ ಸೃಷ್ಟಿಯಾಗಿದೆ. ಅದರಂತೆ ಹಳೆ ಬೆಳಗಾವಿ ಹೊರ ವಲಯದಲ್ಲಿರುವ ಎಂಬತ್ತು ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಲು ತಿಳಿಸಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದ ಸಂದರ್ಭದಲ್ಲಿ ದೇವಸ್ಥಾನ ತೆರವು ಮಾಡಲು ಆದೇಶ ನೀಡಲಾಗಿತ್ತು. ಆದರೆ ಆದೇಶವಿದ್ದರೂ ಹೋರಾಟ ಮಾಡಿ ಸ್ಥಳೀಯರು ಮತ್ತು ಹಿಂದೂಪರ ಕಾರ್ಯಕರ್ತರು ಉಳಿಸಿಕೊಂಡಿದ್ದರು. ಎಂಟು ವರ್ಷದ ಹಿಂದೆ …
Read More »ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ…..!
ಜೈಪುರ: 6 ವರ್ಷದ ಮಗುವಿನ ಮುಂದೆಯೇ ಹಿರಿಯ ಪೊಲೀಸ್ ಅಧಿಕಾರಿ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಲೈಂಗಿಕ ಸಂಪರ್ಕ ನಡೆಸಿದ ಮಹಿಳಾ ಕಾನ್‍ಸ್ಟೇಬಲನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಮಧ್ಯಾಹ್ನ ಮಹಿಳಾ ಪೇದೆಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು, ಸೆಪ್ಟೆಂಬರ್ 17ರವರೆಗೆ ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ. ಮಹಿಳಾ ಪೇದೆ ಜೊತೆ ದೈಹಿಕ ಸಂಪರ್ಕ ನಡೆಸಿದ್ದ ಹಿರಿಯ ಅಧಿಕಾರಿಯನ್ನು ಇದಕ್ಕೂ ಮುನ್ನವೇ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಂಧನ ಬೆನ್ನಲ್ಲೇ ವೀಡಿಯೋದಲ್ಲಿದ್ದ ಅಜ್ಮಲ್ …
Read More »ವಿಧಾನಸೌಧದ ರೂಮ್ ನಂಬರ್ 208ರ ಪಕ್ಕದಲ್ಲಿ ಮಧ್ಯದ ಬಾಟಲಿಗಳು
ಬೆಂಗಳೂರು: ವಿಧಾನಸೌಧದ ರೂಮ್ ನಂಬರ್ 208ರ ಪಕ್ಕದಲ್ಲಿ ಮಧ್ಯದ ಬಾಟಲಿಗಳು ಕಂಡು ಬಂದಿವೆ. ಹೀಗಾಗಿ ವಿಧಾನಸೌಧದಲ್ಲಿ ಎಣ್ಣೆ ಪಾರ್ಟಿ ನಡಿತಿದ್ಯಾ ಎಂಬ ಶಂಕೆ ವ್ಯಕ್ತವಾಗಿದೆ. ಅಧಿವೇಶನದ ಹೊತ್ತಲ್ಲಿ, ಅಷ್ಟೊಂದು ಬಿಗಿ ಭದ್ರೆತಯ ನಡವೆಯೂ ಬಿಯರ್ ಬಾಟಲಿಗಳು ವಿಧಾನಸೌಧ ಪ್ರವೇಶಿಸಿದ್ದು ಹೇಗೆ ಎಂಬ ಕೂತೂಹಲ ಎಲ್ಲರಲ್ಲಿ ಮೂಡಿದೆ. ರಾತ್ರಿಯಾಗಿ ಬೆಳಗಾಗುವ ಹೊತ್ತಿಗೆ 208 ರೂಂ ಪಕ್ಕದ ವಾಟರ್ ಟ್ಯಾಂಕ್ ಬಳಿ 2 ಬಿಯರ್ ಬಾಟಲ್ ಗಳು ಪತ್ತೆಯಾಗಿದೆ. ಸದ್ಯ ವಿಧಾನಸೌಧದಲ್ಲಿ ಬಿಯರ್ …
Read More »ಮೈಸೂರಿನಲ್ಲಿ ದೇವಾಲಯಗಳ ನೆಲಸಮಕ್ಕೆ ಜನತೆ ಆಕ್ರೋಶ : ಜಿಲ್ಲಾಡಳಿತದ ಲಿಸ್ಟ್ ನಲ್ಲಿ ಯಾವ ಯಾವ ದೇವಸ್ಥಾನಗಳಿವೆ ಗೊತ್ತ..?
ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಹಲವು ದೇವಾಲಯಗಳ ನೆಲಸಮಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಪ್ರೀಂಕೋರ್ಟ್ ನ ನಿಯಮದಂತೆ ಜಿಲ್ಲಾಡಳಿತ ಮೈಸೂರಿನಲ್ಲಿರುವ ಸುಮಾರು 93 ದೇವಾಲಯಗಳನ್ನು ತೆರವು ಮಾಡಲು ಪಾಲಿಕೆ ಪಟ್ಟಿ ಮಾಡಿದೆ. ಹಿಂದೂ ದೇವಾಲಯಗಳನ್ನೇ ‘ಟಾರ್ಗೆಟ್’ ಮಾಡುತ್ತಿರುವುದು ಏಕೆ..? : ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಿಡಿಮಿಡಿ ಸುಪ್ರೀಂಕೋರ್ಟ್ ನ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ನಿಯಮದ ಅನ್ವಯ ಮೈಸೂರು ಜಿಲ್ಲಾಡಳಿತದ ಲಿಸ್ಟ್ …
Read More »ಬೆಳ್ಳಂಬೆಳಗ್ಗೆ ರಸ್ತೆ ಬದಿ ತಿರುಗಾಡುತ್ತಿದ್ದ ಮಗುವನ್ನು ಪಾಲಕರಿಗೆ ಹಸ್ತಾಂತರಿಸಿದ ಪೊಲೀಸರು
ದಾಂಡೇಲಿ : ಮನೆಯಿಂದ ತಪ್ಪಿಸಿಕೊಂಡಿದ್ದ ಬುದ್ದಿಮಾಂದ್ಯ 7 ವರ್ಷದ ಮಗುವಿನ ಪಾಲಕರನ್ನು ಗಂಟೆಯೊಳಗಡೆ ಪತ್ತೆ ಹಚ್ಚಿ, ಮಗುವನ್ನು ಪಾಲಕರಿಗೆ ಹಸ್ತಾಂತರಿಸಿದ ಘಟನೆ ಶನಿವಾರ ಬೆಳ್ಳಂ ಬೆಳಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸ್ಥಳೀಯ ಗಾಂಧಿನಗರದಲ್ಲಿ ಮಗುವೊಂದು ರಸ್ತೆಯಲ್ಲಿ ತಿರುಗಾಡುತ್ತಿದೆ, ಮಗು ಯಾರದ್ದೆಂದು ಗೊತ್ತಿಲ್ಲ ಎಂದು ಬೀಟ್ ಪೊಲೀಸ್ ಬೀಮಣ್ಣನವರಿಗೆ ಗಾಂಧಿನಗರದಿಂದ ಮೊಬೈಲ್ ಕರೆ ಬಂದಿದ್ದು, ಈ ವೇಳೆ ತಕ್ಷಣ ಕಾರ್ಯಪ್ರವೃತ್ತರಾದ ಭೀಮಣ್ಣ ಬೈಕನ್ನೇರಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಗುವನ್ನು ನೋಡಿದ ಭೀಮಣ್ಣನವರು ಸುತ್ತಮುತ್ತಲಿನವರಲ್ಲಿ …
Read More »ಮಾರಾಟಕ್ಕಿವೆ ಈ 13 ವಿಮಾನ ನಿಲ್ದಾಣಗಳು : ದುಡ್ಡಿದ್ರೆ, ನೀವು ಖರೀದಿಸ್ಬೋದು ನೋಡಿ.!!
ದೇಶದ ವಿಮಾನಯಾನ ವಲಯದಲ್ಲಿನ ನಷ್ಟವನ್ನ ಸರಿದೂಗಿಸಲು ಭಾರತ ಸರ್ಕಾರವು ವಿಮಾನ ನಿಲ್ದಾಣಗಳನ್ನ ಮಾರಾಟಕ್ಕೆ ಇರಿಸಿದೆ. ಕ್ರಮೇಣವಾಗಿ ಆಯ್ದ ವಿಮಾನ ನಿಲ್ದಾಣಗಳನ್ನ ಖಾಸಗಿ ವ್ಯಕ್ತಿಗಳ ಕೈಗೆ ನೀಡಲು ಸಿದ್ಧತೆ ನಡೆಸಿದೆ. ಬೃಹತ್ ಹಣ ಸಂಗ್ರಹಣೆಯ ಭಾಗವಾಗಿ ಕೇಂದ್ರ ಸರ್ಕಾರವು ಇತ್ತೀಚೆಗೆ ಹಣಗಳಿಕೆಯ ಯೋಜನೆಯನ್ನು ಘೋಷಿಸಿತು. ಇದರ ಭಾಗವಾಗಿ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (AAI) ಮುಂದಿನ ವರ್ಷದೊಳಗೆ 13 ವಿಮಾನ ನಿಲ್ದಾಣಗಳನ್ನ ಖಾಸಗೀಕರಣಗೊಳಿಸಲು ಒಪ್ಪಿಕೊಂಡಿದೆ. ಅಂದ್ಹಾಗೆ, ಇದು ಆರು ಪ್ರಮುಖ ವಿಮಾನ …
Read More »ಸಚಿವ ಗೋವಿಂದ ಕಾರಜೋಳ ಮತ್ತು ಅವರ ಕಾರು ಚಾಲಕ ಸೇರಿ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಮೋಸ ಮಾಡಿದ್ದಾರೆ. : ಆರ್.ಬಿ. ತಿಮ್ಮಾಪುರ
ಬಾಗಲಕೋಟೆ: ಸಚಿವ ಗೋವಿಂದ ಕಾರಜೋಳ ಮತ್ತು ಅವರ ಕಾರು ಚಾಲಕ ಸೇರಿ ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಆರ್.ಬಿ. ತಿಮ್ಮಾಪುರ ಆರೋಪಿಸಿದರು. ಗುರುವಾರ ನವನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರು ಚಾಲಕ ಮತ್ತು ಸಚಿವರು ಸೇರಿ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಮೋಸ ಮಾಡಿದ್ದಾರೆ. ತಮ್ಮ ವಾಹನ ಚಾಲಕನಿಗೆ ಕಳೆದ 17 ವರ್ಷಗಳ ಕಾಲ ಕಾರ್ಖಾನೆಯಿಂದ ತೆಗೆದುಕೊಂಡು ವೇತನ ಹಾಗೂ ಸರಕಾರಿ ವತಿಯಿಂದ ವೇತನ …
Read More »