ಐಪಿಎಲ್ 2021 (IPL 2021) ರಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಎರಡನೇ ಚರಣದಲ್ಲಿ ಇಂದು ತನ್ನ ಅಭಿಯಾನ ಆರಂಭಿಸಲಿದೆ. ಅಬುಧಾಬಿಯ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ ವಿರಾಟ್ ಕೊಹ್ಲಿ (Virat Kohli) ಪಡೆ ಕಣಕ್ಕಿಳಿಯಲಿದ್ದು ಮತ್ತೊಂದು ಗೆಲುವನ್ನು ಎದುರು ನೋಡುತ್ತಿದೆ. ಇದಕ್ಕಾಗಿ ಆರ್ಸಿಬಿ ಬಲಿಷ್ಠ ತಂಡವನ್ನೇ ಕಣಕ್ಕಿಳಿಸುವ ಪ್ಲಾನ್ …
Read More »ಇಂದು ಕೆಸಿಇಟಿ ಫಲಿತಾಂಶ ಪ್ರಕಟ; ಈ ವೆಬ್ಸೈಟ್ನಲ್ಲಿ ರಿಸಲ್ಟ್ ವೀಕ್ಷಿಸಿ
ಬೆಂಗಳೂರು: ಇಂದು (ಸೆ.20) 2020-21ನೇ ಸಾಲಿನ ಕೆಸಿಇಟಿ ಫಲಿತಾಂಶ (KCET Result 2021) ಪ್ರಕಟವಾಗಲಿದೆ. ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇಂದು ಮಧ್ಯಾಹ್ನ 2:30ಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ (Ashwath Narayan) ಸುದ್ದಿಗೋಷ್ಠಿ ನಡೆಸುತ್ತಾರೆ. ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಆ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದು. kea.kar.nic.in ವೆಬ್ಸೈಟ್ನಲ್ಲಿ …
Read More »ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ : ಬೊಮ್ಮಾಯಿ
ಹಾವೇರಿ: ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನಂಜನಗೂಡು ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಂಜನಗೂಡು ಘಟನೆ ನಡೆದ ಬಳಿಕ ಅನೇಕರ ಬಳಿ ಈ ಕುರಿತು ಚರ್ಚೆ ಮಾಡಿದ್ದೇನೆ. ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ. ಅಲ್ಲಿನ ಭಕ್ತರಿಗೆ ಘಾಸಿಯಾಗಿದೆ. ಅದನ್ನು ಸರಿದೂಗಿಸುವ ಕೆಲಸ ಮಾಡುತ್ತೇನೆ ಎಂದು …
Read More »2020 ರಲ್ಲಿ ದೇಶದಲ್ಲಿ ಬಾಲ್ಯ ವಿವಾಹಗಳ ಸಂಖ್ಯೆಯಲ್ಲಿ ಹೆಚ್ಚಳ: ಕರ್ನಾಟಕವೇ ಪ್ರಥಮ
ನವದೆಹಲಿ:ಇತ್ತೀಚಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದತ್ತಾಂಶಗಳ ಪ್ರಕಾರ, 2020 ರಲ್ಲಿ, ಬಾಲ್ಯ ವಿವಾಹ ಪ್ರಕರಣಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ 50% ಹೆಚ್ಚಾಗಿದೆ. 2020 ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದತ್ತಾಂಶಗಳ ಪ್ರಕಾರ, ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಒಟ್ಟು 785 ಪ್ರಕರಣಗಳನ್ನು ದಾಖಲಿಸಲಾಗಿದೆ.ಕರ್ನಾಟಕವು ಅತಿ ಹೆಚ್ಚು 184 ಪ್ರಕರಣಗಳನ್ನು ದಾಖಲಿಸಿದೆ, ಅಸ್ಸಾಂ 138, ಪಶ್ಚಿಮ ಬಂಗಾಳ 98, ತಮಿಳುನಾಡು 77 ಮತ್ತು ತೆಲಂಗಾಣ 62 …
Read More »100 ರೂ.ಗೆ ಉಗಾಂಡ ಪ್ರಜೆಗಳ ಕಿರಿಕ್ – ಕ್ಯಾಬ್ ಚಾಲಕನಿಗೆ ಅಂಗಾಂಗ ತೋರಿಸಿ ಯುವತಿಯರ ವಿಕೃತಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಉಗಾಂಡ ಪ್ರಜೆಗಳ ಅಟ್ಟಹಾಸ ಇನ್ನೂ ನಿಂತಿಲ್ಲ. ಜಿಸಿ ನಗರದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಬಳಿಕ ಸೈಲೆಂಟ್ ಆಗಿದ್ದ ಉಗಾಂಡ ಪ್ರಜೆಗಳು ಶನಿವಾರ ಕ್ಯಾಬ್ ಚಾಲಕನಿಗೆ ಚಪ್ಪಲಿ ತೋರಿಸಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಮಹಿಳೆಯರು ಖಾಸಗಿ ಅಂಗಾಂಗ ತೋರಿಸಿ ವಿಕೃತಿ ಮೆರೆದಿದ್ದಾರೆ. ರಾತ್ರಿ ಕಾಲೇಜು ಒಂದರ ಕಾರ್ಯಕ್ರಮದ ನಿಮಿತ್ತ ರಾಜಾಜಿನಗರದ ಪ್ರತಿಷ್ಠಿತ ಹೋಟೆಲ್‍ನಲ್ಲಿ ಉಗಾಂಡ ಪ್ರಜೆಗಳು ಸೇರಿದ್ದರು. 10 ಗಂಟೆಗೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಓಲಾ ಕ್ಯಾಬ್ …
Read More »ರಾಮ್ ಗೋಪಾಲ್ ವರ್ಮಾ ಸಿನಿಮಾದಲ್ಲಿ ಬುದ್ಧಿವಂತ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರರವರಿಗೆ ಇಂದು 53ನೇ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾರವರು ಉಪೇಂದ್ರ ಜೊತೆಗೆ ಸಿನಿಮಾ ಮಾಡುತ್ತಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ. ತಮ್ಮ ವಿಭಿನ್ನ ಅಭಿನಯ ಮತ್ತು ನಿರ್ದೇಶನ ಮೂಲಕವೇ ಸ್ಯಾಂಡಲ್‍ವುಡ್‍ನಲ್ಲಿ ಅಪಾರ ಅಭಿಮಾನಿ ಬಳಗ ಹೊಂದಿರುವ ನಟ ಎಂದರೆ ಉಪೇಂದ್ರ. ಸಿನಿಮಾಗಳಷ್ಟೇ ಅಲ್ಲದೇ ರಾಜಕೀಯಕ್ಕೂ ಇಳಿದಿರುವ ಉಪೇಂದ್ರರವರು ಸದಾ ವಿಭಿನ್ನವಾಗಿ ಯೋಚಿಸುತ್ತಾರೆ. ಶುಕ್ರವಾರವಷ್ಟೇ ತಮ್ಮ ಮುಂದಿನ …
Read More »ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವ್ಯಾವ ಲೆಕ್ಕ? ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ
ಮಂಗಳೂರು: ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆ. ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಹೀಗಿರುವಾಗ ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಕ್ಕೆ ಅಗಲ್ಲ ಅಂತೀರಾ? …
Read More »ದೇಶದಲ್ಲಿ ಅತೀ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ ಗಳಿಸಿದ ಹೆಮ್ಮೆ ಬೆಳಗಾವಿ ಜಿಲ್ಲೆಗೆ: ಜಿಲ್ಲಾಧಿಕಾರಿ ಹಿರೇಮಠ
ಬೆಳಗಾವಿ: ಸೆಪ್ಟೆಂಬರ್ 17 ರಂದು ನಡೆದ ಮೆಗಾ ಲಸಿಕಾ ಮೇಳದಲ್ಲಿ ಇಡೀ ದೇಶದಲ್ಲಿಯೇ ಬೆಳಗಾವಿ ಜಿಲ್ಲೆಯು ಎರಡನೇ ಸ್ಥಾನ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,09,977 ಲಸಿಕೆ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಒಂದೇ ದಿನದಲ್ಲಿ 2,57,604 ಲಸಿಕೆ ನೀಡುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಬೆಳಗಾವಿ ಜಿಲ್ಲೆಯು …
Read More »ನಾವು ಸತ್ರೂ ಲಸಿಕೆ ಹಾಕಿಸಿಕೊಳ್ಳಲ್ಲ; ವಿಡಿಯೋ ಫುಲ್ ವೈರಲ್
ಕೊಪ್ಪಳ: ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಇರುವ ಅಸ್ತ್ರವೆಂದರೆ ಅದು ಕೊರೊನಾ ಲಸಿಕೆ. ಆದರೆ ಕೊರೊನಾ ಲಸಿಕೆ ಪಡೆಯಲು ವ್ಯಕ್ತಿಯೊಬ್ಬರು ಹಿಂದೇಟು ಹಾಕಿರುವ ಘಟನೆ ಕೊಪ್ಪಳ ತಾಲೂಕಿನ ಇರಕಲ್ ಗಡ ಗ್ರಾಮದಲ್ಲಿ ನಡೆದಿದೆ. ಲಸಿಕೆ ಪಡೆಯುವುದರಿಂದ ಏನು ಪ್ರಯೋಜನ ಅಂತ ವ್ಯಕ್ತಿ ಪ್ರಶ್ನೆ ಮಾಡಿದ್ದಾರೆ. ಅಧಿಕಾರಿಗಳು ಎಷ್ಟೇ ಮನವೊಲಿಸಿದರೂ ಲಸಿಕೆ ಪಡೆಯಲು ವ್ಯಕ್ತಿ ನಿರಾಕರಣೆ ಮಾಡಿದ್ದು, ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಾವು ಹೀಗೆ ಸಾಯಲಿ, ಲಸಿಕೆ ಹಾಕಿಸಿಕೊಳ್ಳುವುದಿಲ್ಲ …
Read More »ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದಿನನಿತ್ಯ ಎಲ್ಲಾ ವಿದ್ಯಾರ್ಥಿಗಳು 18 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.
ಬಸ್ ಸೌಲಭ್ಯ ವಂಚಿತ ವಿದ್ಯಾರ್ಥಿಗಳು *ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದ ಮೂಡಲಗಿ ತಾಲೂಕಿನ ಪಿಜಿ ಹುಣಶಾಳ ಗ್ರಾಮದಲ್ಲಿ: ಸಾರಿಗೆ ಸಂಸ್ಥೆ ಬಸ್ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಗೊಂಡಿಲ್ಲ. ಇದರಿಂದ …
Read More »