ಮಡಿಕೇರಿ: ನಗರದ ಆರ್ಮಿ ಕ್ಯಾಂಟೀನ್ ಎದುರು ವಸ್ತುಗಳ ಖರೀದಿಗಾಗಿ ಸಾಲಿನಲ್ಲಿ ನಿಂತಿದ್ದ ಮಾಜಿ ಸೈನಿಕರ ದೃಶ್ಯಾವಳಿ ಸೆರೆ ಹಿಡಿಯುತ್ತಿದ್ದ ಜಿಲ್ಲೆಯ ಇಬ್ಬರು ಯುವ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರಿಗೆ ದೂರು ಸಲ್ಲಿಸಿದ್ದಾರೆ. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಂಘ, ಪತ್ರಿಕಾ ಸ್ವಾತಂತ್ರ್ಯವನ್ನು ಕಸಿದುಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಇಂಡಿಯನ್ …
Read More »ಸಚಿವರಿಂದಲೇ ಅಧಿಕಾರ ದುರುಪಯೋಗ , ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಆರೋಗ್ಯ ಸಚಿವರೇ ಭಾಗಿ?: ಹೆಚ್.ಎನ್.ರವೀಂದ್ರ ಆರೋಪ
ಬೆಂಗಳೂರು: ಬೆಂಗಳೂರು ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಆರೋಗ್ಯ ಸಚಿವರೇ ಭಾಗಿಯಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ವಿರುದ್ಧ ಐಎಂಎ ಮಾಜಿ ಅಧ್ಯಕ್ಷ ಹೆಚ್.ಎನ್.ರವೀಂದ್ರ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ರವೀಂದ್ರ, ಆರೋಗ್ಯ ಸಚಿವ ಸುಧಾಕರ್ ಅವರೇ ಬೆಡ್ ಬ್ಲಾಕಿಂಗ್ ನಲ್ಲಿ ಶಾಮೀಲಾಗಿದ್ದಾರೆ. ಏರ್ ಪೋರ್ಟ್ ರಸ್ತೆಯಲ್ಲಿರುವ ಆಸ್ಟರ್ ಆಸ್ಪತ್ರೆಯಲ್ಲಿ ಬೆಡ್ ಬ್ಲಾಕ್ ಮಾಡಿಸಿದ್ದು, ವಾರ್ ರೂಂ ಪ್ರಕಾರ ಇವತ್ತಿಗೂ ಅಲ್ಲಿ ಬೆಡ್ ಖಾಲಿ ಇಲ್ಲ. ಆದರೆ ವಾಸ್ತವದಲ್ಲಿ ಆಸ್ಟರ್ ಆಸ್ಪತ್ರೆಯಲ್ಲಿ ಬೆಡ್ …
Read More »ಜನಸೇವಾ ಕಲ್ಯಾಣ ಟ್ರಸ್ ಮೊಬೈಲ್ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದು, ಬೆಳಗಾವಿಜನರಿಗೆ ವಿಶಿಷ್ಷ ಸೇವೆ
ಬೆಳಗಾವಿ – ಇಲ್ಲಿಯ ಆರ್ ಎಸ್ಎಸ್ನ ಜನಸೇವಾ ಕಲ್ಯಾಣ ಟ್ರಸ್ ಮೊಬೈಲ್ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದು, ಬೆಳಗಾವಿಜನರಿಗೆ ವಿಶಿಷ್ಷ ಸೇವೆ ಸಲ್ಲಿಸಲು ಮುಂದಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸೋಂಕಿತರ ಮನೆಗೇ ತೆರಳುವಕೋವಿಡ್ ಕೇರ್ ಸಂಟರ್ ಅಲ್ಲಿಯೆ ರೋಗಿಯನ್ನು ಪರೀಕ್ಷೆಗೊಳಪಡಿಸಲಿದೆ. ಓರ್ವ ಎಂಬಿಬಿಎಸ್ ವೈದ್ಯರು, ಓರ್ವ ನರ್ಸ್, ಸ್ವಯಂ ಸೇಲಕ ಹಾಗೂ ವ್ಯಾನ್ ಚಾಲಕ ಈ ಮೊಬೈಲ್ ಕೋವಿಡ್ ಕೇರ್ ಸೆಂಟರ್ ನಲ್ಲಿರಲಿದ್ದಾರೆ. ಇದರಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ …
Read More »ಯುವತಿಯ ಮೇಲೆ ಅತ್ಯಾಚಾರ,ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್, ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಬೆಂಗಳೂರು, ಮೇ. 28: ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಗೆ ಚಿತ್ರಹಿಂಸೆ ನೀಡುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿವೆ. ಈ ಸಂಬಂಧ ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದ್ದು, ರಾಮಮೂರ್ತಿನಗರದ ಎನ್‌ಆರ್‌ಐ ಬಡಾವಣೆಯಲ್ಲಿ ಕಳೆದ ಹತ್ತು ದಿನಗಳ ಹಿಂದೆ ಈ ಘಟನೆ ನಡೆದಿದೆ. …
Read More »ಗೋವಾ : ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ : ಗಿರೀಶ್ ಚೋಡಣಕರ್
ಪಣಜಿ : ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಆಡಳಿತ ಸರ್ಕಾರ ವಿಫಲವಾದ ಕಾರಣ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸುವಂತೆ ಗೋವಾ ರಾಜ್ಯ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್ ರಾಜ್ಯಪಾಲ ಭಗತ್‍ಸಿಂ ಗ್ ಕೋಶ್ಯಾರಿ ರವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ :https://laxminews24x7.com/laxminews-8217/ ರಾಜ್ಯದಲ್ಲಿ ವೆಂಟಿಲೇಟರ್ ಬೆಡ್, ಆಮ್ಲಜನಕ ಲಭ್ಯತೆಯಿಲ್ಲದೆಯೇ ಮತ್ತು ಅಗತ್ಯ ಔಷಧಿ, ಆಸ್ಪತ್ರೆ ಕೊರತೆಯಿಂದಾಗಿ 2000 ಕ್ಕೂ ಹೆಚ್ಚು ಜನರು ಕರೋನಾ …
Read More »ಅಗ್ನಿಶಾಮಕ ದಳದ ಸಿಬ್ಬಂದಿಗೆಪಿಪಿಇ ಕಿಟ್ ಗಳನ್ನು ವಿತರಿಸಿದರಾಹುಲ್ ಜಾರಕಿಹೊಳಿ
ಗೋಕಾಕ: ಇಲ್ಲಿನ ನಗರಸಭೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಕೊರೊನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಹೋಗಲಾಡಿಸಲು ಇವರ ಪಾತ್ರ ಮಹತ್ವದ್ದಾಗಿದೆ. ವಾರಿಯರ್ಸ್ ಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಾವು ಚಿಕ್ಕ ಸಹಾಯ …
Read More »ಕೋವಿಡ್ ಲಸಿಕೆ ಹಾಕಿಸಿಕೊಂಡವರು ಈ ತಪ್ಪನ್ನು ಮಾಡಲೇಬೇಡಿ!
ನವದೆಹಲಿ, ಮೇ 27: ದೇಶದಲ್ಲಿ ಕೊರೊನಾ ವೈರಸ್‌ನ ಎರಡನೇ ಅಲೆ ಹೆಚ್ಚಾದ ನಂತರ ಲಸಿಕೆ ಕಾರ್ಯಕ್ರಮಗಳು ಕೂಡ ಚುರುಕು ಪಡೆದುಕೊಂಡಿತು. ಈ ಮಧ್ಯೆ ಕೊರೊನಾ ವೈರಸ್‌ನ ಲಸಿಕೆ ಹಾಕಿಸಿಕೊಂಡವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳುವುದು ಸಾಮಾನ್ಯ. ಇದರಿಂದಾಗಿ ಮತ್ತಷ್ಟು ಜನರು ಲಸಿಕೆ ಹಾಕಿಸಿಕೊಳ್ಳಲು ಪ್ರೇರಣೆಯೂ ಆಗಬಹುದು. ಆದರೆ ಈ ಉತ್ಸಾಹದಲ್ಲಿ ಒಂದು ತಪ್ಪನ್ನು ನೀವು ಮಾಡಿದರೆ ಮುಂದೆ ಸಂಕಷ್ಟಗಳು ಉಂಟಾಗಬಹುದು. ಹೌದು, ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡವರಲ್ಲಿ ಹಲವರು ತಮ್ಮ ಕೊರೊನಾ …
Read More »ತಳ್ಳುವ ಗಾಡಿಯಲ್ಲೇ ಗಂಡನನ್ನ ಕೂರಿಸಿಕೊಂಡು ಮೈಲಿ ದೂರದ ಆಸ್ಪತ್ರೆಗೆ ಕರೆದೊಯ್ದ ಪತ್ನಿ-ಮಗ!
ಗದಗ: ಕರೊನಾ ಲಾಕ್‍ಡೌನ್ ಹಿನ್ನೆಲೆ ಸಾರಿಗೆ ಸೌಲಭ್ಯ ಬಂದ್ ಆಗಿದ್ದು, ಮನೆಯಿಂದ ಮೈಲಿ ದೂರದ ಆಸ್ಪತ್ರೆಗೆ ತಳ್ಳುವ ಗಾಡಿಯಲ್ಲೇ ರೋಗಿಯನ್ನ ಕರೆದುಕೊಂಡು ಹೋಗುತ್ತಿದ್ದ ದೃಶ್ಯ ವೈರಲ್ ಆಗಿದೆ. ಗದಗನ ಸಿದ್ದರಾಮೇಶ್ವರ ನಗರದ ನಿವಾಸಿ ಗೋವಿಂದಪ್ಪಗೆ ಎರಡು ತಿಂಗಳ ಹಿಂದೆ ಆಪರೇಷನ್ ಆಗಿದ್ದು, ವೈದ್ಯರು ಒಂದು ಕಾಲು ತೆಗೆದಿದ್ದಾರೆ. ಔಷಧ ಹಾಗೂ ಚಿಕಿತ್ಸೆ ಪಡೆಯಲು ಗದಗ ಜಿಮ್ಸ್ ಆಸ್ಪತ್ರೆಗೆ ಹೋಗಬೇಕಿದ್ದರಿಂದ ವಾಹನ ಸೌಲಭ್ಯವಿಲ್ಲದೆ ತಳ್ಳುವ ಗಾಡಿ ಮೂಲಕವೇ ಆತನನ್ನು ಕೂರಿಸಿಕೊಂಡು ಪತ್ನಿ …
Read More »ಸಚಿವ ಸಿಪಿ ಯೋಗೇಶ್ವರ್ ಅವರನ್ನು ಅರೆಸ್ ಮಾಡಿ – ಶಾಸಕ ಎಂ.ಪಿ.ರೇಣುಕಾಚಾರ್ಯ ಗುಡುಗು
ಹೊನ್ನಾಳ್ಳಿ : ವಿಜಯೇಂದ್ರ, ಸಿಎಂ ಯಡಿಯೂರಪ್ಪ ಅವರನ್ನು ಹಿಂಭಾಗಿಲಿನಿಂದ ಕಾಲು ಹಿಡಿದು, ಗೋಗರೆದು, ಕಣ್ಣೀರಿಟ್ಟು ಸಚಿವರಾದಂತವರು ಸಿಪಿ ಯೋಗೀಶ್ವರ್. ಮೆಗಾ ಸಿಟಿ ಹಗರಣದಲ್ಲಿ ಏನೆಗ್ಗಾ ಹಗರಣ ಮಾಡಿದ್ದಾರೆ ಎಂಬುದು ನನಗೆ ಗೊತ್ತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಆಗ್ರಹಿಸುತ್ತೇನೆ. ಅವರನ್ನು ಮೊದಲು ಬಂಧಿಸಿ ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅವನ್ಯಾರ್ ರೀ.. ನನ್ನ ಬಗ್ಗೆ ಮಾತನಾಡೋಕೆ.. …
Read More »ಮೈಸೂರು ಮೇ 29ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್‍ಡೌನ್
ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೇ 29ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್‍ಡೌನ್ ಜಾರಿಯಾಗಲಿದೆ. ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಬಗ್ಗೆ ಆದೇಶ ಮಾಡಿದ್ದಾರೆ. ಸೋಮವಾರ ಮತ್ತು ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ. ಉಳಿದ ದಿನಗಳಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಯಲ್ಲಿರುತ್ತದೆ. ಮೇ 29ರಿಂದ ಜೂನ್ 7ರ ಬೆಳಗ್ಗೆ 6 …
Read More »