ಬೆಂಗಳೂರು: ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವರು ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದರು. ಸತತ 2:15 ಗಂಟೆ ಅಜ್ಜಯ್ಯನ ಜೊತೆ ಮಾತುಕತೆ ನಡೆಸಿದರು. ಮುಂದಿನ ರಾಜಕೀಯ ನಡೆ, ಆಡಳಿತ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಅಜ್ಜಯ್ಯನ ಆಶಿರ್ವಾದ ಪಡೆದು ತೆರಳಿದರು. ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಬುಧವಾರ (ಜೂ.3) ಪ್ರಮಾಣ ವಚನ ಸ್ವೀಕರಿಸಿದರು. …
Read More »ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು: ನಟಿ ರಮ್ಯಾ
ಬೆಂಗಳೂರು: ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು ಎಂದು ನಟಿ ರಮ್ಯಾ ತಿಳಿಸಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಇಂದು ಗದ್ದುಗೆಗೇರುತ್ತಿದ್ದು, ಅವರ ಜೊತೆಗೆ ಒಟ್ಟು 13 ಮಂದಿ ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಗಣ್ಯರು, ಸೆಲಬ್ರಿಟಿಗಳ ದಂಡೇ ಆಗಮಿಸಿದೆ. ನಟಿ ರಮ್ಯಾ ಕೂಡ ಡಿಕೆ ಶಿವಕುಮಾರ್ ಅವರ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದಾರೆ. ಈ ವೇಳೆ ತಮ್ಮ ಮುಂದಿನ ರಾಜಕೀಯ ನಡೆ ಕುರಿತು …
Read More »ಮತ್ತಷ್ಟು ಯಶಸ್ಸು ನಿಮ್ಮದಾಗಲಿ – ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ
ಬೆಂಗಳೂರು: ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನ ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್ ಅವರಿಗೆ ಶುಭಾಶಯ ಹೇಳಿದರು.
Read More »ಬರ್ತಡೇಯಂದು ಕೇಕ್ ಕಟ್ ಮಾಡಿಸಿ, ಬಳಿಕ ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ
ಬಳ್ಳಾರಿ: ಬರ್ತಡೇ ದಿನ ಪಾರ್ಟಿ ನೆಪದಲ್ಲಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಆಫ್ರೀನ್ ಬಾನು ಕೊಲೆಯಾದ ದುರ್ದೈವಿ. ಪತಿ ನೂರ್ ಅಹ್ಮದ್ ಕೊಲೆ ಮಾಡಿರುವ ಆರೋಪಿ. ಇಬ್ಬರು ಪ್ರೀತಿಸಿ, ಎರಡು ವರ್ಷಗಳ ಹಿಂದೆ ಮದ್ವೆಯಾಗಿದ್ದರು. ದಂಪತಿಗೆ ಎಂಟು ತಿಂಗಳ ಗಂಡು ಮಗು ಇದೆ ಎಂದು ತಿಳಿದುಬಂದಿದೆ. ಇತ್ತೀಚಿಗೆ ಇಬ್ಬರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣದಿಂದ ಪತ್ನಿ ಆಫ್ರೀನ್ ಬಾನು ತವರು …
Read More »ಸಿಎಂ ಆಗ್ತಿದ್ದಂತೆ ರಾಜ್ಯದ ಜನತೆಗೆ ಗಿಫ್ಟ್ – ರಾಜ್ಯಾದ್ಯಂತ 2,500 ಚದರ ಅಡಿವರೆಗೆ ಒಸಿ ವಿನಾಯ್ತಿ
ಬೆಂಗಳೂರು: ಮುಖ್ಯಮಂತ್ರಿಯಾಗುತ್ತಿದ್ದಂತೆ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಜನತೆಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ರಾಜ್ಯಾದ್ಯಂತ 2,500 ಚದರ ಅಡಿವರೆಗೆ ಒಸಿ ವಿನಾಯ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಇಂದು ಮೊದಲ ಕ್ಯಾಬಿನೆಟ್ ಸಭೆ ನಡೆಸಿದರು. ಬಳಿಕ ಮಾತನಾಡಿ, ಇಡೀ ರಾಜ್ಯಕ್ಕೆ ಡಿಕೆಶಿ ಭೂ ಗ್ಯಾರಂಟಿ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಎಸ್ಕಾಂಗಳು ವಿದ್ಯುತ್ ಸಂಪರ್ಕ ಪಡೆಯಲು ಓಸಿ ಕಡ್ಡಾಯ ಮಾಡಿದ್ದವು. ಸುಪ್ರೀಂ ಕೋರ್ಟ್ …
Read More »ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ
ಚಿಕ್ಕಮಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಗಾಧವಾದ ರಾಜಕೀಯದ ಅನುಭವ ಹುಮ್ಮಸ್ಸು ಹಾಗೂ ಹುರುಪು ಇದೆ. ಆದರೆ ಕೊರತೆ ಇರುವುದು ಇಚ್ಚಾಶಕ್ತಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಶುಭಹಾರೈಸುವುದರ ಜೊತೆ ಕಿವಿಮಾತು ಕೂಡ ಹೇಳಿದ್ದಾರೆ. ಇಂದು ಡಿಸಿಸಿ ಬ್ಯಾಂಕಿನಲ್ಲಿ ಮಾತನಾಡಿದ ಅವರು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಅಭಿನಂದನೆ ಸಲ್ಲಿಸುವುದರ ಜೊತೆ ಕೆಲ ಸಲಹೆಗಳನ್ನು ನೀಡಿದ್ದಾರೆ. ವೈಯಕ್ತಿಕ ರಾಜಕಾರಣ ಹಿತಾಸಕ್ತಿ …
Read More »ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ
ಚಿಕ್ಕಮಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಗಾಧವಾದ ರಾಜಕೀಯದ ಅನುಭವ ಹುಮ್ಮಸ್ಸು ಹಾಗೂ ಹುರುಪು ಇದೆ. ಆದರೆ ಕೊರತೆ ಇರುವುದು ಇಚ್ಚಾಶಕ್ತಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಶುಭಹಾರೈಸುವುದರ ಜೊತೆ ಕಿವಿಮಾತು ಕೂಡ ಹೇಳಿದ್ದಾರೆ. ಇಂದು ಡಿಸಿಸಿ ಬ್ಯಾಂಕಿನಲ್ಲಿ ಮಾತನಾಡಿದ ಅವರು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಅಭಿನಂದನೆ ಸಲ್ಲಿಸುವುದರ ಜೊತೆ ಕೆಲ ಸಲಹೆಗಳನ್ನು ನೀಡಿದ್ದಾರೆ. ವೈಯಕ್ತಿಕ ರಾಜಕಾರಣ ಹಿತಾಸಕ್ತಿ …
Read More »ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನ ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಅಲ್ಲದೇ ನಿರ್ಗಮಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕೊಡುಗೆಗಳನ್ನ …
Read More »ಮಂತ್ರಿ ಆಗಿರೋದು ಖುಷಿ ತಂದಿದೆ, ತಂದೆ ಅವಧಿ ಪೂರೈಸದ್ದಕ್ಕೆ ದುಃಖವಿದೆ: ಯತೀಂದ್ರ
ಬೆಂಗಳೂರು: ಒಂದು ಕಡೆ ನನಗೆ ಮಂತ್ರಿಯಾಗಿ ಜವಾಬ್ದಾರಿ ಸಿಕ್ಕಿರುವುದಕ್ಕೆ ಖುಷಿಯಿದೆ. ಆದರೆ ಇನ್ನೊಂದೆಡೆ ಅಷ್ಟೇ ದುಃಖವೂ ಸಹ ಕಾಡುತ್ತಿದೆ ಎಂದು ಸಚಿವ ಯತೀಂದ್ರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಕ್ಯಾಬಿನೆಟ್ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಯವರು ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅವಧಿ ಪೂರೈಸುತ್ತಾರೆ ಎಂದು ನಾನು ಅಂದುಕೊಂಡಿದ್ದೆ. ಆದರೆ ಅದು ಸಾಧ್ಯವಾಗದೇ ಇರುವುದು ನನಗೆ ವೈಯಕ್ತಿಕವಾಗಿ ತೀವ್ರ ದುಃಖ ತಂದಿದೆ. ಈಗ ಅವರ …
Read More »ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುವೆ – ಎಂ.ಬಿ ಪಾಟೀಲ್
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ತಮ್ಮನ್ನ ಮರು ಆಯ್ಕೆ ಮಾಡಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿರುವ ಸಚಿವ ಎಂ.ಬಿ ಪಾಟೀಲ್ , ಪಕ್ಷ ನೀಡುವ ಯಾವುದೇ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುವುದಾಗಿ ಹೇಳಿದ್ದಾರೆ. ಸಚಿವ ಸ್ಥಾನಕ್ಕೆ ಈ ಬಾರಿಯೂ ನನ್ನನ್ನ ಪರಿಗಣಿಸಿರುವುದಕ್ಕೆ ಹೈಕಮಾಂಡ್‌ಗೆ ಧನ್ಯವಾದಗಳು. ನನಗೆ ಇಂತಹದ್ದೇ ಖಾತೆಬೇಕು ಎಂದು ನಾನು ಕೇಳುವುದಿಲ್ಲ. ನಮ್ಮ ನಾಯಕರು ಯಾವ ಖಾತೆಯನ್ನ ನೀಡುತ್ತಾರೋ ಅದನ್ನ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಹಿಂದಿನ ಆಡಳಿತಾವಧಿಯನ್ನು …
Read More »
Laxmi News 24×7