Breaking News

Uncategorized

ಸರಿಗಮಪ ಖ್ಯಾತಿಯ ಪೊಲೀಸ್ ಸಿಂಗರ್ ಸುಬ್ರಮಣಿ ಪತ್ನಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ಸರಿಗಮಪ ಖ್ಯಾತಿಯ ಪೊಲೀಸ್ ಸಿಂಗರ್ ಸುಬ್ರಮಣಿ ಪತ್ನಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾದಿಂದ ಸಾವನ್ನಪ್ಪಿಲ್ಲ ಕೌಟುಂಬಿಕ ಕಲಹ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಸುಬ್ರಮಣಿ ಪತ್ನಿ ಜ್ಯೋತಿ (33) ಮೇ 7 ರಂದು ಕೋಲಾರದ ಧರ್ಮರಾಯನಗರದ ನಿವಾಸದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು. ಕೂಡಲೇ ಕೋಲಾರದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸುಬ್ರಮಣಿ ಪತ್ನಿಗೆ …

Read More »

ಬೆಂಗಳೂರಿನ ಜನರಿಗೆಂದೇ ಸಿದ್ಧವಾಯ್ತು ಆಕ್ಸಿಜನ್ ಬಸ್.​..! ಪ್ರಾಣವಾಯುವಿಗಾಗಿ ಇನ್ಮುಂದೆ ಹಪಹಪಿಸಬೇಕಿಲ್ಲ

ರಾಜ್ಯದಲ್ಲಿ ಕೊರೊನಾ 2ನೆ ಅಲೆ ಮಿತಿಮೀರಿರುವ ನಡುವಲ್ಲೇ ಪ್ರಾಣವಾಯುವಿನ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದ ರಾಜಧಾನಿ ಮಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್​ ನೀಡಿದೆ. ಇನ್ಮುಂದೆ ರಾಜಧಾನಿಯ ಮೂಲೆ ಮೂಲೆಗಳಲ್ಲಿ ಆಕ್ಸಿ ಬಸ್​ ಸಂಚರಿಸಲಿದ್ದು ಈ ಕಾರ್ಯಕ್ರಮಕ್ಕೆ ಆರೋಗ್ಯ ಸೌಧದಲ್ಲಿ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಇದೊಂದು ಮೊಬೈಲ್​ ಆಕ್ಸಿ ಬಸ್​ ಆಗಿದ್ದು ಬಿಬಿಎಂಪಿ ವತಿಯಿಂದ ಒಟ್ಟು 20 ಬಸ್​ಗಳನ್ನ ತಯಾರು ಮಾಡಲಾಗಿದೆ. ಟ್ರಾಸ್​​ ಎನರ್ಜಿ ಮಾಚನಿ ಗ್ರೂಪ್​ ಕೇವಲ 2 …

Read More »

ರೋಡಿಗೆ ಇಳಿದಿರುವ ಬೈಕ್ ಸವಾರರ ಮೇಲೆ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ

ಗೋಕಾಕ:ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ ಲಾಕ್‌ಡೌನ್ ಸಂದರ್ಭದಲ್ಲಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿಯಲ್ಲಿ ಹಿಗ್ಗಾಮುಗ್ಗ ಥಳಿಸುತ್ತಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಸಾಮಾಜಿಕ ಹೋರಾಟಗಾರರು, ಬರಹಗಾರರು ಮಾತ್ರವಲ್ಲದೆ ಸಾರ್ವಜನಿಕರು ಪೊಲೀಸರ ನಡೆಯನ್ನು ಖಂಡಿಸುತ್ತಿದ್ದಾರೆ.     ಕೋವಿಡ್ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನಸಾಮಾನ್ಯರನ್ನು ಅಪರಾಧಿಗಳಂತೆ ನಡೆಸಿಕೊಂಡು ಶಿಕ್ಷೆ ಕೊಡಲು ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸುತ್ತಿದ್ದಾರೆ. ‘ಪೊಲೀಸರಿಗೆ ಶಿಕ್ಷಿಸುವ …

Read More »

ಬೆಡ್‌, ಆಕ್ಸಿಜನ್‌ ಕೊರತೆಗೆ ಕಾಂಗ್ರೆಸ್‌ ಕಾರಣ :ಕಟೀಲ್‌”

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ, ಅದರ ನಿಯಂತ್ರಣಕ್ಕೆ ಆಡಳಿತ ಪಕ್ಷವಾಗಿ ಕೋವಿಡ್ ನಿಯಂತ್ರಿಸಲು ಮಾಡುತ್ತಿರುವ ಕೆಲಸ, ಜಿಂದಾಲ್‌ ಸಂಸ್ಥೆಗೆ ಸರ್ಕಾರ ಜಮೀನುನೀಡಲು ಮುಂದಾಗಿರುವುದಕ್ಕೆ ಸ್ವಪಕ್ಷೀಯ ಶಾಸಕರ ವಿರೋಧ, ನಾಯಕತ್ವ ಬದಲಾವಣೆ ಈ ಎಲ್ಲ ವಿಚಾರಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷನಳಿನ್‌ ಕುಮಾರ್‌ ಕಟೀಲ್‌” ಮುಕ್ತವಾಗಿ ಮಾತನಾಡಿದ್ದಾರೆ. ಕೋವಿಡ್ ನಿಯಂತ್ರಿಸಲು ಬಿಜೆಪಿ ಏನು ಮಾಡುತ್ತಿದೆ? ನಾವು ಕೋವಿಡ್ ಮೊದಲು ಬಂದಾಗಲೂ ಸೇವಾ ಹಿ ಸಂಘಟನೆ ಮಾಡಿದ್ದೆವು. ಈಗಲೂ ಪಕ್ಷದ 37 ಜಿಲ್ಲಾ ಘಟಕಗಳಲ್ಲಿ …

Read More »

ಚಿತ್ರರಂಗದ 3 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್‌ ವಿತರಣೆಗೆ ಮುಂದಾದ ನಟ ಉಪೇಂದ್ರ

ಬೆಂಗಳೂರು: ಕೋವಿಡ್ ಹೊಡೆತಕ್ಕೆ ಎಲ್ಲಾ ಕ್ಷೇತ್ರಗಳಂತೆ ಸಿನಿಮಾ ಕ್ಷೇತ್ರವೂ ತತ್ತರಿಸಿದೆ. ಸಿನಿಮಾವನ್ನೇ ನಂಬಿಕೊಂಡಿದ್ದ ಸಾವಿ ರಾರು ಕಾರ್ಮಿಕರು ಇವತ್ತು ಕಷ್ಟದ ಸ್ಥಿತಿಯಲ್ಲಿದ್ದಾರೆ. ಇವರ ಕಷ್ಟಕ್ಕೆ ಅನೇಕ ನಟ-ನಟಿಯರು ಸಹಾಯ ಮಾಡುತ್ತಿದ್ದು, ಈಗ ನಟ ಉಪೇಂದ್ರ ಸಹಾಯ ಹಸ್ತ ಚಾಚಲು ಮುಂದಾಗಿದ್ದಾರೆ. ಒಕ್ಕೂಟದ ಮೂರು ಸಾವಿರ ಕುಟುಂಬಗಳಿಗೆ ದಿನಸಿ ಕಿಟ್‌ ನೀಡಲು ಉಪೇಂದ್ರ ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಉಪೇಂದ್ರ, “ಕನ್ನಡ ಚಲನ ಚಿತ್ರರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ …

Read More »

‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ ಸಂಬಂಧ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಮೇ 13ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಫೋನ್‌-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿಡಿಪಿಐ ಕೃಷ್ಣಮೂರ್ತಿ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಫೋನ್‌-ಇನ್ ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಗೊಂದಲಗಳನ್ನು ಆಯಾ ಸಂಪನ್ಮೂಲ ವ್ಯಕ್ತಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದು ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ. ಪ್ರಥಮ ಭಾಷೆ ಕನ್ನಡ-ಕ್ಕೆ ಸಂಬಂಧಪಟ್ಟಂತೆ ಮಾಹಿತಿ ಪಡೆಯಲು …

Read More »

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ : ಪಂಚಾಯಿತಿಗಳಿಗೆ 475 ಕೋಟಿ ರೂ. ನೆರವು

ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ 25 ರಾಜ್ಯಗಳಿಗೆ 8,923 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ 475 ಕೋಟಿ ರೂ. ಲಭಿಸಿದೆ. ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿನ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ ಹಂಚಿಕೆ ಆಗಲಿದೆ. ಗ್ರಾಮೀಣಾ ಭಾಗದ ಸ್ಥಳೀಯ ಸಂಸ್ಥೆಗಳು ಕೊರೊನಾ ಸಾಂಕ್ರಮಿಕ ನಿಯಂತ್ರಣಕ್ಕೆ …

Read More »

ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಿದ ಕಮಲ್ ಪಂತ್

ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್‍ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ. ಈ ಬಗ್ಗೆ ಕಮಲ್ ಪಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಒಂದು ವೇಳೆ ಸಾರ್ವಜನಿಕರು ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು …

Read More »

ತಮಿಳುನಾಡು ಮಾದರಿ ಪರಿಹಾರ ನೀಡಲಿ:   ಸತೀಶ ಜಾರಕಿಹೊಳಿ

ಬೆಳಗಾವಿ –  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿಯ ಬಗ್ಗೆ ಚರ್ಚೆ ನಡೆಸಿದರು. ಸತೀಶ ಅವರೊಂದಿಗೆ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ ಅವರು ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳು, ಸದ್ಯದ ಸ್ಥಿತಿಗತಿ ಕುರಿತು ಸುಧೀರ್ಘವಾಗಿ ಚರ್ಚೆ ಮಾಡಿದರು. …

Read More »

ವೆಂಟಿಲೇಟರ್ ಸಿಗದೇ ಮುಂಡರಗಿಯಲ್ಲಿ ಮೂವರು ಸಾವು

ಮುಂಡರಗಿ (ಗದಗ): ಜಿಲ್ಲೆಯಲ್ಲಿ ವೆಂಟಿಲೇಟರ್ ಸಮಸ್ಯೆ ಉಲ್ಭಣಿಸಿದೆ. ವೆಂಟಿಲೇಟರ್ ಸಿಗದೇ ಮೂವರು ಕೋವಿಡ್ ಸೋಂಕಿತರು ಮೃತಪಟ್ಟಿರುವ ಘಟನೆ ಪಟ್ಟಣದ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. ತಾಲೂಕಿನ ಬೂದಿಹಾಳ ಗ್ರಾಮದ ಕನಕಪ್ಪ ತಳವಾರ (87 ವ), ಬಿದರಹಳ್ಳಿಯ ಕಸ್ತೂರೆವ್ವ ವಿ.ಪುತ್ತೂರು ಹಾಗೂ ಕೊಪ್ಪಳ ಜಿಲ್ಲೆಯ ಭೈರಾಪುರ ಗ್ರಾಮದ ನೀಲಮ್ಮ ಮೇಟಿ (48 ವ) ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿತರು ಮುಂಡರಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕಿತರಿಗೆ ರವಿವಾರ ಸಂಜೆಯಿಂದ ಉಸಿರಾಟದಲ್ಲಿ …

Read More »