Breaking News

Uncategorized

ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ, ಹೆಚ್‌ಡಿಕೆ ಶುಭಾಶಯ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್‌  ಅವರಿಗೆ ಪ್ರಧಾನಿ ನರೇಂದ್ರ ಮೋದಿ  ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು …

Read More »

ಈಗ ಮುಕ್ತವಾಗಿ ಮಾತನಾಡಲು ಸಾಧ್ಯವಾಗುತ್ತಿದೆ – ಯು.ಟಿ ಖಾದರ್

ಬೆಂಗಳೂರು: ಈ ಹಿಂದೆ ನಾನು ಸ್ಪೀಕರ್ ಆಗಿದ್ದಾಗ ಕೆಲವು ಸಾಂವಿಧಾನಿಕ ಮಿತಿಗಳಿದ್ದವು. ಆ ಸ್ಥಾನದಲ್ಲಿದ್ದಾಗ ಮುಕ್ತವಾಗಿ ಮಾತನಾಡಲು ಆಗುತ್ತಿರಲಿಲ್ಲ. ಆದರೆ ಈಗ ಸಚಿವನಾಗಿ ಮುಕ್ತವಾಗಿ ಮಾತನಾಡಲು ಸಾಧ್ಯವಾಗುತ್ತಿದೆ. ಸದ್ಯಕ್ಕೆ ನನಗೆ ಖುಷಿಯಾಗುತ್ತಿದೆ ಸಚಿವ ಯು.ಟಿ ಖಾದರ್ ಎಂದು ಹೇಳಿದ್ದಾರೆ. ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಯು.ಟಿ ಖಾದರ್ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ​ತಮಗೆ ಸಿಗಲಿರುವ ಸಚಿವ ಸ್ಥಾನದ ಜವಾಬ್ದಾರಿಯ ಬಗ್ಗೆ ಮಾತನಾಡಿದ …

Read More »

ವಿಧಾನಸೌಧದ ಮೆಟ್ಟಿಲುಗಳಿಗೆ ಅಡ್ಡಬಿದ್ದು ಪ್ರಜಾ ದೇಗುಲ ಪ್ರವೇಶಿಸಿದ ಸಿಎಂ ಡಿಕೆಶಿ

ಬೆಂಗಳೂರು: ಕರ್ನಾಟಕದ 34ನೇ ಅವಧಿಯ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಡಿಕೆಶಿ, ಅಂಬೇಡ್ಕರ್, ಬಸವಣ್ಣ, ಗಾಂಧಿ ಸೇರಿದಂತೆ ಎಲ್ಲಾ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ರು. ನಂತರ ವಿಧಾನಸೌಧ ಆವರಣದಲ್ಲಿರುವ ಮುನೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ರು. ಬಳಿಕ ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ದೀರ್ಘದಂಡ ನಮಸ್ಕಾರ ಹಾಕಿದ ಡಿಕೆಶಿ ಉತ್ತರದ ನಂದಿ ದ್ವಾರದ ಮೂಲಕ ಪ್ರಜಾ ದೇಗುಲ ಪ್ರವೇಶಿಸಿದರು. ಬಳಿಕ …

Read More »

ಕರ್ನಾಟಕ ಹೈಕೋರ್ಟ್‌ಗೆ 6 ಹೊಸ ನ್ಯಾಯಾಧೀಶರ ನೇಮಕಕ್ಕೆ ಸುಪ್ರೀಂ ಅಸ್ತು

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ  6 ವಕೀಲರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್  ಕೊಲಿಜಿಯಂ ಅನುಮೋದನೆ ನೀಡಿದೆ. ಈ ಕುರಿತು ಸುಪ್ರೀಂಕೋರ್ಟ್‌ನ ಕೊಲಿಜಿಯಂ ಹೇಳಿಕೆ ಬಿಡುಗಡೆ ಮಾಡಿದೆ. ಜೂ.2ರಂದು ನಡೆದ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ನ ಪೀಠಕ್ಕೆ ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್, ಹೊಂಬೆ ಗೌಡ ಶಾಂತಿಭೂಷಣ್ ಹೆಸರುಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಮತ್ತು ಸುಪ್ರೀಂ ಕೋರ್ಟ್‌ನ ಇಬ್ಬರು ಹಿರಿಯ …

Read More »

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್‌ ಪಾಸ್‌ – ಸಿಎಂ ಆಗಿ ಡಿಕೆಶಿ ಮೊದಲ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೂತನ ಸಿಎಂ ಡಿಕೆ ಶಿವಕುಮಾರ್‌  ಸಿಹಿ ಸುದ್ದಿ ಕೊಟ್ಟಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿಂದು ಮೊದಲ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದಾರೆ. ಇಷ್ಟು ದಿನ ವಿದ್ಯಾರ್ಥಿನಿಯರಿಗೆ ಮಾತ್ರ ನೀಡುತ್ತಿದ್ದ ಬಸ್‌ ಪಾಸ್‌ಗಳನ್ನ ಶಾಲಾ ಬಾಲಕರು, ಕಾಲೇಜು ಯುವಕರಿಗೂ ವಿಸ್ತರಣೆ ಮಾಡಲು ನಿರ್ಧರಿಸಿದ್ದೇವೆ. ಆದ್ರೆ ಅವರು ವಿದ್ಯಾರ್ಥಿಗಳು ಅಂತ ತಿಳಿಯೋಕೆ ಅರ್ಜಿ ಸಲ್ಲಿಕೆ …

Read More »

ಡಿಕೆಶಿ ಜೊತೆ 13 ಮಂದಿ ಪ್ರಮಾಣವಚನ – ಯಾರಿಗೆ ಯಾವ ಖಾತೆ?

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಗದ್ದುಗೆಗೇರುತ್ತಿದ್ದು, ಅವರ ಜೊತೆಗೆ ಒಟ್ಟು 13 ಮಂದಿ ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ (DCM) ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದ. ಆ ಮೂಲಕ ಹೈಕಮಾಂಡ್ ಹಿರಿಯ ನಾಯಕನ ಅನುಭವಕ್ಕೆ ದೊಡ್ಡ ಮನ್ನಣೆ ನೀಡಿದೆ. ಈ ಬಾರಿಯ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ (Congress High Command) ಅತ್ಯಂತ …

Read More »

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌

ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.  ಸಂವಿಧಾನ ಪುಸ್ತಕ ಹಿಡಿದ  ಡಿಕೆ ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ …

Read More »

ಹಿಡಕಲ್​ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಗೋಕಾಕ: ಘಟಪ್ರಭಾ ಬಲದಂಡೆ ಕಾಲುವೆ (ಜಿಆರ್​ಬಿಸಿ) ಯ ದುರಸ್ತಿ ಕಾಮಗಾರಿ ಭಾಗಶ ಪೂರ್ತಿಯಾಗಿದ್ದು, ಜನ&ಜಾನುವಾರುಗಳ ಹಿತದಷ್ಟಿಯಿಂದ ಹಿಡಕಲ್​ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ, ಬೆಳಗಾವಿ ಪ್ರಾದೇಶಿಕ ಆಯುಕ್ತರನ್ನು ಕೋರಿದ್ದಾರೆ. ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ಮಳೆಯಾಗದ್ದರಿಂದ ಬೇಸಿಗೆಯಲ್ಲಿ ಜನ& ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹಿಡಕಲ್​ ಜಲಾಶಯದಿಂದ ಪ್ರತಿ ಸಲವೂ ಮೂರೂ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆಯಾದರೂ ಈ ಬಾರಿ ಟಪ್ರಭಾ ಬಲದಂಡೆ ಕಾಲುವೆಯ ದುರಸ್ತಿ ಕಾಮಗಾರಿ …

Read More »

ಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ

ಗೋಕಾಕ: ಅವಿಸ್ಮರಣೀಯ ನೆನಪು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಸದಾ ನೆನಪಿನಲ್ಲಿರುವಂತೆ ಮಾಡುವ ಛಾಯಾಗ್ರಾಹಕರಿಗೆ ಕೆಪಿಎ ಆಸರೆ ಯೋಜನೆ ಉಪಯುಕ್ತವಾಗಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ನಗರದ ಹಿಲ್​ ಗಾರ್ಡನ್​ ಕಾರ್ಯಾಲಯದಲ್ಲಿ ಕರ್ನಾಟಕ ೋಟೋಗ್ರಾರ್​ ಅಸೋಸಿಯೇಷನ್​ನಿಂದ ಜಿಲ್ಲಾ ಮತ್ತು ತಾಲೂಕು ಸಂಗಳ ಸಹಯೋಗದಲ್ಲಿ ನಿಧನ ಹೊಂದಿದ ಛಾಯಾಗ್ರಾಹಕರ ಕುಟುಂಬಕ್ಕೆ ಒಂದು ಲ ರೂ. ಸಹಾಧನ ನೀಡುವ ಆಸರೆ ಯೋಜನೆಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಸಂವು ಛಾಯಾಗ್ರಾಹಕರ ಮತ್ತು ಅವರ ರಣೆಗಾಗಿ …

Read More »

ಡಿ.ಕೆ.ಶಿವಕುಮಾರ ಅವರನ್ನು ಅಭಿನಂದಿಸಿದ ಶಾಸಕ ಮಹಾಂತೇಶ ಕೌಜಲಗಿ

ಬೈಲಹೊಂಗಲ: ಕಾಂಗ್ರೆಸ್​ ಶಾಸಕಾಂಗ ಪದ ನೂತನ ನಾಯಕರಾಗಿ ಆಯ್ಕೆಯಾಗಿರುವ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಶಾಸಕ ಮಹಾಂತೇಶ ಕೌಜಲಗಿ ಸೋಮವಾರ ಭೇಟಿಯಾಗಿ ಅಭಿನಂದಿಸಿದರು. ಒಂದು ಬಾರಿ ಎಂಎಲ್ಸಿ ಆಗಿ ಮತ್ತು ನಾಲ್ಕನೆ ಬಾರಿಗೆ ಶಾಸಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಬೈಲಹೊಂಗಲ ೇತ್ರ ಅಭಿವೃದ್ಧಿ ಹಾಗೂ ರಾಜ್ಯದ ಜನರ ಏಳಿಗೆಗೆ ಸೇವೆ ಸಲ್ಲಿಸುವುದು ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಅನುಭವ, ಹಿರಿತನದ ಆಧಾರದ ಮೇಲೆ ಸಂಪುಟ ದರ್ಜೆಯ ಸಚಿವ ಸ್ಥಾನ …

Read More »