ಕೇಂದ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಹಣಕಾಸು ಸಚಿವರು ಮಂಗಳವಾರ ರಾಷ್ಟ್ರೀಯ ನೋಟು ರದ್ದುಗೊಳಿಸುವಿಕೆಯ ಪೈಪ್‌ಲೈನ್ ಘೋಷಣೆಯು ಸರ್ಕಾರವು ತನ್ನ ಮಾಲೀಕತ್ವವನ್ನು ನಗದೀಕರಣ ಪ್ರಕ್ರಿಯೆಯಲ್ಲಿ ಉಳಿಸಿಕೊಳ್ಳಲಿದೆ ಎಂದು ಸ್ಪಷ್ಟವಾಗಿ ಹೇಳಿದೆ. ರಾಜ್ಯದ ಮಾಲೀಕತ್ವವನ್ನು ಬದಲಿಸದೆ, ಎಲ್ಲಾ ರಾಜ್ಯಗಳು ಈ ಪ್ರಕ್ರಿಯೆಗೆ ತಮ್ಮ ನೋಡಲ್ ಅಧಿಕಾರಿಗಳನ್ನು ಘೋಷಿಸುತ್ತವೆ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಈ ರೀತಿಯ ಹಣಗಳಿಕೆಯನ್ನು ಮಾಡುತ್ತಿರುವ ರಾಜ್ಯ ಸರ್ಕಾರಗಳು ಕೂಡ …
Read More »ಉಗ್ರರ ಉಪಟಳಕ್ಕೆ ಲಗಾಮು ಹಾಕುವುದು ಅನಿವಾರ್ಯ
ಅಫ್ಘಾನಿಸ್ತಾನವನ್ನು ತಾಲಿಬಾನಿ ಗುಂಪು ವಶಕ್ಕೆ ಪಡೆದ ಬಳಿಕ, ಕೆಲ ಗಂಟೆಗಳ ಕಾಲ ಶಾಂತಿ ಪ್ರಿಯವಾಗಿದ್ದೇವೆ ಎನ್ನುವ ಮಾತನ್ನು ಹೇಳಿಕೊಂಡಿತ್ತು. ಈ ಮಾತು ತಾಲಿಬಾನ್ ಉಗ್ರರು ಹೇಳಿದಾಗ ಬಹುತೇಕ ರಾಷ್ಟ್ರಗಳು ಒಪ್ಪದಿದ್ದರೂ, ಬಹುತೇಕ ರಾಷ್ಟ್ರಗಳು ತಟಸ್ಥ ನೀತಿಯನ್ನು ಅನುಸರಿಸಿದ್ದವು. ಆದರೆ ಅಧಿಕಾರ ಹಿಡಿದ ಮರುದಿನವೇ ತಮ್ಮ ಉಪಟಳವನ್ನು ತೋರಿಸಲು ಶುರುಮಾಡಿರುವ ತಾಲಿಬಾನ್ ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕಗೆ ಗುಡುವು ನೀಡಿದೆ. ಇದಿಷ್ಟೇ ಅಲ್ಲದ್ದೇ, ಅಫ್ಘಾನಿಸ್ತಾನ ದಲ್ಲಿ ಅರಾಜಕತೆ ಸೃಷ್ಟಿಸಿ, ನೂರಾರು …
Read More »ವಿಜಯಪುರ ಜನರಿಗೆ ಸಿಹಿಸುದ್ದಿ ಕೊಟ್ಟ ರೈಲ್ವೆ ಇಲಾಖೆ
ವಿಜಯಪುರ, ಆಗಸ್ಟ್ 24; ನೈಋತ್ಯ ರೈಲ್ವೆ ವಿಜಯಪುರ ಮತ್ತು ಮಂಗಳೂರಿನ ಜನರಿಗೆ ಸಿಹಿಸುದ್ದಿ ಕೊಟ್ಟಿದೆ. ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು-ವಿಜಯಪುರ ರೈಲು ಸಂಚಾರ ಪುನಃ ಆರಂಭವಾಗಲಿದೆ. ಶೀಘ್ರದಲ್ಲೇ ರೈಲಿನ ವೇಳಾಪಟ್ಟಿ ಅಂತಿಮಗೊಳ್ಳಲಿದೆ. ರೈಲು ಪುನಃ ಆರಂಭಿಸಲು ನೈಋತ್ಯ ರೈಲ್ವೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಆದರೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲು ವೇಳಾಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವಗೆ ಮನವಿ ಮಾಡಿದ್ದಾರೆ. …
Read More »ಹುಚ್ಚತಾನು ಪ್ರಚಾರದಲ್ಲಿರೋಕೆ ಏನು ಬೇಕಾದ್ರೂ ಮಾಡ್ತಾನೆ. ಯತ್ನಾಳ್ ಗೆಟಾಂಗ್ ಕೊಟ್ಟ ಡಿ.ಕೆ ಶಿ
ಬೆಂಗಳೂರು: ಹುಚ್ಚನೊಬ್ಬ ತಾನು ಪ್ರಚಾರದಲ್ಲಿರೋಕೆ ಏನು ಬೇಕಾದ್ರೂ ಮಾಡ್ತಾನೆ. ಏನಾದ್ರೂ ಮಾತಾಡ್ತಾನೆ. ಆತ ಒಬ್ಬ ಹುಚ್ಚ ಅಷ್ಟೇ. ಕೋವಿಡ್ ಕಾಲದಲ್ಲಿನ ಸರ್ಕಾರದ ವೈಫಲ್ಯ ಹಾಗೂ ಬೆಲೆ ಏರಿಕೆಯಂತಹ ಸಮಸ್ಯೆಗಳನ್ನು ಮರೆಮಾಚಲು ಇಂತದ್ದೆಲ್ಲ ಮಾತಾಡ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರೋಕ್ಷವಾಗಿ ಯತ್ನಾಳ್ ಗೆಟಾಂಗ್ ಕೊಟ್ಟಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಅಘ್ಘಾನ್ ವಿಧ್ಯಾರ್ಥಿಗಳು ನನ್ನ ಭೇಟಿಗೆ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಧೈರ್ಯ ತುಂಬುವ …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆ
ಬೆಳಗಾವಿ :ಪಾಲಿಕೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು(ಆ.23) ಒಟ್ಟು 434 ನಾಮಪತ್ರಗಳು ಸ್ವೀಕೃತವಾಗಿವೆ. ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆಯಾಗಿವೆ. ಕೊನೆಯ ದಿನ 434 ನಾಮಪತ್ರ ಸಲ್ಲಿಸಲಾಗಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ.
Read More »ಟ್ರ್ಯಾಕ್ಟರ್ ಪಂಕ್ಚರ್ ಆಗಿ ಪಲ್ಟಿ.. ಕೂದಲೆಳೆ ಅಂತರದಲ್ಲಿ ತಪ್ಪಿತು ಭಾರೀ ಅನಾಹುತ
ಚಿಕ್ಕಮಗಳೂರು: ಓವರ್ ಲೋಡ್ ಆಗಿ ಟ್ರ್ಯಾಕ್ಟರ್ ಹಿಮ್ಮುಖವಾಗಿ ಪಲ್ಟಿ ಹೊಡೆದಿರೋ ಘಟನೆ, ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಬಳಿ ಘಟನೆ ನಡೆದಿದೆ. ಮಾಕೋನಹಳ್ಳಿಯಲ್ಲಿ, ಟಿಂಬರ್ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್, ರಸ್ತೆಯ ಅಪ್ ಹತ್ತುವ ವೇಳೆ ಟೈರ್ ಪಂಚರ್ ಆಗಿ, ಹಿಂಬದಿಗೆ ಹೋಗಿ ಹೋಗಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಟ್ರ್ಯಾಕ್ಟರ್ನಿಂದ ಜಿಗಿದು ಚಾಲಕ ಜೀವ ಉಳಿಸಿಕೊಂಡಿದ್ದಾನೆ. ಆದ್ರೆ, ಟ್ರ್ಯಾಕ್ಟರ್ಸಂಪೂರ್ಣ ಜಖಂಗೊಂಡಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
Read More »ಸಚಿವ ಸ್ಥಾನಕ್ಕಾಗಿ ತೆರೆಮರೆ ಲಾಬಿ ಮತ್ತೆ ಚುರುಕು
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ಖಾತೆಗಳ ಹಂಚಿಕೆ ಬಳಿಕ ತಲೆದೋರಿದ ಅಸಮಾಧಾನ ಸರಿಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಸರತ್ತು ನಡೆಸಿದ್ದರೆ, ಸಚಿವ ಸ್ಥಾನಕ್ಕಾಗಿ ತೆರೆಮರೆ ಲಾಬಿ ಮತ್ತೆ ಚುರುಕಾಗಿದೆ. ಖಾಲಿ ಇರುವ ನಾಲ್ಕು ಸ್ಥಾನಗಳ ಪೈಕಿ ಎರಡು ಸ್ಥಾನಗಳು ಪ್ರಬಲರಿಬ್ಬರಿಗೆ ಮೀಸಲಿಟ್ಟರೆ, ಉಳಿದ ಎರಡು ಸ್ಥಾನಗಳಿಗೆ ಎರಡು ಡಜನ್ ಆಕಾಂಕ್ಷಿಗಳನ್ನು ಸಂಭಾಳಿಸುವುದು ಪಕ್ಷದ ವರಿಷ್ಠರು ಹಾಗೂ ಬೊಮ್ಮಾಯಿಗೆ ದೊಡ್ಡ ಸವಾಲಾಗಲಿದೆ. ಪ್ರಾಮಾಣಿಕ ಶಾಸಕರಿಗೆ ಅವಕಾಶ ನೀಡುವ ಉದ್ದೇಶದಿಂದ ಸಿಎಂ ಶೀಘ್ರವೇ ಸಚಿವ …
Read More »ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ …
Read More »ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ.
ಬೆಂಗಳೂರು : ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ. ವೀಕೆಂಡ್ ಕರ್ಪ್ಯೂ ಇರುವ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲೂ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ತಿಳಿಸಿದೆ. BIG NEWS : ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಆರಂಭದ ಕುರಿತಂತೆ ಶಿಕ್ಷಣ ಸಚಿವ ನಾಗೇಶ್ ಮಹತ್ವದ ಮಾಹಿತಿ …
Read More »ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು,
ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ 23 ರಿಂದ ಅಂದರೆ ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು, ಈಗಾಗಲೇ ಈಗಾಗಲೇ 9 ರಿಂದ 12ನೇ ತರಗತಿಗಳನ್ನು ತೆರೆಯೋದಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. `Yashaswini vima Yojana’ : ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ : ಶೀಘ್ರವೇ `ಯಶಸ್ವಿನಿ ವಿಮಾ ಯೋಜನೆ’ ಮರು ಜಾರಿ! ಆಗಸ್ಟ್ 23 ರಿಂದ 9 ರಿಂದ 12 ನೇ …
Read More »