ಮಡಿಕೇರಿ ಕೊರೋನ ಮಹಾಮಾರಿ ರಣಕೇಕೆ ಹಾಕುತ್ತಿರಬೇಕಾದರೆ ರೋಗ ಹರಡದ ರೀತಿಯಲ್ಲಿ ಸಮಾಜಮುಖಿ ಕೆಲಸ ಮಾಡಬೇಕಾದ ಸಮಾಜವನ್ನು ತಿದ್ದಬೇಕಾದ ಪತ್ರಕರ್ತನೊಬ್ಬ ವೃತ್ತಿಗೇ ಅವಮಾನಕಾರಿ ವರ್ತನೆ ತೋರಿದ್ದಾರೆ. ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಆಗಿರಬೇಕಾದ ಪತ್ರಕರ್ತ ನಕಲಿ ನೆಗೆಟಿವ್ ವರದಿ ತಯಾರಿಸಿ ಮಾರಾಟ ಮಾಡಿ ಸಿಕ್ಕು ಬಿದ್ದಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಹೋಗುವವರಿಗೆ ಕೊರೋನಾ ನೆಗಟೀವ್ ರಿಪೋರ್ಟ್ ಕಡ್ಡಾಯವಾಗಿದ್ದು, ವೀರಾಜಪೇಟೆ ತಾಳಳೂಕು ಸಿದ್ಧಾಪುರದ ವಿಜಯವಾಣಿ ಪತ್ರಿಕೆಯ ವರದಿಗಾರ ಅಬ್ದುಲ್ ಅಜೀಜ್ ಎಂಬಾತ ಕೇರಳಕ್ಕೆ ಗಿಡ …
Read More »“ಪ್ರತಿ ಮನೆಗೂ ಬರಲಿದೆ ಕೊರೊನಾ ಪರೀಕ್ಷಾ ವಿಶೇಷ ತಂಡ”
ಬೆಂಗಳೂರು, ಮೇ 24: ರಾಜ್ಯದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕೊರೊನಾ ಸೋಂಕಿನ ಲಕ್ಷಣವಿರುವವರನ್ನು ಪ್ರತಿ ಮನೆ-ಮನೆಗೂ ಹೋಗಿ ಪರೀಕ್ಷಿಸಲು ವಿಶೇಷ ತಂಡ ರಚಿಸಲಾಗುವುದು ಎಂದು ಕಂದಾಯ ಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್.ಅಶೋಕ ತಿಳಿಸಿದ್ದಾರೆ. ಈ ಬಗ್ಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ತಿಳಿಸಿದ ಸಚಿವರು, ಸೋಂಕು ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಅನುಸರಿಸುತ್ತಿದ್ದರೂ, ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಸೋಂಕು …
Read More »ಡೀಸೆಲ್ ಟ್ಯಾಂಕ್‌ನಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲ್ ಟ್ಯಾಂಕ್‌ನಲ್ಲಿ ಡೀಸೆಲ್ ಅನ್‌ಲೋಡ್ ಮಾಡುವ ಮೂಲಕ ಗ್ರಾಹಕರನ್ನು ಪೇಚಿಗೆ ಸಿಲುಕಿಸಿದ ಘಟನೆ
ಬ್ಯಾಡಗಿ: ಡೀಸೆಲ್ ಟ್ಯಾಂಕ್‌ನಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲ್ ಟ್ಯಾಂಕ್‌ನಲ್ಲಿ ಡೀಸೆಲ್ ಅನ್‌ಲೋಡ್ ಮಾಡುವ ಮೂಲಕ ಗ್ರಾಹಕರನ್ನು ಪೇಚಿಗೆ ಸಿಲುಕಿಸಿದ ಘಟನೆ ಪಟ್ಟಣದ ಹೊರವಲಯ(ಮೋಟೆಬೆನ್ನೂರ ರಸ್ತೆಯಲ್ಲಿ)ದಲ್ಲಿರುವ ನೇತ್ರಾವತಿ ಬಂಕ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳ ಹಿಂದಷ್ಟೇ ತಮ್ಮದೇ ಸ್ವಂತ ಟ್ಯಾಂಕರ್‌ನ ಎರಡು ಕಂಪಾರ್ಟ್‌ಮೆಂಟ್ ನಲ್ಲಿ ಪೆಟ್ರೋಲ್, ಇನ್ನೆರಡು ಕಂಪಾರ್ಟ್‌ಮೆಂಟ್ ಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ತುಂಬಿಕೊಂಡು ಬರಲಾಗಿತ್ತು. ಆದರೆ, ರಾತ್ರಿ ವೇಳೆ ಅನ್‌ಲೋಡ್ ಮಾಡುವ ಸಂದರ್ಭದಲ್ಲಿ ಡೀಸೆಲ್ …
Read More »ನಾನು ಮುಖ್ಯಮಂತ್ರಿ ಆಗ್ಬೇಕು, ನೀವು ನನ್ನ ಗೆಲ್ಲಿಸ್ತೀರಾ?: ಉಪೇಂದ್ರ
ಬೆಂಗಳೂರು: ನಾನು ಮುಖ್ಯಮಂತ್ರಿ ಆಗ್ಬೇಕು, ನೀವು ನನ್ನ ಗೆಲ್ಲಿಸ್ತೀರಾ? ಎಂದು ಸ್ಯಾಂಡಲ್‍ವುಡ್ ನಟ ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ನಾನು ಉಪೇಂದ್ರ ಈ ರಾಜ್ಯದ ಮುಖ್ಯಮಂತ್ರಿ (CM ) ಆಗ್ಬೇಕು. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ನೀವು ನನ್ನನ್ನ ಗೆಲ್ಲಿಸ್ತೀರಾ? ಎಂಬ ಪ್ರಶ್ನೆಯೊಂದಿಗೆ ಅವರು ಮಾತು ಆರಂಭಿಸಿದ್ದಾರೆ. ಈ ಕುರಿತಾಗಿ ಅಭಿಮಾನಿಗಳು ಸಕಾರಾತ್ಮಕ ಪ್ರತಿಕ್ರೀಯೆಯನ್ನು ಕೊಟ್ಟಿದ್ದಾರೆ. ನೀವು ನನ್ನನ್ನ …
Read More »ಗಂಡು ಮಗುವಿಗೆ ಜನ್ಮ ನೀಡಿದ ಶ್ರೇಯ ಗೋಶಲ್
ಮುಂಬೈ : ತಮ್ಮ ಹಾಡಿನ ಮೂಲಕ ಹಲವಾರು ಮಂದಿಯ ಮನಸ್ಸಿನ್ನು ಗೆದ್ದಿರುವ ಹಾಗೂ ಸಂಗೀತ ಜಗತ್ತಿನಲ್ಲಿ ತಮ್ಮದೇ ಛಾಪು ಮೂಡಿಸಿರುವ ಗಾಯಕಿ ಶ್ರೇಯಾ ಘೋಷಾಲ್ ಮಗುವೊಂದಕ್ಕೆ ಜನ್ಮ ನೀಡಿದ್ದಾರೆ. ಈ ಕುರಿತು ಶ್ರೇಯ ಗೋಶಲ್ ಅವರ ಪತಿ ಶೀಲಾದಿತ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಗಂಡು ಮಗುವಿಗೆ ಶ್ರೇಯ ಗೋಶಲ್ ನೀಡಿರುವುದಾಗಿ ತಿಳಿಸಿದ್ದಾರೆ. ಮಾರ್ಚ್ ನಲ್ಲಿ ತಮ್ಮ ಮಗುವಿನ ಆಗಮನದ ಬಗ್ಗೆ ಶ್ರೇಯಾ ಖುಷಿ ಹಂಚಿಕೊಂಡಿದ್ದರು .
Read More »ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ ಯುವಕನ ಮೊಬೈಲ್ ಒಡೆದು, ಕಪಾಳಮೋಕ್ಷ ಮಾಡಿದ ಜಿಲ್ಲಾಧಿಕಾರಿ
ರಾಯಪುರ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಹೊರ ಬಂದಿದ್ದ ಯುವಕನನ್ನು ಜಿಲ್ಲಾಧಿಕಾರಿಯೊಬ್ಬರು ತಡೆದಿದ್ದು, ಕಪಾಳಮೋಕ್ಷ ಮಾಡಿ ಮೊಬೈಲ್ ಕಸಿದು ಅದನ್ನು ಒಡೆದು ಹಾಕಿದ ಪ್ರಸಂಗ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ನಡೆದಿದೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ವೈರಲ್ ಆಗಿರುವ ವಿಡಿಯೋದಲ್ಲಿ ಜಿಲ್ಲಾಧಿಕಾರಿ ರಣಬೀರ್ ಶರ್ಮಾ ವ್ಯಕ್ತಿಯೋರ್ವನ ಬಳಿಗೆ ಬಂದು ಆತನ ಬಳಿಯಿದ್ದ ಗುರುತಿನ ಚೀಟಿ ಪಡೆಯುತ್ತಾರೆ. ನಂತರ ಮೊಬೈಲ್ ಫೋನ್ ಕೇಳಿ, ಆತ ಮೊಬೈಲ್ ಕೊಟ್ಟ …
Read More »ದೇಶದಲ್ಲಿ ಕರ್ನಾಟಕವೇ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಅಗ್ರ ಸ್ಥಾನ
ನವದೆಹಲಿ: ಕಳೆದ 24 ಗಂಟೆಯ ಕೊರೊನಾವೈರಸ್ ಸಕ್ರಿಯ ಪ್ರಕರಣಗಳನ್ನು ತೋರಿಸುವ ಸರ್ಕಾರದ ವಿವಿಧ ರಾಜ್ಯಗಳು ಮತ್ತು ಯುಟಿಗಳಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯನ್ನು ಸೂಚಿಸಲು ಕೇಂದ್ರವು ಶನಿವಾರ ನಕ್ಷೆಯನ್ನು ಹಂಚಿಕೊಂಡಿದೆ. ಅದರಂತೆ, ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಎಂಟು ರಾಜ್ಯಗಳಲ್ಲಿ ಕರ್ನಾಟಕ ಮೊಡಲಸ್ಥನ ಹೊಂದಿದೆ. ಅದರಂತೆ ಕರ್ನಾಟಕ 5.14 ಲಕ್ಷ ಸಕ್ರಿಯ ಪ್ರಕರಣಗಳನ್ನು ಹೊಂದಿದ್ದು, ಮಹಾರಾಷ್ಟ್ರ 3.69 ಲಕ್ಷ , ಕೇರಳ 3.06 …
Read More »ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ
ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …
Read More »ಹಮ್ ಆಪ್ಕೆ ಹೈ ಕೌನ್’ ಚಿತ್ರದ ಜನಪ್ರಿಯ ಸಂಗೀತ ಸಂಯೋಜಕ ರಾಮ್ ಲಕ್ಷ್ಮಣ್ ನಿಧನ
ನಾಗ್ಪುರ: ಜನಪ್ರಿಯ ಸಂಗೀತ ಸಂಯೋಜಕ ರಾಮ್ ಲಕ್ಷ್ಮಣ್(79) ಅವರು ಶನಿವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ‘ಹಮ್ ಆಪ್ಕೆ ಹೈ ಕೌನ್’ ಚಿತ್ರ ಸೇರದಂತೆ 100ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ಸಂಯೋಜಕರಾಗಿದ್ದ ರಾಮ್ ಲಕ್ಷ್ಮಣ್ ಅವರು ಮಹಾರಾಷ್ಟ್ರದ ನಾಗ್ಪುರದ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದರು. ರಾಮ್ ಲಕ್ಷ್ಮಣ್ರ ನಿಧನಕ್ಕೆ ಭಾರತದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರು ಸಂತಾಪ ಸೂಚಿಸಿದ್ದಾರೆ. ‘ಅತ್ಯಂತ್ಯ ಪ್ರತಿಭಾವಂತ ರಾಮ್ ಲಕ್ಷ್ಮಣ್ ಜಿ ನಿಧನ ಸುದ್ದಿ ಕೇಳಿ ನನಗೆ …
Read More »ಕೋವಿಡ್ 19: ಖಾಸಗಿ ಆಯಂಬುಲೆನ್ಸ್‌ಗಳು ಇನ್ನು ಬೇಕಾಬಿಟ್ಟಿ ಬಾಡಿಗೆ ಹೇಳುವಂತಿಲ್ಲ!
ಬೆಂಗಳೂರು, ಮೇ 22: ಕೊರೊನಾ ವೈರಸ್‌ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗೀ ಆಯಂಬುಲೆನ್ಸ್‌ಗಳು ಅಕ್ಷರಶಃ ಸುಲಿಗೆಗೆ ಇಳಿದಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾಸಗೀ ಆಯಂಬುಲೆನ್ಸ್‌ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ. ಎರಡು ವಿಭಾಗದಲ್ಲಿ ಆಯಂಬುಲೆನ್ಸ್‌ಗಳಿಗೆ ದರವನ್ನು ನಿಗದಿ ಪಡಿಸಲಾಗಿದೆ. ಸಾಮಾನ್ಯ ಆಯಂಬುಲೆನ್ಸ್‌ಗಳಿಗೆ (ಪೇಶೆಂಟ್ ಟ್ರಾನ್ಸ್‌ಪೋರ್ಟ್ ಆಯಂಬುಲೆನ್ಸ್)ಮೊದಲ 10 ಕಿ.ಮೀಟರ್‌ಗಳಿಗೆ 1500 ರೂಪಾಯಿ ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. 10 ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ …
Read More »